Breaking News

Breaking News

ಮುರುಘಾಮಠದ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯ : ಕೋರ್ಟ್ ಗೆ ಹಾಜರು

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾಮಠದ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಲಿದ್ದು, ಪೊಲೀಸರು ಇಂದು ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಮುರುಘಾ ಶರಣರ ಪೊಲೀಸ್ ಕಸ್ಟಡಿ ಇಂದು ಬೆಳಗ್ಗೆ 11 ಗಂಟೆಗೆ ಅಂತ್ಯವಾಗಲಿದ್ದು, ತನಿಖಾಧಿಕಾರಿಗಳು ಶರಣರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗೆ ಮತ್ತೊಂದಿಷ್ಟು ಕಾಲಾವಕಾಶ ಬೇಕು ಅನಿಸಿದರೆ ಮತ್ತೆ ವಶಕ್ಕೆ ಪಡೆಯಲಿದ್ದಾರೆ. ಮುರುಘಾಶ್ರೀಗಳ ನಿರೀಕ್ಷಣಾ ಜಾಮೀನು ವಜಾ ಆಗಿರುವುದರಿಂದ ಸೋಮವಾರ ಮಠದ ವಕೀಲರು ರೆಗ್ಯೂಲರ್ ಬೇಲ್ ಗಾಗಿ …

Read More »

5 ವರ್ಷಗಳ ಬಳಿಕ ಶಾಸಕಿ ಕುಸಮಾವತಿ ಶಿವಳ್ಳಿ ಬಾಗಿನ ಅರ್ಪಿನೆ

ಕುಂದಗೋಳ: 5 ವರ್ಷಗಳ ಬಳಿಕ ಕೋಡಿ ಬಿದ್ದಿರುವ ತಾಲ್ಲೂಕಿನ ಗೌಡಗೇರಿ ಗ್ರಾಮ ಶಾಸಕಿ ಕುಸಮಾವತಿ ಶಿವಳ್ಳಿ ಗ್ರಾಮಸ್ಥರ ಜೊತೆ ಸೇರಿ ಬಾಗಿನ ಅರ್ಪಿಸಿದರು. ಇದೇ ವೇಳೆ ಮಾತನಾಡಿ ಅವರು, ‘ಗ್ರಾಮದ ಕೆರೆ ಭರ್ತಿಯಾಗಿ 6 ವರ್ಷಗಳಾಗಿತ್ತು. ತಿಂಗಳಿಂದ ಸತತ ಮಳೆಯಾದ ಕಾರಣದಿಂದ ಕೆರೆ ಕೋಡಿ ಬಿದ್ದಿದೆ. ಮಳೆಯಾಗಿರುವುದು ಶುಭಸೂಚಕ. ರೈತರು ಕೃಷಿ ಚಟುವಟಿಕೆ ನಡೆಸಲು ಪೂರಕವಾಗಿದೆ ಈ ವರ್ಷ ಅತಿ ಮಳೆ ಆದ ಕಾರಣ ರೈತರು ಬೆಳೆದ ಬೆಳೆಗಳು ಹಾನಿಯಾಗಿವೆ’ …

Read More »

ಅರವಿಂದ ಲಿಂಬಾವಳಿ ಜೊತೆ ಮಾತನಾಡುತ್ತೇನೆ : ಸಿಎಂ

ಹುಬ್ಬಳ್ಳಿ : ಅರವಿಂದ ಲಿಂಬಾವಳಿ ಮಹಿಳೆಯ ಮೇಲೆ ದರ್ಪ ಪ್ರಕರಣ‌ ಕುರಿತಂತೆ ಅವರ ಜೊತೆ ನಾನು ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ನಾನೂ ಊರಲ್ಲಿ ಇರಲಿಲ್ಲ, ಈ ಕುರಿತು ಅರವಿಂದ ಲಿಂಬಾವಳಿಯವರ ಜೊತೆಗೆ ಚರ್ಚೆ ಮಾಡುತ್ತೇನೆ ಎಂದರು. ಸಿಇಟಿ 50-50 ಜಾರಿಗೆ ತರುವ ಮುನ್ನ ಸರಿಯಾಗಿ ಅಧ್ಯಯನ ಮಾಡುತ್ತೇವೆ. ಯಾರಿಗೂ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೆವೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ …

Read More »

ಬೆಣ್ಣಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿಕೊಂಡು ಹೋಗಿದ್ದ ಸದಾನಂದ ಶವ ಪತ್ತೆ

ಹುಬ್ಬಳ್ಳಿ;ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಬಳಿ ಬೆಣ್ಣೆಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವ ಇಂದು ಪತ್ತೆಯಾಗಿದೆ. ತಡಹಾಳ ಗ್ರಾಮದ ಸದಾನಂದ ಮಾದರ (32) ಎಂಬಾತ ಕಳೆದ ಶುಕ್ರವಾರ ಬೈಕ್ ನಲ್ಲಿ ಹಳ್ಳ ದಾಟಲು ಹೋದಾಗ ನಡೆದ ಘಟನೆ ನಡೆದಿತ್ತು. ಬೈಕ್ ಸಮೇತ ಕೊಚ್ಚಿ ಹೋಗಿದ್ದ ಸದಾನಂದ ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದು, ನಿರಂತರ ಕಾರ್ಯಾಚರಣೆ ಆರಂಭಿಸಿದ್ದ ಎನ್ ಡಿ ಆರ್ ಎಫ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಲಾಗಿತ್ತು. …

Read More »

ವಿವಿಧ ನಿಯಮಗಳನ್ನು ವಿರೋಧಿಸಿ ದೆಹಲಿಯಲ್ಲಿ ಬೃಹತ್‌ ರ್‍ಯಾಲಿ

ನವದೆಹಲಿ: ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಸೇರಿದಂತೆ ಕೇಂದ್ರ ಸರ್ಕಾರದ ಹಲವು ನಿಯಮಗಳನ್ನು ವಿರೋಧಿಸಿ ಕಾಂಗ್ರೆಸ್‌ ಭಾನುವಾರ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್‌ ರ್‍ಯಾಲಿ ನಡೆಸಲಿದೆ. ಈ “ಮೆಹಂಹಾಯಿ ಪರ್‌ ಹಲ್ಲಾ ಬೋಲ್‌’ ರ್‍ಯಾಲಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿ ಅನೇಕ ಪ್ರಮುಖರು ಭಾಗವಹಿಸಲಿದ್ದಾರೆ.

Read More »

ಕೆಪಿಟಿಸಿಎಲ್‌ ಪರೀಕ್ಷೆ ಅಕ್ರಮ : ಮತ್ತೊಬ್ಬ ಸೆರೆ

ಬೆಳಗಾವಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಿಂದ ಕೆಪಿಟಿಸಿಎಲ್‌ ಕಿರಿಯ ಅಭಿಯಂತರ (ಜೆಇ)ಗೆ ಇತ್ತೀಚೆಗೆ ನಡೆದ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಶನಿವಾರ ಬಂಧಿಸಲಾಗಿದ್ದು, ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 14ಕ್ಕೇರಿದೆ. ಗೋಕಾಕ ತಾಲೂಕಿನ ಅರಂಬಾವಿಯ ಗಿರಿಯಪ್ಪ ಅಲಿಯಾಸ್‌ ಗಿರೀಶ್‌ ಫಕೀರಪ್ಪ ಬನಾಜ್‌ (22) ಬಂಧಿತ. ವೃತ್ತಿಯಲ್ಲಿ ಜ್ಯೂನಿಯರ್‌ ಲೈನ್‌ಮ್ಯಾನ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಈತ ಹುಕ್ಕೇರಿ ತಾಲೂಕಿನ ಶಿರಹಟ್ಟಿಬಿ.ಕೆ.ಗ್ರಾಮದಲ್ಲಿ ಪ್ರಶ್ನೆಗಳಿಗೆ ಉತ್ತರಗಳನ್ನು ತಯಾರಿಸಿ ಅಭ್ಯರ್ಥಿಗಳಿಗೆ ಅದನ್ನು …

Read More »

ಮುರುಘಾ ಮಠದ ನೂತನ ಆಡಳಿತ ಅಧಿಕಾರಿಯಾಗಿ ಎಸ್.ಬಿ. ವಸ್ತ್ರಮಠದ್ ನೇಮಕ

ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳು ಬಂಧನವಾಗಿದ್ದು, ಇದೀಗ ಚಿತ್ರದುರ್ಗದ ಮುರುಘಾ ಮಠದ ನೂತನ ಆಡಳಿತ ಅಧಿಕಾರಿಯಾಗಿ ನಿವೃತ್ತ ನ್ಯಾಯಮೂರ್ತಿ ಎಸ್.ಬಿ. ವಸ್ತ್ರಮಠದ್ ಅವರನ್ನು ನೇಮಕ ಮಾಡಲಾಗಿದೆ. ಮುರುಘಾಮಠದಲ್ಲಿ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರು ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಲೈಂಗಿಕ ದೌರ್ಜನ ಆರೋಪದ ಹಿನ್ನೆಲೆಯಲ್ಲಿ ಮಠದ ಆಡಳಿತಾಧಿಕಾರಿಯಾಗಿದ್ದ ಮಾಜಿ ಶಾಸಕ ಎಸ್. ಕೆ ಬಸವರಾಜನವರನ್ನು ಆಡಳಿತ ಅಧಿಕಾರಿಯಿಂದ ತೆಗೆದು ಹಾಕಾಗಿತ್ತು. ಎಸ್.ಕೆ.ಬಸವರಾಜ …

Read More »

ಹೊಸ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅನುಮೋದನೆ

ಬೆಂಗಳೂರು : ಬಡವರು ಹೆಚ್ಚಾಗಿ ವಾಸಿಸುವ ಹಾಗೂ ವಲಸೆ, ಭೂಮಿರಹಿತ ಕಾರ್ಮಿಕರು ಹೆಚ್ಚಾಗಿರುವ ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳಲ್ಲಿ 268.98 ಕೋಟಿ ರು. ವೆಚ್ಚದಲ್ಲಿ ಹೊಸದಾಗಿ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮಕ್ಕಳ ಸಮಗ್ರ ಅಭಿವೃದ್ಧಿ ಯೋಜನೆಯ’ ಅಡಿ ಗ್ರಾಮೀಣ ಭಾಗಗಳಲ್ಲಿ 1,655 ಹಾಗೂ ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರ ಸ್ಥಾಪನೆಯಾಗಲಿವೆ. ತನ್ಮೂಲಕ ರಾಜ್ಯದ ಸುಮಾರು …

Read More »

ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಶ್ವಾನ ಗೀತಾ ಸಾವು

ಮಂಗಳೂರು : ಕಳೆದ 11 ವರ್ಷಗಳಿಂದ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಶ್ವಾನ ಗೀತಾ ಸಾವನ್ನಪ್ಪಿದೆ. ಲ್ಯಾಬ್ರಡಾರ್ ರಿಟ್ರೀವರ್ ತಳಿಯ ಈ ಹೆಣ್ಣು ಶ್ವಾನ ಮೇ 21, 2011 ರಂದು ಜನಿಸಿತ್ತು. ಆಗಸ್ಟ್ 19, 2011 ರಂದು ಪೊಲೀಸ್ ಪಡೆಗೆ ಸೇರ್ಪಡೆಯಾಗಿತ್ತು. ಕರ್ತವ್ಯಕ್ಕೆ ಸೇರಿ 11 ವರ್ಷಗಳ ಕಾಲ ಇಲಾಖೆಗೆ ಸೇವೆ ಸಲ್ಲಿಸಿತ್ತು. ಗೀತಾ ಬೆಂಗಳೂರಿನ ಸಿಎಆರ್ ಸೌತ್ ನಲ್ಲಿ 11 ತಿಂಗಳ …

Read More »

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದರೂ ಇನ್ನೂ 1 ವಾರ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಮಲೆನಾಡಿನಲ್ಲೂ ಸೆ. 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕಳೆದೊಂದು ತಿಂಗಳಿನಿಂದ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ಕಂಗೆಟ್ಟಿರುವ ಜನರಿಗೆ ಇದರಿಂದ ಇನ್ನಷ್ಟು ಆತಂಕ ಎದುರಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ …

Read More »