Breaking News

Breaking News

ಪ್ರೌಢ ಶಾಲೆ ಸಹ ಶಿಕ್ಷಕರ‌ ಅಕ್ರಮ ನೇಮಕ : 11 ಮಂದಿ ಸಿಐಡಿ ಅಧಿಕಾರಗಳ ಬಂಧನ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳ ಗ್ರೇಡ್‌ 2 ಸಹ ಶಿಕ್ಷಕರು ಮತ್ತು ಗ್ರೇಡ್‌-1ರ ದೈಹಿಕ ಶಿಕ್ಷಕರ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತುಮಕೂರು ಮತ್ತು ವಿಜಯಪುರ ಜಿಲ್ಲೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ 11 ಮಂದಿ ಶಾಲಾ ಶಿಕ್ಷಕರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನ ಕಣಿವೆ ಗ್ರಾಮದ ಶಾಲೆಯ ಶಮೀನಾಜ್‌ ಬಾನು (34), ಕುಣಿಗಲ್‌ ತಾಲೂಕಿನ ಕೊಡವತ್ತಿ ಗ್ರಾಮದ …

Read More »

ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ ನಿಧನ

ಬೆಳಗಾವಿ : ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಅರಣ್ಯ ಸಚಿವರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಮತ್ತು ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿ ಇರುತ್ತಾರೆ. 9 ಸಲ ಚುನಾವಣೆ ಎದುರಿಸಿ 8 ಬಾರಿ ಗೆದ್ದಿರುವ ಉಮೇಶ್ ಕತ್ತಿ ನಾಲ್ಕನೇ ಬಾರಿಗೆ ಸಚಿವರಾಗಿದ್ದಾರೆ. 1985ರಲ್ಲಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ, ಆರು ಪಕ್ಷಗಳನ್ನು ಬದಲಿಸಿದ್ದಾರೆ. …

Read More »

ವರುಣನ ಆರ್ಭಟಕ್ಕೆ ಬಲಿಯಾದ ಇಬ್ಬರು ಪೋಲಿಸ್ ಪೆದೆ

ಗಜೇಂದ್ರಗಡ :ಬಂದೋಬಸ್ತ ಕರ್ತವ್ಯ ಮುಗಿಸಿಕೊಂಡು ಬರುವ ವೇಳೆ ಇಬ್ಬರು ಪೋಲಿಸ್ ಪೆದೆಗಳು ಸಾವನ್ನಪ್ಪಿದ ಘಟನೆ ಗಜೇಂದ್ರಗಡದಲ್ಲಿ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯ ಖಾಕಿ ಪಡೆ ಎಂದು ಮಾಹಿತಿ ತಿಳಿದು ಬಂದಿದೆ. ರಾತ್ರಿ ಸುರಿದ ಮಳೆಗೆ ಹಳ್ಳವೊಂದು ದಾಟುವಾಗ ಹಳ್ಳದ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದು ದುರ್ವಿಧಿ ಇಂದು ಶವದ ರೂಪದಲ್ಲಿ ಪತ್ತೆಯಾಗಿದ್ದಾರೆ.

Read More »

ವರುಣನ ಆರ್ಭಟಕ್ಕೆ ಬಲಿಯಾದ ಇಬ್ಬರು ಪೋಲಿಸ್ ಪೆದೆ

ಗಜೇಂದ್ರಗಡ :ಬಂದೋಬಸ್ತ ಕರ್ತವ್ಯ ಮುಗಿಸಿಕೊಂಡು ಬರುವ ವೇಳೆ ಇಬ್ಬರು ಪೋಲಿಸ್ ಪೆದೆಗಳು ಸಾವನ್ನಪ್ಪಿದ ಘಟನೆ ಗಜೇಂದ್ರಗಡದಲ್ಲಿ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯ ಖಾಕಿ ಪಡೆ ಎಂದು ಮಾಹಿತಿ ತಿಳಿದು ಬಂದಿದೆ. ರಾತ್ರಿ ಸುರಿದ ಮಳೆಗೆ ಹಳ್ಳವೊಂದು ದಾಟುವಾಗ ಹಳ್ಳದ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದು ದುರ್ವಿಧಿ ಇಂದು ಶವದ ರೂಪದಲ್ಲಿ ಪತ್ತೆಯಾಗಿದ್ದಾರೆ.

Read More »

ಪೊಲೀಸ ಪೇದೆಗಳಿಬ್ಬರು ಶವವಾಗಿ ಪತ್ತೆ…!

ಗಜೇಂದ್ರಗಡದಲ್ಲಿ ಬಂದೋಬಸ್ತ ಕರ್ತವ್ಯ ಮುಗಿಸಿಕೊಂಡು ಬರುವಾಗ ಮುಂಡರಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಪೇದೆಗಳು ರಾತ್ರಿ ಸುರಿದ ಮಳೆಗೆ ಹಳ್ಳವೊಂದು ದಾಟುವಾಗ ಹಳ್ಳದ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದು ದುರ್ವಿಧಿ ಇಂದು ಶವದ ರೂಪದಲ್ಲಿ ಪತ್ತೆಯಾಗಿದ್ದಾರೆ.

Read More »

ಬೆಣ್ಣೆಹಳ್ಳದ ನೀರಿನ ರಭಸಕ್ಕೆ ಕುಸಿದ ಬ್ರಿಡ್ಜ್: ಕೂದಳೆಲೆ ಅಂತರದಲ್ಲಿ ಪಾರಾದ ಮೂವರು ಯುವಕರು

ಹುಬ್ಬಳ್ಳಿ : ಬೆಣ್ಣೆಹಳ್ಳ ಪ್ರವಾದ ವೀಕ್ಷಿಸಲು ತೆರಳಿದ್ದ ಯುವಕರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ನವಲಗುಂದ ತಾಲೂಕಿನ ಕನ್ನೂರ ಗ್ರಾಮದ ಬಳಿ ನಡೆದಿದೆ. ನಿನ್ನೆ ರಾತ್ರಿ ಧಾರಕಾರ ಸುರಿದ ಪರಿಣಾಮ‌ ಬೆಣ್ಣೆ ಹಳ್ಳ ಉಕ್ಕಿ ಹರಿದಿದೆ. ಇದನ್ನು ನೋಡಲು ಮೂವರು ಯುವಕರು ಕನ್ನೂರು ಬ್ರಿಡ್ಜ ಮೇಲೆ ನಿಂತಿದ್ದರು. ಆದರೆ ನೋಡು ನೋಡುತ್ತಿದ್ದಂತೆ ಬ್ರಿಡ್ಜ ಕೊಚ್ಚಿ ಹೋಗಿದೆ. ಯುವಕರು ಬ್ರಿಡ್ಜ್ ಮೇಲೆ ಸಿಲುಕಿ ಕರಲ ಕಾಲ ಆತಂಕಗೊಂಡಿದ್ದರು. ಈ ಭಯಾನಕ ದೃಶ್ಯಗಳು …

Read More »

ಸಮಯಕ್ಕೆ ಬಾರದ ಅಂಬ್ಯುಲೇನ್ಸ್ ಹಾರಿ ಹೊಯಿತು ಜೀವ

ಹುಬ್ಬಳ್ಳಿ:- ಹೃದಯಾಘಾತದಿಂದ ವ್ಯಕ್ತಿಯೊರ್ವ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ಸಾಯಿ ಬಾಬಾ ಮಂದಿರದ ಬಳಿ ಇಂದು ಮುಂಜಾನೆ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಬಂಡವಾಡ ಗ್ರಾಮದ ಮಲ್ಲಪ್ಪ ರೆಡ್ಡೇರ್ 60, ಎಂಬಾತ ಹೃದಯಾಘಾತದಿಂದ ಸಾವನಪ್ಪಿರುವ ವ್ಯಕ್ತಿ, ಇಂದು ಮುಂಜಾನೆ ಸಂತೆಗೆ ಬಂದಿದ್ದ ಮಲ್ಲಪ್ಪ ಸಾಯಿಬಾಬ ಮಂದಿರದ ಬಳಿ ಕುಸಿದ ಬಿದ್ದಿದ್ದಾರೆ.ಇನ್ನೂ ಸ್ಥಳೀಯರು ಆತನನ್ನು ಕಿಮ್ಸ್ ಗೆ ರವಾನಿಸಲು ಅಂಬುಲೇನ್ಸ್ ಗೆ ಕರೆ ಮಾಡಿದ್ರೂ ಸರಿಯಾದ ಸಮಯಕ್ಕೆ ಬಾರದ ಕಾರ ಆತನ ಜೀವ ಹಾರಿ …

Read More »

ಬ್ರಿಟನ್ ನೂತನ ಪ್ರಧಾ‌ನಿಯಾಗಿ ಲಿಜ್ ಟ್ರಸ್ ಆಯ್ಕೆ

ಬ್ರಿಟನ್:  ಪ್ರಧಾನಿ ಚುನಾವಣೆಗೆ ನಡೆದಂತ ಫಲಿತಾಂಶ ಹೊರ ಬಿದ್ದಿದೆ. ಲಿಜ್ ಟ್ರಸ್ ಅವರು ರಿಷಿ ಸುನಕ್  ಅವರನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ಹೊಸ ನಾಯಕ ಮತ್ತು ಬ್ರಿಟನ್ ನ ಮುಂದಿನ ಪ್ರಧಾನಿಯಾಗಿದ್ದಾರೆ. ಕನ್ಸರ್ವೇಟಿವ್ ಪಕ್ಷದ ಸದಸ್ಯರು ಸೋಮವಾರ, ಸೆಪ್ಟೆಂಬರ್ 5 ರಂದು, ಲಿಜ್ ಟ್ರಸ್ ಅವರನ್ನು ತಮ್ಮ ಮುಂದಿನ ನಾಯಕನನ್ನಾಗಿ ಆಯ್ಕೆ ಮಾಡಿದರು, ಇದು ಅವರನ್ನು ಯುನೈಟೆಡ್ ಕಿಂಗ್ ಡಮ್ ನ …

Read More »

ಜನತೆಗೆ ವಿವಿಧ ಭರವಸೆ ನೀಡಿದ ರಾಹುಲ್ ಗಾಂಧಿ

ಗುಜರಾತ್:  ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಉಚಿತ ಕೊಡುಗೆಗಳೇ ಸದ್ದು ಮಾಡುತ್ತಿದೆ. ಇತ್ತೀಚೆಗೆ ಅರವಿಂದ್ ಕೇಜ್ರಿವಾಲ್ ಗುಜರಾತ್‌ನಲ್ಲಿ ಆಪ್ ಆಧಿಕಾರಕ್ಕೆ ಬಂದರೆ ಹಲವು ಉಚಿತ ಕೂಡುಗೆಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಇದೀಗ ಕಾಂಗ್ರೆಸ್ ಸರದಿ. ಗುಜರಾತ್‌ ಅಹಮ್ಮದಬಾದ್‌ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪರಿವರ್ತನಾ ಸಂಕಲ್ಪ ರ್ಯಾಲಿಯಲ್ಲಿ ಪಾಲ್ಗೊಂಡು ರಾಹುಲ್ ಗಾಂಧಿ ಹಲವು ಕೊಡುಗೆ ಘೋಷಿಸಿದ್ದಾರೆ. ಇದೇ ವೇಳೆ ಬಿಜೆಪಿ ಸರ್ಕಾರದ ವಿರುದ್ದ ಹರಿಹಾಯ್ದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನವ ಗುಜರಾತ್ ನಿರ್ಮಿಸುವುದಾಗಿ …

Read More »

ಕಾರಿನಲ್ಲಿ ಸಂಚರಿಸುತ್ತಿದ್ದಾಗಲೇ ಬಿಜೆಪಿ ಶಾಸಕ ಸಾವು

ಉತ್ತರ ಪ್ರದೇಶ: ಹೃದಯಾಘಾತದಿಂದ ಕಾರಿನಲ್ಲಿ ಸಂಚರಿಸುತ್ತಿದ್ದಾಗಲೇ ಬಿಜೆಪಿ ಶಾಸಕ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಗೋಲ ಗೋಕರನಾಥ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅರವಿಂದ ಗಿರಿ ಮೃತ ಶಾಸಕ. ಇವರು ಇಂದು (ಮಂಗಳವಾರ) ಮುಂಜಾನೆ ತಮ್ಮ ಕಾರಿನಲ್ಲಿ ಲಕ್ಕೋಗೆ ತೆರಳುತ್ತಿದ್ದಾಗ ಹೃದಯಾಘಾತವಾಗಿದೆ.ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಪ್ರಾಣಾಪಕ್ಷಿ ಹಾರಿ ಹೋಗಿದೆ.ಶಾಸಕ ಗಿರಿ ಸಾವಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪಸೂಚಿಸಿದ್ದಾರೆ.

Read More »