BigTv News
October 12, 2022
Breaking News
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಈಗ ಕರ್ನಾಟಕದಲ್ಲಿ ಸಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅವರ ತಂಡದ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಾದ ನಾಯಕರು ಸೇರಿದಂತೆ ಸಾವಿರಾರು ಕಾರ್ಯಕರ್ತರೂ ಸಹ ಹೆಜ್ಜೆ ಹಾಕುತ್ತಿದ್ದಾರೆ. ಈ ಯಾತ್ರೆಯ ವೇಳೆ ರಾಹುಲ್ ಗಾಂಧಿ ಮಧ್ಯೆ ಮಧ್ಯೆ ತಮ್ಮ ಪಕ್ಷದ ನಾಯಕರಿಗೆ ಉತ್ಸಾಹ ತುಂಬುತ್ತಿದ್ದು, ಕೆಲ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ …
Read More »
BigTv News
October 12, 2022
Breaking News, ರಾಯಚೂರು
ರಾಯಚೂರು : 151 ದಿನಗಳಿಂದ ನಡೆಯುತ್ತಿರುವ ಏಮ್ಸ್ ಹೋರಾಟದ ಬಗ್ಗೆ ಮಾಹಿತಿ ಇದೆ. ಈಗಾಗಲೇ ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದು, ರಾಯಚೂರು ಜಿಲ್ಲೆಗೆ ಏಮ್ಸ್ ತರುವ ಭರವಸೆ ನನಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಯಚೂರಿನಲ್ಲಿ ಹೇಳಿದರು. ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸಂಸ್ಥೆಯನ್ನ ಸ್ಥಾಪಿಸಬೇಕು ಎಂದು ಒತ್ತಾಯಿಸಿ, ಕಳೆದ 151 ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಂಸದರು, ಸಚಿವರು ಮತ್ತು ಶಾಸಕರು ನನ್ನ ಗಮನಕ್ಕೆ ತಂದಿದ್ದಾರೆ. ಇದೇ ವಿಚಾರಕ್ಕೆ …
Read More »
BigTv News
October 12, 2022
Breaking News, ಬೆಂಗಳೂರು
ಬೆಂಗಳೂರು : ಗ್ರಾಮಪಂಚಾಯಿತಿಗಳ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ನೀಡುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗಜ್ಞಾನೇಂದ್ರ, ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರುಉ ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ.ಪಂಚಾಯಿತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ …
Read More »
BigTv News
October 11, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಿಂದೂಸ್ತಾನಿ ಸಂಗೀತಕ್ಕೆ ಮಾತ್ರವಲ್ಲದೆ ದೇಶದ ಸಂಗೀತ ಕ್ಷೇತ್ರದಲ್ಲಿ ಸಾಕಷ್ಟು ಕೊಡುಗೆ ನೀಡಿರುವ ಸವಾಯಿ ಗಂಧರ್ವರ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಉದ್ಘಾಟನೆ ಮಾಡುವ ಮೂಲಕ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದರು. ಹೌದು… ಹುಬ್ಬಳ್ಳಿಯ ದೇಶಪಾಂಡೆನಗರದಲ್ಲಿರುವ ಸವಾಯಿ ಗಂಧರ್ವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ, ಕಾರ್ಯಕ್ರಮ ಆಗಮಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ …
Read More »
BigTv News
October 11, 2022
Breaking News, ಧಾರವಾಡ
ಧಾರವಾಡ: ಧಾರವಾಡದ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗಿದ್ದು, ಮೇಲ್ದರ್ಜೆಗೇರಿದ ರೈಲು ನಿಲ್ದಾಣವನ್ನು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಲೋಕಾರ್ಪಣೆಗೊಳಿಸಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಧಾರವಾಡದ ರೈಲು ನಿಲ್ದಾಣಕ್ಕೆ ಬಂದ ರೈಲ್ವೆ ಸಚಿವ ಅಶ್ವಿನ್ ಅವರಿಗೆ ಕೇಂದ್ರ ಸಂಸದೀಯ ಖಾತೆ ಸಚಿವ ಪ್ರಹ್ಲಾದ ಜೋಶಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಶಾಸಕ ಅರವಿಂದ ಬೆಲ್ಲದ, ಮೇಯರ್ ಈರೇಶ ಅಂಚಟಗೇರಿ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ …
Read More »
BigTv News
October 11, 2022
Breaking News, ಬೆಂಗಳೂರು
ಬೆಂಗಳೂರು: ಬಿಎಂಟಿಸಿ ಚಾಲಕನ ಅಜಾಗರೂಕತೆಗೆ ಪ್ರತಿಭಾನ್ವಿತ ವಿದ್ಯಾರ್ಥಿಯ ಬದುಕು ಸಾವು-ಬದುಕಿನ ನಡುವೆ ಹೋರಾ ಡುವಂತಾಗಿದೆ. ಸ್ವಲ್ಪ ಎಚ್ಚರ ವಹಿಸಿದ್ರು ಇಂತಹ ದುರ್ಘಟನೆ ನಡೆಯುತ್ತಿರಲಿಲ್ಲ . ಚಾಲಕನ ನಿರ್ಲಕ್ಷ್ಯ ಕ್ಕೆ ಒಬ್ಬ ಅಮಾಯಕ ಹುಡುಗಿ ಬಲಿಯಾಗಿದ್ದಾಳೆ. ಬೆಂಗಳೂರು ಯುನಿವರ್ಸಿಟಿಯ ಮ್ಯಾಥಮೆಟಿಕ್ಸ್ ಸ್ನಾತಕೋತ್ತರ ವಿಭಾಗದ ಪದವಿಯಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತಿದ್ದ ಹುಡುಗಿ ಶಿಲ್ಪ. ವಿದ್ಯಾರ್ಥಿ ನಿಲಯದಲ್ಲೇ ವಾಸವಾಗಿದ್ದ ಈ ಹುಡುಗಿ ಎಂದಿನಂತೆ ಹಾಸ್ಟೆಲ್ ನಿಂದ ತರಗತಿಗೆ ತೆರಳಲು ಬಸ್ಟಾಪ್ ಗೆ ಬಂದಿದ್ದಾಳೆ. …
Read More »
BigTv News
October 11, 2022
Breaking News, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ: ಭಾರತ್ ಜೋಡೋ ಯಾತ್ರೆ ಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.ಗೌರಿಬಿದನೂರು ಮಾರ್ಗದ ಕಣಿವೆಯಲ್ಲಿ ಈ ಘಟನೆ ನಡೆದಿದೆ. KSRTC ಬಸ್ಗೆ ಈ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಿಂದ ಚಿತ್ರದುರ್ಗದ ಕಾರ್ಯಕ್ರಮಕ್ಕೆ ಈ ಬಸ್ ತೆರಳುತ್ತಿತ್ತು. ಅದೃಷ್ಟವಶಾತ್ ಎರಡೂ ಬಸ್ಗಳಲ್ಲಿದ್ದ ಪ್ರಯಾಣಿಕರು ಯಾವುದೇ ತೊಂದರೆ ಇಲ್ಲದೆ ಪಾರಾಗಿದ್ದಾರೆ. ಖಾಸಗಿ ಬಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇದ್ದರು. ಖಾಸಗಿ ಬಸ್ನ ಮುಂಭಾಗದ ಗಾಜು …
Read More »
BigTv News
October 11, 2022
Breaking News, ಧಾರವಾಡ
ಧಾರವಾಡ : ಜಿಲ್ಲೆಯಾದ್ಯಂತ ನಿನ್ನೆ ಭಾರೀ ಮಳೆಯ ಆರ್ಭಟ ಹೆಚ್ಚಾಗಿದ್ದು, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹೆಬ್ಬಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿದೆ. ಇನ್ನು ನಿನ್ನೆ ಸುರಿದ ಮಳೆಯ ರಭಸಕ್ಕೆ ವಿದ್ಯುತ್ ಕಂಬಗಳು ನೆಲಕ್ಕೂರುಳಿದೆ.ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದಾರೆ. ಇನ್ನೂ ಬೆಂಗಳೂರಿನ ಇಂದು ಬೆಳ್ಳಂಬೆಳಗ್ಗೆ ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ . ನಗರದಲ್ಲಿ ನಿನ್ನೆ …
Read More »
BigTv News
October 11, 2022
Breaking News, ಚಿತ್ರದುರ್ಗ
ಚಿತ್ರದುರ್ಗ: ಬಿಜೆಪಿಯ 40 % ಕಮಿಷನ್ ದಂಧೆಯ ಕುರಿತು ಕಾಂಗ್ರೆಸ್ ಪೇಸಿಎಂ ಪೋಸ್ಟರ್ ಅಭಿಯಾನಕ್ಕೆ ಬಿಜೆಪಿ ಪಿಎಫ್ ಐ ಭಾಗ್ಯದ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ಗೆ ಠಕ್ಕರ್ ನೀಡಲು ಮುಂದಾಗಿದೆ. ಕಾಂಗ್ರೆಸ್ ನವರು ಪೇಸಿಎಂ ಪೋಸ್ಟರ್ ಅಂಟಿಸಿದ ರೀತಿಯಲ್ಲೇ ಬಿಜೆಪಿ ಕೂಡಾ ಚಳ್ಳಕೆರೆ ಪಟ್ಟಣದ ಮೂಲೆ ಮೂಲೆಯಲ್ಲಿ PFI ಭಾಗ್ಯ ಎಂದು ಪೋಸ್ಟರ್ ಅಂಟಿಸಿದೆ. ಕಾಂಗ್ರೆಸ್ ನವರು ಚಿತ್ರದುರ್ಗದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಸ್ಥಳಗಳಲ್ಲಿ ಈ ಪೋಸ್ಟರ್ ಅಂಟಿಸಲಾಗಿದೆ. …
Read More »
BigTv News
October 11, 2022
Breaking News, ಚಾಮರಾಜನಗರ
ಚಾಮರಾಜನಗರ : ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಬ್ರಿಟಿಷರ ಲಾಠಿಕ್ಕಿತು ಬಿಸಾಡುತ್ತಿದ್ದ ಜಿಲ್ಲೆಯ ಹಿರಿಯ ಸ್ವಾತಂತ್ರ ಹೋರಾಟಗಾರ್ತಿ ಲಲಿತಾ ಟಾಗೆಟ್ ಅವರು ನಿಧನರಾಗಿದ್ದಾರೆ. ವಯೋಜಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಇವರು ಇತ್ತೀಚಿಗಷ್ಟೇ 91ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಅಂದಿನ ಸ್ವಾತಂತ್ರ ಹೋರಾಟದ ದಿನಗಳಲ್ಲಿ ಇವರು ಪೊಲೀಸರ ಲಾಠಿಗಳನ್ನು ಕಿತ್ತುಕೊಂಡು ಬಿಸಾಡುತ್ತಿದ್ದರಂತೆ. ಹಾಗೂ ಪೊಲೀಸ್ ಠಾಣೆಗಳ ಮುಂದೆ ತೆರಳಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪರಾರಿ ಆಗುತ್ತಿದ್ದರಂತೆ. ಮನೆಯ ಒಳಗೆ ಕೂಡಿಹಾಕಿದರು …
Read More »