BigTv News
August 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಮನೆಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರು ಭೇಟಿ ನೀಡಿ ಸಚಿವರ ಜೊತೆಗೆ ಆಪ್ತ ಸಮಾಲೋಚನೆ ನಡೆಸಿದರು. ಕೇಂದ್ರ ಸಚಿವರ ಸ್ವಗೃಹಕ್ಕೆ ಆಗಮಿಸಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಸಚಿವರು ಅದ್ದೂರಿಯಾಗಿ ಸ್ವಾಗತಿಸಿದ್ದು ಮಾತ್ರವಲ್ಲದೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಮನವಿ ನೀಡಿದ ಸಾಲುಮರದ ತಿಮ್ಮಕ್ಕನವರು, ಪ್ರತಿನಿತ್ಯ ಅಯ್ಯಪ್ಪನ ದರ್ಶನಕ್ಕೆ ವಿಶೇಷ ರೈಲು ಸೇವೆ ಕಲ್ಪಿಸುವ ಕುರಿತು …
Read More »
BigTv News
August 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಗದಗ ರಸ್ತೆಯ ಶಬರಿ ನಗರ ಮಧರ್ ಥೆರೇಸಾ ಕಾಲೋನಿಯಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದ ಕಾರಣ ಇಂದು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ, ನಗರದ ರಾಯಣ್ಣ ಸರ್ಕಲ್ ದಿಂದ ತಹಶೀಲ್ದಾರ ಕಚೇರಿ ಮೂಲಕ ಪ್ರತಿಭಟನೆ ಮಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿ ಎಂದು ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಅಷ್ಟೇ ಅಲ್ಲದೆ ಈ ಶಾಲೆಯಲ್ಲಿ ಮಕ್ಕಳಿಗೆ ಕುಡಿಯುವ ನೀರು …
Read More »
BigTv News
August 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತಂತೆ ಆ ಮೈದಾನದ ಮಾಲೀಕರು ಯಾವ ಕ್ರಮ ತೆಗೆದುಕೊಳ್ಳುತ್ತಾರೆ. ಆ ನಿರ್ಧಾರ ಮೇಲೆ ಪೋಲಿಸರು ಕೆಲಸ ಮಾಡುತ್ತೆ. ವಿನಃ ಕಾರಣ ಯಾವುದೇ ಕಾರಣ ಸಲಹೆ ಕೊಡಲು ಹೋಗುವುದಿಲ್ಲ ಎಂದು ರಾಜ್ಯ ಕಾನೂನು ಸುವ್ಯವಸ್ಥೆ ಎಜಿಡಿಪಿ ಅಲೋಕಕುಮಾರ ಹೇಳಿದರು. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತು ಇಂದು ಪಾಲಿಕೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಇಂದು ಎಜಿಡಿಪಿ ಅಲೋಕಕುಮಾರ ಹುಬ್ಬಳ್ಳಿಯ ಈದ್ಘಾ …
Read More »
BigTv News
August 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದ ಈದ್ಗಾ ಮೈದಾನದ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿಗೆ ಇಂದು ಪಾಲಿಕೆ ಅಂತಿಮ ನಿರ್ಧಾರ ಹೊರಡಿಸಲಿದ್ದು, ಈ ಹಿನ್ನಲೆಯಲ್ಲಿ ಈದ್ಗಾ ಮೈದಾನಕ್ಕೆ ಎಡಿಜಿಪಿ ಅಲೋಕ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸ್ ಕಮೀಷನರ್ ಲಾಬೂರಾಮ್, ಡಿಸಿಪಿಗಳಾದ ಸಾಹೀಲ್ ಬಾಗ್ಲಾ, ಗೋಪಾಲ ಬ್ಯಾಕೋಡ್, ಎಸ್.ಪಿ. ಲೋಕೇಶ ಜಗಳಾಸರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
Read More »
BigTv News
August 28, 2022
Breaking News, ಬೆಂಗಳೂರು
ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೊಡಬೇಕೆ ಬೇಡವೇ ಅನ್ನೋ ಬಗ್ಗೆ ಇಂದು ಸಿಎಂ ಬೊಮ್ಮಾಯಿ ಅನುಪಸ್ಥಿತಿಯಲ್ಲಿ ಕಂದಾಯ ಇಲಾಖೆ ಸಚಿವ ಆರ್. ಅಶೋಕ್ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. 75 ವರ್ಷಗಳಿಂದಲೂ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಿಲ್ಲ, ವಿರೋಧಿಸುತ್ತಲೇ ಬಂದಿದ್ದಾರೆ. ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ ಎಂದು …
Read More »
BigTv News
August 28, 2022
Breaking News
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಘಟಕ ಮತ್ತೊಂದು ಆಘಾತವನ್ನು ಅನುಭವಿಸಿದ್ದು, ಹಿರಿಯ ನಾಯಕ ಮತ್ತು ಮಾಜಿ ಸಚಿವ ತಾಜ್ ಮೊಹಿಯುದ್ದೀನ್ ಅವರು ಪಕ್ಷವನ್ನು ತೊರೆದು ಗುಲಾಂ ನಬಿ ಆಜಾದ್ ಗುಂಪಿಗೆ ಸೇರ್ಪಡೆಗೊಂಡಿದ್ದಾರೆ. ಆಜಾದ್ ನೇತೃತ್ವದ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ಆದರೆ ನ್ಯಾಷನಲ್ ಕಾನ್ಫರೆನ್ಸ್ ಅಥವಾ ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಇಂದು ನಾನು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ನಾನು ನಿರ್ವಹಿಸುತ್ತಿರುವ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ …
Read More »
BigTv News
August 28, 2022
Breaking News
ಉಡುಪಿ : ಮಣಿಪಾಲ -ಅಂಬಾಗಿಲು ಗುಂಡಿಬೈಲು, ಕಲ್ಸಂಕ ರಸ್ತೆ ಅವ್ಯವಸ್ಥೆ ಬಗ್ಗೆ ಅಸಮಾಧಾನ ಹೊರಹಾಕಿದ ಯುವತಿಯೊಬ್ಬಾಕೆ ಶಾಸಕ ರಘುಪತಿ ಭಟ್ ವಿರುದ್ಧ ಆರೋಪ ಮಾಡಿ ವಿಡಿಯೋ ಹರಿಬಿಟ್ಟಿದ್ದು ಈ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಕೋಮಲ್ ಜೆನಿಫರ್ ಎಂಬಾಕೆ ಶಾಸಕ ರಘುಪತಿ ಭಟ್ ಯಾವುದೇ ಕೆಲಸವನ್ನು ಸರಿಯಾಗಿ ಮಾಡೋದಿಲ್ಲ ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ. ಯುವತಿಯ ವಿಡಿಯೋ ಉಡುಪಿ ಜಿಲ್ಲೆಯಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಾವು ರೋಡ್ ಟ್ಯಾಕ್ಸ್, ವೆಹಿಕಲ್ …
Read More »
BigTv News
August 28, 2022
Breaking News, ದೆಹಲಿ
ನವದೆಹಲಿ: ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಸೇರಿ ಮುಂದಿನ ಎಐಸಿಸಿ ಮುಖ್ಯಸ್ಥರನ್ನು ಆಯ್ಕೆ ಮಾಡುವ ವೇಳಾಪಟ್ಟಿಯನ್ನು ನಿಗದಿಪಡಿಸಿತು. ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಎಣಿಕೆಯ ನಂತರ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಪಕ್ಷ ತಿಳಿಸಿದೆ. ಸೆಪ್ಟೆಂಬರ್ 22ರಂದು ಚುನಾವಣೆ ಅಧಿಸೂಚನೆ ಹೊರಬೀಳಲಿದ್ದು, ಸೆಪ್ಟೆಂಬರ್ 24 ಮತ್ತು 30ರ ನಡುವೆ ನಾಮಪತ್ರ ಸಲ್ಲಿಸುವ ದಿನಾಂಕ ಇರುತ್ತದೆ. ನಾಮಪತ್ರ ಹಿಂಪಡೆಯಲು …
Read More »
BigTv News
August 28, 2022
Breaking News
ಬೆಂಗಳೂರು : ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಅಡಿ ಒಂದು ಕೇಸ್ ದಾಖಲಾಗಿದೆ. ಅಲ್ಲದೆ ಕಿಡ್ನಾಪ್ ಕೇಸ್ ಕೂಡಾ ದಾಖಲಾಗಿದೆ. ಈ ಎರಡೂ ಕೇಸ್ ಗಳನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುರುಘಾರಾಜೇಂದ್ರ ಶ್ರೀಗಳ ವಿರುದ್ಧ ಪೋಕ್ಸೋ ದೂರು ದಾಖಲು ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ದೃಷ್ಟಿಯಿಂದ ಈ ಹಂತದಲ್ಲಿ ಮಾತಾಡೋದು ಸೂಕ್ತ ಅಲ್ಲ. ಪೊಲೀಸರು ತನಿಖೆ ಮಾಡ್ತಿದ್ದಾರೆ, …
Read More »
BigTv News
August 28, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ತಾಲೂಕಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆ ಮಾವಿನಹಳ್ಳಿಯ ಗ್ರಾಮಸ್ಥರೊಬ್ಬರನ್ನು ಬಲಿ ಪಡೆದಿದೆ. ಜಯಪುರ ಗ್ರಾಮದ ಕಗ್ಗೆರೆ ಕೆರೆ ಶುಕ್ರವಾರ ಭರ್ತಿಯಾಗಿ ಕೋಡಿ ಹರಿದಿತ್ತು. ಇದರ ಸಮೀಪದಲ್ಲಿ ರಸ್ತೆ ದಾಟುವಾಗ ಮಾವಿನಹಳ್ಳಿಯ ಮಹೇಶ (45) ಎಂಬವರು ನೀರುಪಾಲಾಗಿದ್ದಾರೆ. ವಿಷಯ ತಿಳಿದು ಶಾಸಕ ಜಿ ಟಿ ದೇವೇಗೌಡರು ಮೃತ ಗ್ರಾಮಸ್ಥನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತನ ಪತ್ನಿಗೆ ವೈಯಕ್ತಿಕ 50 ಸಾವಿರ ರೂ.ಗಳ ನೆರವು ನೀಡಿ …
Read More »