BigTv News
September 14, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯ ಮಿಸ್ ಊರ್ವಶಿ 2022 ರ ಸೀಸನ್ 1 ರ ಅಂತಿಮ ಪಂದ್ಯವು ಗ್ರಾಂಡ್ ಫಿನಾಲೆಯನ್ನು ಹೊಂದಿದೆ. ಹುಬ್ಬಳ್ಳಿಯ ವರ್ಶಿನಿ ಮಿಸ್ ಊರ್ವಶಿ 2022 ಕಿರೀಟವನ್ನು ಪಡೆದರು, ಜೈಪುರದ ರಾಜಭಿ ಮೊದಲ ರನ್ನರ್ ಅಪ್ ಮತ್ತು ಸಿಯಾ ರೈಟ್ ಎರಡನೇ ರನ್ನರ್ ಅಪ್ ಆದರು. ಬಾಲಿವುಡ್ ನಟಿ ಜರೀನ್ ಖಾನ್ ಮಾಡೆಲ್ಗಳಿಗೆ ಕಿರೀಟ ತೊಡಿಸಿದರು, ನಟ ವಿವೇಕ್ ಒಬೆರಾಯ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದವರನ್ನು …
Read More »

ಹುಬ್ಬಳ್ಳಿ: ಸಹೃದಯಿಯಾಗಿದ್ದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಸಹೋದರ ಡಾ.ಮಲ್ಲನಗೌಡ ಪಾಟೀಲ ಮುನೇನಕೊಪ್ಪ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ನವಲಗುಂದ ಕ್ಷೇತ್ರದ ಶಾಸಕರಾಗಿರುವ ಶಂಕರ ಪಾಟೀಲ ಮುನೇನಕೊಪ್ಪ ಅವರ ಹಿರಿಯ ಸಹೋದರರಾಗಿದ್ದ ಡಾ.ಮಲ್ಲನಗೌಡರು, ಕ್ಷೇತ್ರದಲ್ಲಿ ‘ಡಾಕ್ಟರ್ ಅಣ್ಣಾರ’ ಎಂದೇ ಗುರುತಿಸಿಕೊಂಡಿದ್ದರು. ಬಡವರ ಪರವಾದ ಮನಸ್ಥಿತಿ ಹೊಂದಿದ್ದ ಅವರು, ಅದೇ ಕಾರಣಕ್ಕೆ ತಮ್ಮ ವೃತ್ತಿಗೆ ರಾಜೀನಾಮೆ ನೀಡಿ, ಜನಪರ ಸೇವೆಯಲ್ಲಿ ತೊಡಗಿದ್ದರು. ಹುಬ್ಬಳ್ಳಿಯ ಕಿಮ್ಸನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಅವರು, ಅಲ್ಲಿಯೇ …
Read More »
BigTv News
September 14, 2022
Breaking News, ಧಾರವಾಡ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಹೃದಯಿಯಾಗಿದ್ದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಸಹೋದರ ಡಾ.ಮಲ್ಲನಗೌಡ ಪಾಟೀಲ ಮುನೇನಕೊಪ್ಪ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ನವಲಗುಂದ ಕ್ಷೇತ್ರದ ಶಾಸಕರಾಗಿರುವ ಶಂಕರ ಪಾಟೀಲ ಮುನೇನಕೊಪ್ಪ ಅವರ ಹಿರಿಯ ಸಹೋದರರಾಗಿದ್ದ ಡಾ.ಮಲ್ಲನಗೌಡರು, ಕ್ಷೇತ್ರದಲ್ಲಿ ‘ಡಾಕ್ಟರ್ ಅಣ್ಣಾರ’ ಎಂದೇ ಗುರುತಿಸಿಕೊಂಡಿದ್ದರು. ಬಡವರ ಪರವಾದ ಮನಸ್ಥಿತಿ ಹೊಂದಿದ್ದ ಅವರು, ಅದೇ ಕಾರಣಕ್ಕೆ ತಮ್ಮ ವೃತ್ತಿಗೆ ರಾಜೀನಾಮೆ ನೀಡಿ, ಜನಪರ ಸೇವೆಯಲ್ಲಿ ತೊಡಗಿದ್ದರು. ಹುಬ್ಬಳ್ಳಿಯ ಕಿಮ್ಸನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಅವರು, ಅಲ್ಲಿಯೇ …
Read More »
BigTv News
September 14, 2022
Breaking News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕಾರು ಪಲ್ಟಿಯಾಗಿ ಮೂವರು ದುರ್ಮರಣಕ್ಕೀಡಾದ ಘಟನೆ ಹುಬ್ಬಳ್ಳಿ ತಾಲೂಕಿನ ವರೂರ ಗ್ರಾಮದ ಗಣೇಶ ಹೋಟೆಲ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ ಪಲ್ಟಿಯಾಗಿದೆ. ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೋಹೆಲ್(26) ಮತ್ತು ಚಿಕ್ಕಮಗಳೂರು ಜಿಲ್ಲೆ ಆಲ್ದೂರಿನ ಎಚ್.ಕೆ. ಸುಶೀಲಾ (38) ಮೃತರು. ಅವಲಕ್ಕಿ ವ್ಯಾಪಾರ ಮಾಡಿಕೊಂಡಿದ್ದ ಇವರು ದಾವಣಗೆರೆಯಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿ …
Read More »
BigTv News
September 14, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಖಾಸಗಿ ಶಾಲೆಯ ಮೈದಾನದಲ್ಲಿ ದುಶ್ಚಟ ಮಾಡಬೇಡಿ ಅಂತ ಬುದ್ಧಿ ಹೇಳಿದಕ್ಕೆ ಶಿಕ್ಷಕರ ಮೇಲೆ ನಶೆಯಲ್ಲಿದ್ದ ಯುವಕರು ಹಲ್ಲೆಗೆ ಯತ್ನಿಸಿದ ಘಟನೆ ನಗರದ ಹಳೇ ಹುಬ್ಬಳ್ಳಿಯ ವಿವೇಕಾನಂದ ಸ್ಕೂಲ್ನಲ್ಲಿ ನಡೆದಿದೆ. ವಿವೇಕಾನಂದ ಶಾಲೆಯ ಮೈದಾನದಲ್ಲಿ ಕೆಲವು ಯುವಕರು ಹಲವು ದಿನಗಳಿಂದ ದುಶ್ಚಟವನ್ನು ಮಾಡುತ್ತಿದ್ದರು . ಈ ಹಿನ್ನೆಲೆಯಲ್ಲಿ ಶಾಲೆಯ ಸೆಕ್ಯೂರಿಟಿ ಗಾರ್ಡ್ ಹಾಗೂ ಶಿಕ್ಷಕರು ಬುದ್ಧಿವಾದ ಹೇಳಿದಕ್ಕೆ ಅವರ ಮೇಲೆಯೇ ನಶೆಯಲ್ಲಿದ್ದ ಯುವಕರು ಚೇರ್ ತೆಗೆದುಕೊಂಡು ಹಲ್ಲೆಗೆ ಮುಂದಾಗಿದ್ದಾರೆ …
Read More »
BigTv News
September 14, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರ ಸಮಸ್ಯೆ ಹೇಗಾಗಿದೆ ಅಂದರೆ. ಕೆಸರಲ್ಲಾದರೂ ಹಾಕು, ಗುಂಡಿಯಲ್ಲಾದರೂ ಹಾಕು ಮೊದಲು ಮನೆಗೆ ಸಾಗಾಕು ಎಂಬುವಂತಾಗಿದೆ. ಯಾಕೆ ಅಂದರೆ ಈ ಕೆಸರು ತುಂಬಿದ ರಸ್ತೆಯಲ್ಲಿ ಬಿದ್ದು ಮೂಳೆ ಮುರಿದುಕೊಳ್ಳುವ ಮನೆ ಮುಟ್ಟಿಸು ಅಂತ ದೇವರಲ್ಲಿ ಪ್ರಾರ್ಥನೆ ಮಾಡುವಂತಾಗಿದೆ. ಸತತ ಮಳೆ ಹಿನ್ನೆಲೆ ಕೆಸರು ಗದ್ದೆಯಂತಾದ ಗಣೇಶ್ ನಗರದ ರಸ್ತೆಗಳು. ಹುಬ್ಬಳ್ಳಿಯ ಸಿದ್ಧಾರೂಢ ಮಠದ ಹಿಂಬದಿಯಲ್ಲಿರುವ ಗಣೇಶ ನಗರ. ಹೌದು.. ಗಣೇಶ ನಗರದ ಬಹುತೇಕ ರಸ್ತೆಗಳಲ್ಲಿ …
Read More »
BigTv News
September 14, 2022
Breaking News, ಬೆಂಗಳೂರು
ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಗೆ ತೆರಳಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಿರಾಕರಿಸಿದರು. ‘ಸಭೆಗೆ ನನ್ನನ್ನು ಕರೆದಿಲ್ಲ, ಮಾಡಿಲ್ಲ. ಹೀಗಿರುವಾಗ ನಾನ್ಯಾಕೆ ಸಭೆಗೆ ಹೋಗಬೇಕು’ ಎಂದು ಅವರು ಅಸಮಾಧಾನ ಹೊರಹಾಕಿದರು. ನಗರದಲ್ಲಿ ನಿನ್ನೆ (ಸೆ.13) ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿತ್ತು. ಈ ವೇಳೆ ಎದುರುಬದುರು ಹಾಲ್ನಲ್ಲಿ ಶಾಸಕಾಂಗ ಸಭೆ ಹಾಗೂ ಭಾರತ್ ಜೋಡೋ ಪಾದಯಾತ್ರೆಗೆ ಮೀಟಿಂಗ್ …
Read More »
BigTv News
September 14, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ತಾಲೂಕಿನ ವರೂರು ಗ್ರಾಮದ ಗಣೇಶ ಹೋಟೆಲ್ ಬಳಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ, ಮಹಿಳೆ ಸೇರಿ ಮೂವರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಪಘಾತದಲ್ಲಿ ದಾವಣಗೆರೆ ಮೂಲದ ಚಾಲಕ ಶಾರೂಖ (27), ಸೊಹೇಲ್ (26), ಚಿಕ್ಕಮಗಳೂರು ಜಿಲ್ಲೆ ಆಲದೂರಿನ ಎಚ್.ಕೆ. ಸುಶೀಲಾ (35) ಮೃತಪಟ್ಟಿದ್ದಾರೆ ಹಾಗೂ ಇನ್ನೋರ್ವ ಗಾಯಗೊಂಡಿದ್ದಾನೆ. ಅವಲಕ್ಕಿ ವ್ಯಾಪಾರ ಮಾಡಿಕೊಂಡಿದ್ದ …
Read More »
BigTv News
September 14, 2022
Breaking News, ಬೆಂಗಳೂರು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೂವರು ಶಾಲಾ ಬಾಲಕಿಯರು ನಾಪತ್ತೆಯಾಗಿದ್ದು ಈ ಬಗ್ಗೆ ಪೋಷಕರು ಪುಲಕೇಶಿನಗರ ಠಾಣೆಗೆ ದೂರು ನೀಡಿದ್ದಾರೆ. ಶಕ್ತೀಶ್ವರಿ (15), ವರುಣಿಕಾ (16), ನಂದಿನಿ(15) ನಾಪತ್ತೆಯಾದ ಬಾಲಕಿಯರು. ಸೆ.6ರಂದು ಬೆಂಗಳೂರಿನ ಪ್ರಾಮನೆಡ್ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಕಾನ್ವೆಂಟ್ ಹೈ ಪ್ರೈಮರಿ ಶಾಲೆಯಿಂದ ಬಾಲಕಿಯರು ನಾಪತ್ತೆಯಾಗಿದ್ದಾರೆ. ಕಾಣೆಯಾಗಿ 9 ದಿನವಾದರೂ ಇನ್ನೂ ಕೂಡ ಮಕ್ಕಳು ಪತ್ತೆಯಾಗಿಲ್ಲ. ಪೋಷಕರು ಎಷ್ಟೇ ಹುಡುಕಿದರೂ ಬಾಲಕಿಯರು ಪತ್ತೆಯಾಗಿಲ್ಲ. ಅಲ್ಲದೆ ಶಾಲೆಯಲ್ಲಿ ಕೇಳದರು ಸಿಬ್ಬಂದಿ …
Read More »