BigTv News
June 14, 2022
Breaking News
ಆಂಧ್ರಪ್ರದೇಶ : ಬಸ್ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದಿದೆ. ಒಡಿಶಾದ ಚಿನ್ನಪಲ್ಲಿಯಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ಗೆ ಸೇರಿದ ಬಸ್, ಚಿಂತೂರು ವಲಯದ ಎಡುಗುರಲ್ಲಪಲ್ಲಿ ಎಂಬಲ್ಲಿ ಪಲ್ಟಿಯಾಗಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ. ಮೃತರನ್ನು ಧನೇಶ್ವರ ದಳಪತಿ (24), ಜೀತು ಹರಿಜನ್ (5), ಸುನೆನ್ ಹರಿಜನ್ (2), ದಾಮೋದರ್ (45) ಮತ್ತು …
Read More »
BigTv News
June 14, 2022
Breaking News, ಬೆಂಗಳೂರು
ಬೆಂಗಳೂರು: ಸ್ಯಾಟ್ಲೈಟ್ ಟೌನ್ ರಿಂಗ್ ರೋಡ್ ಪ್ರಧಾನಮಂತ್ರಿಗಳು ಜೂನ್ 21 ರಂದು ಅಡಿಗಲ್ಲು ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ರಾಜರಾಜೇಶ್ವರಿನಗರ ಆರ್ಚ್ ಬಳಿ ಗ್ರೇಡ್ ಸಪರೇಟರ್ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ಹೊಸಕೇರಹಳ್ಳಿ ಮತ್ತು ಕೆಂಚೇನಹಳ್ಳಿ ಕೆರೆಗಳಲ್ಲಿ ಒಳಚರಂಡಿ ತ್ಯಾಜ್ಯ ನೀರನ್ನು ತಿರುಗಿಸುವ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
Read More »
BigTv News
June 14, 2022
Breaking News
ಉಡುಪಿ; ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಎ. ಜಿ. ಕೊಡ್ಗಿ ವಿಧಿವಶರಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. 93 ವರ್ಷದ ಎ. ಜಿ. ಕೊಡ್ಗಿ (ಅಮಾಸೆಬೈಲ್ ಗೋಪಾಲಕೃಷ್ಣ ಕೊಡ್ಗಿ) ಸೋಮವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ದಿನಗಳ ಹಿಂದೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಬಹು ಅಂಗಾಗಳ ವೈಫಲ್ಯಕ್ಕೆ ಒಳಗಾಗಿದ್ದರು.1993ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ …
Read More »
BigTv News
June 14, 2022
Breaking News
ತಿರುಪತಿ(ಆಂಧ್ರಪ್ರದೇಶ): ತಿರುಪತಿ ಜಿಲ್ಲೆಯ ಅನ್ನಮಯ್ಯ ವೃತ್ತದಲ್ಲಿ ಟ್ರಾಫಿಕ್ ಪೊಲೀಸ್ ಹೆಡ್ ಕಾನ್ಸ್ಟೇಬಲ್, ಒಬ್ಬ ವ್ಯಕ್ತಿಯನ್ನು ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯ ನಂತರ ಆ ಕಾನ್ಸ್ಟೇಬಲ್ನನ್ನು ಅಮಾನತುಗೊಳಿಸಲಾಗಿದೆ. ಅನ್ನಮಯ್ಯ ವೃತ್ತದಲ್ಲಿ ನಿಯೋಜನೆಗೊಂಡಿದ್ದ ಹೆಡ್ ಕಾನ್ಸ್ಟೇಬಲ್ ಟಿ. ಜಗದೀಶ್ ಕಿಶೋರ್ ರಸ್ತೆಬದಿಯಲ್ಲಿ ಕಿಶೋರ್ ಬಾಬು ಎಂಬ ವ್ಯಕ್ತಿಯನ್ನು ಬೂಟು ಕಾಲಿನಿಂದ ಒದೆಯುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಹೆಡ್ ಕಾನ್ಸ್ಟೆಬಲ್ ಜಗದೀಶ್ ಕಿಶೋರ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಡ್ಡರಸ್ತೆಯಲ್ಲಿ …
Read More »
BigTv News
June 14, 2022
Breaking News
ಚಿಕ್ಕಮಗಳೂರು: ರಜೆಗೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಹೊರಟಿದ್ದ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮಸಿಗದ್ದೆ ಗ್ರಾಮದ ಯೋಧ ಗಣೇಶ್ ಸಾವನ್ನಪ್ಪಿದ್ದಾರೆ. ಜೂನ್ 9ರಂದು ಹೊರಟಿದ್ದ ಗಣೇಶ್ ಮೃತದೇಹ ಬಿಹಾರದ ಕಿಶನ್ಗಂಜ್ನಲ್ಲಿ ಪತ್ತೆಯಾಗಿದೆ. ಗಣೇಶ್ 15 ದಿನಗಳ ಹಿಂದೆ ರಜೆ ಹಾಕಿ ಊರಿಗೆ ಬಂದಿದ್ದರು. ಜೂನ್ 12ರಂದು ಸೇನಾ ತಂಡ ಸೇರಬೇಕಾದ ಕಾರಣ ಜೂನ್ 9ರಂದು ಹೊರಟಿದ್ದರು. ಆದರೆ ಬಿಹಾರದ ಕಿಶನ್ಗಂಜ್ನಲ್ಲಿ ಅವರ ಮೃತದೇಹ ಸಿಕ್ಕಿದೆ. ಶನಿವಾರ ಬೆಳಗ್ಗೆ ಪತ್ನಿ ಜೊತೆ …
Read More »
BigTv News
June 13, 2022
Breaking News, ಧಾರವಾಡ
ಧಾರವಾಡ : ಕಳೆದ ಏಪ್ರಿಲ್ 16 ರಂದು ಅಭಿಷೇಕ್ ಎಂಬ ಯುವಕ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದ . ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ 12 ಎಫ್ ಐಆರ್ ಗಳಲ್ಲಿ 11 ಎಫ್ ಐಆರ್ ರದ್ದು ಗೊಳಿಸಬೇಕು ಎಂದು ಆರೋಪಿಗಳ ಪರ ಧಾರವಾಡ ಹೈಕೋರ್ಟ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ . ಗಲಭೆ ನಡೆದು , ಗುಂಪೊಂದು ಹಳೇ ಹುಬ್ಬಳ್ಳಿ ಠಾಣೆ ಎದುರು …
Read More »
BigTv News
June 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಗು ಕಳ್ಳತನವಾಗಿದ್ದು ವಾರ್ಡನಿಂದ ಅಲ್ಲ ಕಾರಿಡಾರ್ ನಿಂದವಾಗಿದೆ. ಮದ್ಯಾನ ಊಟದ ಸಮಯದಲ್ಲಿ ಒಂದು ರಿಂದ ಎರಡು ಗಂಟೆಯ ಮದ್ಯ ಈ ಘಟನೆ ನಡೆದಿದೆ. ಭದ್ರತೆ ಬಿಗಿಯಾಗಿದ್ರು ಕಳ್ಳತನ ಹೇಗೆ ನಡೆಯಿತು ಎಂಬುದರ ಕುರಿತು ಸಂಶಯವಾಗಿದೆ ಎಂದು ಕಿಮ್ಸ್ ಅಧೀಕ್ಷಕ ಸಿ ಅರುಣ ಕುಮಾರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡುತ್ತಿದ್ದಾರೆ. ಮುಕ್ಕಾಲು ಭಾಗ ಪರಿಶೀಲನೆ ಮುಗಿದಿದೆ.ಮಗುವಿಗೆ ವಾಂತಿ ಕಂಡು ಬಂದ ಹಿನ್ನೆಲೆ …
Read More »
BigTv News
June 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹಾಡು ಹಗಲೇ 40 ದಿನದ ಹಸುಗೂಸು ಮಗುವನ್ನು ಕಳ್ಳತನವಾದ ಘಟನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಕುಂದಗೋಳದ ನೆಹರೂ ನಗರದ ಉಮ್ಮೇ ಜೈನಾಬ್ ಹುಸೇನ್ ಸಾಬ್ ಶೇಖ್ ಎಂಬುವವರು ಮಗುವನ್ನು ಕಳೆದುಕೊಂಡ ತಾಯಿ. ಕೈಯಲ್ಲಿದ್ದ ಮಗುವನ್ನ ಖದೀಮರು ಕದ್ದೊಯ್ದದಿದ್ದಾರೆ. ಕಳೆದ 10 ರಂದು ಕಿಮ್ಸ್ ಗೆ ಮಗುವಿನೊಂದಿಗೆ ದಾಖಲಾಗಿದ್ದರು. ಹೆಮೊರಾಜಿಕಲ್ ಡಿಸೀಸ್ ಆಫ್ ನ್ಯೂ ಬಾರ್ನ್ ನಿಂದ ಮಗು ಬಳಲುತ್ತಿತ್ತು. ಇತ್ತೀಚೆಗೆ ಜನಿಸಿದ ಮಗುವಿನ ತೂಕ ಹೆಚ್ಚಿಸುವ …
Read More »
BigTv News
June 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದ ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ಕಳ್ಳತನ ಪ್ರಕರಣ ಹಿನ್ನೆಲೆ ಪೊಲೀಸರಿಗೆ ಹಿಂದು ಸಂಘಟನೆಯ ಕಾರ್ಯಕರ್ತ ಧಮ್ಕಿ ಹಾಕಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿಗೆ ಆವಾಜ್ ಮಾಡಿದ್ದಾರೆ. ಮಲ್ಲಿಕಾರ್ಜುನ್ ಸತ್ತಿಗೇರಿ ಎಂಬ ಕಾರ್ಯಕರ್ತನಿಂದ ಪೊಲೀಸರಿಗೆ ಅವಾಜ್ ಹಾಡಿದ್ದಾರೆ. ಕಳ್ಳತನ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿ ಪರಿಶೀಲನೆ ಮಾಡಲವ ವೇಳೆ ಪೊಲೀಸ್ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಬಟ್ಟೆ ಬಿಚ್ಚಿಟ್ಟು ಮನೆಗೆ ಹೋಗಿ. …
Read More »
BigTv News
June 13, 2022
Breaking News, ಬೆಂಗಳೂರು
ಬೆಂಗಳೂರು : ನಗರ ಪ್ರದೇಶದ ವಸತಿ ರಹಿತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಗರ ಪ್ರದೇಶದಲ್ಲಿ 1 ಲಕ್ಷ ಮನೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮನೆಗಳ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರವು 52 ಸಾವಿರ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ತಿ ಮಾಡಿದ್ದು, ಇನ್ನೂ 50 ಸಾವಿರ ಮನೆಗಳಿಗೆ ಕಾರ್ಯಾದೇಶ …
Read More »