Breaking News

Breaking News

ಹುಬ್ಬಳ್ಳಿಯ SWRMUನಲ್ಲಿ 350 ಕ್ಕು ಹೆಚ್ಚು ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು ..!

ಹುಬ್ಬಳ್ಳಿ‌ : ಸೌತ್ ವೆಸ್ಟರ್ನ್ ರೇಲ್ವೆ ಮಜೂರ ಯೂನಿಯನ್(SWRMU), ಹುಬ್ಬಳ್ಳಿಯಲ್ಲಿಂದು 75ನೇ ಸ್ವಾತಂತ್ರೋತ್ಸವ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿತು. ಇದೇ ಸಂಧರ್ಭದಲ್ಲಿ, ಭಾರತೀಯ ಸೈನ್ಯದ ಭೂಸೇನೆ, ವಾಯುಪಡೆ, ನೌಕಾಪಡೆ ಹಾಗೂ ವಿವಿಧ ಅರೆಸೇನಾಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ, ಪ್ರಸ್ತುತ ರೇಲ್ವೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮಾಜಿ ಸೈನಿಕರನ್ನು ಗೌರವಿಸಿ ಸನ್ಮಾನಿಸಲಾಯಿತು. ನೈರುತ್ಯ ರೇಲ್ವೆ ವಲಯದ, ಹುಬ್ಬಳ್ಳಿ ವಿಭಾಗ, ಹುಬ್ಬಳ್ಳಿ ಕಾರ್ಯಾಗಾರ, ರೇಲ್ವೆ ಭಂಡಾರ, ವಲಯ ಕಛೇರಿ ಹಾಗೂ ಟ್ರಾಕ್ …

Read More »

ಹುಬ್ಬಳ್ಳಿಯ ನವನಗರಕ್ಕೆ ಬರುವ ಸಮಯದಲ್ಲಿ ಕಾರು ಅಪಘಾತ, ಸ್ಥಳದಲ್ಲಿ ಮೂವರು ಸಾವು..!

ಧಾರವಾಡ ಜಿಲ್ಲೆಯ ಪುಣೆ- ಬೆಂಗಳೂರು ರಸ್ತೆಯ ಜಿಗಳೂರು ಬಳಿಯಿರುವ ದರ್ಗಾವೊಂದಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಪತಿ-ಪತ್ನಿ ಅಳಿಯ ಸಾವಿಗೀಡಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಬೆಂಗಳೂರಿನಲ್ಲಿ ಸಂಬಂಧಿಕರ ಗೃಹಪ್ರವೇಶ ಮುಗಿಸಿ ಹುಬ್ಬಳ್ಳಿಯ ನವನಗರಕ್ಕೆ ಬರುವ ಸಮಯದಲ್ಲಿ ನಿಯಂತ್ರಣ ತಪ್ಪಿ ದರ್ಗಾಗೆ ಕಾರು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಕೆಯುಡಿಯ ಎಇಇ ರವೀಂದ್ರ ನಾಗನಾಥ, ಅವರ ಮಾವ ಹನಮಂತಪ್ಪ ಬೇವಿನಕಟ್ಟಿ, ಅತ್ತೆ ರೇಣುಕಾ ಬೇವಿನಕಟ್ಟಿ ಸ್ಥಳದಲ್ಲಿ ಸಾವಿಗೀಡಾಗಿದ್ದು, ರವೀಂದ್ರ ಅವರ …

Read More »

ಗೃಹ ಸಚಿವರು ಕೂಡಲೇ ರಾಜಿನಾಮೆ ನಿಡುವಂತೆ ಆಗ್ರಹ..!

ಹುಬ್ಬಳ್ಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರಾದ ಪ್ರವೀಣ ನೇಟ್ಟಾರು ಅವರ ಹತ್ಯೆ ಖಂಡಿಸಿ ತಕ್ಷಣದಲ್ಲಿ ಗೃಹ ಸಚಿವರು ರಾಜಿನಾಮೆ ನೀಡುವಂತೆ ಹಿಂದೂಸ್ತಾನ ಜನತಾ ಪಾರ್ಟಿಯ ರಾಜ್ಯಾದ್ಯಕ್ಷರಾದ ವಿನಾಯಕ ಮಾಳದಕರ ಒತ್ತಾಯಿಸಿದ್ರು. ಹಿಂದುತ್ವ ಅಜೇಂಡಾ ಇಟ್ಟುಕೊಂಡು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನೆಡೆಸುತ್ತಿರುವ ಬಿಜೆಪಿ ಸರ್ಕಾರವು ಕಾನೂನು ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.ಕೇರಳದ ಮುಸ್ಲಿಂ ಸಂಘಟನೆಗಳಾದ PFI,SDPI,MIM ಸಂಘಟನೆಗಳ ಕಾರ್ಯಕರ್ತರಿಂದ ಕರ್ನಾಟಕ ರಾಜ್ಯದಲ್ಲಿ 30 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ,ಕೂಡ …

Read More »

ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಚಿಂತಾಜನಕ..!

ನವದೆಹಲಿ: ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬುಧವಾರ (ಜುಲೈ 6) ಮಧ್ಯರಾತ್ರಿ ಪಟ್ನಾದ ಖಾಸಗಿ ಆಸ್ಪತ್ರೆಯಿಂದ ಏರ್‌ಲಿಫ್ಟ್ ಮಾಡಿ ದೆಹಲಿಗೆ ಸ್ಥಳಾಂತರಿಸಲಾಗಿದೆ. ದೆಹಲಿಯ ಏಮ್ಸ್‌ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಲಾಲೂ ಪ್ರಸಾದ್ ಯಾದವ್ ಮೆಟ್ಟಿಲು ಇಳಿಯುವಾಗ ಎಡವಿ ಬಿದ್ದು ಎರಡು ದಿನಗಳ ಹಿಂದೆ ಬಲ ಭುಜದ ಮೂಳೆ ಮುರಿದುಕೊಂಡಿದ್ದಾರೆ. ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ …

Read More »

ಹುಬ್ಬಳ್ಳಿ ಗ್ರಾಮ ಪಂಚಾಯತ್ ಸದಸ್ಯನ ಕೊಲೆ..!

ಹುಬ್ಬಳ್ಳಿ: ಇತ್ತೀಚಿಗಷ್ಟೇ ಲವ್ ಮ್ಯಾರೇಜ್ ಆಗಿದ್ದ ಗ್ರಾಮ ಪಂಚಾಯತಿ ಸದಸ್ಯನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯನಾಳ ಗ್ರಾಮದಲ್ಲಿ ನಡೆದಿದೆ. ದೀಪಕ್ ಶಿವಾಜಿ ಪಟದಾರಿ ಎಂಬ ಗ್ರಾಮ ಪಂಚಾಯತಿ ಸದಸ್ಯನನ್ನು ಯಾರೋ ದುಷ್ಕರ್ಮಿಗಳು ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎನ್ನುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರ ತನಿಖೆಯ ನಂತರವೇ ಕಚಿತ ಮಾಹಿತಿ ಲಭ್ಯವಾಗಲಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

bigtv

Read More »

ದಾಖಲೆ ಜಯ ಸಾಧಿಸಿದ ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಪಶ್ಚಿಮ ಶಿಕ್ಷಕ ಮತಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಬಸವರಾಜ್ ಹೊರಟ್ಟಿ ಅವರು 8 ನೆಯ ಸಲ ಗೆಲ್ಲುವ ಮೂಲಕ ದೇಶದಲ್ಲೇ ಮೊದಲಿಗರಾಗಿದ್ದಾರೆ.ಸುಮಾರು 42 ವರ್ಷಗಳ ಕಾಲ ಮೇಲ್ಮನೆ ಚುನಾವಣೆಗೆ ಬೇರೆಬೇರೆ ಪಕ್ಷಗಳಿಂದ ಸ್ಪರ್ದೆ ಮಾಡಿ, ಗೆದ್ದು, ಸೋಲಿಲ್ಲದ ಸರದಾರ ಆಗಿದ್ದಾರೆ.. ಪಲಿತಾಂಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾವ ದಾಖಲೆ ಗೊತ್ತಿಲ್ಲ. 9266 ಮತಗಳು ಬಂದಿವೆ.‌ನಮ್ಮ ನಿರೀಕ್ಷೆಯಷ್ಟು ಮತ ಬಂದಿವೆ.3600 ಮತಗಳಿಂದ ಗೆದ್ದಿರುವ ಮಾಹಿತಿ ಇದೆ ಎಂದರು..ಶಿಕ್ಷಕರ ತಪ್ಪು …

Read More »

ಈಜಲು ಉಣಕಲ್ ಕೆರೆಗೆ ಹೋದ ವ್ಯಕ್ತಿ ಶವವಾಗಿ ಪತ್ತೆ

ಹುಬ್ಬಳ್ಳಿ ; ಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಗರದ ಉಣಕಲ್ ಕೆರೆಯಲ್ಲಿನಡೆದಿದೆ. ಕುಡಿದ ಮತ್ತಿನಲ್ಲಿ ಈಜಲು ಕೆರೆಗೆ ಜಿಗಿದಿರೋ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಶೋಧ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಪತ್ತೆ ಕಾರ್ಯಾಚರಣೆಯಲ್ಲಿ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ನಿನ್ನೆ ರಾತ್ರಿಯಿಂದಲೂ ನಡೆದಿದ್ದ ಕಾರ್ಯಾಚರಣೆ ಇಂದು ಮದ್ಯಾಹ್ನ ಶವ ಪತ್ತೆಯಾಗಿದೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲಾ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

Read More »

ಮಳೆಯಿಂದಾಗಿ ಮನೆ ಕಳೆದುಕೊಂಡವರು ಗೋಳು ಕೇಳುವರ್ಯಾರು : ಖ್ಯಾರೇ ಎನ್ನದ ಅಧಿಕಾರಿಗಳು

ಹುಬ್ಬಳ್ಳಿ : ಮಳೆ ಬಂದು ಮನೆ ಕಳೆದುಕೊಂಡವರನ್ನ ಅಧಿಕಾರಿಗಳು ಮರೆತು ಬಿಟ್ಟಿದ್ದಾರೆ. ಕುಂದಗೋಳ ತಾಲ್ಲೂಕು ಸಂಶಿ ಗ್ರಾಮದಲ್ಲಿ ಕಳೆದ ತಿಂಗಳು ಮಳೆಯಿಂದ 26 ಮನೆಗಳಿಗೆ ಹಾನಿಯಾಗಿದ್ದು, ಕಾಟಾಚಾರಕ್ಕೆ ಮನವಿ ಪಡೆದುಕೊಂಡಿದ್ದಾರೆ ಎಂದು ರೈತಸಂಘದ ಕುಂದಗೋಳ ತಾಲೂಕು ಅಧ್ಯಕ್ಷರ ಬೇಸರ ವ್ಯಕ್ತಪಡಿಸಿದರು. ಮಳೆ ಸುರಿದು, ಮನೆಗಳು ಹಾನಿಯಾಗಿ ಒಂದು ತಿಂಗಳು ಕಳೆದಿದೆ. ಆದರೂ ಅಧಿಕಾರಿಗಳು ಖ್ಯಾರೇ ಅನ್ನುತ್ತಿಲ್ಲಾ. ಪರಿಹಾರಕ್ಕಾಗಿ ಕಳೆದ ತಿಂಗಳೇ ಅರ್ಜಿ ಸಲ್ಲಿಸಿದ್ದರು ಅಪಡೆಟ್ ಇನ್ನೂ ಮಾಡಿಲ್ಲಾ. ಪುನರ್ವಸತಿ, ಪರಿಹಾರಕ್ಕಾಗಿ …

Read More »

ಬಸ್, ಲಾರಿಗೆ ಢಿಕ್ಕಿ : 11 ಜನರಿಗೆ ಗಾಯ

ಹೊಸಪೇಟೆ: ಕೆಎಸ್‌ಆರ್‌ಟಿಸಿ ಬಸ್, ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ 11 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಬುಧವಾರ ನಸುಕಿನ ವೇಳೆ ನಡೆದಿದೆ. ಬೆಂಗಳೂರಿನಿಂದ ಬರುತ್ತಿದ್ದ ಬಸ್‌, ಮುಂದೆ ಚಲಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ 11 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ಹೈವೆ ಪೆಟ್ರೋಲಿಂಗ್ ಸಿಬ್ಬಂದಿಯ ಸಹಾಯದಿಂದ …

Read More »