BigTv News
August 26, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಆಯ್ಕೆಗಾಗಿ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಸೆ.6ರಂದು ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ಈ ಸಂಬಂಧ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ಮಹಾನಗರ ಪಾಲಿಕೆಯ 24ನೇ ಅವಧಿಗೆ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ಎ-ಮಹಿಳೆಗೆ ಮೀಸಲಾತಿಯನ್ನು ಸರ್ಕಾರದಿಂದ ನಿಗದಿ ಪಡಿಸಿದೆ ಎಂದು ತಿಳಿಸಿದ್ದಾರೆ. ಈ ಮೀಸಲಾತಿಯಂತೆ ಮೈಸೂರು …
Read More »
BigTv News
August 26, 2022
Breaking News, ಬೆಂಗಳೂರು ಗ್ರಾಮಾಂತರ
ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ): ಸಿದ್ದರಾಮಯ್ಯ ಅವರಿಗೆ ಇವತ್ತು ಇರೋದು ಕೇವಲ ಸಿಎಂ ಕುರ್ಚಿ ಚಿಂತೆಯಷ್ಟೇ. ಅವರನ್ನು ಮುಖ್ಯಮಂತ್ರಿಯಾಗಲು ನಾವು ಬಿಡಲ್ಲ. ಭಾರತೀಯ ಜನತಾ ಪಾರ್ಟಿ ಗಟ್ಟಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಾರಿಗೆ ಸಚಿವ ಬಿ ಶ್ರೀರಾಮುಲು ವಾಗ್ದಾಳಿ ನಡೆಸಿದರು. ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರಿಗೆ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಸಮಿತಿಯಿಂದ ಸನ್ಮಾನ ಮಾಡಲಾಯಿತು. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರಾಣಿ ಪಕ್ಷಿಗಳ …
Read More »
BigTv News
August 26, 2022
Breaking News, ಬೆಂಗಳೂರು
ಬೆಂಗಳೂರು : ಪರ್ಸೆಂಟೇಜ್ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮ್ಮನೆ ರಾಜಕೀಯ ಆರೋಪ ಮಾಡುತ್ತಿದ್ದಾರೆ. ಅವರೇನು ಸತ್ಯಹರಿಶ್ಚಂದ್ರರಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇನು ಸತ್ಯ ಹರಿಶ್ಚಂದ್ರರಾ? ಕಾಂಗ್ರೆಸ್ ಇದ್ದಾಗ ಎಲ್ಲಾ ಪ್ರಕರಣಗಳನ್ನು ತನಿಖೆ ಮಾಡುತ್ತಿದ್ದರೆ? ರಾಜಕೀಯವಾಗಿ ಮಾಡುತ್ತಿರುವ ಪ್ರಯತ್ನ ಇದಾಗಿದೆ. ಆಧಾರರಹಿತವಾಗಿ ಗುತ್ತಿಗೆದಾರರು ಸಹ ರಾಜಕಾರಣಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. …
Read More »
BigTv News
August 26, 2022
Breaking News, ಬೆಂಗಳೂರು
ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಸೆಪ್ಟೆಂಬರ್ ನಲ್ಲಿ 2022 -23ನೇ ಸಾಲಿನ ಸಾಮಾನ್ಯ ವರ್ಗಾವಣೆ ನಡೆಸಲು ಅನುಮತಿ ನೀಡಲಾಗಿದ್ದು, ಸೆಪ್ಟೆಂಬರ್ 2 ರೊಳಗೆ ಮಾಹಿತಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಕಳೆದ ವರ್ಷ ಅವಕಾಶ ಸಿಗದೇ ವರ್ಗಾವಣೆಗಾಗಿ ಕಾಯುತ್ತಿದ್ದ ಶಿಕ್ಷಕರಿಗೆ ಈ ಮೂಲಕ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಶಿಕ್ಷಕರ ವರ್ಗಾವಣೆ ಅಧಿನಿಯಮದ ಅನ್ವಯ ವರ್ಗಾವಣೆ ನಡೆಸಲಾಗುವುದು. ಪ್ರಸಕ್ತ ಸಾಲಿನ …
Read More »
BigTv News
August 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ರಾಜ್ಯದಲ್ಲಿಯೇ ಅತ್ಯಂತ ದೊಡ್ಡದಾದ ಲಿಂಗಾಯತ ಧರ್ಮದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡುವಲ್ಲಿ ಸರ್ಕಾರ ಹಿಂದೇಟು ಹಾಕುತಿದ್ದು ಪಂಚಮಸಾಲಿ ಸಮಾಜದವರ ಹೋರಾಟ ಮಾತ್ರ ಕುಗ್ಗಿಲ್ಲ. ಯಾವುದೇ ಕಾರಣಕ್ಕೋ ಮೀಸಲಾತಿ ಪಡೆದೇ ತಿರುತ್ತೇವೆಎಂಬ ಪಣ ತೊಟಿದ್ದು ಅಕಳೆದ ಹಲವಾರು ದಿನಗಳಿಂದ ಒಂದಲ್ಲಾ ಒಂದು ರೀತಿಯಲ್ಲಿ ಮುಖ್ಯಮಂತ್ರಿಗಳಿಗೆ, ಸರ್ಕಾರಕ್ಕೆ, ಸಮಾಜ ಪ್ರಮುಖರಿಗೆ, ಅಧಿಕಾರಿಗಳಿಗೆ ಹಾಗೂ ಪಂಚಮಸಾಲಿ ಸಮಾಜದ ಸಚಿವರು, ಶಾಸಕರಿಗೆ ಬಿಸಿ ತಟ್ಟುತ್ತಲೇ ಇದ್ದಾರೆ. ಈಗ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು …
Read More »
BigTv News
August 25, 2022
Breaking News, ಧಾರವಾಡ
ಧಾರವಾಡ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ಧಾರವಾಡ …
Read More »
BigTv News
August 25, 2022
Breaking News
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಒಟಿಟಿ ರಿಲೀಸ್ ಗೆ ರೆಡಿಯಾಗಿದೆ. ಜೀ5 ಸಂಸ್ಥೆ ವಿಕ್ರಾಂತ್ ರೋಣ ಸಿನಿಮಾದ ಒಟಿಟಿ ಹಕ್ಕು ಭಾರೀ ಮೊತ್ತಕ್ಕೆ ಖರೀದಿ ಮಾಡಿತ್ತು. ಇದೀಗ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನವಾಗಿ 100 ಕೋಟಿ ಕ್ಲಬ್ ಸೇರಿರುವ ಸಿನಿಮಾ ಒಟಿಟಿಯಲ್ಲಿ ಪ್ರಸಾರವಾಗುತ್ತಿದೆ. ಸೆಪ್ಟೆಂಬರ್ 2 ರಿಂದ ಜೀ5 ಆಪ್ ನಲ್ಲಿ ವಿಕ್ರಾಂತ್ ರೋಣ ಸಿನಿಮಾವನ್ನು ವೀಕ್ಷಿಸಬಹುದಾಗಿದೆ. ಈ ಬಗ್ಗೆ ಸ್ವತಃ ಜೀ5 ಪ್ರಕಟಣೆ ನೀಡಿದೆ.
Read More »
BigTv News
August 25, 2022
Breaking News, ದೆಹಲಿ
ನವದೆಹಲಿ: ಮಳೆಯ ಅಬ್ಬರದ ನಡಿವೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 10 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಒಂದೇ ದಿನದಲ್ಲಿ 10,725 ಜನರಲ್ಲಿ ಹೊಸದಾಗಿ ಸೋಂಕು ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 527488ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 94,047 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.59ರಷ್ಟು ಜನ ಕೋವಿಡ್ …
Read More »
BigTv News
August 25, 2022
Breaking News
ಅಕ್ರಮಗಣಿಗಾರಿಕೆ ಹಗರಣದಡಿಯಲ್ಲಿ ತನಿಖೆ ನಡೆಸುವ ವೇಳೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಆಪ್ತ ಸಹಾಯಕ ಎಂದು ಹೇಳಲಾದ ಪ್ರೇಮ್ ಪ್ರಕಾಶ್ ಅವರ ನಿವಾಸದಲ್ಲಿ 2 ಎಕೆ -47 ರೈಫಲ್ಗಳು ಪತ್ತೆಯಾದ ಬೆನ್ನಲ್ಲೇ ಪ್ರೇಮ್ ಪ್ರಕಾಶ್ ಅವರನ್ನು ಬಂಧಿಸಲಾಗಿದೆ. ಬುಧವಾರ ಪ್ರೇಮ್ ಪ್ರಕಾಶ್ ಅವರ ಮನೆಯಿಂದ ಎರಡು ಎಕೆ-47 ರೈಫಲ್ಗಳು ಮತ್ತು 60 ಕಾಟ್ರಿಡ್ಜ್ಗಳನ್ನು ಇಡಿ ವಶಪಡಿಸಿಕೊಂಡಿದೆ. 100 ಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪ್ರೇಮ್ ಪ್ರಕಾಶ್ ಅವರ ಜಾರ್ಖಂಡ್ …
Read More »
BigTv News
August 25, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಪತ್ರ ಬಂದಿದೆ. ಅವರ ಆಪ್ತ ಸಹಾಯಕ ಈ ಕುರಿತಾಗಿ ಜಿಲ್ಲಾ ಪೊಲೀಸ್ ಅಧ್ಯಕ್ಷರಿಗೆ ದೂರು ನೀಡಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಬೆದರಿಕೆ ಪತ್ರ ಬಂದಿದೆ. ಪತ್ರದಲ್ಲಿ ಸ್ವಾತಂತ್ರ್ಯಕ್ಕೆ ಹೋರಾಡಿದ ಟಿಪ್ಪು ಸುಲ್ತಾನ್ ಬಗ್ಗೆ ನೀನು ಮುಸ್ಲಿಂ ಗೂಂಡಾ ಎಂದು ಹೇಳಿದೆಯಲ್ಲ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಕಾಲೇಜು ಕಟ್ಟಡ ಕಟ್ಟಲು ನಮ್ಮ …
Read More »