Breaking News

Breaking News

ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದು ವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕಲಬುರಗಿ ಜಿಲ್ಲೆಗಳಿಗೆ ಇದೇ 10ರಂದು ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಇದೇ 11ರಂದು ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಯೆಲ್ಲೊ ಅಲರ್ಟ್‌ ನೀಡಲಾಗಿದೆ.

Read More »

ಮರಬಿದ್ದು ಮಹಿಳೆ ಸಾವು

ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಮಳೆಯಿಂದ ರಕ್ಷಣೆಗೆ ಮರದ ಕೆಳಗೆ ನಿಂತಿದ್ದಾಗ ಮರ ಉರುಳಿ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದ ರುಕ್ಮಿಣಿ ಮರನೂರ (38) ಮೃತ ಪಟ್ಟಿದ್ದು, ಅವರ ಪತಿ ಶ್ರೀಶೈಲ ಮರನೂರ ಗಾಯಗೊಂಡಿದ್ದಾರೆ. ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಗಂಜಿಹಾಳದ ರೈತ ದೇವಾನಂದ ಕಮ್ಮಾರ ಅವರ ಮೃತದೇಹ ಶುಕ್ರವಾರ ದೊರೆತಿದೆ. ಜಿಲ್ಲೆಯಲ್ಲಿ ಮಳೆ ತಗ್ಗಿದೆ. ಕಜಗಲ್ಲ, ವರಗೋಡದಿನ್ನಿ, ಹೂವನೂರ ಸೇರಿ ವಿವಿಧ ಗ್ರಾಮಗಳ ಜನರಹ ಮನೆಗಳತ್ತ ಮುಖಮಾಡಿದ್ದಾರೆ.

Read More »

ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜು

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ತಮ್ಮಶೆಟ್ಟಿ‌ ಬಳಿ ಜನಸ್ಪಂದನ ಸಮಾವೇಶಕ್ಕೆ ಬೃಹತ್ ವೇದಿಕೆ, ದೊಡ್ಡ ಸಭಾಮಂಟಪ ಸಜ್ಜಾಗಿದ್ದು,‌ ಶನಿವಾರ ನಡೆಯಲಿರುವ ಸಮಾವೇಶದಲ್ಲಿ ಬಿಜೆಪಿ ಜನಬಲ ಪ್ರದರ್ಶನವಾಗಲಿದೆ ಎಂದು ಕಾರ್ಯಕ್ರಮದ ಉಸ್ತುವಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಕಾರ್ಯಕ್ರಮದ ಸ್ಥಳದಲ್ಲಿ ಸಿದ್ಧತೆಗಳನ್ನು ಶುಕ್ರವಾರ ವೀಕ್ಷಿಸಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಫಲಾನುಭವಿಗಳು ಹಾಗೂ ಕಾರ್ಯಕರ್ತರು ಸೇರಿ ಆಚರಿಸುತ್ತಿರುವ ಉತ್ಸವ ಇದಾಗಿದ್ದು, ಮೂರು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. ಕೇಂದ್ರ …

Read More »

ಕರ್ನಾಟಕದ 10 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ

ಕರ್ನಾಟಕದ 10 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಮಲೆನಾಡು, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಸೆ. 11ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ 3 ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು , ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ , ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ‘ಆರೆಂಜ್ ಅಲರ್ಟ್‘ ಘೋಷಿಸಲಾಗಿದೆ. ಕರ್ನಾಟಕದ 10 ಜಿಲ್ಲೆಗಳಲ್ಲಿ …

Read More »

ರಾಜ್ಯದ ಜನತೆಗೆ ಮತ್ತೊಂದು ಶಾಕ್

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದರುರಾಗಿದ್ದು, ಕಳೆದ ಎರಡು ತಿಂಗಳ ಅವಧಿಯಲ್ಲಿ ಅಕ್ಕಿಯ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. 1-2 ರೂ. ನಂತೆ ಏರಿಕೆಯಾಗುತ್ತಿದ್ದ ಅಕ್ಕಿ ಬೆಲೆ ಕಳೆದ ಎರಡು ತಿಂಗಳ ಅವಧಿಯಲ್ಲಿ 8-10 ರೂ.ವರೆಗೆ ಏರಿಕೆಯಾಗಿದೆ. ಈ ಮೂಲಕ ಜನಸಾಮನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಸ್ಟೀಮ್ ರೈಸ್ ದರ ಕೆಜಿಗೆ 38 ರಿಂದ 48 ರೂ. ಏರಿಕೆಯಾದರೆ, ಸೋನಾಮಸೂರಿ 52 …

Read More »

ಶಾಸಕ ಪ್ರಸಾದ ಅಬ್ಯಯ್ಯ ಅವರಿಗೆ ಗಬ್ಬೂರಿನ ಜನರು ಮನವಿ ಪತ್ರ ಸಲ್ಲಿಕೆ

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಾರ್ಡ ನಂಬರ್ 82 ರ ಇದರ ಪೈಕಿ ಹೊಸ ಗಬ್ಬೂರು ಸೇರಿದ್ದು ಇರುತ್ತದೆ ಇದು ಸದರಿ ಹೊಸ ಗಬ್ಬೂರು ಸೇರಿರುತ್ತದೆ. ಗಬ್ಬೂರಿನ ಬಸವೇಶ್ವರ ಸರ್ಕಸ್ ಉತ್ತರ – ದಕ್ಷಿಣ ಅಭಿಮುಖವಾಗಿ ಪೂರ್ವ ದಿಕ್ಕಿನ ಅಂದರೆ ಪಶ್ಚಿಮ ದಿಕ್ಕಿಗೆ ಹೊಂದಿಕೊಂಡಿದೆ ಮಹಾನಗರ ಪಾಲಿಕೆಯ ಮಾಲಿಕತ್ವದಲ್ಲಿ ಗಬ್ಬೂರಿಗಾಗಿ ಹಾಗೂ ಹೊಸ ಗಬ್ಬೂರಿನಲ್ಲಿರುವ ನಿವಾಸಿಗಳಿಗೆ ಹಾಗೂ ಮಕ್ಕಳ ಆಟಕ್ಕಾಗಿ ಗಾರ್ಡನ್ ಗಾಗಿ ಸುಮಾರು 1 ಎಕರೆ ಮೆಲ್ಪಟ್ಟು …

Read More »

ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ: ಚಾಲಕ ಪರಾರಿ

ಹುಬ್ಬಳ್ಳಿ: ನವನಗರ ಬಳಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿ ಮುಂಭಾಗ ನುಜ್ಜುಗುಜ್ಜಾಗಿದ್ದು ಲಾರಿ ಚಾಲಕ ಪರಾರಿಯಾಗಿದ್ದಾನೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬರುತಿದ್ದಾಗ ಲಾರಿ ಚಾಲಕನ ಅಜಾಗರೂಕತೆ ಹಾಗೂ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.ಸ್ವಲ್ಪದರಲ್ಲೇ ದೊಡ್ಡ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ.

Read More »

ಇಂಡಿಯಾ VS ನ್ಯೂಜಿಲೆಂಡ್ ಕ್ರಿಕೆಟ್ ಮ್ಯಾಚ್ ; 114 ರನ್ಸ್‌ಗೆ 4 ವಿಕೆಟ್

ಹುಬ್ಬಳ್ಳಿ : ನಗರದ ರಾಜನಗರದಲ್ಲಿರುವ KSCA ಮೈದಾನದಲ್ಲಿ ಇಂಡಿಯಾ- ನ್ಯೂಜಿಲೆಂಡ್ ಎ ತಂಡಗಳ ನಡುವಿನ ಟೆಸ್ಟ್ ಪಂದ್ಯದಲ್ಲಿ 114 ರನ್ಸ್ಗಳಿಗೆ 4 ವಿಕೆಟ್ ನಷ್ಟವಾಗಿವೆ . ಪ ಇಂಡಿಯಾ ಎ ತಂಡ ಬ್ಯಾಟಿಂಗ್ ಮಾಡುತ್ತಿದ್ದು 34 ಓವರ್‌ಗೆ 114 ರನ್ ಗಳಿಸಿದ್ದು , 4 ವಿಕೆಟ್ ಕಳೆದುಕೊಂಡಿದ್ದಾರೆ ಸುಮಾರು 20 ಬೌಂಡರಿ ಹೊಡೆದಿದ್ದು , ಇಂಡಿಯಾ ಎ ಟೀಮ್ ಕ್ಯಾಪ್ಟನ್ ಪ್ರಿಯಾಂಕ್ ಹಾಪ್ ಸೆಂಚುರಿ ಬಾರಿಸಿದ್ದಾರೆ . ಸಿಳ್ಳೆ ಚಪ್ಪಾಳೆ …

Read More »

ಸೆ. 11ರಂದು ಕರ್ಣ ಪರ್ವ ದೊಡ್ಡಾಟ ಪ್ರದರ್ಶನ

ಹುಬ್ಬಳ್ಳಿ: ಜನಪದ ಕಲಾ ಬಳಗ ಟ್ರಸ್ಟ್ (ರಿ) ಹುಬ್ಬಳ್ಳಿ ವತಿಯಿಂದ ಕರ್ಣ ಪರ್ವ ದೊಡ್ಡಾಟ ಪ್ರದರ್ಶನವನ್ನು ಸೆಪ್ಟೆಂಬರ್ 11 ರಂದು ಸಂಜೆ 5.15 ಕ್ಕೆ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್ ನ ಅಧ್ಯಕ್ಷ ವೀರಭದ್ರಯ್ಯ ಹಿರೇಮಠ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರಸಿದ್ಧ ಕಲೆ ದೊಡ್ಡಾಟವನ್ನು ಉಳಿಸಿ ಬೆಳೆಸುವ ದೃಷ್ಟಿಯಿಂದ ಯುವಜನತೆಗೆ ನಮ್ಮ ದೇಶದ ಕಲೆಯನ್ನು ಪರಿಚಯಿಸುವ ದೃಷ್ಟಿಯಿಂದ …

Read More »

ನಿಮ್ಮ ಪುಂಗಿ ನಮ್ಮ ಕಡೆ ನಡಿಯೋದಿಲ್ಲ ಗಣೇಶ ಮಂಡಳಿಗಳಿಗೆ ಇಸ್ಪೆಕ್ಟರ್ ಸಜ್ಜನ ಎಚ್ಚರಿಕೆ

ಹುಬ್ಬಳ್ಳಿ : ನಾವು ನಮ್ಮ ಪುಂಗಿ ಊದುತ್ತೇವೆ , ನಮ್ಮ ಪುಂಗಿ ಮುಂದ ನಿಮ್ಮ ಪುಂಗಿ ನಡಿಯೋದಿಲ್ಲ ಗಣೇಶ ಮಂಡಳಿಗಳಿಗೆ ಎಚ್ಚರಿಕೆ ನೀಡಿದ ಪೊಲೀಸ್ ಅಧಿಕಾರಿ ಸಜ್ಜನರ ವಿಡಿಯೋ ವೈರಲ್ ಆಗಿದೆ ನಗರದ ಬೆಂಡಿಗೇರಿ ಪೊಲೀಸ ಠಾಣೆಯ ಇನ್ಸ್‌ಪೆಕ್ಟರ್ ಸಜ್ಜನರ ಅವರು ತಮ್ಮದೆ ಆದ ಶೈಲಿಯಲ್ಲಿ ತಮ್ಮ ಪೊಲೀಸ್ ಠಾಣೆಯ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಎಚ್ಚರಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ . ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ …

Read More »