BigTv News
October 4, 2022
Breaking News, ಉಡುಪಿ
ಉಡುಪಿ: ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇವಸ್ಥಾನಗಳಲ್ಲಿ, ಕೆಲವೊಂದು ಸ್ಥಳಗಳಲ್ಲಿ ವಿಶೇಷವಾದ ಕುಣಿತ, ಸಾಂಸ್ಕೃತಿಕ ಕಾರ್ಯಕ್ರಮ, ವಿಶೇಷ ಪೂಜೆ ನಡೆಯುತ್ತಲೇ ಇರುತ್ತದೆ.ಮೃತರನ್ನು ಪುಟಾರ್ಡೊ (41) ಎಂದು ಗುರುತಿಸಲಾಗಿದೆ. ಅವರು ನಾಲ್ಕು ವರ್ಷಗಳಿಂದ ವಿದೇಶದಲ್ಲಿದ್ದು, ಕೊರೋನ ಸಮಯದಲ್ಲಿ ಊರಿಗೆ ಹಿಂದಿರುಗಿದ್ದರು. ಆರು ವರ್ಷಗಳ ಹಿಂದೆ ಕಟ್ಟಿದ ಮನೆಯ ಸಾಲವನ್ನು ತೀರಿಸಲಾಗದ ಚಿಂತೆಯಲ್ಲಿ ಅವರು ಸೋಮವಾರ ರಾತ್ರಿ 7.30ರಿಂದ ಮಂಗಳವಾರ ಬೆಳಗ್ಗೆ 10 ಗಂಟೆ ನಡುವಿನ ಅವಧಿಯಲ್ಲಿ ನೇಣು ಬಿಗಿದು …
Read More »
BigTv News
October 4, 2022
Breaking News, ಉಡುಪಿ
ಉಡುಪಿ: ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇವಸ್ಥಾನಗಳಲ್ಲಿ, ಕೆಲವೊಂದು ಸ್ಥಳಗಳಲ್ಲಿ ವಿಶೇಷವಾದ ಕುಣಿತ, ಸಾಂಸ್ಕೃತಿಕ ಕಾರ್ಯಕ್ರಮ, ವಿಶೇಷ ಪೂಜೆ ನಡೆಯುತ್ತಲೇ ಇರುತ್ತದೆ. ದಾಂಡಿಯಾ ಕುಣಿತ ಕೂಡ ದಸರಾ ಹಬ್ಬದ ಸ್ಪೆಷಲ್. ಇದೀಗ ದಾಂಡಿಯಾ ಪೆಂಡಾಲ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ್ ಮುತಾಲಿಕ್, ದಾಂಡಿಯಾ ಪೆಂಡಾಲ್ ನಲ್ಲಿ ಮುಸ್ಲಿಂ ಯುವಕರಿಗೆ ಏನು ಕೆಲಸ ಎಂದು ಪ್ರಶ್ನಿಸಿದ್ದಾರೆ. ಲವ್ ಜಿಹಾದ್ ಮಾಡುವುದಕ್ಕೆ ದಾಂಡಿಯಾ ಪೆಂಡಾಲ್ ಗೆ ಬರುತ್ತಾರೆ. ನಮ್ಮ ಸಮಾಜ …
Read More »
BigTv News
October 4, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಲ್ಲಿನ ಸೋನಿಯಾ ಗಾಂಧಿ ನಗರದ ನಿಜಾಮುದ್ದೀನ್ ಪ್ಲಾಟ್ ನಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ತೌಸಿಫ್ ಲಕ್ಕುಂಡಿ ಮೇಲೆ ಇಸ್ಮಾಯಿಲ್ ಮತ್ತು ಆತನ ಸಹಚರರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ಬೆಂಡಿಗೇರಿ ಠಾಣೆ ಪೊಲೀಸರು ಈಗಾಗಲೇ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತೌಸಿಫ್ ಇತ್ತೀಚೆಗಷ್ಟೇ ಸೋನಿಯಾಗಾಂಧಿ ನಗರದಲ್ಲಿ ಮನೆ ಮಾಡಿದ್ದರು. ಇಸ್ಲಾಯಿಲ್ ಗುಂಪು ಕಟ್ಟಿಕೊಂಡು ತೌಸಿಫ್ ಮನೆ ಮುಂದೆ ಬಂದು ನಿಲ್ಲುತ್ತಿದ್ದ. ಈ ಬಗ್ಗೆ ಇಬ್ಬರ ಬಗ್ಗೆ …
Read More »
BigTv News
October 4, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನವರಾತ್ರಿ ದಸರಾ ಹಬ್ಬದ ಅಂಗವಾಗಿ , ನಗರದ ಗೋಕುಲ ರಸ್ತೆಯಲ್ಲಿರುವ ಅಮೃತೇಶ್ವರ ದೇವಸ್ಥಾನದಲ್ಲಿ ನಾಟ್ಯಾಂಜಲಿ ಕಲಾಮಂದಿರದ ಎಪ್ಪತ್ತೈದು ವಿದ್ಯಾರ್ಥಿಗಳಿಂದ ನೃತ್ಯ ನಿರಂಜನ ಕಾರ್ಯಕ್ರಮ ಜರುಗಿತು ಜರುಗಿತು . ಮಕ್ಕಳು ನಾಡ ಭಕ್ತಿಗೀತೆ , ಭರತನಾಟ್ಯ ಮಾಡಿ ಹಬ್ಬವನ್ನು ಆಚರಣೆ ಮಾಡಿದರು . ಈ ನೃತ್ಯ ಕಾರ್ಯಕ್ರಮದಲ್ಲಿ ನೂರಾರು ಜನರು ಭಾಗವಹಿಸಿದ್ದರು .
Read More »
BigTv News
October 3, 2022
Breaking News, ದೆಹಲಿ
ನವದೆಹಲಿ: ನೂರೆಂಬತ್ತು ಕೆ.ಜಿ. ತೂಕದ 23 ವರ್ಷದ ಯುವಕನೊಬ್ಬ ಪೊಲೀಸ್ ಸಮವಸ್ತ್ರ ಧರಿಸಿ, ಇನ್ಸ್ಪೆಕ್ಟರ್ ಎಂದು ಸುಳ್ಳು ಹೇಳಿ ಹಣ ವಸೂಲಿ ಮಾಡುತ್ತಿದ್ದು, ಕೊನೆಗೂ ಅಸಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮೋಸ ಮಾಡಲು ಹೋಗಿ ಸಿಕ್ಕಿಹಾಕಿಕೊಂಡವನ ಹೆಸರು ಮುಖೇಶ್ ಯಾದವ್. ಉತ್ತರಪ್ರದೇಶದ ಘಾಜಿಯಾಬಾದ್ ನಿವಾಸಿಯಾಗಿರುವ ಮುಖೇಶ್ ಯಾದವ್, ತುಂಡ್ಲಾದ ಜರೌಲಿಕಾಲ ಮೋರ್ನ ರಾಜಾತಾಲ್ ಚೌಕಿ ಬಳಿ ಇನ್ಸ್ಪೆಕ್ಟರ್ ಸಮವಸ್ತ್ರ ಧರಿಸಿ ರಾತ್ರಿಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುವುದನ್ನು ಚಾಳಿ …
Read More »
BigTv News
October 3, 2022
Breaking News
ವಡೋದರಾ: ಗುಜರಾತ್ನ ವಡೋದರಾ ಜಿಲ್ಲೆಯ ಸಾವ್ಲಿ ಪಟ್ಟಣದಲ್ಲಿ ಧಾರ್ಮಿಕ ಧ್ವಜವನ್ನು ಹಾಕುವ ವಿಚಾರದಲ್ಲಿ ಎರಡು ಗುಂಪುಗಳು ಪರಸ್ಪರ ಘರ್ಷಣೆ ಮತ್ತು ಕಲ್ಲು ತೂರಾಟ ನಡೆಸಿದ್ದು, 36 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಧಮೀಜಿ ಕಾ ಡೇರಾ ಪ್ರದೇಶದ ವಿದ್ಯುತ್ ಕಂಬದ ಮೇಲೆ ಮತ್ತೊಂದು ಸಮುದಾಯದ ಸದಸ್ಯರು ತಮ್ಮ ಧ್ವಜದ ಜೊತೆಗೆ ಧಾರ್ಮಿಕ ಧ್ವಜವನ್ನು ಹಾಕಲು ಪ್ರಯತ್ನಿಸುತ್ತಿರುವುದನ್ನು ಜನರ ಗುಂಪೊಂದು ವಿರೋಧಿಸಿದ ನಂತರ ಶನಿವಾರ ರಾತ್ರಿ ಈ ಘಟನೆ …
Read More »
BigTv News
October 3, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ದಸರಾಕ್ಕೆ ಕಾಯುವುದು ಮಾಮೂಲಿ. ಸಡಗರ ಸಂಭ್ರಮದಿಂದಲೇ ಆರಂಭವಾಗುವ ದಸರಾ ಜಂಬೂ ಸವಾರಿಯೊಂದಿಗೆ ಮುಗಿದು ಹೋಗುತ್ತದೆ. ಇಷ್ಟು ವರ್ಷಗಳಲ್ಲಿ ನಡೆದ ದಸರಾಕ್ಕೆ ಹೋಲಿಸಿದರೆ ಈ ಬಾರಿಯ ದಸರಾವನ್ನು ಜನ ಸ್ವಾಗತಿಸಿದ ರೀತಿ ವಿಶೇಷವಾಗಿದೆ. ಏಕೆಂದರೆ ಎರಡು ವರ್ಷಗಳ ಕಾಲ ಕಾಡಿದ ಕೊರೋನಾ ದಸರಾ ಸಂಭ್ರಮವನ್ನು ನುಂಗಿ ಹಾಕಿತ್ತು. ಈ ಬಾರಿಯ ದಸರಾದಲ್ಲಿ ಜನ ಮೈಕೊಡವಿಕೊಂಡು ಮನೆಯಿಂದ ಹೊರ ಬಂದಿದ್ದರ ಪರಿಣಾಮ ಎಲ್ಲೆಂದರಲ್ಲಿ ಜನವೋ ಜನ… ಸಾಮಾನ್ಯವಾಗಿ ದಸರಾ ಎಂದರೆ …
Read More »
BigTv News
October 3, 2022
Breaking News, ಚಿತ್ರದುರ್ಗ
ಚಿತ್ರದುರ್ಗ:ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕಿಗೆ ಕೆಎಸ್ ಆರ್ ಟಿಸಿ ಬಸ್ ಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮವಾಗಿ ಬೈಕನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕುಕ್ಕವಾಡೇಶ್ವರ ದೇಗುಲ ಬಳಿ ಈ ಘಟನೆ ನಡೆದಿದೆ. ಚಾಲಕ ನಿಯಂತ್ರಣ ತಪ್ಪಿದ ಕಾರಣದಿಂದ ಬೈಕಿಗೆ ಗುದ್ದಿದೆ.ಘಟನಾ ಸ್ಥಳಕ್ಕೆ ಹೊಳಲ್ಕೆರೆ ಸಿಪಿಐ ರವೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಳಲ್ಕೆರೆ …
Read More »
BigTv News
October 3, 2022
Breaking News, ವಿಜಯಪುರ
ವಿಜಯಪುರ: ಪಿಎಸ್ ಐ ನೇಮಕಾತಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರನ ಕೈವಾಡವಿದೆ. ಇದನ್ನೇ ಮಾಜಿ ಸಿಎಂ ಹೆಚ್ .ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹತ್ತು ಬಾರಿ ನನಗೆ ಪ್ರಶ್ನೆ ಕೇಳಿದ್ದಾರೆ. ಮಾಜಿ ಸಿಎಂ ಪುತ್ರನ ಕೈವಾಡದ ಬಗ್ಗೆ ನನಗೆ ಪ್ರಶ್ನೇ ಕೇಳಿದ್ದಾರೆ. ಸಿಬಿಐ ತನಿಖೆಗೆ ವಹಿಸಿದರೆ ಯಾರು ಕಳ್ಳ …
Read More »
BigTv News
October 3, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಏಕೆಂದರೆ ಕಾಂಗ್ರೆಸ್ನ ಐಕ್ಯತಾ ಯಾತ್ರೆ ಭಾರತ್ ಜೋಡೋಗೆ ಎರಡು ದಿನದ ಬ್ರೇಕ್ ಗೆ ಮಹಾನವಮಿ ಮತ್ತು ಆಯುಧ ಪೂಜೆ ಪ್ರಯುಕ್ತ ಅಕ್ಟೋಬರ್ 4 ರಂದು ಮತ್ತು ಅಕ್ಟೋಬರ್ 5 ರಂದು ವಿಜಯ ದಶಮಿ ಸಲುವಾಗಿ ವಿರಾಮ ಸಿಕ್ಕಿದೆ. ಅಕ್ಟೋಬರ್ 6 ರಿಂದ ಮತ್ತೆ ಪಾದಯಾತ್ರೆ ಆರಂಭವಾಗಲಿದೆ. ಈ ಎರಡು ದಿನಗಳ ಕಾಲ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಡಿಕೇರಿಯ ಖಾಸಗಿ ರೆಸಾರ್ಟ್ನಲ್ಲಿ ವಿರಾಮ ಪಡೆಯಲಿದ್ದಾರೆ. ಉಳಿದ …
Read More »