Breaking News

Breaking News

ಆಯಸಿಡ್ ದಾಳಿ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಆಯಸಿಡ್ ದಾಳಿಗಳು ಹೆಚ್ಚಾಗುತ್ತಿದ್ದು, ಆಯಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಕಾನೂನು ಸಚಿವರಿಗೆ ತಿಳಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಯಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಸೂಚನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದ ಹಾಗೇ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Read More »

ಮಾಜಿ ಸಿಎಂ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

ಬೆಂಗಳೂರು: ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಬಿ ಟೀಮ್ ಯಾವುದು? ಬಿಜೆಪಿಯ ಬಾಲಂಗೋಚಿ ಯಾರು ಎನ್ನುವುದು ಜಗಜ್ಜಾಹೀರು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ರಾಷ್ಟ್ರೀಯ ಪಕ್ಷಗಳು ತಮ್ಮ ರಾಜಕೀಯ ಸ್ವಾರ್ಥ ಸಾಧನೆಗೆ ಪ್ರಾದೇಶಿಕ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡಿವೆ ಹಾಗೂ ಪ್ರಜಾಪ್ರಭುತ್ವದ ಬೆನ್ನಿಗಿರಿಯುವ ಹೀನ ಕೃತ್ಯ ಎಸಗಿವೆ. ಚುನಾವಣಾ ವ್ಯವಷ್ಟೆಯನ್ನೆ …

Read More »

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ನವದೆಹಲಿ : ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ( 78 ವರ್ಷ) ಅವರು ದುಬೈನಲ್ಲಿ ನಿಧನರಾಗಿದ್ದರು. ಪರ್ವೇಜ್ ಮುಷರಫ್ ಅವರು ಪಾಕಿಸ್ತಾನಿ ರಾಜಕಾರಣಿ ಮತ್ತು ನಿವೃತ್ತ ಫೋರ್-ಸ್ಟಾರ್ ಜನರಲ್ ಆಗಿದ್ದಾರೆ. ಅವರು 1999 ರಲ್ಲಿ ಫೆಡರಲ್ ಸರ್ಕಾರದ ಯಶಸ್ವಿ ಮಿಲಿಟರಿ ಸ್ವಾಧೀನದ ನಂತರ ಪಾಕಿಸ್ತಾನದ ಹತ್ತನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಪರ್ವೇಜ್ ಮುಷರಫ್ ಅವರು 2001 ರಿಂದ 2008 ರವರೆಗೆ ಅಧ್ಯಕ್ಷರಾಗಿದ್ದರು. ಅಲ್ಲದೇ ಸ್ವಲ್ಪ ವರ್ಷದಲ್ಲಿಯೇ ತಮ್ಮ ಹುದ್ದೆಗಳಿಗೆ ರಾಜೀನಾಮೆಯನ್ನು …

Read More »

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ 1, ಬಿಜೆಪಿ 2, ಜೆಡಿಎಸ್ ೦

ಬೆಂಗಳೂರು:ಕರ್ನಾಟಕದಿಂದ ನಡೆದ ರಾಜ್ಯಸಭಾ ಚುನಾವಣೆಯ ಮತದಾನ ಮತ್ತು ಎಣಿಕೆ ಶುಕ್ರವಾರ ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದ್ದ ನಾಲ್ಕನೇ ಸ್ಥಾನವನ್ನು ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್ ಅವರು ಗೆದ್ದಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಒಮ್ಮತದ ಕೊರತೆ ಬಿಜೆಪಿಗೆ ಲಾಭ ಮಾಡಿ ಕೊಟ್ಟಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ ನಿಂದ ಜೈರಾಂ ರಮೇಶ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದು, ಜೆಡಿಎಸ್ ನ ಕುಪೇಂದ್ರ ರೆಡ್ಡಿ ಮತ್ತು ಕಾಂಗ್ರೆಸ್ ನ …

Read More »

ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟ ಪ್ರಧಾನಿ

ಗುಜರಾತ್‌: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ.  ಮೋದಿ ಗುಜರಾತ್‌ನ ಸಿಎಂ ಆಗಿದ್ದಾಗ ಜಾರಿಗೊಳಿಸಿದ ಯೋಜನೆಗಳಾದ ಆಯುಷ್ಮಾನ್ ಭಾರತ್ ಯೋಜನೆ, ಮಿಷನ್ ಇಂದ್ರಧನುಷ್ ಮತ್ತು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ (ಪಿಎಂಎಂವಿವೈ) ನಂತಹ ಆರೋಗ್ಯ ರಕ್ಷಣೆ ಯೋಜನೆಗಳ ಮಾದರಿಯಲ್ಲೇ ದೇಶಾದ್ಯಂತ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ನಿನ್ನೆ ಪ್ರಧಾನಿ ಮೋದಿ ಗುಜರಾತ್‌ನ ನವಸಾರಿಗೆ ಭೇಟಿ ನೀಡಿ ಸುಮಾರು 3050 ಕೋಟಿ ರೂ. …

Read More »

ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕಿತರ  ಸಂಖ್ಯೆಯಲ್ಲಿ ಏರಿಕೆ ಯಾಗುತ್ತಿದ್ದು, ಕಳೆದ 24 ಗಂಟೆಗಳಲ್‌ಇ 8,329 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, , ಕಳೆದ 24 ಗಂಟೆಗಳಲ್‌ಇ 8,329 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Read More »

ರಾಷ್ಟ್ರಪತಿ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಕಣಕೆ ಇಳಿಯುತ್ತಾರಾ!

ದೇಶದಲ್ಲಿ ರಾಷ್ಟ್ರಪತಿ ಚುನಾವಣೆ ಘೋಷಣೆ ಆಗ್ತಿದ್ದಂತೆ ಆಡಳಿತ ರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳು ಅಭ್ಯರ್ಥಿಯ ಹುಡುಕಾಟದಲ್ಲಿ ನಿರತವಾಗಿವೆ. ಅದರಲ್ಲೂ ಕಾಂಗ್ರೆಸ್‌ ಇನ್ನಿತರ ಪ್ರತಿಪಕ್ಷಗಳ ಜೊತೆಗೆ ಸೇರಿ ಬಿಜೆಪಿಗೆ ತಕ್ಕ ಪ್ರತಿಸ್ಪರ್ಧಿಯನ್ನ ಕಣಕ್ಕಿಳಿಸೋಕೆ ತಯಾರಿ ನಡೆಸ್ತಿದೆ. ಇನ್ನು ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯನ್ನ ಕಣಕ್ಕಿಳಿಸಬಹುದು ಅನ್ನೋ ವರದಿಗಳು ಬಲವಾಗಿ ಕೇಳಿ ಬರ್ತಿವೆ. ಮತ್ತೊಂದು ಕಡೆ ಕಾಂಗ್ರೇಸ್ಸೇತರರನ್ನ ರಾಷ್ಟ್ರಪತಿಯನ್ನಾಗಿಸೋಕೆ ಚಿಂತನೆ ನಡೆಸಲಾಗ್ತಿದೆ ಅಂತ ಕೂಡ ಹೇಳಲಾಗ್ತಿದೆ. ಆದ್ರೆ …

Read More »

ಲಂಚ ಪ್ರಕರಣ : ಎಸಿಬಿ ಬಲೆಗೆ ಬಿದ್ದ ಪೋಲಿಸ್

ಕಲಬುರಗಿ:ಮೂವತ್ತು ಸಾವಿರ ಲಂಚ ಪಡೆಯುವ ಸಂದರ್ಭದಲ್ಲಿ ನಗರದ ಬ್ರಹ್ಮಪುರ ಪೋಲಿಸ್ ಠಾಣೆಯ ಕಾನಸ್ಟೇಬಲ್ ಭೀಮಾ ನಾಯಕ್ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಬ್ದುಲ್ ಮುಸ್ತಫಾ ಎಂಬುವವರು ಎಸಿಬಿಗೆ ದೂರು ನೀಡಿದ್ದು,‌ ಭೀಮಾ ನಾಯಕ್ ಸೈಟ್ ವ್ಯವಹಾರದ ಸೆಟಲ್ಮೆಂಟ್ ಮಾಡಿದ್ದ ಎಂಬುದು ಬೆಳಕಿಗೆ ಬಂದಿದೆ.ಅಬ್ದುಲ್ ಅಜೀಜ್ ಮುಸ್ತಫಾ ಎಂಬುವವನ ವಿರುದ್ಧ ಸೈಟ್ ವಿಚಾರವಾಗಿ ಕೆಲವರು ದೂರು ನೀಡಿದ್ದು, ಠಾಣೆಗೆ ಕರೆಯಿಸಿ ಸಮಸ್ಯೆ ಇತ್ಯರ್ಥ ಮಾಡಿದ್ದನು. ವ್ಯವಹಾರ ಸೆಟಲ್ಮೆಂಟ್ ಮಾಡಿದ್ದಕ್ಕಾಗಿ …

Read More »

ಹೆತ್ತ ಮಗಳನ್ನೇ ಕೊಂದ ಪಾಪಿ ತಂದೆ : ಯುವತಿಯ ವಾಯ್ಸ್‌ ರಿಕಾರ್ಡ್ ಪತ್ತೆ

ಮೈಸೂರು : ಅನ್ಯ ಕೋಮಿನ ಯುವಕನನ್ನು ಪ್ರೀತಿ ಮಾಡಿದ ಹಿನ್ನೆಲೆಯಲ್ಲಿ ತಂದೆಯೇ ತನ್ನ ಅಪ್ರಾಪ್ತ ಮಗಳನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿರಿಯಾಪಟ್ಟಣ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಪ್ರಿಯಕರನಿಗೆ ಬರೆದ ಪತ್ರ ಹಾಗೂ ಆತನ ಮೊಬೈಲ್​​​ ವಶಪಡಿಸಿಕೊಂಡು ಆತನನ್ನು ವಿಚಾರಣೆ ನಡೆಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಶಾಲಿನಿ ಎಂಬ ಅಪ್ರಾಪ್ತೆ ಅನ್ಯ ಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು ಎಂಬ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಯುವತಿಯ ತಂದೆ ಮಗಳನ್ನೇ ಕೊಲೆ ಮಾಡಿದ್ದ ಎಂಬ …

Read More »

ಶ್ರೀನಿವಾಸಗೌಡಗೆ ಮಾನ ಮರ್ಯಾದೆ ಇದ್ದರೆ ಜೆಡಿಎಸ್‌ಗೆ ರಾಜೀನಾಮೆ ಕೊಡಲಿ : ಕುಮಾರಸ್ವಾಮಿ

ಬೆಂಗಳೂರು : ಕಾಂಗ್ರೆಸ್ ಪರ ಮತ ಚಲಾಯಿಸಿದ ಶಾಸಕ ಶ್ರೀನಿವಾಸಗೌಡಗೆ ಮಾನ ಮರ್ಯಾದೆ ಇದ್ದರೆ ಜೆಡಿಎಸ್‌ಗೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಶ್ರೀನಿವಾಸಗೌಡ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ ಎಂದು ಬೆಳಗ್ಗೆಯೇ ಹೇಳಿದ್ದೆ. ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್‌ ಶಾಸಕ ಸ್ಥಾನ ಉಳಿಸಿಕೊಳ್ಳುವುದು ಕೋಲಾರ ಜನತೆಗೆ ಮಾಡಿದ ಅವಮಾನ. ಕಾಂಗ್ರೆಸ್‌ಗೆ ಮತವೂ ಹಾಕಬೇಕು, ಶಾಸಕ ಸ್ಥಾನವೂ ಉಳಿಯಬೇಕು ಎಂದರೆ ಯಾವ ನೈತಿಕತೆ …

Read More »