BigTv News
August 14, 2022
Breaking News, ದೆಹಲಿ
ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಈಗ ಪೊಲೀಸರ ಭದ್ರಕೋಟೆಯಾಗಿ ಮಾರ್ಪಾಡಾಗಿದೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿಯೇ ರಾಷ್ಟ್ರ ಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಂಪುಕೋಟೆಯ ಸುತ್ತಲೂ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸುಮಾರು 7 ಸಾವಿರ ಆಹ್ವಾನಿತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ. ಕೋಟೆಯ ಪ್ರವೇಶ ದ್ವಾರದಲ್ಲೇ ಮುಖ ಗುರುತಿಸುವ …
Read More »
BigTv News
August 14, 2022
Breaking News, World
ಪಟ್ನಾ: ಬಿಹಾರದ ನೂತನ ಸಿಎಂ ನಿತೀಶ್ ಕುಮಾರ್ರ ಸರಕಾರದ ಸಚಿವ ಸಂಪುಟ ರಚನೆ ಆ. 16ರಂದು ನಡೆಯುವ ಸಂಭವವಿದೆ. ಜನತಾದಳ (ಯು) ವಿನ ಪ್ರಮುಖ ಮುಖಂಡರೊಬ್ಬರು ಆಂಗ್ಲ ಮಾಧ್ಯಮ ವೊಂದಕ್ಕೆ ತಿಳಿಸಿರುವಂತೆ, ಮೈತ್ರಿ ಪಕ್ಷಗಳ ಜತೆಗೂ ಚರ್ಚಿಸಿ ನಿತೀಶ್ ಈ ನಿರ್ಧಾರಕ್ಕೆ ಬಂದಿದ್ದಾರೆ. ಮಂಗಳವಾರ ಸಚಿವ ಸಂಪುಟ ರಚನೆಯಾಗಲಿದೆ ಎಂದು ತಿಳಿಸಿದ್ದಾರೆ. ಬಿಜೆಪಿಯಿಂದ ಮೈತ್ರಿ ಕಡಿದುಕೊಳ್ಳುವ ಮೂಲಕ ಎನ್ಡಿಎ ಮೈತ್ರಿಕೂಟದಿಂದ ಹೊರಬಂದು ಆರ್ಜೆಡಿ ಜತೆಗೆ ಕೈ ಜೋಡಿಸಿ ಹೊಸ ಸರಕಾರ ಇತ್ತೀಚೆಗಷ್ಟೇ …
Read More »
BigTv News
August 14, 2022
Breaking News, ಕರ್ನಾಟಕ, ಜಿಲ್ಲೆ, ಹಾಸನ
ಹಾಸನ : ಜಿಲ್ಲೆಯಲ್ಲಿ ಪತ್ನಿ ಜೀವನಾಂಶ ಕೋರಿ ಕೋರ್ಟ್ ಮೊರೆ ಹೋಗಿದ್ದಕ್ಕೆ ಆಕ್ರೋಶ ಪತಿ ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಹಾಕಿದ ಘೋರ ದುರಂತ ಘಟನೆ ಬೆಳಕಿಗೆ ಬಂದಿದೆ. ಪತ್ನಿ ಚೈತ್ರ ಕೋರ್ಟ್ ಆವರಣದ ಶೌಚಾಯಲಕ್ಕೆ ತೆರಳಿದ ವೇಳೆ ಹೊಂಚು ಹಾಕಿ ಕೂತ್ತಿದ್ದ ಪತಿ ಶಿವಕುಮಾರ್ ಚೈತ್ರಾಳ ಕತ್ತುಕೊಯ್ದು ಕೃತ್ಯವೆಸಗಿದ್ದಾನೆ. ಸಾವು ಬದುಕಿನ ಹೋರಾಡುತ್ತಿರುವ ಗಾಯಾಳು ಚೈತ್ರಳನ್ನು ಹೊಳೆನರಸೀಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳೆನರಸೀಪುರ ಟೌನ್ಪೊಲೀಸ್ ಠಾಣಾ …
Read More »
BigTv News
August 14, 2022
Breaking News, ಕರ್ನಾಟಕ, ಮಂಡ್ಯ
ಮಂಡ್ಯ: ಕ್ಷಣಾರ್ಧದಲ್ಲಿ ನಾಗರಹಾವಿನಿಂದ ಮಗನನ್ನು ತಾಯಿಯೊಬ್ಬಳು ಕಾಪಾಡಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ತಾಯಿಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮದ್ದೂರಿನ ಚಾಮುಂಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಸದ್ಯ ಇವರು ಪಟ್ಟಣದ ಕೆಮ್ಮಣ್ಣನಾಲೆ ಸರ್ಕಲ್ ಸಮೀಪ ವಾಸವಾಗಿದ್ದಾರೆ.ವೈದ್ಯರಾಗಿ ಕೆಲಸ ಮಾಡುತ್ತಿರುವ ವಿಷ್ಣುಪ್ರಸಾದ್ ಪುತ್ರ ನಾಗರ ಹಾವಿನ ಕಡಿತದಿಂದ ಬಚಾವಾದ ಬಾಲಕನಾಗಿದ್ದಾನೆ. ಮನೆಯಿಂದ ಹೊರ ಹೋಗಲು ತಾಯಿ ಜೊತೆ ಹೊರ ಬಂದ ಬಾಲಕ ಮನೆಯ ಬಾಗಿಲ ಬಳಿ ಹರಿದು …
Read More »
BigTv News
August 14, 2022
Breaking News, ಕರ್ನಾಟಕ, ಜಿಲ್ಲೆ, ಮೈಸೂರು
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಹಿನ್ನೆಲೆ ಇಂದಿನಿಂದ ರಾಜಬೀದಿಗಳಲ್ಲಿ ದಸರಾ ಗಜಪಡೆಗಳಿಗೆ ತಾಲೀಮು ನಡೆಯಲಿದೆ. ಮೈಸೂರು ಅರಮನೆ ಆವರಣದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪೂಜೆ ನಡೆಸಲಾಗುತ್ತದೆ. ಅರ್ಜುನ, ಗೋಪಾಲಸ್ವಾಮಿ, ಭೀಮ, ಧನುಂಜಯ, ಕಾವೇರಿ, ಚೈತ್ರ, ಲಕ್ಷ್ಮೀ, ಮಹೇಂದ್ರ ಆನೆಗೆ ಸಾಂಪ್ರಾದಾಯಿಕ ಪೂಜೆ ನಡೆಸಿದರು. ಕುಂಬಳಕಾಯಿ ಒಡೆದು ಆನೆಗಳಿಗೆ ದೃಷ್ಠಿ ತೆಗೆಯಲಾಗಿದೆ. ಡಿಸಿಎಫ್ ಕರಿಕಾಳನ್ ಸೇರಿದಂತೆ ಹಲವರು ಉಪಸ್ಥಿತಿಯಿದ್ದರು.
Read More »
BigTv News
August 14, 2022
Breaking News, ಕರ್ನಾಟಕ
ಮಡಿಕೇರಿ : ಇಲ್ಲಿ ಡೆಡ್ಲಿ ಆಯಕ್ಸಿಡೆಂಟ್ ನಡೆದಿದ್ದು, ಮಡಿಕೇರಿಯ ಆನೆಕಾಡು ತಿರುವಿನಲ್ಲಿ ಘಟನೆ ಸಂಭವಿಸಿದೆ. ಸರ್ಕಾರಿ ಬಸ್ನಲ್ಲಿ 40 ಮಂದಿ ಪ್ರಯಾಣ ನಡೆಸುತ್ತಿದ್ದು, 11 ಮಂದಿಗೆ ಗಂಭೀರ ಗಾಯಗಳಾಗಿದೆ. ಹಾಸನದಿಂದ ಮಡಿಕೇರಿಗೆ ಸರ್ಕಾರಿ ಬಸ್ ತೆರಳುತ್ತಿದ್ದು, ಆನೆಕಾಡು ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿದೆ. ಬಸ್ನಲ್ಲಿದ್ದ 11 ಮಂದಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಅಪ್ಪಚ್ಚು ರಂಜನ್ ಭೇಟಿ ನೀಡಿದ್ದಾರೆ.
Read More »
BigTv News
August 14, 2022
Breaking News
ರಾಜಸ್ಥಾನ:ಶಾಲೆಯಲ್ಲಿರುವ ನೀರಿನ ಕೊಡವನ್ನು ಮುಟ್ಟಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ದಲಿತ ಬಾಲಕ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಸುರಾನಾ ಗ್ರಾಮದ ಖಾಸಗಿ ಶಾಲೆಯ ವಿದ್ಯಾರ್ಥಿ ಇಂದ್ರ ಮೇಘವಾಲ್ ಮೃತ ಬಾಲಕ, ರಾಜಸ್ಥಾನದ ಜಾಲೋರ್ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು ಶಿಕ್ಷಕ ಚೈಲ್ ಸಿಂಗ್ (40) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.ಅವರ ಮೇಲೆ ಕೊಲೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. …
Read More »
BigTv News
August 14, 2022
Breaking News
ಮುಂಬೈ: ಶೇರು ಮಾರುಕಟ್ಟೆಯ ಅತೀ ದೊಡ್ಡ ಹೆಸರು, ಬಿಲಿಯನೇರ್ ಉದ್ಯಮಿ ರಾಕೇಶ್ ಜುಂಜುನ್ವಾಲಾ ಭಾನುವಾರ ಬೆಳಿಗ್ಗೆ ನಿಧನರಾದರು. 62 ವರ್ಷ ವಯಸ್ಸಿನ ರಾಕೇಶ್ ಜುಂಜುನ್ವಾಲಾ ಅವರನ್ನು ಬೆಳಗ್ಗೆ 6.45ಕ್ಕೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಕರೆತರಲಾಯಿತು ಎಂದು ಮೂಲಗಳು ತಿಳಿಸಿವೆ.1960ರಲ್ಲಿ ಹೈದರಾಬಾದ್ ನಲ್ಲಿ ಜನಿಸಿದ ರಾಕೇಶ್ ಜುಂಜುನ್ವಾಲಾ, 1985ರಲ್ಲಿ ಶೇರು ಮಾರುಕಟ್ಟೆಗೆ ಕಾಲಿಟ್ಟರು. 5000 ರೂ ನಿಂದ ವಹಿವಾಟು ಆರಂಭಿಸಿದ್ದ ರಾಕೇಶ್ 11 ಸಾವಿರ ಕೋಟಿ ರೂ. ವಹಿವಾಟು ನಡೆಸುವಷ್ಟು …
Read More »
BigTv News
August 13, 2022
Breaking News
ಧಾರವಾಡ: ಆಝಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಇಂದು (ಶನಿವಾರ) ಕೆಸಿಸಿ ಬ್ಯಾಂಕ್ ಮತ್ತು ನಬಾರ್ಡ್ ಸಹಯೋಗದಲ್ಲಿ ನಗರದಲ್ಲಿ ಸಂಭ್ರಮದಿಂದ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಚಾಲನೆ ನೀಡಿ, ಮಾತನಾಡಿ, ಅವಿಭಜಿತ ಧಾರವಾಡ ಜಿಲ್ಲೆಯ ಕಾರ್ಯವ್ಯಾಪ್ತಿ ಹೊಂದಿರುವ ಕೆಸಿಸಿ ಬ್ಯಾಂಕ್ ರೈತರು ಮತ್ತು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ. ಆರ್ಥಿಕವಾಗಿ ಸದೃಢವಾಗಿ ಹೆಚ್ಚಿನ ಸೌಲಭ್ಯಗಳನ್ನು ನೀಡುತ್ತಿದೆ. ಗ್ರಾಹಕರ ವಿಶ್ವಾಸ ಗಳಿಸಿರುವ ಬ್ಯಾಂಕ್, ನ್ಯಾಪಕಾಬ್ಸ್ ಪ್ರಶಸ್ತಿ …
Read More »
BigTv News
August 13, 2022
Breaking News
ಹುಬ್ಬಳ್ಳಿ: ಹೌದು ಹುಬ್ಬಳ್ಳಿಯಲ್ಲಿ ಸ್ವಾತಂತ್ರ್ಯ ಉತ್ಸವ ಸಮಯದಲ್ಲಿ ನಡೆಯುವ ಇನ್ನೊಂದು ಹಬ್ಬ ಅಂದರೆ ಸಂಗೊಳ್ಳಿ ರಾಯಣ್ಣ ಹಬ್ಬ ಇಂತಹ ಸಂಗೊಳ್ಳಿ ರಾಯಣ್ಣ ಉತ್ಸವ ಬಗ್ಗೆ ಈಗ ಅಪಸ್ವರ ಎದ್ದಿದ್ದು ತಮ್ಮನ್ನು ಕಡೆಗಣನೆ ಮಾಡಲಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಶಕ್ತಿ ಸಂಘಟನೆ ಅಧ್ಯಕ್ಷ ಚನ್ನಪ್ಪಗೌಡ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಕಳೆದ ಎರಡು ದಿನದ ಹಿಂದೆ ಸಂಗೊಳ್ಳಿ ರಾಯಣ್ಣ ಉತ್ಸವ ಮಾಡುವ ಸಲುವಾಗಿ ಪಾಲಿಕೆಗೆ ಅನುಮತಿ ಕೇಳಲಾಗಿತ್ತು ಅಂತೆ ಆದರೆ ಈ …
Read More »