BigTv News
August 17, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ನಗರದಲ್ಲಿ ವೀರ ಸಾರ್ವಕರ್ ಮತ್ತು ಟಿಪ್ಪು ಫೋಟೋ ಗಲಾಟೆ ನಡೆದಿತ್ತು. ಆದ್ರೆ ಗಲಾಟೆಗೆ ಸಂಬಂಧಪಡದ 20 ವರ್ಷದ ಪ್ರೇಮ್ ಸಿಂಗ್ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು. ಚಾಕು ಇರಿತಕ್ಕೆ ಸಂಬಂಧಿಸಿದಂತೆ ತಡರಾತ್ರಿಯೇ ಇಬ್ಬರನ್ನು ಬಂಧಿಸಲಾಗಿತ್ತು. ಶಿವಮೊಗ್ಗದ ಫಲಕ್ ಪ್ಯಾಲೇಸ್ ಹಿಂದೆ ಅವಿತುಕೊಂಡಿದ್ದ ಆರೋಪಿಯ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ. ಜಬೀವುಲ್ಲಾ ಬಂಧನಕ್ಕೆ ಮುಂದಾಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದನು. ಚಾಕು ತೋರಿಸಿ ಪರಾರಿಯಾಗಲು ಜಬೀವುಲ್ಲಾ ಪ್ರಯತ್ನಿಸಿದ್ದನು. ಈ ವೇಳೆ …
Read More »
BigTv News
August 17, 2022
Breaking News, ಬೆಂಗಳೂರು
ಬೆಂಗಳೂರು: ನಗರದಲ್ಲಿ ರೌಡಿ ಶೀಟರ್ ಒಬ್ಬ, ಮಹಿಳಾ ಹೆಡ್ ಕಾನ್ ಸ್ಟೇಬಲ್ ಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಹೀಗಾಗಿ ಬೆಂಗಳೂರಿನ ಸಿಟಿ ಪೊಲೀಸರೇ ಬೆಚ್ಚಿ ಬೀಳುವಂತೆ ಆಗಿದೆ. ಬೆಂಗಳೂರಿನ ಹೆಚ್ ಎಎಲ್ ಬಳಿಯ ಜ್ಯೋತಿ ನಗರದಲ್ಲಿ ಇಂದು ರೌಡಿ ಶೀಟರ್ ಶೇಕ್ ಶರೀಫ್ ಆಲಿಯಾಸ್ ಶರೀಫ್ (25) ಎಂಬಾತ HAL ಠಾಣೆಯ ಮಹಿಳಾ ಹೆಡ್ ಕಾನ್ ಸ್ಟೇಬಲ್ ವಿನುತಾ ಎಂಬುವರಿಗೆ ಚಾಕುವಿನಿಂದ ಇರಿದಿರೋದಾಗಿ ತಿಳಿದು ಬಂದಿದೆ. ಚಾಕುವಿನಿಂದ ಇರಿದ …
Read More »
BigTv News
August 17, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಗ್ರಾಮೀಣ ಭಾಗದ ಜಲಮೂಲಗಳನ್ನು ಸಂರಕ್ಷಿಸುವ ಸಲುವಾಗಿ ಮೈಸೂರು ತಾಲೂಕಿನಲ್ಲಿ ಉತ್ತಮ ಯೋಜನೆಯನ್ನು ರೂಪಿಸಲಾಗಿತ್ತು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಳ್ಳಲಾದ ‘ಅಮೃತ ಸರೋವರ’ ಅಭಿಯಾನದಲ್ಲಿ ನಾಲ್ಕು ಕೆರೆ ದಂಡೆಯನ್ನು ಅಭಿವೃದ್ಧಿಪಡಿಸಲಾಗಿತ್ತು.ಇದೇ ಸ್ಥಳದಲ್ಲಿ ಹುತಾತ್ಮ ಯೋಧರ ಕುಟುಂಬದವರು ಧ್ವಜಾರೋಹಣ ನೆರವೇರಿಸಿದ್ದಾರೆ. ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಡದಕಲ್ಲಹಳ್ಳಿ ಗ್ರಾಮದ ಬಚ್ಚಲಗೆರೆ, ಡಿಎಂಜಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾದಳ್ಳಿ ಕೆರೆ, ಬೀರಿಹುಂಡಿ …
Read More »
BigTv News
August 16, 2022
Breaking News, ಧಾರವಾಡ
ಧಾರವಾಡ :ಕೇಂದ್ರ ಕಾರಾಗೃಹದಲ್ಲಿ ಅಲ್ಪಾವಧಿಯ ಶಿಕ್ಷೆಗೆ ಗುರಿಯಾದ ಆರು ಜನ ಸನ್ನಡತೆ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ನಾರಾಯಣ ತಂದೆ ಬಾಬು , ಮುರುಗಪ್ಪ ತಂದೆ ಕರಿಯಪ್ಪ , ಶ್ರೀನಿವಾಸ ತಂದೆ ರಾಮಣ್ಣ , ಶಿವಾನಂದ ತಂದೆ ಮಡಿವಾಳಪ್ಪ ಮಲ್ಲಿಕಾರ್ಜುನ ತಂದೆ ಯಲ್ಲಪ್ಪ ಹಾಗೂ ಸೋಮನಾಥ ಅವರು ಇಂದು ಬಿಡುಗಡೆಯಾದ ಕೈದಿಗಳು ಕೇಂದ್ರ ಸರ್ಕಾರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಅಲ್ಪಾವಧಿಯ ಶಿಕ್ಷೆಗೆ ಒಳಗಾದ ಮತ್ತು ಈಗಾಗಲೇ ಶೇ .66 ರಷ್ಟು …
Read More »
BigTv News
August 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ECO ವಾಹನಗಳ ಸೈಲ್ಯನ್ಸರ್ ಕಳ್ಳತನ ಮಾಡುತ್ತೀರುವ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ECO ವಾಹನಗಳ ಸೈಲ್ಯನ್ಸರ್ ಕಳ್ಳತನ ಪ್ರಕರಣಗಳು ಅವಳಿ ನಗರ ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಕಸಬಾಪೇಟೆ, ಬೆಂಡಿಗೇರಿ, ವಿದ್ಯಾನಗರ, APMC ನವನಗರ ಸೇರಿದಂತೆ ಧಾರವಾಡ ದಲ್ಲೂ ಕೂಡ ಈ ಕಳ್ಳ ಹಾವಳಿ ಹೆಚ್ಚಾಗಿತ್ತು. ಹಳೆ ಹುಬ್ಬಳ್ಳಿಯ ಕಲ್ಮೇಶ್ವರ ನಗರದ ತೋಹಿದ್ ECO ಕಾರ್ ನ ಸೈಲೆಸರ್ ಕಳ್ಳತನ ಮಾಡುತ್ತಿದ್ದ ಕಳ್ಳ, ಈತನಿಂದ ಧಾರವಾಡ ಮೂಲದ …
Read More »
BigTv News
August 16, 2022
Breaking News, ಧಾರವಾಡ
ಧಾರವಾಡ: ಶಿವಮೊಗ್ಗದಲ್ಲಿ ನಡೆದ ಚಾಕು ಇರಿತ ಪೂರ್ವ ನಿಯೋಜಿತವಾಗಿದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಘಟನೆ ಆಕಸ್ಮಿಕವಾದದ್ದು ಅಲ್ಲ, 40 ವರ್ಷದಿಂದಲೂ ಹಿಂದೂ ಮಹಾಸಭಾ ಗಣೇಶೋತ್ಸವ ಆಚರಣೆ ಮಾಡುತ್ತದೆ. ಆಗ ಗಣೇಶ ಮೆರವಣಿಗೆ ಮಸೀದಿಯಲ್ಲೂ ಹೋಗಬಾರದು ಅಂತಾ ಗಲಾಟೆ ಮಾಡಿದ್ದರು. ಆಗಿನಿಂದಲೇ ಇದು ಆರಂಭವಾಗಿದೆ ಎಂದರು. ಇದು ಸೊಕ್ಕಿನ ನಡೆ, ಸಾವರ್ಕರ್ ಅವರನ್ನು ವಿರೋಧ ಶುರು ಮಾಡಿದ್ದು ಕಾಂಗ್ರೆಸ್. …
Read More »
BigTv News
August 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ಸ್ವಾತಂತ್ರ್ಯ ಮಹೋತ್ಸವದ ಅಮೃತ ಮಹೋತ್ಸವ ಸಂಭ್ರಮದೊಂದಿಗೆ 76ನೆ ಸ್ವಾತಂತ್ರ್ಯ ಉತ್ಸವದ ಸಂಭ್ರಮದಲ್ಲಿದ್ದ ಹುಬ್ಬಳ್ಳಿ ಜನತೆಗೆ ರಾಯಣ್ಣ ಜಯಂತಿಯ ಸಂಭ್ರಮ ಕೂಡ ಹುಬ್ಬಳ್ಳಿಯಲ್ಲಿ ಕಳೆಗಟ್ಟಿದೆ. ಹೌದು ಇಂದು ಸಂಜೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಶಕ್ತಿ ವತಿಯಿಂದ ಯಲ್ಲಾಪುರ ಓಣಿ, ಪಾಟೀಲ್ ಗಲ್ಲಿ, ದೇಸಾಯಿ ಓಣಿಯ ರಾಯಣ್ಣ ಅನುಯಾಯಿಗಳು ನಾಸಿಕ್ ಡೊಳ್ಳಿನ ಮೆರವಣಿಗೆಯನ್ನ ಸುಮಾರು 5 ಕಿಲೋಮೀಟರ್ ವರೆಗೂ ನಡೆಸಿದರು. ಬಂಕಾಪುರ ಚೌಕ್ ನಿಂದ ಶುರುವಾದ ಡೊಳ್ಳಿನ ನಾದದ ಮೆರವಣಿಗೆ ದುರ್ಗದಬೈಲ್ ಮೂಲಕ …
Read More »
BigTv News
August 16, 2022
Breaking News
ಬೀದರ್: ಕಂಟೇನರ್ ಲಾರಿಗೆ ಎರ್ಟಿಗಾ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಭಂಗೂರ ಬಳಿ ನಡೆದಿದೆ. ಘಟನೆಯಲ್ಲಿ ಹೈದರಾಬಾದ್ನ ಬೇಗಂಪೇಟ್ ಮೂಲದ ಪೊಲೀಸ್ ಕಾನ್ಸ್ಟೇಬಲ್ ಗಿರಿಧರ್ ಕುಟುಂಬದ ನಾಲ್ವರು ಮತ್ತು ಕಾರು ಚಾಲಕ ಸೇರಿ ಐವರು ಅಸುನೀಗಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಗಿರಿಧರ್ (45), ಪತ್ನಿ ಅನಿತಾ (36), ಮಗಳು ಪ್ರೀತಿ (14), ಮಗ ಮಯಂಕ್ (02) ಹಾಗೂ ಕಾರು ಚಾಲಕ …
Read More »
BigTv News
August 16, 2022
Breaking News
ಮೇಲುಕೋಟೆ: ಪಾಂಡವಪುರ ತಾಲ್ಲೂಕಿನ ಸಿಂಗ್ರೀಗೌಡನಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನ ಆಚರಿಸದೆ ಶಾಲೆಗೆ ರಜೆ ಘೋಷಣೆ ಮಾಡಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ನಿರ್ಮಲಮೇರಿ ಅವರ ವಿರುದ್ಧ ಗ್ರಾಮಸ್ಥರು ಆರೋಪ ಮಾಡಿದ್ದಾರೆ. ‘ಶಾಲೆಯಲ್ಲಿ ಸುಮಾರು 15 ವಿದ್ಯಾರ್ಥಿಗಳು ಇದ್ದು, ಅವರು ಸ್ವಾತಂತ್ರ್ಯದ ಸಂಭ್ರಮದಿಂದ ವಂಚಿತರಾ ಗಿದ್ದಾರೆ. ಶಾಲೆಯಲ್ಲಿ ಸ್ವಾತಂತ್ರ್ಯದ ಆಚರಣೆ ಬಗ್ಗೆ ಎಸ್ಡಿಎಂಸಿ ಆಡಳಿತ ಮಂಡಳಿ …
Read More »
BigTv News
August 16, 2022
Breaking News, ಜಿಲ್ಲೆ, ಬಾಗಲಕೋಟೆ
ಬಾಗಲಕೋಟೆ: ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬುದ್ನಿ (94) ಸೋಮವಾರ ರಾತ್ರಿ 12 ಗಂಟೆಯಲ್ಲಿ ನಿಧನರಾದರು. ಮುಧೋಳ ತಾಲೂಕಿನ ಚಿಚಖಂಡಿ ಗ್ರಾಮದ ತಮ್ಮಣ್ಣಪ್ಪ ಬುದ್ನಿ ಅವರು ವಿನೋಭಾ ಬಾವೆ ಅವರ ಅನುಯಾಯಿ ಆಗಿದ್ದರು. ಬಾಲ್ಯದಲ್ಲೇ ಗಾಂಧೀವಾದಿಯಾಗಿದ್ದ ಅವರು ಸ್ವಾತಂತ್ರ್ಯ ಹೋರಾಟದಲ್ಲೂ ಪಾಲ್ಗೊಂಡಿದ್ದರು. ಸ್ವಾತಂತ್ರ್ಯೋತ್ಸವ ಸಂಭ್ರಮದ ದಿನದ ರಾತ್ರಿಯೇ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 12ಕ್ಕೆ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
Read More »