Breaking News

Breaking News

ಅಕ್ರಮ ನಾಡ ಪಿಸ್ತೂಲ್​ ಮಾರಾಟ : 4 ನಾಡ ಪಿಸ್ತೂಲ್, 18 ಜೀವಂತ ಗುಂಡು ಜಪ್ತಿ

ಕಲಬುರಗಿ: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲ್​ ಮಾರಾಟ ದಂಧೆ ಸಕ್ರೀಯವಾಗಿ ನಡೆಯುತ್ತಿದ್ದು, ನಾಡ ಪಿಸ್ತೂಲ್​ ಹೊಂದಿದ್ದ ನಾಲ್ವರ ಬಂಧನ ಮಾಡಲಾಗಿದೆ. ಬಂಧಿತರಿಂದ 4 ನಾಡ ಪಿಸ್ತೂಲ್, 18 ಜೀವಂತ ಗುಂಡು ಜಪ್ತಿ ಮಾಡಲಾಗಿದೆ. ಭೀಮಣ್ಣ ಪೂಜಾರಿ, ಸಿದ್ದಪ್ಪ ಪೂಜಾರಿ, ಸಲೀಂ ಶಿರಸಗಿ, ಪರಸಯ್ಯ ಸೆರೆಯಾದವರು. ಮಧ್ಯಪ್ರದೇಶದ ದಾರ್​ ಜಿಲ್ಲೆಯಲ್ಲಿ ನಾಡ ಪಿಸ್ತೂಲ್ ಖರೀದಿಸಿ ತಂದಿದ್ದ ಭೀಮಣ್ಣ, ಜಿಲ್ಲೆಯಲ್ಲಿ ನಾಡ ಪಿಸ್ತೂಲ್ ಬಂಧಿತರು ಮಾರಾಟ ಮಾಡುತ್ತಿದ್ದರು. ಅಫಜಲಪುರ ಪೊಲೀಸ್​​ ಠಾಣೆಯಲ್ಲಿ …

Read More »

ಸಿಡಿಲು ಬಡಿದು ಮಹಿಳೆ ಸಾವು

ಕೋಲಾರ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಸಿಡಿಲು ಬಡಿದು ಮಹಿಳೆ ಮೃತಪಟ್ಟಿದ್ದಾರೆ.ಮುಳಬಾಗಿಲು ತಾಲೂಕಿನ ಮಣಿಘಟ್ಟೆಮಿಟ್ಟೆ ಗ್ರಾಮದಲ್ಲಿ ರವಳಿ (28) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.ಇವರು ತಮ್ಮ ಹೊಲದಲ್ಲಿ ರಾಗಿ ಬಿತ್ತನೆ ಮಾಡಿದ್ದರು. ಆದರೆ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹೊಲದಲ್ಲಿ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ಈ ಹಿನ್ನೆಲೆ ನೀರನ್ನು ಹೊರಹಾಕುವ ಸಲುವಾಗಿ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಗೆ ಸಿಡಿಲು ಬಡಿದಿದೆ. ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಂಗಲಿ ಪೊಲೀಸ್ …

Read More »

ಮಳೆಹಾನಿ ಪ್ರದೇಶಗಳಿಗೆ ಭೇಟಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ ಪಿ ಶಿವಕುಮಾರ್ ಗೆ ವಿ.ಸೋಮಣ್ಣ ಹಿಗ್ಗಾಮುಗ್ಗಾ ತರಾಟೆಗೆ

ಚಾಮರಾಜನಗರ : ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಜಿಲ್ಲೆಯ ವಿವಿಧೆಡೆ ಮಳೆಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ ಪಿ ಶಿವಕುಮಾರ್ ಅವರನ್ನು ಸಚಿವ ವಿ.ಸೋಮಣ್ಣ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಮೊದಲು ಕೊಳ್ಳೇಗಾಲಕ್ಕೆ ಆಗಮಿಸಿದ ಸಚಿವ ಸೋಮಣ್ಣ, ಎಸ್ಪಿ ಶಿವಕುಮಾರ್ ಸ್ಥಳಕ್ಕೆ ಬಾರದಿರುವ ಬಗ್ಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಿಂದ ನಾನೇ ಬಂದಿದ್ದೀನಿ. ನೀವ್ಯಾಕೆ …

Read More »

ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ : ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

ಮಂಗಳೂರು:ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ.  ಕಪ್ಪು ಬಟ್ಟೆ ಕೊಂಡೊಯ್ಯುವಂತಿಲ್ಲ ಎನ್ನುವ ಸ್ಪಷ್ಟ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಪ್ರಧಾನಿಯವರು ಆಗಮಿಸುತ್ತಾರೆ. ಮತ್ತೆ ಸಂಜೆ 4.30ಕ್ಕೆ ಮಂಗಳೂರು ಏರ್ ಪೋರ್ಟ್ ನಿಂದ ತೆರಳುತ್ತಾರೆ. ಭದ್ರತೆಗಾಗಿ ಹೊರಗಿನ ಜಿಲ್ಲೆಗಳಿಂದ ಪೊಲೀಸರು ಆಗಮಿಸಿದ್ದಾರೆ. …

Read More »

49 ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ ಸುದೀಪ್

ಸ್ಯಾಂಡಲ್​ವುಡ್​ ಬಾದ್​ಷಾ ಅಂದರೆ ಯಾರಿಗೆ ಇಷ್ಟ ಇಲ್ಲ. ಕನ್ನಡ ಚಿತ್ರರಂಗದ ಕಿಚ್ಚ ಸುದೀಪ್ ಅಂದರೆ ನೂರು ರೂಪಾಯಿ ನೋಟು ನೋಡಿದ ಹಾಗೇ ಇರುತ್ತೆ. ಯಾಕೆ ಗೊತ್ತಾ? 100 ರೂಪಾಯಿ ನೋಟಿನಲ್ಲಿ ಎಲ್ಲಾ ಭಾಷೆ ಇರುವ ಹಾಗೆ, ಕಿಚ್ಚನ ನೋಡಿದರೆ ಪರಿಪೂರ್ಣ ನಟ ಎಂದರೆ ಅತಿಶೋಕ್ತಿಯಲ್ಲ. ಹೀರೋ , ವಿಲನ್ ​, ಸಪೋರ್ಟಿಂಗ್​ ಕ್ಯಾರಕ್ಟರ್​, ಗೆಸ್ಟ್​ ಕ್ಯಾರೆಕ್ಟರ್​ ಹೀಗೆ ಕಿಚ್ಚ ಮಾಡದೇ ಇರುವ ಪಾತ್ರವೇ ಇಲ್ಲ ಅನ್ನಬಹುದು. ಇಂಥಹ ನಟನಿಗೆ ಇಂದು …

Read More »

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದಂತವರಿಗೆ ಸಿಹಿ ಸುದ್ದಿ

ಬೆಂಗಳೂರು: 15 ಸಾವಿರ ಶಿಕ್ಷಕರ ಹುದ್ದೆಯ ನೇಮಕಾತಿಯಲ್ಲಿ  ಆಯ್ಕೆಯಾಗದೇ ಇನ್ನೂ 3,500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದೇ ಬಾಕಿ ಉಳಿಯಲಿವೆ ಎನ್ನಲಾಗುತ್ತಿದೆ. ಆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ನಂತ್ರ ಬಾಕಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಶಿಕ್ಷಕರ ಹುದ್ದೆ  ನಿರೀಕ್ಷೆಯಲ್ಲಿದ್ದಂತವರಿಗೆ ಮತ್ತೆ ಟಿಇಟಿ ಪರೀಕ್ಷೆಗೆ  ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದು, 2022ರ ಕರ್ನಾಟಕ ಶಿಕ್ಷಕರ …

Read More »

ಮುರಘಾಮಠದ ಶ್ರೀಗಳು 14 ದಿನಗಳ ನ್ಯಾಯಾಂಗ ಬಂಧನಚಿತ್

ಚಿತ್ರದುರ್ಗ :  ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುಉವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ …

Read More »

ಪ್ರಧಾನಿ ರಾಜ್ಯ ಪ್ರವಾಸದಿಂದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ; ಸಚಿವ ಜೋಶಿ

ಧಾರವಾಡ : ಸೆ .2 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು , ಇದರಿಂದ ಪ್ರಮುಖವಾಗಿ ಕರಾವಳಿ ಭಾಗದ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಬಂದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು . ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಮಂಗಳೂರಿನಲ್ಲಿ ನಡೆಯುವ ಎರಡು ಪ್ರೊಜೆಕ್ಟ್ಗಳ ಉದ್ಘಾಟನೆಗೆ ಮೋದಿ ಬರಲಿದ್ದಾರೆ . ನಂತರ ಮೋದಿ ಅವರು ಬಹುದೊಡ್ಡ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಲಿದ್ದಾರೆ ಎಂದರು …

Read More »

ಸಾವರ್ಕರ್ ಪೋಟೋ ವಿವಾದಕ್ಕೆ ಪಾಲಿಕೆ ಬ್ರೇಕ್: ಏಕಾಏಕಿ ಪೋಟೋ ಫ್ಲೆಕ್ಸ್ ತೆರವು…!

ಹುಬ್ಬಳ್ಳಿ : ಈದ್ಗಾ ಮೈದಾನ ಗಣೇಶೋತ್ಸವದಲ್ಲಿ ಸಾವರ್ಕರ್ ಫೋಟೋ ವಿವಾದಕ್ಕೆ ಹು-ಧಾ ಮಹಾನಗರ ಪಾಲಿಕೆ ತೆರೆ ಎಳೆದಿದ್ದು, ಸಾವರ್ಕರ್ ಫೋಟೊ ಇರುವ ಫ್ಲೆಕ್ಸ್ ತೆರವುಗೊಳಿಸುವ ಮೂಲಕ ವಿವಾದಕ್ಕೆ ಬ್ರೇಕ್ ಹಾಕಿದೆ. ಪಾಲಿಕೆ ಆಯುಕ್ತರ ಸೂಚನೆ ಮೇರೆಗೆ ಗಣೇಶ ಮೂರ್ತಿ ಹಿಂದುಗಡೆ ಹಾಕಿದ್ದ ಫ್ಲೆಕ್ಸ್ ತೆರವು ಮಾಡಿದ್ದು, ಮುಂದಿನ ದಿನಗಳಲ್ಲಿ ಅನುಮತಿಗೆ ತೊಂದರೆ ಆಗಬಹುದು ಎನ್ನುವ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಕೊನೆಗೂ ಗಣೇಶ ಪೆಂಡಾಲ್ ನಲ್ಲಿದ್ದ ಸಾವರ್ಕರ್ ಫೋಟೋ ತೆರವು ಮಾಡಿದ್ದಾರೆ. ನಿನ್ನೆಯಷ್ಟೇ …

Read More »

ಸೆ.2ರಂದು ಮೋದಿ ಮಂಗಳೂರಿಗೆ ಭೇಟಿ : ವಾಹನ ಸಂಚಾರ ಮಾರ್ಗ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ಹಿನ್ನೆಲೆಯಲ್ಲಿ ಸೆ.2ರಂದು ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಕಂಜಾರು – ಮರವೂರು – ಮರಕಡ – ಕಾವೂರು – ಬೊಂದೇಲ್ – ಪದವಿನಂಗಡಿ – ಯೆಯ್ಯಾಡಿ – ರಾಷ್ಟ್ರೀಯ ಹೆದ್ದಾರಿ 66 ರ ಕೆ.ಪಿ.ಟಿ. ಜಂಕ್ಷನ್‌ನಿಂದ – ಕೊಟ್ಟಾರ ಚೌಕಿ ಕೂಳೂರು – ಎನ್‌ಎಂಪಿಎವರೆಗೆ ಹಾದು ಹೋಗುವ ರಸ್ತೆಗಳ ಎರಡೂ ಬದಿಗಳಲ್ಲಿ ಎಲ್ಲಿ ರೀತಿಯ ವಾಹನಗಳ …

Read More »