BigTv News
June 11, 2022
Breaking News, ಧಾರವಾಡ
ಧಾರವಾಡ : ನಾನು ನನ್ನ ಮಗಳ ಶಿಕ್ಷಣದ ಸಲುವಾಗಿ ಅಮೇರಿಕಾಕ್ಕೆ ಹೋಗಿದ್ದೆ . ಈಗ ವಾಪಸ್ ಬಂದಿದ್ದು , ಕ್ಷೇತ್ರದ ಅಭಿವೃದ್ಧಿ ಕೆಲಸದತ್ತ ಗಮನಹರಿಸುತ್ತೇನೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೆಲ್ಲದ್ , ನಾನು ನನ್ನ ಮಗಳ ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗಿದ್ದೆ . ಐದು ವರ್ಷದಿಂದ ನನ್ನ ಮಗಳು ಅಮೇರಿಕಾದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ ಅವಳ ಕಾಲೇಜ್ ಪ್ರವೇಶದ ಸಂದರ್ಭದಲ್ಲೂ ನಾನು ಹೋಗಿರಲಿಲ್ಲ …
Read More »
BigTv News
June 11, 2022
Breaking News, ಧಾರವಾಡ
ಧಾರವಾಡ : ಪ್ರವಾದಿ ಮುಹಮ್ಮದ್ ಅವರ ಕುರಿತು ನಮ್ಮ ಪಕ್ಷದ ಮಾಜಿ ವಕ್ತಾರೆ ನೂಪುರ್ ಶರ್ಮಾ ನೀಡಿರುವ ಹೇಳಿಕೆ ಕುರಿತು ನಮ್ಮ ಪಕ್ಷ ಸ್ಪಷ್ಟವಾದ ನಿಲುವು ಕೈಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದರು . ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕೆಲವರು ಇದೇ ಸಂದರ್ಭವನ್ನು ಬಳಕೆ ಮಾಡಿಕೊಂಡು ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದರು . ಕೆಲವು ಸಂಘಟನೆಗಳು ಕೂಡ ಈ ಘಟನೆಗೆ ಕೋಮು …
Read More »
BigTv News
June 11, 2022
Breaking News, ಹುಬ್ಬಳ್ಳಿ
ಧಾರವಾಡ; ಸಾಧನೆ ಪುಸ್ತಕದಲ್ಲಿ ರಾಷ್ಟ್ರೀಯ ಮತ್ತು ರಾಜ್ಯದ ಲಾಂಛನ ದೂರಪಯೋಗ ವಿಚಾರ ಕುರಿತು ನನಗೆ ಯಾವುದು ನೋಟಿಸ್ ಬಂದಿಲ್ಲ ಎಂದು ಪಶ್ಚಿಮ ಶಿಕ್ಷಕರ ವಿಧಾನ ಪರಿಷತ್ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದರು, ಸಾಧನೆ ಪುಸ್ತಕದಲ್ಲಿ ರಾಷ್ಟ್ರೀಯ ಮತ್ತು ರಾಜ್ಯದ ಲಾಂಛನ ದೂರಪಯೋಗ ವಿಚಾರ ಮಾಡಿದ್ದಾರೆ ಮತ್ತು ಅದನ್ನ ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂಬ ಆರೋಪ ನನ್ನ ಮೇಲೆ ಕೇಳಿ …
Read More »
BigTv News
June 11, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ಭಾರತೀಯ ಸ್ಟೇಟ್ ಬ್ಯಾಂಕ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಮೇಲಿನ ದೌರ್ಜನ್ಯ ತಡೆ, ನೌಕರರ ಸರ್ವಾಂಗೀಣ ಅಭಿವೃದ್ಧಿ ಜೊತೆಗೆ ಎಲ್ಲ ವರ್ಗದ ನೌಕರರ ಕ್ಷೇಮ ಬಯಸುತ್ತದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ಬೆಂಗಳೂರು ಕಾರ್ಯಾ ವ್ಯಾಪ್ತಿಯ ಪ್ರಧಾನ ವ್ಯವಸ್ಥಾಪಕರಾದ ಶಾಂತಾನು ಪೆಂಡಾಶೆ ಹೇಳಿದರು. ನಗರದ ಗೋಕುಲ ರಸ್ತೆಯ ಚಹ್ವಾನ ಗ್ರೀನ್ ಗಾರ್ಡನ್ ದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ …
Read More »
BigTv News
June 11, 2022
Breaking News, ಹುಬ್ಬಳ್ಳಿ
ಬೆಂಗಳೂರು: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಹುಬ್ಬಳ್ಳಿ ಧಾರವಾಡ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಚ್ಚೆಟ್ಟರ ವಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ರಾಜ್ಯ ಪೊಲೀಸರು ಹೈಅಲರ್ಟ್ ಘೋಷಿಸಿದ್ದಾರೆ. ಮಸೀದಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದಾರೆ. ನಿನ್ನೆ ಬೆಳಗಾವಿ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಅಕ್ರೋಶ ಹೊರ ಹಾಕಿದರು. ಮುಂದಿನ ದಿನಗಳಲ್ಲಿ ಈ …
Read More »
BigTv News
June 11, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಾಲ್ಕು ಪರಿಷತ್ ಚುನಾವಣೆಯಲ್ಲಿ ನಮ್ಮ ಗೆಲವು ನಿಶ್ಚಿತ.ದೇಶದಲ್ಲಿ ವಿವಿಧೆಡೆ ನಡೆಯುತ್ತಿರುವ ಹಿಂಸಾಚಾರ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ನಿನ್ನೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ವಹಿಸಲು ಸೂಚಿಸಲಾಗಿದೆ. ಆಯಾ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಸೌಹಾರ್ದತೆ ಕಾಪಾಡಬೇಕೆಂದು ತಿಳಿಸಲಾಗಿದೆ. ಈ ಕುರಿತು ಹುಬ್ಬಳ್ಳಿ-ಧಾರವಾಡ …
Read More »
BigTv News
June 11, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಐವರು ಸಾವನ್ನಪ್ಪಿದ ಪ್ರಕರಣವನದನ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿಸರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತೆದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಗೋಕುಲ ರಸ್ತೆಯಲ್ಲಿರುವ ವಿಮಾನ ನಿಲ್ದಾಣ ಬಳಿ ಮಾತನಾಡಿದ ಅವರು, ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು ಗಮನಕ್ಕೆ ಬಂದಿದೆ. ಅಲ್ಲಿ ಇಬ್ಬರು ಅಧಿಕಾರಿಗಳನ್ನ ಅಮಾನತ್ ಎಹ ಮಾಡಲಾಗಿದೆ ಎಂದರು.ಯರಗೇರಾ ಲೇಔಟ್ ನಿವಾಸಿ ಹಾಗೂ ಸರ್ಕಾರಿ …
Read More »
BigTv News
June 11, 2022
Breaking News
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಮೂರು ಅಭ್ಯರ್ಥಿಗಳ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಿಎಂ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿ, ಧನ್ಯವಾದ, ಅಭಿನಂದನೆಯನ್ನು ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆಯ ಮೂಲಕ ಮೂವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ವಿಯಾಗಿದಕ್ಕೆ ದೂರವಾಣಿ ಮೂಲಕ ಶುಭಾಶಯ ಕೋರಿ ಶ್ಲಾಘಿಸಿದರು ಎಂದು ತಿಳಿಸಿದ್ದಾರೆ.
Read More »
BigTv News
June 11, 2022
Breaking News
ಜೈಪುರ: ರಾಜಸ್ಥಾನ ವಿಧಾನಸಭೆಯಲ್ಲಿ ಧೋಲಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಬಿಜೆಪಿಯ ಶೋಭಾರಾಣಿ ಕುಶ್ವಾಹ್ ಅವರನ್ನು ಪಕ್ಷ ಅಮಾನತು ಮಾಡಿದೆ ಹಾಗೂ ಅಡ್ಡ ಮತದಾನಕ್ಕೆ ಕಾರಣ ಕೇಳಿ ನೋಟಿಸ್ ನೀಡಿದೆ ಎಂದು ವರದಿ ಮಾಡಿದೆ. ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಚ್ಚರಿ ಎಂಬಂತೆ ಶೋಭಾರಾಣಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸಿದ್ದರು ಎನ್ನಲಾಗಿದ್ದು, ಶಾಸಕಿ ಇದೀಗ ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾಗುವ ಎಲ್ಲ ಸಾಧ್ಯತೆ ಇದೆ. ಐದು ವರ್ಷದ ಹಿಂದೆ ಇವರ ಪತಿಯ ಶಾಸಕತ್ವವನ್ನು …
Read More »
BigTv News
June 11, 2022
Breaking News
ಬೆಂಗಳೂರು : ರಾಜ್ಯದಲ್ಲಿ ಆಯಸಿಡ್ ದಾಳಿಗಳು ಹೆಚ್ಚಾಗುತ್ತಿದ್ದು, ಆಯಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಕಾನೂನು ಸಚಿವರಿಗೆ ತಿಳಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಯಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಸೂಚನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದ ಹಾಗೇ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Read More »