777 ಚಾರ್ಲಿ ಸಿನಿಮಾ ನಿನ್ನೆ ಬಿಡುಗಡೆಯಾಗಿ ಒಳ್ಳೆಯ ಪ್ರತಿಕ್ರಿಯೆ ಪಡೆಯುತ್ತಿದೆ. ನಾಯಿ ಹಾಗೂ ಮನುಷ್ಯನ ನಡುವಿನ ಸಂಬಂಧವನ್ನು ಅದ್ಭುತವಾಗಿ ಚಿತ್ರಿಸಿರುವ ಈ ಸಿನಿಮಾ ಎಲ್ಲರನ್ನು ಭಾವುಕಗೊಳಿಸಿದೆ.6 ಕೋಟಿಗಿಂತ ಹೆಚ್ಚು ಕಲೆಕ್ಷನ್ ಮಾಡಿದಿಯಂತೆ ಸಿನಿಮಾ ಎನ್ನಲಾಗಿದೆ. ವಿಶ್ವದಾದ್ಯಂತ 777 ಚಾರ್ಲಿ’ ಸಿನಿಮಾ ಮೊದಲ ದಿನವೇ ಸರಿ ಸುಮಾರು 6-10 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಬಾಕ್ಸ್ ಆಫೀಸ್ ಕಲೆಕ್ಷನ್ ವರದಿ ಮಾಡಿದೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





