BigTv News
September 22, 2022
Breaking News, ಬಳ್ಳಾರಿ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಮಿಷನ್ ಕಂಪೌಂಡ ಹತ್ತಿರ ಮನೆಯೊಂದರಲ್ಲಿ ಕಳ್ಳತನವಾಗಿತ್ತು. ಕಳ್ಳರು ಒಟ್ಟು 3,20,000/- ಕಿಮ್ಮತ್ತಿನ 71 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ 1,00,000/- ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು. ಆರೋಪಿಯ ಪತ್ತೆಗಾಗಿ ಪೊಲೀಸ ಆಯುಕ್ತರಾದ ಲಾಬೂರಾಮ ಹಾಗೂ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ತಂಡ ರಚನೆ ಮಾಡಲಾಗಿತ್ತು. ಆರೋಪಿತನ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸ ತಂಡ, ಆರೋಪಿ ಆದ ಬಳ್ಳಾರಿ …
Read More »
BigTv News
September 22, 2022
Breaking News
ಹುಬ್ಬಳ್ಳಿ: ಎಸ್ ಡಿಪಿಐ ಹಾಗೂ ಪಿಎಫ್ ಐ ಮೇಲೆ ಎನ್ ಐಎ ದಾಳಿ ವಿಚಾರವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಎಸ್.ಡಿ.ಪಿ.ಐ ಹಾಗೂ ಪಿ.ಎಫ್.ಐ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲು ಮುಂದಾಗಿದ್ದು,ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಕಾರ್ಯಕರ್ತರು ಮುಂದಾಗಿದ್ದಾರೆ. ಹುಬ್ಬಳ್ಳಿಯ ಕೌಲ್ ಪೇಟೆಯಲ್ಲಿ ಪ್ರತಿಭಟನೆ ನಡೆಸಿದ್ದು, ಪುನಾ ಬೆಂಗಳೂರು ಮುಖ್ಯ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಗೋ ಬ್ಯಾಕ್ ಎನ್ಐಎ ಗೋ ಬ್ಯಾಕ್ …
Read More »
BigTv News
September 22, 2022
Breaking News, ಹುಬ್ಬಳ್ಳಿ
ಧಾರವಾಡ : ರಾಜ್ಯದಲ್ಲಿ ಹಲವು ಗಲಭೆಗಳನ್ನು ಸೃಷ್ಟಿ ಮಾಡಿ ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿರುವ ಪಿಎಫ್ಐ ಹಾಗೂ ಎಸ್ ಡಿಪಿಐ ಸಂಘಟನೆಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡುವಂತೆ ನಾವು ಹಲವು ಭಾರಿ ಬೀದಿಗಳಿದು ಹೋರಾಟ ಮಾಡಿದ್ದೇವು. ಗಲಭೆ, ಕೊಲೆಗಳಲ್ಲಿ ಪಿಎಪ್ ಆಯ್ , ಎಸ್ ಡಿಪಿಐ ಭಾಗಿಯಾಗಿದ್ದರ ಬಗ್ಗೆ ಸಾಕ್ಷಿ ಇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮಾಹಿತಿ ಇದೆ. ಬ್ಯಾನ್ ಮಾಡಲು ಸರ್ಕಾರಗಳು ಮೀನಾಮೇಷ ಮಾಡುತ್ತಿವೆ ಎಂದು ಶ್ರೀ ರಾಮ …
Read More »
BigTv News
September 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಧಾರವಾಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 14/17 ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಖೋ- ಖೋ ಪಂದ್ಯಾವಳಿ ನಡೆದವು. ಪ್ರಾಥಮಿಕ ಶಾಲೆಯಿಂದ 14 ಟೀಮ್ ಫ್ರೌಡ್ ಶಾಲೆಯಿಂದ 14 ಟೀಮ್ ಭಾಗಿಯಾಗಿದ್ದವು. ಈ ಪಂದ್ಯವಳಿಯನ್ನ ಕ್ಷೇತ್ರದ ಶಿಕ್ಷಣಾಧಿಕಾರಿ ಅಶೋಕ್ ಸಿಂದಗಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ N N ಕಂಪ್ಲಿ ಗ್ರಾಮದ ಹಿರಿಯರು ಮಹಾಬಳೆಶ್ವರ ಅಣ್ಣಿಗೇರಿ ಶಿವಣ್ಣ ಹುಬ್ಬಳ್ಳಿ ಶಾಲೆಯ …
Read More »
BigTv News
September 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ ; ಕರಡಿಗಳ ದಾಳಿಯಿಂದ ಮುಖ ಹಾಗೂ ಕಣ್ಣಿನ ಕೆಳ ಭಾಗದಲ್ಲಿ ತೀವ್ರ ಗಾಯಗೊಂಡಿದ್ದ 40 ವರ್ಷದ ವ್ಯಕ್ತಿಗೆ ಕಿಮ್ಸ್ ಆಸ್ಪತ್ರೆಯ ಕಣ್ಣು ಹಾಗೂ ಬಾಯಿ ಮತ್ತು ಮುಖ ಶಸ್ತ್ರಚಿಕಿತ್ಸೆಯ ವಿಭಾಗಗಳು ಜಂಟಿಯಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗಾಯಗೊಂಡ ವ್ಯಕ್ತಿಗೆ ಪುನಃ ಗುಣಮುಖರಾಗುವಂತೆ ಮಾಡಿದ್ದಾರೆ. ಇದು ಕಿಮ್ಸ್ ಆಸ್ಪತ್ರೆಯ ಮತ್ತೊಂದು ಸಾಧನೆಯಾಗಿದೆ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಟಾನಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಡಗೋಡ ಅರಣ್ಯ ಪ್ರದೇಶದಲ್ಲಿ …
Read More »
BigTv News
September 22, 2022
Breaking News, ದೆಹಲಿ
ನವದೆಹಲಿ: 2002ರ ಗೋಧ್ರಾ ನಂತರದ ಗಲಭೆಗೆ ಸಂಬಂಧಿಸಿದಂತೆ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಮರಣದಂಡನೆ ವಿಧಿಸಲು ತೀಸ್ತಾ ಸೆಟಲ್ವಾಡ್ ಸಂಚು ರೂಪಿಸಿದ್ದರು ಎಂದು ವಿಶೇಷ ತನಿಖಾ ತಂಡ (ಎಸ್ಐಟಿ) ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಆರೋಪಿಸಲಾಗಿದೆ. ಸೆಟಲ್ವಾಡ್, ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್.ಬಿ.ಶ್ರೀಕುಮಾರ್ (ನಿವೃತ್ತ) ಮತ್ತು ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) ಮಾಜಿ ಅಧಿಕಾರಿ ಸಂಜೀವ್ ಭಟ್ ವಿರುದ್ಧ 100 ಪುಟಗಳ ಸುದೀರ್ಘ ಚಾರ್ಜ್ ಶೀಟ್ ಅನ್ನು ಅಹಮದಾಬಾದ್ …
Read More »
BigTv News
September 22, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ನಗರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸಾಲ ಭಾದೆ ತಾಳಲಾರದೇ ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಕೃಷ್ಣರಾಜನಗರ ತಾಲೂಕಿನ ಸಂಬರವಳ್ಳಿ ಸಮೀಪದ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಟ್ಟಪ್ಪ (50), ರುಕ್ಮಿಣಿ (40) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ. ಕಳೆದ 20 ವರ್ಷಗಳಿಂದ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ದಂಪತಿ ಸಾಲ ಭಾದೆ ತಾಳಲಾರದೇ …
Read More »
BigTv News
September 22, 2022
Breaking News, ಬೆಂಗಳೂರು
ಬೆಂಗಳೂರು: ಕಂದಾಯ ಇಲಾಖೆಯ ಕಾಗದ ಪತ್ರಗಳಲ್ಲಿ ಹೆಸರನ್ನು ಬದಲಾವಣೆ ಮಾಡಿದರೆ ಅವರು ಅಪರಾಧಿಗಳಾಗುತ್ತಾರೆ. ಮಾಡಿ ಕೊಟ್ಟವರು ಅಪರಾಧಿಗಳಾಗುತ್ತಾರೆ. ಇಬ್ಬರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ.ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಯಾದಗಿರಿ ಜಿಲ್ಲೆಯ ಕೊಡೆಕಲ್ ಗ್ರಾಮದಲ್ಲಿ ಸರ್ವೇ ನಂಬರ್ 72ರಲ್ಲಿ 15 ಎಕರೆ 10 ಗುಂಟೆ ಜಮೀನನ್ನು ಕೃಷ್ಣ …
Read More »
BigTv News
September 22, 2022
Breaking News, ಶಿವಮೊಗ್ಗ
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಗೆ ಮುರುಘಾಶ್ರೀಗಳನ್ನ ಕೋರ್ಟ್ ಆದೇಶದ ಮೇರೆಗೆ ಸ್ಥಳಾಂತರ ಮಾಡಲಾಗಿದೆ. ಆರೋಗ್ಯ ತಪಾಸಣೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ತಪಾಸಣೆ ನಡೆಸಲು ಕರೆದೊಯ್ಯಲಾಗಿದೆ. ವ್ಯಾನ್ ಇಳಿಯುತ್ತಿದ್ದಂತೆ ವೀಲ್ಚೇರ್ನಲ್ಲಿ ಕರೆದೊಯ್ದ ಸಿಬ್ಬಂದಿ, ನಿನ್ನೆ ಸಂಜೆ 6.35ಕ್ಕೆ DAR ವ್ಯಾನ್ನಲ್ಲಿ ಶ್ರೀಗಳನ್ನು ಕರೆತರಲಾಯ್ತು. ಶಿವಮೊಗ್ಗ ಜೈಲ್ಗೆ ಕರೆದೊಯ್ದು ರಿಜಿಸ್ಟರ್ ಮಾಡಿಸಲಾಯ್ತು. ಜೈಲ್ನಲ್ಲಿ ರಿಜಿಸ್ಟರ್ ಮಾಡಿಸಿದ ನಂತರ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಶ್ರೀಗಳ ವೈದ್ಯರು …
Read More »
BigTv News
September 22, 2022
Breaking News
ಚಾಮರಾಜನಗರ: ಮಲೆ ಮಹದೇಶ್ವರ ಸ್ವಾಮಿ ಹೆಸರಿನ ಫೇಸ್ ಬುಕ್ ಪೇಜ್ ಹ್ಯಾಕ್ ಮಾಡಿ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿ ವಿಕೃತಿ ಮೆರೆಯಲಾಗಿದೆ. ಘಟನೆ ಸಂಬಂಧ ಪೇಜ್ ಅಡ್ಮಿನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 2013ರಲ್ಲಿ ಕೊಳ್ಳೆಗಾಲದ ಸಂಜಯ್ ಎಂಬುವರು ಕ್ರಿಯೇಟ್ ಮಾಡಿದ್ದ ಮಹದೇಶ್ವರ ಸ್ವಾಮಿ ಫೇಸ್ಬುಕ್ ಪೇಜ್ನಲ್ಲಿ ಮಹದೇಶ್ವರ ಸ್ವಾಮಿ ಮಹಿಮೆ, ಪೂಜೆ ಪುನಸ್ಕಾರಗಳ ಮಾಹಿತಿಯನ್ನ ಅಪ್ಲೋಡ್ ಮಾಡಿ ಭಕ್ತರಿಗೆ ಮಾಹಿತಿ ನೀಡಲಾಗಿತ್ತು. ಈ ಪೇಜ್ಗೆ ಸುಮಾರು 17 …
Read More »