BigTv News
October 3, 2022
Breaking News, ದೆಹಲಿ
ನವದೆಹಲಿ : 10 ವರ್ಷ ನಡೆಸಿದ್ದರೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಅಧಿಕಾರಕ್ಕಾಗಿ ಹಪಹಪಿಸಲಿಲ್ಲ. ಅವರ ತ್ಯಾಗ ಬಹಳಷ್ಟಿದೆ ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಕೊಂಡಾಡಿದರು. ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು. ಇಂತಹ ಸಂದರ್ಭದಲ್ಲಿ ನನಗೆ ಸ್ಪರ್ಧಿಸುವಂತೆ ಅನೇಕರು ಒತ್ತಾಯಿಸಿದರು. ಹೀಗಾಗಿ …
Read More »
BigTv News
October 3, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆಯನ್ನು ಪ್ರವೇಶಿಸಿದ್ದು, ಮತ್ತೆ ವಾಪಸ್ ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಚಾಮುಂಡಿ ಬೆಟ್ಟದಲ್ಲಿ ಶ್ರೀಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಅತ್ ಕಾಂಗ್ರೆಸ್ನ ಅಧಿನಾಯಕಿ ಸೋನಿಯಾ ಗಾಂಧಿ ಅವರು ದೆಹಲಿಯಿಂದ ಮೈಸೂರಿಗೆ ಆಗಮಿಸಿದರು. ಚಾಮುಂಡಿ ದರ್ಶನ ಪಡೆದು ಮತ್ತೆ ಶ್ರೀರಂಗಪಟ್ಟಣಕ್ಕೆ ಹಿಂತಿರುಗಿರುವ ರಾಹುಲ್ಗಾಂಧಿ, ಪರಿವರ್ತನ ಶಾಲೆಯಲ್ಲಿ ನಡೆಯುವ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನದ ಊಟದ ಬಳಿಕ ಪಾದಯಾತ್ರೆ ಮುಂದುವರಿಯಲಿದೆ. ಅತ್ತ ದೆಹಲಿಯಿಂದ ವಿಶೇಷ ವಿಮಾನದಲ್ಲಿ …
Read More »
BigTv News
October 3, 2022
Breaking News, ದೇಶ-ವಿದೇಶ
ಅಫ್ಘಾನಿಸ್ತಾನ: ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬರ್ ನಡೆಸಿದ ದಾಳಿಗೆ 46 ಹುಡುಗಿಯರೂ ಸೇರಿದಂತೆ 53 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾಬೂಲಿನ ಶಾಹಿದ್ ಮಜಾರಿ ರಸ್ತೆಯಲ್ಲಿರುವ Pul-e-Sukhta ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯರನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಅಫ್ಘಾನಿಸ್ತಾನ ಕಾಲಮಾನ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಭೀಕರ ದಾಳಿ ನಡೆದಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
Read More »
BigTv News
October 3, 2022
Breaking News
ಗುವಾಹಟಿ: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಗರು ರನ್ ಹೊಳೆ ಹರಿಸಿದ್ದಾರೆ. ಅದರಲ್ಲೂ ಸೂರ್ಯಕುಮಾರ್ ಯಾದವ್ ಕೊನೆಗೆ ಬಂದು ಅಬ್ಬರಿಸಿದ ಪರಿಗೆ ಇಡೀ ಸ್ಟೇಡಿಯಂ ಹುಚ್ಚೆದ್ದು ಕುಣಿಯಿತು. ಸೂರ್ಯ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರ್ತಿ ಮಾಡಿದರು. ಈ ಮೂಲಕ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಅತೀ ವೇಗದ ಅರ್ಧಶತಕ ದಾಖಲಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಕೆಎಲ್ ರಾಹುಲ್ ರೊಂದಿಗೆ ಜಂಟಿಯಾಗಿ …
Read More »
BigTv News
October 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ ; ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ವತಿಯಿಂದ , ನಗರದ ಖಾಸಗಿ ಹೊಟೆಲ್ನಲ್ಲಿ ಆಯೋಜಿಸಲಾಗಿರುವ ಹುಬ್ಬಳ್ಳಿ , ಧಾರವಾಡ , ಬೆಳಗಾವಿ ಕ್ಲಸ್ಟರ್ ಮಟ್ಟದ ಎರಡು ದಿನಗಳ ಬಿಯೋಂಡ ಬೆಂಗಳೂರು ಟೆಕ್ಸಿಲರೇಷನ್ – 2022 ಆರಂಭವಾಗಿದೆ . ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ , ಸಚಿವ ಅಶ್ವಥ್ ನಾರಾಯಣ , ಮಾಜಿ ಸಿಎಂ ಜಗದೀಶ್ ಶೆಟ್ಟರ್ , ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ , …
Read More »
BigTv News
October 3, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಸುರಿಯುತ್ತಿದ್ದ ಮಳೆಯಲ್ಲೇ ನೆನೆದುಕೊಂಡೇ ರಾಹುಲ್ ಗಾಂಧಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೈಸೂರು ತಾಲ್ಲೂಕು ಕಡಕೊಳದಿಂದ ಪಾದಯಾತ್ರೆ ಆರಂಭಿಸಿದ ರಾಹುಲ್ ಗಾಂಧಿ ಮೈಸೂರು ನಗರ ತಲುಪುತ್ತಿದ್ದಂತೆ ಮಳೆ ಪ್ರಾರಂಭವಾಯಿತು. ದೊಡ್ಡಕೆರೆ ಮೈದಾನದಲ್ಲಿ ಹಾಕಲಾಗಿದ್ದ ಓಪನ್ ವೇದಿಕೆಯಲ್ಲೇ ಸುರಿಯುತ್ತಿದ್ದ ಬಾರಿ ಮಳೆಯಲ್ಲೇ ನೆನೆದುಕೊಂಡೇ ಬಾಷಣ ಮಾಡಿದರು. ಬಳಿಕ ರಾಹುಲ್ ಗಾಂಧಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರುಗಳು ಪರಸ್ಪರ ಕೈ ಹಿಡಿದುಕೊಂಡು ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು.
Read More »
BigTv News
October 3, 2022
Breaking News, ಮಂಡ್ಯ
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಸರಾ ಹಬ್ಬದ ದಿನ (ಅ. 5 ರಂದು) ಹೆದ್ದಾರಿ ಬಂದ್ಗೆ ರೈತ ಸಂಘಟನೆ ಕರೆ ನೀಡಿದೆ. ಮಂಡ್ಯ, ಮದ್ದೂರು, ಕೆ.ಆರ್.ಪೇಟೆ, ಮಳವಳ್ಳಿ, ಶ್ರೀರಂಗಪಟ್ಟಣ, ಮೈಸೂರಿನ ಇಲವಾಲ, ಟಿ.ನರಸೀಪುರ, ನಂಜನಗೂಡು, ಹುಣಸೂರಿನಲ್ಲಿ ಬೃಹತ್ ಪ್ರತಿಭಟನೆಗೆ ರೈತ ಸಂಘಟನೆ ಕರೆ ನೀಡಿದೆ. ಟ್ರ್ಯಾಕ್ಟರ್, ಎತ್ತಿನಗಾಡಿಗಳ ಮೂಲಕ ಹೆದ್ದಾರಿ ತಡೆಯಲಾಗುವುದು. ರಾಜ್ಯ ಸರ್ಕಾರ ಕೂಡಲೇ ನಮ್ಮ ಸಮಸ್ಯೆಗೆ ಸ್ಪಂದಿಸಬೇಕು, ಬೇಡಿಕೆ ಈಡೇರಿಸುವಂತೆ ಹಲವು ಬಾರಿ ಮನವಿ ಮಾಡಿದ್ದೆವು. …
Read More »
BigTv News
October 3, 2022
Breaking News, ಬೆಂಗಳೂರು
ಬೆಂಗಳೂರು : ವರುಣಾರ್ಭಟಕ್ಕೆ ಈ ಬಾರಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂಗಾರು ಆರಂಭದ ಸಂದರ್ಭದಲ್ಲಿ ಸಕಾಲಕ್ಕೆ ಮಳೆಯಾಗದಿದ್ದರೂ ಸಹ ಆ ಬಳಿಕ ಬಿಟ್ಟೂಬಿಡದಂತೆ ಮಳೆ ಸುರಿದಿದ್ದು, ಬೆಳೆ ನಷ್ಟದ ಜೊತೆಗೆ ಆಸ್ತಿ ಹಾನಿಯೂ ಸಂಭವಿಸಿದೆ. ನಗರ ಪ್ರದೇಶದ ಜನತೆಯೂ ಸಹ ಮಳೆ ಅಬ್ಬರಕ್ಕೆ ಸಾಕಾಗಿ ಹೋಗಿದ್ದು, ಮಳೆ ಸುರಿದ ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಜೊತೆಗೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಪರಿತಪಿಸಿದ್ದರು.ಇದೀಗ ಹಬ್ಬದ ಸಂದರ್ಭದಲ್ಲಿ ಕಳೆದ ಎರಡು …
Read More »
BigTv News
October 3, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಜೊತೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 4 ರಂದು ಬೆಳಿಗ್ಗೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಾಳೆ ಮೈಸೂರು ನಗರದಿಂದ Ts ಛತ್ರದವರೆಗೂ ಸಾಗಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ. ನಂತರ ಎಸಿಸಿಸಿ ಅಧ್ಯಕ್ಷ ಚುನಾವಣೆ ಕುರಿತು ರಾಹುಲ್ ಜೊತೆ ಚರ್ಚಿಸಲು ಮಡಿಕೇರಿಗೆ ಸೋಮವಾರ ಮಧ್ಯಾಹ್ನ 12.30ಕ್ಕೆ …
Read More »
BigTv News
October 3, 2022
Breaking News, ಬೆಂಗಳೂರು
ಬೆಂಗಳೂರು: ಉದ್ಯಮಿ ಬಿ.ವಿ. ಗೋಪಾಲ ರೆಡ್ಡಿ ಅವರು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಪ್ಕೆಸಿಸಿಐ)ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರೆಡ್ಡಿ ಅವರ ಬೆಂಗಳೂರಿನ ಮಾರ್ಷಲ್ ಮೋಟರ್ಸ್ ಪ್ರೈ.ಲಿ. ಕಂಪನಿಯ ಅಧ್ಯಕ್ಷ. ರೆಡ್ಡಿ ಅವರು ಎಫ್ಕೆಸಿಸಿಐ ಜೊತೆ ಎರಡು ದಶಕಗಳಿಗೂ ಹೆಚ್ಚಿನ ಅವಧಿಯಿಂದ ಗುರುತಿಸಿಕೊಂಡಿದ್ದಾರೆ. ಹಿಂದೆ ಎಫ್ಕೆಸಿಸಿಐ ಉಪಾಧ್ಯಕ್ಷರಾಗಿ, ಹಿರಿಯ ಉಪಾಧ್ಯಕ್ಷರಾಗಿ ಅವರು ಕರ್ತವ್ಯ ನಿಭಾಯಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ರಮೇಶ್ ಚಂದ್ರ ಲಹೋಟಿ ಅವರು ಎಫ್ಕೆಸಿಸಿಐ ಹಿರಿಯ ಉಪಾಧ್ಯಕ್ಷರಾಗಿ, ಎಂ.ಜಿ. …
Read More »