BigTv News
August 21, 2022
Breaking News, ದೇಶ-ವಿದೇಶ
ಜಮ್ಮುಕಾಶ್ಮೀರ: ರಿಯಾಸಿ ಜಿಲ್ಲೆಯ ಕತ್ರಾ ಪಟ್ಟಣದಲ್ಲಿರುವ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಸತತ ಎರಡನೇ ದಿನವೂ ಯಾತ್ರಾರ್ಥಿಗಳ ಸಂಚಾರವನ್ನು ಭಾರಿ ಮಳೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಇಂದು ಬೆಳಿಗ್ಗೆ ಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ವರದಿಯಾಗಿದೆ. ‘ಪ್ರತಿಕೂಲ ಹವಾಮಾನದಿಂದಾಗಿ, ಯಾತ್ರೆಯನ್ನು ಭಾನುವಾರ ಬೆಳಿಗ್ಗೆಯವರೆಗೆ ಸ್ಥಗಿತಗೊಳಿಸಲಾಗಿದೆ’ ಎಂದು ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿ ತಿಳಿಸಿದೆ.ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಅನ್ನು ಈಗಾಗಲೇ ನಿಯೋಜಿಸಲಾಗಿದೆ. ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿ ಪರಿಸ್ಥಿತಿಯನ್ನು …
Read More »
BigTv News
August 20, 2022
Breaking News, ಧಾರವಾಡ
ಧಾರವಾಡ : ಲಾಡ್ಜ್ ನಲ್ಲಿ ಭೂಗತ ಪಾತಕಿ ತನ್ನ ಗೆಳತಿಯೊಂದಿಗೆ ಸರಸ ಸಲ್ಲಾಪಕ್ಕೆ ಅವಕಾಶ ಕಲ್ಪಿಸಿದ್ದ ಬಳ್ಳಾರಿ ಪೊಲೀಸರು ಮತ್ತು ಭೂಗತ ಪಾತಕಿ ಲಾಡ್ಜ್ ನಲ್ಲಿಯೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಧಾರವಾಡದ ರಾಯಾಪುರ ಸಮೀಪದ ಲಾಡ್ಜ್ ನಲ್ಲಿ ಘಟನೆ ನಡೆದಿದೆ. ಭೂಗತ ಪಾತಕಿಯನ್ನು ಕೋರ್ಟ್ ಗೆ ಹಾಜರುಪಡಿಸಲು ಬಳ್ಳಾರಿ ಪೊಲೀಸರು ಕರೆದುಕೊಂಡು ಬಂದಿದ್ದರು. ಇದೇ ವೇಳೆ ಪ್ರೇಯಸಿಯೊಂದಿಗೆ ಸರಸ ಸಲ್ಲಾಪಕ್ಕೆ ಲಾಡ್ಜ್ ನಲ್ಲಿ ಅವಕಾಶ ಕಲ್ಪಿಸಿದ್ದರು. ಬಚ್ಚಾ ಖಾನ್ …
Read More »
BigTv News
August 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಈ ಬಾರಿ ವೀರಶೈವ ಲಿಂಗಾಯತಕ್ಕೆ ಒಳಪಡುವ ಎಲ್ಲಾ ಪಂಗಡಗಳನ್ನು ಒಟ್ಟುಗೂಡಿಸಿ ಹೋರಾಟ ಮಾಡಲು ಚಿಂತನೆ ನಡೆದಿದೆ. ಚುನಾವಣೆ ಬಳಿಕ ಎಲ್ಲಾ ಮಠಾಧೀಶರನ್ನು, ವಿರಕ್ತ ಮಠ ಮತ್ತು ಪಂಚ ಪೀಠಾಧಿಪತಿಗಳ ಜೊತೆಗೆ ಮಾತುಕತೆ ನಡೆಸುತ್ತೆವೆ ಎಂದು ಪ್ರತ್ಯೇಕ ಧರ್ಮ ಕುರಿತು ಮಾಜಿ ಸಚಿವ ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಹೇಳಿದರು. ನಮ್ಮ ಸಮಾಜಕ್ಕೆ ಅಲ್ಪಸಂಖ್ಯಾತ ಮನ್ನಣೆ ಸೀಗಬೇಕು. ನಮ್ಮ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶ ಹೆಚ್ಚಾಗಬೇಕೆಂಬುವುದು ನಮ್ಮ …
Read More »
BigTv News
August 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಸಾವರ್ಕರ್ ಭಾವಚಿತ್ರ ಸುಟ್ಟ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿದರು. ಒಂದು ಕಡೆ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು, ಇನ್ನೊಂದು ಕಡೆ ಮೋದಿ ಡೌನ್ ಡೌನ್ ಎಂದು ಘೋಷಣೆ ಹಾಕುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು. ಇದೇ ವೇಳೆಧಾರವಾಡ ಜಿಲ್ಲಾಧ್ಯಕ್ಷ ಸಂಜೀವ್ ಕಪಟಕರ್ ಸೇರಿದಂತೆ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಅಲ್ಲದೇ ಹುಬ್ಬಳ್ಳಿಗೆ ಆಗಮಿ ಸಿದ್ದ ಮಾಜಿ …
Read More »
BigTv News
August 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಂಭಾಪುರಿ ಶ್ರೀಗಳ ಮುಂದೆ ಮಾಜಿ ಸಿಎಂ ಸಿದ್ದರಾಮಯ್ಯ ಪಶ್ಚಾತ್ತಾಪ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಲ್ಲಿ ಸ್ಪಷ್ಟತೆ ಕೇಳಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ನಡುವೆ ಹಾಗೂ ಸಿದ್ದ ನಡುವೆ ಯಾವ ಸಂಭಾಷಣೆ ನಡೆದಿದ್ದೆ. ಅವರನ್ನೇ ಕೇಳಬೇಕು. ರಾಜ್ಯದಲ್ಲಿ ಲಿಂಗಾಯತ ಸಮಾಜದ 99 ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿಲ್ಲ. ಲಿಂಗಾಯತ ಉಪಪಂಗಡಗಳಿಗೆ ಶೈಕ್ಷಣಿಕ ಸೌಲಭ್ಯ ಸಿಗಬೇಕು ಅನ್ನೋ ಉದ್ದೆಶಸದಿಂದ ಲಿಂಗಾಯತ …
Read More »
BigTv News
August 20, 2022
Breaking News, ಧಾರವಾಡ
ಧಾರವಾಡ : ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಭಾವಚಿತ್ರ ಸುಟ್ಟ ಕಾಂಗ್ರೆಸ್ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು ಇಲ್ಲದೇ ಹೋದರೆ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತದೆ ಎಂದು ಭಜರಂಗದಳ ಮುಖಂಡ ಶಿವಾನಂದ ಸತ್ತಿಗೇರಿ ಎಚ್ಚರಿಸಿದ್ದಾರೆ . . ಪ್ರತಿಭಟನೆ ಮಾಡುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ವೀರ ಸಾವರ್ಕರ್ ಭಾವಚಿತ್ರ ಸುಟ್ಟು ಅಪಮಾನ ಮಾಡಿದ್ದಾರೆ . ಇವರ ಮೇಲೆ ಎಫ್ಐಆರ್ ದಾಖಲಿಸಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸತ್ತಿಗೇರಿ ಆಗ್ರಹಿಸಿದರು .
Read More »
BigTv News
August 20, 2022
Breaking News, ಚಿಕ್ಕಮಗಳೂರು
ಚಿಕ್ಕಮಗಳೂರು: ಇವರೊಬ್ಬರಿಗೇನಾ ರಾಜಕೀಯ ಮಾಡೋಕೆ ಬರೋದು? ನಮಗೂ ಬರುತ್ತೆ. ಇವರಿಗಷ್ಟೇನಾ ಕಾರ್ಯಕರ್ತರು ಇರೋದು? ನಮಗೂ ಇದ್ದಾರೆ. ಬಿಜೆಪಿ ಮತ್ತು ಆರ್ಎಸ್ಎಸ್ನವರ ಗೊಡ್ಡುಬೆದರಿಕೆಗೆ ಬಗ್ಗಲ್ಲ ನಾನು. ಕಾಂಗ್ರೆಸ್ ಪಕ್ಷದಲ್ಲೂ ಕಾರ್ಯಕರ್ತರಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು. ಮಳೆ ಹಾನಿಪೀಡಿತ ಪ್ರದೇಶಗಳ ವೀಕ್ಷಣೆಗೆಂದು ನಿನ್ನೆ(ಗುರುವಾರ) ಕೊಡಗು ಜಿಲ್ಲೆಗೆ ಪ್ರವಾಸ ಹೋದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ ಸರ್ಕಲ್ ಬಳಿ ಸಿದ್ದು …
Read More »
BigTv News
August 20, 2022
Breaking News, ಬೆಂಗಳೂರು
ಬೆಂಗಳೂರು; ನಿನ್ನೆ ಕೊಡಗು ಜಿಲ್ಲೆಯಲ್ಲಿ ಎದುರಾದ ಪ್ರತಿಭಟನೆಗೆ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಗುರುವಾರ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಿದ್ದರು.ಕಪ್ಪು ಬಾವುಟ ಪ್ರದರ್ಶಿಸಿ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ …
Read More »
BigTv News
August 20, 2022
Breaking News
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕ್ತಿದೆ. ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಕೂಡ ಕಿಡಿಕಾರಿದ್ದಾರೆ. ಇದರ ನಡುವೆ ರಾಜ್ಯದ ಹಲವೆಡೆ ಪ್ರತಿಭಟನೆಗಳು ಕೂಡ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ರಾಜ್ಯದ ಹಲವೆಡೆ ಪ್ರೊಟೆಸ್ಟ್ ನಡೆಸ್ತಿದ್ದಾರೆ. ಇದರ ನಡುವೆ ಮೊಟ್ಟೆ ಎಸೆದ ಪ್ರಕರಣದ ತನಿಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಸಿದ್ದರಾಮಯ್ಯ, ಪುತ್ರ ಯತೀಂದ್ರ ವಿರುದ್ಧ ಮೈಸೂರಲ್ಲಿ ದೂರು ಕೂಡ ದಾಖಲಾಗಿದೆ. …
Read More »
BigTv News
August 20, 2022
Breaking News
ಸಾವರ್ಕರ್ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಿರುವ ಮಾತು ಈಗ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನು ಕೆರಳಿಸಿದೆ. ಹೀಗಾಗಿ ಗುರುವಾರ ಮಡಿಕೇರಿಯಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿದ್ದರೆ, ಚಿಕ್ಕಮಗಳೂರಿನಲ್ಲಿ ಇಂದು ಕಪ್ಪು ಬಾವುಟ ಪ್ರದರ್ಶಿಸಲಾಗಿದೆ. ಇದರ ಮಧ್ಯೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸಿದ್ದರಾಮಯ್ಯನವರ ಪುತ್ರ ಶಾಸಕ ಯತೀಂದ್ರ, ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಾವರ್ಕರ್ ಕುರಿತು ನಮ್ಮ ತಂದೆಯವರು ಹೇಳಿಕೆ ನೀಡಿದ ಬಳಿಕ ಅವರಿಗೆ ಹಿಂದೂ …
Read More »