BigTv News
August 24, 2022
Breaking News, ಬಳ್ಳಾರಿ
ಬಳ್ಳಾರಿ: ಸಾಲದ ಬಾಧೆ ರೈತರನ್ನಷ್ಟೇ ಅಲ್ಲ, ಉದ್ಯಮಿಗಳನ್ನೂ ಕಾಡುತ್ತಿದೆ. ಅವರು ಕೂಡ ಸಾಲಕ್ಕೆ ಹೆದರಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ನಡೆಯುತ್ತಿದ್ದು, ಅಂಥ ಸಾವಿನ ಪಟ್ಟಿಗೆ ಇದೀಗ ಮತ್ತೊಂದು ಸೇರ್ಪಡೆ ಆಗಿದೆ. ಸಾಲದ ಕಂತು ಕಟ್ಟಲಾಗದೆ ಎರಡು ಲಾರಿ ಮಾಲೀಕರೊಬ್ಬರು ನೇಣಿಗೆ ಕೊರಳೊಡ್ಡಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಅಂಕಮನಾಳ ಬಳಿ ಈ ಆತ್ಮಹತ್ಯೆ ನಡೆದಿದೆ. ತುಂಬರಗುದ್ದಿ ಗ್ರಾಮದ ಕರಿಯಪ್ಪ ಎಂಬವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಎರಡು …
Read More »
BigTv News
August 24, 2022
Breaking News, ಬೆಂಗಳೂರು
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದು ಬೆಂಗಳೂರು ನಗರ, ಬೆಂಗಳೂರು …
Read More »
BigTv News
August 24, 2022
Breaking News, ಬೆಂಗಳೂರು
ಬೆಂಗಳೂರು : ‘ಕೊಡಗಿನಲ್ಲಿ ನಾನು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ. ಅಂದು ಅಕ್ಕಿರೊಟ್ಟಿ, ಕಳಲೆ ಪಲ್ಯ ತಿಂದಿದ್ದೆ. ಇದೇ ವಾಸ್ತವ ವಿಚಾರ. ಕೇವಲ ವಾದದ ಉದ್ದೇಶದಿಂದ ಮಾಂಸ ತಿಂದು ಬಂದರೆ ಸಮಸ್ಯೆ ಏನು ಎಂದು ಪ್ರಶ್ನಿಸಿದ್ದೆ ಅಷ್ಟೆ’ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಡಗಿನಲ್ಲಿ ನಾನು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆವತ್ತು ವಿಧಾನ ಪರಿಷತ್ ಸದಸ್ಯರಾದ …
Read More »
BigTv News
August 24, 2022
Breaking News, ದೆಹಲಿ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ವಿದೇಶಕ್ಕೆ ತೆರಳಲಿದ್ದು, ಅವರ ಜೊತೆಗೆ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತೆರಳಿಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಆದರೆ ಯಾವಾಗ ಹೋಗುತ್ತಿದ್ದಾರೆ ಅಥವಾ ಯಾವ ಸ್ಥಳಕ್ಕೆ ಹೋಗುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿಸಿಲ್ಲ. ಆದರೆ ಸೆಪ್ಟಂಬರ್ 4ರಂದು ರಾಹುಲ್ ಗಾಂಧಿ ಅವರು ‘ಮೆಹಂಗಾಯಿ ಪರ್ ಹಲ್ಲಾ ಬೋಲ್’ ಅಭಿಯಾನದಲ್ಲಿ ಮಾತನಾಡಲಿದ್ದಾರೆ ಎಂದು …
Read More »
BigTv News
August 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ಸ್ಕೂಲ್ ವ್ಯಾನ್ನ ರೇಡಿಯಟರ್ ಬ್ಲಾಸ್ಟ್ ವಾಗಿ ಚೇತನಾ ಪಬ್ಲಿಕ್ ಶಾಲೆಗೆ ಸೇರಿದ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾದ ಘಟನೆ ಹುಬ್ಬಳ್ಳಿಯ ಗೋಕುಲ ರೋಡ್ನ ಸೆಂಟ್ರಲ್ ಎಕೈಸ್ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಿಂದ ಮನೆಗೆ ವಾಪಸ್ ಬಿಡುವಾಗ ಸಂಭವಿಸಿದೆ. ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
August 23, 2022
Breaking News, ಧಾರವಾಡ
ಧಾರವಾಡ : ಅನಧಿಕೃತ ಮೈಕ್ ಗಳನ್ನ ತೆರವುಗೊಳಿಸುವಂತೆ ಒತ್ತಾಯಿಸಿ ಶ್ರೀರಾಮ ಸೇನೆ ಸಂಘಟನೆಯಿಂದ ಎಸ್ಪಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರು, ಕೋರ್ಟ್ ಅದೇಶವನ್ನ ಪಾಲಿಸಿಲ್ಲ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಸೀದಿ ಮೇಲಿನ ಮೈಕ್ ಗಳನ್ನ ತೆರವುಗೊಳಿಸಬೇಕು. ಆದೇಶವನ್ನ ಕಡ್ಡಾಯವಾಗಿ ಪಾಲಿಸಬೇಕೆಂದು ಒತ್ತಾಯಿಸಿಧಾರವಾಡ ಎಸ್ ಪಿ ಲೋಕೇಶ ಗೆ ಮನವಿ ಸಲ್ಲಿಸಿದರು. ಮಸೀದಿ ಮೇಲಿನ …
Read More »
BigTv News
August 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ಪತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾನೆ. ಇಬ್ಬರು ಚಿಕ್ಕಮಕ್ಕಳು, ಮನೆಯಲ್ಲಿ ಕಿತ್ತು ತಿನ್ನುವ ಬಡತನ ಇನ್ನು ತಾಯಿ ಮನೆಗೆ ಹೋಗಬೇಕಾದರೆ ಅಲ್ಲಿಯೂ ಅವಳ ಕಾಳಜಿ ಮಾಡುವವರಿಲ್ಲ. ಈಗಾಗಲೇ ಇದ್ದೊಂದು ಗಂಡನೆ ಮನೆಯನ್ನ ಖಾಲಿ ಮಾಡುವಂತೆ ಗಂಡನ ಮನೆಯವರ ಕಿರುಕುಳ ಈ ಹೆಣ್ಣು ಮಗಳು ಬೇಸತ್ತು ಹೋಗಿದ್ದಾಳೆ. ಈ ಮಹಿಳೆಯ ಹೆಸರು ವಿದ್ಯಾರಾಣಿ ಹಬೀಬ ಹೆಸರಿಗೆ ತಕ್ಕಹಾಗೇ ವಿದ್ಯ ವಿನಯ ಎರಡು ಇದೆ ಆದರೆ ಬದುಕಿನಲ್ಲಿ ನೆಮ್ಮದಿ ಮಾತ್ರ ಇಲ್ಲ. ಇವಳ …
Read More »
BigTv News
August 23, 2022
Breaking News
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಜೊತೆ ಜೊತೆಯಲಿ ಧಾರವಾಹಿ ಸದ್ಯ ವಿವಾದದ ಕಾರಣಗಳಿಂದಲೇ ಸುದ್ದಿಯಲ್ಲಿದೆ. ಈ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಅನಿರುದ್ಧ ಧಾರವಾಹಿ ತಂಡದಿಂದ ಗೇಟ್ಪಾಸ್ ಪಡೆದಿದ್ದಾರೆ. ಅಲ್ಲದೇ ಕಿರುತೆರೆಯಿಂದ 2 ವರ್ಷಗಳ ನಿಷೇಧವನ್ನೂ ಅನುಭವಿಸುತ್ತಿದ್ದಾರೆ. ಅನಿರುದ್ಧ ಜತ್ಕರ್ ಹಾಗೂ ಆರೂರು ಜಗದೀಶ್ ನಡುವಿನ ಗುದ್ದಾಟದಿಂದ ಧಾರವಾಹಿಗೆ ಇದೀಗ ಮುಖ್ಯ ಪಾತ್ರಧಾರಿ ಇಲ್ಲದಂತಾಗಿದೆ. ಜೊತೆ ಜೊತೆಯಲಿ ಧಾರವಾಹಿ ತಂಡವು ಇದೀಗ ಮುಖ್ಯ ಪಾತ್ರಧಾರಿಯ ಹುಡುಕಾಟದಲ್ಲಿದೆ. ಈಗಾಗಲೇ ಆರ್ಯವರ್ಧನ್ …
Read More »
BigTv News
August 23, 2022
Breaking News
ನಿಜಾಮಾಬಾದ್ : ಕಪಿಲಾ ಹೋಟೆಲ್ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಅಮಾನುಷ ಘಟನೆ ನಿಜಾಮಾಬಾದ್ನಲ್ಲಿ ನಡೆದಿದೆ. ಮೃತರನ್ನು ಆದಿಲಾಬಾದ್ ಜಿಲ್ಲೆಯ ಸೂರ್ಯಪ್ರಕಾಶ್ (37), ಪತ್ನಿ ಅಕ್ಷಯ (36), ಪ್ರತ್ಯೂಷಾ (13) ಮತ್ತು ಅದ್ವೈತ್ (10) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಕಳೆದ ಎರಡು ವಾರಗಳಿಂದ ಹೋಟೆಲ್ನಲ್ಲಿ ತಂಗಿದ್ದರು ಎಂದು ಹೊಟೇಲ್ ಮ್ಯಾನೇಜರ್ ತಿಳಿಸಿದ್ದಾರೆ. ತಾಯಿ ಮತ್ತು ಇಬ್ಬರು ಮಕ್ಕಳು ಕೀಟನಾಶಕ ಸೇವಿಸಿದ್ದು, ಸೂರ್ಯಪ್ರಕಾಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೂರ್ಯಪ್ರಕಾಶ್ …
Read More »
BigTv News
August 23, 2022
Breaking News
ಕಲಘಟಗಿ: ಇಲ್ಲಿ ಭೀಕರ ಅಪಘಾತ ವೊಂದು ಸಂಭವಿಸಿದೆ. ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಘಟಗಿಯ ರಾಮನಾಳ ಕ್ರಾಸ್ ನಲ್ಲಿ ಸೀ ಬರ್ಡ್ ಬಸ್ ಮತ್ತು ಕ್ರೂಜರ್ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಅಪಘಾತದಲ್ಲಿ ಮೂವರು ಕ್ರೂಜರ್ ನಲ್ಲಿದ್ದ ವರು ಸ್ಥಳದಲ್ಲೇ ಸಾವಿಗೀಡಾದವರಾಗಿದ್ದಾರೆ. ಮೃತರು ಹಳಿಯಾಳದವರಾಗಿದ್ದು, ಪಾರ್ಥಿವ ಶರೀರ ತರಲು ಹೊರಟ್ಟಿದ್ದರು. ಸ್ಥಳಕ್ಕೆ ಕಲಘಟಗಿ ಇನ್ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ಭೇಟಿ ಪರಿಶೀಲನೆ ನಡೆಸಿದ್ದಾರೆ.
Read More »