BigTv News
August 15, 2022
Breaking News
ಕಲಘಟಗಿ: ಭಾರತದಲ್ಲಿ 76 ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ಅದರಂತೆ ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ 9 ಕಿ.ಮೀ ಉದ್ದದ ತ್ರಿವರ್ಣ ಧ್ವಜ ರ್ಯಾಲಿ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ. ಹೌದು, ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಸ್ವಾತಂತ್ರ್ಯ ಭಾರತದ 75 ನೇ ವರ್ಷದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕಲಘಟಗಿ ಹೊರವಲಯದ ದಾಸ್ತಿಕೊಪ್ಪ ಬ್ರಿಡ್ಜ್ ನಿಂದ ಬೆಳಿಗ್ಗೆ 9 ಗಂಟೆಯಿಂದ ಆರಂಭಗೊಂಡ …
Read More »
BigTv News
August 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : 75 ನೇಯ ಸ್ವಾತಂತ್ಸೋತ್ಸವ ಅಮೃತ ಮಹೋತ್ಸವ ಆಚರಣೆ ಯನ್ನು ಹುಬ್ಬಳ್ಳಿಯ ರೇಲ್ವೆ ಕೋರ್ಟ್ ದಲ್ಲಿ ವಿಶೇಷ ನ್ಯಾಯಿಕ ದಂಡಾದೀಕಾರಿಗಳು ಶ್ರೀ ಎನ್.ಟಿ.ಬೇವಿನಕಟ್ಟಿ ಅವರು ಧ್ವಜ ವಂದನೆ ನೆರವೇರಿಸಿದರು ಅರ್.ಪಿ.ಎಫ್ ಪೋಲಿಸ್ ಅವರಿಂದ ಗೌರವ ವಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ರೇಲ್ವೆ ಅರ್.ಪಿ.ಎಫ್ ಪೋಲಿಸರು, ಜಿ.ಆರ್.ಪಿ ಪೋಲಿಸ್ Dysp, ಇನ್ಸ್ಪೆಕ್ಟರ್, ಪಾರ್ಸಲ್ ಆಫೀಸ್ ಸಿಬ್ಬಂದಿ ರವರು, ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
Read More »
BigTv News
August 15, 2022
Breaking News, ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ; ನಗರದ ಹೊರ ಹೊಲಯದ ತಾರಿಹಾಲ್ ಬೈಪಾಸ್ ಹತ್ತಿರ ಟ್ಯಾಂಕರ್ ವೊಂದಕ್ಕೆ ಬೈಕ್ ಹಿಂಬದಿ ಇಂದ ಡಿಕ್ಕಿ ಆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಡರಾತ್ರಿ ನಡೆದಿದೆ.ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಸಂಸ್ಥೆ ಮಾಜಿ ಅಧ್ಯಕ್ಷ ನಾಗೇಶ ಕಲಬುರಗಿ ಅವರ ಮೂರನೆಯ ಪುತ್ರ ತಿಲಕ್ ಕಲಬುರಗಿ( ೧೯) ಎಂದು ಗುರುತಿಸಲಾಗಿದೆ. ತಿಲಕ್ ಹಾಗು ನಾರಾಯಣ ಇವರು ಪ್ರತಿ ಶನಿವಾರ ನುಗ್ಗಿಕೇರಿ ಹನುಮಂತ ದೇವಸ್ಥಾನಕ್ಕೆ ಹೋಗುತಿದ್ದು ಆದ್ರೆ ಈ ಶನಿವಾರ ಅನಿವಾರ್ಯ …
Read More »
BigTv News
August 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕಾಂಗ್ರೆಸ್ ನವರು ಇತಿಹಾಸ ಸರಿಯಾಗಿ ಓದಿಲ್ಲ, ಹೀಗಾಗಿ ಅಜ್ಞಾನ ಪ್ರದರ್ಶನ ಮಾಡತ್ತಾ ಇದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸಾವರ್ಕರ್ ಅವರ ಇತಿಹಾಸ ಗೊತ್ತಿಲ್ಲ, ಕೇವಲ ಅಲ್ಪಸಂಖ್ಯಾತ ತುಷ್ಟಿಕರಣ ರಾಜಕಾರಣಕ್ಕಾಗಿ ವೀರ ಸಾವರ್ಕರ್ ಬಗ್ಗೆ ಅವಹೇಳನವಾಗಿ ಮಾತನಾಡುತ್ತಿದ್ದಾರೆ. ಅವರು ಮಿತಿಯನ್ನು ದಾಟುತ್ತಿದ್ದಾರೆ. ಹೀಗಾಗಿ ಇದು ಅವರ ಅವನತಿಗೆ ಕಾರಣವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನೆಹರೂ …
Read More »
BigTv News
August 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಎಲ್ಲಾ ಪೊಲೀಸ್ ಠಾಣೆಗಳು ಸೇರಿದಂತೆ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಇಂದು ಸಂಭ್ರಮದ 76ನೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದ್ವಜರೋಹಣ ನೆರವೇರಿಸಿ ಸಂತಸ ವ್ಯಕ್ತಪಡಿಸಿದ್ದಾರೆ, ಪೊಲೀಸ್ ಇನ್ಸ್ಪೆಕ್ಟರ್ ರವಿಚಂದ್ರ ಬಡಪಕ್ಕಿರಪ್ಪನವರ ದ್ವಜರೋಹಣ ನೆರವೇರಿಸಿದ ಸಿಬ್ಬಂದಿ ವರ್ಗ ಸಾಥ್ ನೀಡಿತು. ಇನ್ನು ದ್ವಜರೋಹಣ ನಂತರ ಸಿಬ್ಬಂದಿಗಳಾದ ಗ್ಯಾನಪ್ಪನವರ, ಬಸವರಾಜ ಅಂಗಡಿ ಸಂಗೀತ ಗೌಳಿ, ಪುಂಡಲೀಕ, ಪ್ರಕಾಶ್ ಕಲ್ಕುಡಿ ಸೇರಿ ಠಾಣೆಯಲ್ಲಿ ದೇಶ ಭಕ್ತಿಯ ಚಲನಚಿತ್ರ ಗೀತೆಗಳನ್ನು ಹಾಡುವ ಮೂಲಕ …
Read More »
BigTv News
August 15, 2022
Breaking News
ಹುಬ್ಬಳ್ಳಿ:ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ್ಲ ಗ್ರಾಮದಲ್ಲಿ ಧ್ವಜಾರೋಹಣದ ವೇಳೆ ಮಹಾ ಎಡವಟ್ಟು ಸಂಭವಿಸಿದೆ. ಮೊದಲಿಗೆ ಮುಕ್ಕಲ್ಲ ಸರ್ಕಾರಿ ಅನುದಾನಿತ ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಧ್ವಜವನ್ನು ಉಲ್ಟಾ ಹಾರಿಸಲಾಗಿದ್ದು, ಎರಡು ಪ್ರತ್ಯೇಕ ಸ್ಥಳದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಲಾಗಿದೆ. ಶಾಲಾ ಅಧ್ಯಕ್ಷ ಮತ್ತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಲಿಂಗರೆಡ್ಡಿ ಉಲ್ಟಾ ಧ್ವಜಾರೋಹಣ ಮಾಡಿದ್ದಾರೆ. ಮೊದಲಿಗೆ ಉಲ್ಟಾ ಹಾರಿದ ಧ್ವಜಾರೋಹಣ ನೆರವೇರಿಸಿ ನಂತರ ಬಳಿಕ ಧ್ವಜ ಕೇಳಗಿಳಿಸಿ ಮತ್ತೆ ಸರಿಯಾಗಿ ಧ್ವಜಾರೋಹಣ ನಡೆಯಿತು. ನಂತರ …
Read More »
BigTv News
August 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : 75 ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿತು. ದ್ವಜಾರೋಹಣ ಉಪ ಮೇಯರ್ ಉಮಾ ಮುಕ್ಕುಂದ್ ನೆರವೇರಿಸಿದರು. ಮಹಾತ್ಮಾ ಗಾಂಧಿ ಹಾಗೂ ಬಾಬಾ ಸಾಹೇಬರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲಿಕೆಯ ಪಾಲಿಕೆ ಸದಸ್ಯರು ಹಾಗೂ ಪಾಲಿಕೆ ಸಿಬ್ಬಂದಿ ಭಾಗಿಯಾಗಿದ್ದರು.
Read More »
BigTv News
August 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: 75ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ನಗರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿತು. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣಾ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದಲ್ಲಿ ಭಾಗಿಯಾಗಿ ರಾಷ್ಟ್ರ ಧ್ವಜಕ್ಕೆ ಗಣ್ಯರು ಗೌರವ ಸಲ್ಲಿಸಿದರು.
Read More »
BigTv News
August 14, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಆಪರೇಟಿವ್ ಸೊಸೈಟಿ ವತಿಯಿಂದ ಹುಬ್ಬಳ್ಳಿ ನಗರದ ಹಳೆ ಹುಬ್ಬಳ್ಳಿಯ ಸಿದ್ದಾರೂಡ ಮಠದ ಹತ್ತಿರದ ಶ್ರೀ ಆರೂಢ ಅಂಗವಿಕರ ಶಿಕ್ಷಣ ಸಮಿತಿ ನಡೆಸುತ್ತಿರುವ ಅಂಧಮಕ್ಕಳ ಶಾಲೆಯಲ್ಲಿ ಸೊಲ್ಲಾಪುರ ಚಾದರ ಮತ್ತು ಸಿಹಿತಿಂಡಿಯ ವಿತರಣೆ ಕಾರ್ಯಕ್ರಮವನ್ನುಆಯೋಜಿಸಿಲಾಗಿತ್ತು . ಈ ಕಾರ್ಯಕ್ರಮಕ್ಕೆ ಶ್ರೀಯುತ ಜೆ . ಎಮ್ . ಕಾಳಿಮಿರ್ಚಿ ಪೊಲೀಸ್ ಇನ್ಸಪೆಕ್ಟರ್ ಗೋಕುಲ ರೋಡ್ ಪೊಲೀಸ್ ಸ್ಟೇಷನ್ ಹುಬ್ಬಳ್ಳಿ ಮತ್ತು …
Read More »
BigTv News
August 14, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಾಮಾನ್ಯವಾಗಿ ಪೋಲೀಸರ ಸ್ವಾತಂತ್ರ್ಯ ದಿನ ಆಚರಣೆ ಪೋಲಿಸ್ ಠಾಣೆಯಲ್ಲಿ ಧ್ವಜಾರೋಹಣ ಮಾಡಿ ಬೇರೆ ಕಡೆ ಬಂದೋಬಸ್ತ್ ಮಾಡುವದು ಆಗಿರುತ್ತದೆ. ಪೊಲೀಸ್ ಆಗಿ ಕರ್ತವ್ಯಕ್ಕೆ ಸೇರಿಕೊಂಡ ನಂತರ ಅವರ ಆಜಾದಿ ಮುಗಿದು ಹೋಯಿತು ಅನ್ನುವ ಸ್ಥಿತಿ ನಿರ್ಮಾಣ ಆಗುತ್ತದೆ. ಆದರೆ ಇಲ್ಲೊಬ್ಬ ಇನ್ಸಪೆಕ್ಟರ್ ಮತ್ತು ಅವರ ತಂಡ ತಮ್ಮ ಕರ್ತವ್ಯದ ನಡುವೆಯೂ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಬೈಕ್ ಮೇಲೆ ತಿರಂಗಾ ಯಾತ್ರೆಯನ್ನು ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಹೌದೂ …
Read More »