BigTv News
October 10, 2022
Breaking News, ದೆಹಲಿ
ನವದೆಹಲಿ: ಹಿಂದೂ ದೇವರು ಮತ್ತು ದೇವತೆಗಳ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ದೆಹಲಿ ಸರ್ಕಾರದ ಸಚಿವ ರಾಜೇಂದ್ರ ಪಾಲ್ ಗೌತಮ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನೂ ಅವರು ಟ್ವೀಟ್ ಮಾಡಿದ್ದಾರೆ. ಮತ್ತೊಂದೆಡೆ, ಅವರ ರಾಜೀನಾಮೆ ಬಳಿಕ ಬಿಜೆಪಿ ಮತ್ತೊಮ್ಮೆ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದೆ. ಏತನ್ಮಧ್ಯೆ, ಆಜ್ ತಕ್ ಜೊತೆಗಿನ ವಿಶೇಷ ಸಂವಾದದಲ್ಲಿ ರಾಜೇಂದ್ರ ಪಾಲ್ ತಮ್ಮ ರಾಜೀನಾಮೆಯ ಕಾರಣವನ್ನು ನೀಡಿದ್ದಾರೆ. ಇದರೊಂದಿಗೆ ಬಿಜೆಪಿಯನ್ನೂ …
Read More »
BigTv News
October 10, 2022
Breaking News, ದೆಹಲಿ
ನವದೆಹಲಿ: ಕೇಂದ್ರೀಯ ಶಿಕ್ಷಣ ಸಂಸ್ಥೆಗಳು ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬಿಟ್ಟು ಹಿಂದಿ ಕಡ್ಡಾಯಗೊಳಿಸಲು ಅಮಿತ್ ಶಾ ನೇತೃತ್ವದ ಸಂಸತ್ ಅಧಿಕೃತ ಭಾಷಾ ಸಮಿತಿ ರಾಷ್ಟ್ರಪತಿಗಳಿಗೆ ಶಿಫಾರಸು ಸಲ್ಲಿಸಿದೆ. ಹಿಂದಿ ಬೆಳೆಸಲು 112 ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ರಾಷ್ಟ್ರಪತಿಗಳಿಗೆ ಸೆಪ್ಟಂಬರ್ ನಲ್ಲಿ ಅಮಿತ್ ಶಾ ನೇತೃತ್ವದ ಸಮಿತಿ ಸಲ್ಲಿಸಿದೆ. ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯ ಸೇರಿದಂತೆ ಐಐಟಿಯಂತಹ ಉನ್ನತ ತಾಂತ್ರಿಕ ಸಂಸ್ಥೆಗಳಲ್ಲಿಯೂ ಇಂಗ್ಲಿಷ್ ಬದಲಿಗೆ ಹಿಂದಿ ಮಾಧ್ಯಮದಲ್ಲಿ ಬೋಧನೆ …
Read More »
BigTv News
October 10, 2022
Breaking News, ದೆಹಲಿ
ನವದೆಹಲಿ: ಮುಂದಿನ ವಿತ್ತೀಯ ವರ್ಷಕ್ಕೆ ಸಂಬಂಧಿಸಿದಂತೆ ಇರುವ ಬಜೆಟ್ ಸಿದ್ಧತೆಯನ್ನು ಕೇಂದ್ರ ಸರ್ಕಾರ ಸೋಮವಾರದಿಂದ ಶುರು ಮಾಡಲಿದೆ. ಜಗತ್ತಿನ ವಿತ್ತೀಯ ವ್ಯವಸ್ಥೆಗೆ ಮತ್ತೆ ಹಿಂಜರಿತ ಉಂಟಾಗಲಿದೆ ಎಂಬ ಆತಂಕದ ನಡುವೆಯೇ ದೇಶದ ಅರ್ಥ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಉತ್ತೇಜನಾ ಕ್ರಮಗಳನ್ನು ಸಚಿವೆ ನಿರ್ಮಲಾ ಸೀತಾರಾಮನ್ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಜೆಟ್ ಪೂರ್ವ ಸಿದ್ಧತೆಯ ಮೊದಲ ದಿನದಿಂದಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಪರಿಸರ, ಅರಣ್ಯ …
Read More »
BigTv News
October 10, 2022
Breaking News, ಬೆಂಗಳೂರು
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರಿದಿದೆ. ಟಿ.ಎಸ್. ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಅವರು ಐನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳು, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅವರು ಚಿತ್ರರಂಗದಲ್ಲಿ ತಮ್ಮ ಗಂಭೀರ ಧ್ವನಿಗೆ ಹೆಸರಾದವರು.. ಅವರ …
Read More »
BigTv News
October 10, 2022
Breaking News, ದೆಹಲಿ
ನವದೆಹಲಿ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
Read More »
BigTv News
October 10, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಜನತೆಗೆ ಅಂಚೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಮನೆಬಾಗಿಲಿಗೇ ಜನನ, ಮರಣ ಪತ್ರಗಳು ಬರಲಿವೆ. ಈ ಸಂಬಂಧ ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ ಪತ್ರ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ. ಹೀಗಾಗಿ ಇನ್ಮುಂದೆ ಸಾರ್ವಜನಿಕರು ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗಾಗಿ …
Read More »
BigTv News
October 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಬಾಣಗಿತ್ತಿ ಗುಡಿಹಾಳ ಗ್ರಾಮದಲ್ಲಿ ಬೇಧಭಾವ ಇಲ್ಲದೆ ಹಬ್ಬದ ಸಡಗರ ಜೊತೆಗೆ ಭಾವೈಕ್ಯತೆ ಬ್ರಾತೃತ್ವವನ್ನು ಗ್ರಾಮೀಣ ಯುವಕರು ಸಾರಿದ್ದಾರೆ. ಈ ದಿನ ವಾಲ್ಮೀಕಿ ಜಯಂತಿ ,ಸಿಗೆಹುಣ್ಣಿಮೆ ಜೊತೆಗೆ ಈದ್ ಮಿಲಾದ್ ಒಂದೇ ದಿನ ಬಂದಿದ್ದರು ಈ ಗ್ರಾಮದಲ್ಲಿ ಯಾವುದೇ ಬೇಧ ಭಾವ ಇಲ್ಲದೆ ಗ್ರಾಮದ ಎಲ್ಲಾ ಧರ್ಮದ ಯುವಕರು ವಾಲ್ಮೀಕಿ ಜಯಂತಿ ಜೊತೆಗೆ ಈದ್ ಮಿಲಾದ್ ಹಬ್ಬವನ್ನು ಆಚರಣೆ ಮಾಡಿ ಬ್ರಾತೃತ್ವವನ್ನು ಸಾರಿದ್ದಾರೆ. ಗ್ರಾಮದ ವಿಶ್ವನಾಥ್ …
Read More »
BigTv News
October 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿ BRTS ಡಿವೈಡರ್ ಗೆ ಢಿಕ್ಕಿ ಹೊಡೆದು ಸಾವನ್ನಪ್ಪಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಪವನ್ ಕಮ್ಮರ್ ಮೆದುಳು ನಿಷ್ಕ್ರಿಯಗೊಂಡು ಅಸುನೀಗಿದರು , ಹೆಲ್ಮೆಟ್ ದರಿಸಿದೆ ವೇಗವಾಗಿ ಹೋಗಿ ಆಕ್ಸಿಡೆಂಟ್ ಆಗಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೂಡಲೇ ಪವನ್ ಕಮ್ಮರ್ ನನ್ನು ಸ್ಥಳೀಯರು ಹುಬ್ಬಳ್ಳಿಯ ತತ್ವದರ್ಶ ಆಸ್ಪತ್ರೆಗೆ ದಾಖಲು ಮಾಡಿದ್ದರು ಈ ವೇಳೆ ವೈದ್ಯರ ಮನವಿ ಮೇರೆಗೆ ಪವನ್ ಪೋಷಕರು ಅಂಗಾಂಗ ದಾನ ಮಾಡುವ ಮೂಲಕ ನಾಲ್ವರು …
Read More »
BigTv News
October 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ಪ್ರಧಾನ ಅಂಚೆ ಕಚೇರಿಯ ಅಂಚೆ ಪೆಟ್ಟಿಗೆಯಲ್ಲಿ ಹುಬ್ಬಳ್ಳಿ ವಿವಿಧ ಕಾಲೋನಿ ನಿವಾಸಿಗಳಿಂದ ಹುಬ್ಬಳ್ಳಿಯನ್ನು ಧೂಳು ಮುಕ್ತ ಮತ್ತು ಹಸಿರು ನಗರವನ್ನಾಗಿ ಮಾಡಲು, ತ್ಯಾಜ್ಯ ನಿರ್ವಹಣೆ, ರಸ್ತೆಗುಂಡಿಗಳನ್ನು ತುಂಬುವುದು, ಬೀದಿ ದೀಪಗಳನ್ನು ಅಳವಡಿಸಲು, ಸಮರ್ಪಕ ನೀರು ಪೂರೈಕೆ , ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಸರ್ಕಾರಿ ಮಹಿಳಾ ಪದವಿ ಕಾಲೇಜು ಆರಂಭಿಸುವ, ಯುವಕರಿಗೆ ಉದ್ಯೋಗವಕಾಶ ಕ್ರೀಡಾ ಮೈದಾನ ಮಾಡಲು ,ಮತ್ತು ಅನೇಕ ಇತರಮೂಲ ಸೌಕರ್ಯಗಳ ಬೇಡಿಕೆಯ ಕುರಿತು ಶಾಸಕ ಶ್ರೀ ಜಗದೀಶ್ …
Read More »
BigTv News
October 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ಭಾರತ್ ಜೋಡೋ ಯಾತ್ರೆ ಇಂದ ರಾಹುಲ್ ಗಾಂಧಿ ಗೆ ಸಿದ್ದರಾಮಯ್ಯಗೆ ಆರೋಗ್ಯ ಸುಧಾರಿಸಿದೆ ಎಂದು ಕೇಂದ್ರ ಗಣಿ ಕಲ್ಲಿದ್ಸಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಲೇವಡಿ ಮಾಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದರು. ರಾಹುಲ್ ಗಾಂದಿ ಹಾಗೂ ಸಿದ್ಧರಾಮಯ್ಯಾನವರಿಗೆ ಸ್ವಲ್ಪ ಆರೋಗ್ಯ ಸುಧಾರಿಸಬಹುದು. ಯಾಕಂದ್ರೆ ಅವರಿಗೆ ವಾಕಿಂಗ್ ಆಗ್ತಿದೆ ಎಂದ ಅವರು ನನ್ನ ವಿರುದ್ದ ಅಪಪ್ರಚಾರಕ್ಕೆ ಕೋಟಿ ಕೋಟಿ ಖರ್ಚು ಮಾಡ್ತಾರೆ ಎಂದು ರಾಹುಲ್ ಗಾಂಧಿ …
Read More »