BigTv News
June 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಶಿಕ್ಷಕರೊಬ್ಬರು ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರ ಭಾವಚಿತ್ರದ ಬ್ಯಾಡ್ಜ್ ಧರಿಸಿ, ಇಲ್ಲಿನ ದೇಶಪಾಂಡೆ ನಗರದ ಎನ್.ಆರ್. ದೇಸಾಯಿ ರೋಟರಿ ಶಾಲೆಯ ಮತಗಟ್ಟೆಗೆ ಭೇಟಿ ನೀಡುವ ಮೂಲಕ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದರು. ಈ ಪೈಕಿ, ನಗರದ ಸಿದ್ದರಾಮೇಶ್ವರ ಪ್ರೌಢಶಾಲೆಯ ಶಶಿಧರ ಗಾಜಿ ಅವರು ಬ್ಯಾಡ್ಜ್ ಧರಿಸಿದ್ದರು. ಈ ಕುರಿತು, ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಚುನಾವಣಾ ಅಧಿಕಾರಿಗಳು ಮತಗಟ್ಟೆಗಳ ಬಳಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಈ …
Read More »
BigTv News
June 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕಿಮ್ಸ್ ಆಸ್ಪತ್ರೆಯ ನಾಲ್ಕು ಮನೆಗಳಲ್ಲಿ ಸರಣಿ ಕಳ್ಳತನ ವಾದ ಘಟನೆ ನಗರದಲ್ಲಿ ನಡೆದಿದೆ. ಚಿನ್ನಾಭರಣ ನಗದು ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಖದೀಮರು ದೋಚಿದ್ದಾರೆ. ಬೀಗ ಹಾಕಿರುವ ಮನೆಗಳನ್ನೇ ಟಾರ್ಗೆಟ್ ಮಾಡಿ, ಬೀಗ ಮುರಿದು ಒಳನುಗ್ಗಿ ನಾಲ್ವರು ಕಳ್ಳರಿಂದ ಈ ಕೃತ್ಯ ನಡೆದಿದೆ. ಕಳ್ಳರು ವಸತಿ ಗೃಹದಲ್ಲಿ ನುಗ್ಗಿ ಮನೆಗಳನ್ನು ಚೆಕ್ ಮಾಡ್ತಿರೊ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎರಡು ತಿಂಗಳ ಹಿಂದೆಯೂ ಇದೇ ವಸತಿ …
Read More »
BigTv News
June 13, 2022
Breaking News
ಕಲಘಟಗಿ : ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಸವರಾಜ್ ಹೊರಟ್ಟಿ ಅವರಿಗೆ ಶಿಕ್ಷಕ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ನೀಡಿ ಗೆಲ್ಲಿಸಬೇಕೆಂದು ಕಲಘಟಗಿ ಕ್ಷೇತ್ರದ ಶಾಸಕ ನಿಂಬಣ್ಣವರ ಅವರು ಮನವಿ ಮಾಡಿದ್ದಾರೆ .42 ವರ್ಷಗಳಿಂದ ನಿರಂತರವಾಗಿ ಬಸವರಾಜ್ ಹೊರಟ್ಟಿ ಅವರು ಶಿಕ್ಷಕರ ಪರ ಕೆಲಸ ಮಾಡಿದ್ದಾರೆ ಅವರಿಗೆ ಈಗ ಮತ್ತೊಂದು ಜಾನ್ ಸಿಕ್ಕಿದ್ದು ಅವರನ್ನು ಗೆಲ್ಲಿಸುವಂತೆ ಮಾಡುತ್ತೇನೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ .
Read More »
BigTv News
June 13, 2022
Breaking News, ಧಾರವಾಡ
ಧಾರವಾಡ : ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಇಂದು ಮತದಾನ ಆರಂಭಗೊಂಡಿದೆ . ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭಗೊಂಡಿದ್ದು , ಶಿಕ್ಷಕ ಮತದಾರರ ಮತ ಹಾಕಲು ಆಗಮಿಸುತ್ತಿದ್ದಾರೆ. ಧಾರವಾಡದ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿರುವ ಮತಗಟ್ಟೆಗೆ ಆಗಮಿಸುತ್ತಿರುವ ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ .
Read More »
BigTv News
June 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ :ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಮತದಾನ ಹಿನ್ನೆಲೆ ಎನ್ ಆರ್ ದೇಸಾಯಿ ರೊಟರಿ ಸ್ಕೂಲ್ ನಲ್ಲಿ ಮತದಾನ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಭೇಟಿ ನೀಡಿದ್ದಾರೆ. ಮತಗಟ್ಟೆ ಭೇಟಿಯ ಬಳಿಕ ಬಿಜೆಪಿ ಅಭ್ಯರ್ಥಿ ಹೊರಟ್ಟಿ ಸುದ್ದಿಗಾರರೊಂದಿಗೆ ಮಾತನಾಡಿ, ಮತದಾನದ ಒಟ್ಟು ಮತಗಳಲ್ಲಿ 70 % ಮತಗಳಿಂದ ಗೆಲುತ್ತೆವೆ.ಎಲ್ಲಾ ಕಡೆ ಓಡಾಡಿದಿನಿ, ಮೊದಲು ಲೀಡರ್ಸ್ ಓಟ್ ಹಾಕ್ತಾಯಿದ್ದಾರೆ.ಎಲ್ಲಾ ಕಡೆ ಎರಡೆರಡು ಟೀಮ್ ಮಾಡಿದಿವಿ ಎಲ್ಲರಿಗೂ ಹತ್ತ ಗಂಟೆಯ ಒಳಗೆ …
Read More »
BigTv News
June 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆ ಮತದಾನ ಸರಿಯಾಗಿ 8 ಗಂಟೆಗೆ ಪ್ರಕ್ರಿಯೆ ಆರಂಭವಾಗಿದೆ. ಹುಬ್ಬಳ್ಳಿಯ ಎನ್.ಆರ್. ಬೊಮ್ಮಾಯಿ ದೇಸಾಯಿ ರೋಟರಿ ಶಾಲೆಯಲ್ಲಿನ ಮತಗಟ್ಟೆಯಲ್ಲಿ ಮತ ಚಲಾವಣೆಗೆ ಸಾಲುಗಟ್ಟಿ ಶಿಕ್ಷಕ ನಿಂತಿದ್ದಾರೆ. ಸಾಯಂಕಾಲ 5 ಗಂಟೆಯ ವರೆಗೆ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಪಶ್ಚಿಮ ಶಿಕ್ಷಕರ ಮತಕ್ಷೇತ್ರ ನಾಲ್ಕು ಜಿಲ್ಲೆಗಳ ವ್ಯಾಪ್ತಿ ಹೊಂದಿದೆ. ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡಿದೆ. ಮತ ಚಲಾವಣೆ 17,973 ಮಾಡಲಿದ್ದಾರೆ. ಇವರಲ್ಲಿ …
Read More »
BigTv News
June 12, 2022
Breaking News
ಬೆಳಗಾವಿ: ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಅವರ ಪ್ರತಿಕೃತಿಯನ್ನು ಗಲ್ಲಿಗೇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗಡಿ ಜಿಲ್ಲೆ ಬೆಳಗಾವಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ಮೂವರು ಆರೋಪಿಗಳಾದ ಮೊಹಮ್ಮದ್ ಶೋಯಬ್, ಅಮನ್ ಮೊಕಾಶಿ, ಅರ್ಬಾಜ್ ಮೊಕಾಶಿಯನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರ …
Read More »
BigTv News
June 12, 2022
Breaking News
ಉಳ್ಳಾಲ: ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ. 9ನೇ ತರಗತಿಯ ವಿದ್ಯಾರ್ಥಿ ಪೂರ್ವಾಜ್ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಪೂರ್ವಾಜ್ ಬೆಂಗಳೂರಿನ ಹೊಸಕೋಟೆ ಮೂಲದವನಾಗಿದ್ದು, ಶನಿವಾರ ಆತನ ತಾಯಿಯ ಹುಟ್ಟುಹಬ್ಬ ಇತ್ತು. ಈ ವೇಳೆ ತಾಯಿಗೆ ಶುಭ ಹಾರೈಸಲು ಹಾಸ್ಟೆಲ್ ಸಿಬ್ಬಂದಿಯೊಂದಿಗೆ ಫೋನ್ ಕೇಳಿದ್ದು, ಸಿಬ್ಬಂದಿ ಫೋನ್ ಕರೆ ಮಾಡಲು …
Read More »
BigTv News
June 12, 2022
Breaking News, ದೆಹಲಿ
ನವದೆಹಲಿ: ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ,ಕಾಂಗ್ರೆಸ್ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾ ಅವರು, ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಭಯ ಪಡುವ ಅಗತ್ಯವಿಲ್ಲ.. ಅವರ ಆರೋಗ್ಯ …
Read More »
BigTv News
June 12, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ಭಾರೀ ಕದನ ಕುತೂಹಲಕ್ಕೆ ಕಾರಣವಾಗಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ನಾಳೆ ಜೂನ್ 13 ರಂದು ಮತದಾನ ನಡೆಯಲಿದ್ದು . ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ನಗರದ ವಿವಿಧ ಮತಕೇಂದ್ರಗಳಿಗೆ ಪೂರ್ವ ತಯಾರಿ ಕುರಿತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ ಪರಿಶೀಲನೆ ಮಾಡಿದರು. ಈ ಕುರಿತು ಡಿಟೇಲ್ಸ್ ಇದೆ ನೋಡಿ. ಹುಬ್ಬಳ್ಳಿ ಧಾರವಾಡ ಸೇರಿದಂತೆ ಜಿಲ್ಲೆಯಲ್ಲಿ 21 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಜಿಲ್ಲೆಯಲ್ಲಿ 6445 ಒಟ್ಟು …
Read More »