Breaking News

Breaking News

ಬಾಲಿವುಡ್ ನಟನ ಮೇಲೆ ಆರೋಪ ಮಾಡಿದ ಸ್ವರಾ ! ಯಾರು ಗೊತ್ತಾ?

ಬಾಲಿವುಡ್ ನಲ್ಲಿ ಯಾವುದೇ ರೀತಿಯ ಹಿಂಜರಿಕೆ ಇಲ್ಲದೆ ತನಗೆ ಅನಿಸಿದ್ದನ್ನು ಹೇಳುವ ನಟಿಮಣಿಯರಲ್ಲಿ ಸ್ವರಾ ಭಾಸ್ಕರ್ ಕೂಡ ಒಬ್ಬಳು. ಯಾರು ಏನೆಂದುಕೊಳ್ಳುತ್ತಾರೆ ಎಂಬುದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ಸ್ವರಾ ಮಾತುಗಳನ್ನು ಆಡುತ್ತಾಳೆ. ಸ್ವರಾ ನಟನೆ ಮಾಡುವ ಚಿತ್ರಗಳಿಗಿಂತ ಅವಳು ನೀಡುವ ಹೇಳಿಕೆಗಳೇ ಭಾರಿ ಹೆಡ್ಲೈನ್ ಗಿಟ್ಟಿಸುತ್ತವೆ. ಇದೀಗ ಮತ್ತೊಮ್ಮೆ ಗಂಭೀರ ಹೇಳಿಕೆ ನೀಡುವ ಮೂಲಕ ಸ್ವರಾ ಭಾರಿ ಚರ್ಚೆಗೆ ಗ್ರಾಸವಾಗಿದ್ದಾಳೆ. ಆದರೆ, ಈ ಬಾರಿ ಖ್ಯಾತ ಬಾಲಿವುಡ್ ನಟ ಶಾರುಕ್ …

Read More »

ರಿಯಾಜ್ ಫರಂಗಿಪೇಟೆ ಮನೆ ಮೇಲೆ NIA ದಾಳಿ ಖಂಡಿಸಿ ಹುಬ್ಬಳ್ಳಿಯಲ್ಲಿ SDPI ಪ್ರತಿಭಟನೆ…!

ಹುಬ್ಬಳ್ಳಿ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪಂಗಿಪೇಟೆ ಅವರ ಮನೆಯ ಮೇಲಿನ ಎನ್ಐಎ ದಾಳಿಯನ್ನು ಖಂಡಿಸಿ ಎಸ್ ಡಿಪಿಐ ಜಿಲ್ಲಾ ಘಟಕದ ಪದಾಧಿಕಾರಿಗಳು ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಮತ್ತು ವಿವಿಧ ಸುಳ್ಳು ಪ್ರಕರಣಗಳನ್ನು ನೆಪವಾಗಿಟ್ಟುಕೊಂಡು ಬಿಜೆಪಿ ಸರ್ಕಾರ ಎಸ್ ಡಿಪಿಐ ವಿರುದ್ಧ ಷಡ್ಯಂತರ ರೂಪಿಸುತ್ತಿದೆ. ಎಸ್‌ಡಿಪಿಐ ಸಂಬಂಧಿತ ಕಾರ್ಯಕರ್ತರ ಮತ್ತು ಕಚೇರಿಗಳ …

Read More »

ಗಣೇಶ ವಿಸರ್ಜನೆ ವೇಳೆ ವ್ಯಕ್ತಿಗೆ ಚಾಕು ಇರಿತ, ದುಷ್ಕರ್ಮಿ ಪರಾರಿ..!

ಧಾರವಾಡ: ಗಣೇಶ ಮೆರವಣಿಗೆ ಸಂದರ್ಭದಲ್ಲಿ ಯುವಕನೋರ್ವನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ ನಂತರ ಸ್ಥಳದಿಂದ ಕಾಲ್ಕಿತ್ತ ಘಟನೆ ಕೆಲಗೇರಿ ಆಂಜನೇಯ ನಗರದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಪ್ರಜ್ವಲ್ ಎಂಬುವವರ ಕಣ್ಣು ಹುಬ್ಬಿನ ಮೇಲೆ ಇರಿದು ಗಾಯಗೊಳಿಸಲಾಗಿದೆ. ಗಂಭೀರ ಗಾಯಗೊಂಡಿರುವ ಪ್ರಜ್ವಲ್​ನನ್ನು ಹುಬ್ಬಳ್ಳಿ ಕಿಮ್ಸ್​ಗೆ ದಾಖಲಿಸಲಾಗಿದೆ. ಕೆಲಗೇರಿ ಆಂಜನೇಯ ನಗರದಲ್ಲಿ 11ನೇ ದಿನದ ಗಣೇಶ ನಿಮಜ್ಜನಾ ಮೆರವಣಿಗೆಯಲ್ಲಿ ಘಟನೆ ನಡೆಯಿತು. ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಲಾರಿ ಬಿಡಿ ಭಾಗ ಮಾರುವ ದುರುದ್ದೇಶ , ಅಂತರಾಜ್ಯ ಕಳ್ಳನ ಬಂಧನ

ಕುಂದಗೋಳ : ಮಹಾರಾಷ್ಟ್ರದ ಕೊಲ್ಲಾಪುರದಿಂದ ಲಾರಿಯನ್ನ ಕದ್ದು ಹುಬ್ಬಳ್ಳಿ ಲಕ್ಷ್ಮೀಶ್ವರ ರಾಜ್ಯ ಹೆದ್ದಾರಿಯ ರಸ್ತೆಯ ಮೂಲಕ ಸಾಗಾಟ ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ಕುಂದಗೋಳ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ . ಪೊಲೀಸರು ದಾಳಿ ಮಾಡಿ ಆರೋಪಿ ಸಮೇತ ಲಾರಿಯನ್ನ ವಶಕ್ಕೆ ಪಡೆದುಕೊಂಡಿದ್ದು ಮುಂದಿನ ವಿಚಾರಣೆ ಕೈಗೊಂಡಿದ್ದಾರೆ . ಮಹಾರಾಷ್ಟ್ರದಿಂದ ಲಾರಿಯನ್ನು ಎಗರಿಸಿದ ಕಳ್ಳ ವಾಹನದ ನಂಬರ್ ಪ್ಲೇಟ್‌ಗೆ ಹಳದಿ ಬಣ್ಣ ಬಳಿದು , ವಾಹನ ಬಿಡಿ ಭಾಗಗಳನ್ನು ಹಾಗೂ ವಾಹನದ ಇಂಜಿನ್ …

Read More »

ಸೋನಿಯಾ ಗಾಂಧಿಗೆ ಶಾಕ್ ಕೊಟ್ಟ ಕಾಂಗ್ರೆಸ್ ಸಂಸದರು

ನವದೆಹಲಿ : ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟದ ಕಾಲವನ್ನು ಎದುರಿಸುತ್ತಿದೆ. ಇತ್ತೀಚೆಗೆ ಹಿರಿಯ ನಾಯಕರು ಒಬ್ಬೊಬ್ಬರಾಗಿ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿದ್ದಾರೆ. ಇತ್ತೀಚೆಗೆ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕೂಡ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಈ ಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ನಾಯಕತ್ವದ ಧೋರಣೆ ಟೀಕೆಗೆ ಗುರಿಯಾಗಿದೆ.ಈ ಎಲ್ಲಾ ಬೆಳವಣಿಗೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ …

Read More »

ತೋಟದಲ್ಲಿ ಹಾವು ಕಚ್ಚಿ ಯುವಕ ಸಾವು

ಚನ್ನಗಿರಿ: ತೋಟದಲ್ಲಿ ಕೂಲಿ ಕೆಲಸವನ್ನು ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಹಾವು ಕಚ್ಚಿ ಮೃತ ಮಟ್ಟಿರುವ ಘಟನೆ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಟ್ಟಣದ ನಿವಾಸಿ ಶಂಕರ್(41) ಮೃತ ದುರ್ದೈವಿ. ಮುದ್ದೇನಹಳ್ಳಿ ಗ್ರಾಮದಲ್ಲಿ ತೋಟಕ್ಕೆ ಕಳೆನಾಶಕವನ್ನು ಸಿಂಪಡಿಸುವ ವೇಳೆ ಕಾಲಿಗೆ ಹಾವು ಕಚ್ಚಿದ್ದು ಸ್ಥಳದಲ್ಲಿಯೇ ಕುಸಿದು ಬಿದಿದ್ದು, ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕರಿಯಾಗದೇ ಸಾವನ್ನಪಿದ್ದಾರೆ. ಮೃತರ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಚನ್ನಗಿರಿ …

Read More »

ಕಳೆದ 24 ಗಂಟೆಯಲ್ಲಿ 5,000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತೆ 5,000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಂದರೆ 5,076 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 5,28,150 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 47,945 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.70ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,19,264 …

Read More »

ಹಬ್ಬಕ್ಕೆ ಬಂದ ತಾಯಿ ಮಗಳು ಸ್ಮಶಾನ ಸೇರಿದರು

ಚಂಗರಂಕುಲಂ: ಓಣಂ ಹಬ್ಬದ ರಜಾ ದಿನ ಹಿನ್ನೆಲೆಯಲ್ಲಿ ತವರಿಗೆ ಬಂದಿದ್ದ ಅಮ್ಮ-ಮಗಳು ಸ್ನಾನಕ್ಕೆಂದು ಹೋಗಿ ಕರೆ ದಂಡೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಶೈನಿ (40) ಮತ್ತು ಆಕೆಯ ಮಗಳು ಆಶ್ಚರ್ಯ (13) ಎಂದು ಗುರುತಿಸಲಾಗಿದೆ. ಈ ಘಟನೆ ಶನಿವಾರ ಬೆಳಗ್ಗೆ ಪಡಿಂಜಟ್ಟುಮುರಿಯ ಪಲ್ಲಿಕ್ಕಾರೈನ್​ನಲ್ಲಿ ನಡೆದಿದೆ. ಇಬ್ಬರೂ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಸ್ಥಳೀಯರು ಕೂಡಲೇ ಅವರನ್ನು ದಡಕ್ಕೆ ಎಳೆದು ಚಂಗರಂಕುಲಂನ ಖಾಸಗಿ ಆಸ್ಪತ್ರೆಗೆ ಕರೆದೊಯ್ದದ್ದರೂ ಜೀವ ಉಳಿಸಲು …

Read More »

ಜಗನ್ನಾಥ್ ಶೆಟ್ಟಿ ಹನಿಟ್ರ್ಯಾಪ್‌ ಗೆ ಬಿಗ್ ಟ್ವಿಸ್ಟ್

ಮಂಡ್ಯ: ಇಲ್ಲಿನ ಚಿನ್ನದ ವ್ಯಾಪಾರಿ ಜಗನ್ನಾಥ್ ಶೆಟ್ಟಿ ನಿಜವಾಗಿಯೂ ಹನಿಟ್ರ್ಯಾಪ್‌ನಲ್ಲಿ ಸಿಕ್ಕಿಹಾಕಿಕೊಂಡರಾ?ಎಂಬ ಅನುಮಾನ ಈಗ ಮೂಡುತ್ತಿದೆ. ಇವರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ಹಲವು ದಿನಗಳಿಂದ ಪ್ಲಾನ್ ನಡೆದಿತ್ತಂತೆ. ಈ ವ್ಯಾಪಾರಿಯ ಜೊತೆಗೆ ಲಾಡ್ಜ್‌ನಲ್ಲಿ ಕಾಣಿಸಿಕೊಂಡ ಯುವತಿಯೂ ಕೂಡ ಸಲ್ಮಾ ಭಾನು ಆಂಡ್ ಟೀಂನ ಸದಸ್ಯೆ. ಆ ಯುವತಿಯ ಮೂಲಕವೇ ಜಗನ್ನಾಥ್ ಶೆಟ್ಟಿಗೆ ಖೆಡ್ಡಾ ತೋಡಿದ್ದಾರೆ ಎಂಬುದು ಲೇಟೆಸ್ಟ್‌ ವಿಚಾರ. ಫೋನ್ ಮೂಲಕ ಯುವತಿ ಜಗನ್ನಾಥ್​ ಶೆಟ್ಟಿ ಅವರ ಸ್ನೇಹ ಸಂಪಾದಿಸಿದ್ದಳು. …

Read More »

ಹಿರಿಯ ಪುರಾತತ್ವ ಶಾಸ್ತ್ರಜ್ಞ ಬೃಜ್‌ಬಾಸಿ ಲಾಲ್‌ ನಿಧನ

ನವದೆಹಲಿ(ಪಿಟಿಐ): ಪದ್ಮವಿಭೂಷಣ ಪುರಸ್ಕೃತ ಹಿರಿಯ ಪುರಾತತ್ವ ಶಾಸ್ತ್ರಜ್ಞ ಬೃಜ್‌ಬಾಸಿ ಲಾಲ್‌ (101) ಶನಿವಾರ ಇಲ್ಲಿ ನಿಧನರಾದರು. ಬಿ.ಬಿ.ಲಾಲ್‌ ಅವರು ಭಾರತೀಯ ಪುರಾತತ್ವ ಇಲಾಖೆಯ ಮಹಾ ನಿರ್ದೇಶಕರಾಗಿದ್ದರು. ರಾಮ ಮಂದಿರ ನಿರ್ಮಾಣವಾಗುತ್ತಿರುವ ಅಯೋಧ್ಯೆಯಲ್ಲಿ ಉತ್ಖನನ ವೇಳೆ ದೇವಸ್ಥಾನ ಮಾದರಿಯ ನಾಲ್ಕು ಕಂಬಳನ್ನು ಅವರು ಗುರುತಿಸಿದ್ದರು. ಅಯೋಧ್ಯೆಯಲ್ಲಿ ಮಂದಿರ ಇತ್ತು ಎಂಬ ವಾದಕ್ಕೆ ಇದುವೇ ಪ್ರಮುಖ ಸಾಕ್ಷ್ಯವಾಗಿ ಬದಲಾಗಿತ್ತು. ಲಾಲ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಂಸ್ಕೃತಿ ಸಚಿವ ಕೃಷ್ಣಾ ರೆಡ್ಡಿ …

Read More »