BigTv News
June 9, 2022
Breaking News, ಗದಗ, ಜಿಲ್ಲೆ
ಗದಗ: ಚಲಿಸುತ್ತಿದ್ದ ರೈಲು ಹತ್ತುವ ವೇಳೆ ಆಯಾ ತಪ್ಪಿ ರೈಲಿನಡಿ ಸಿಲುಕಿ ಪ್ರಾಣಾಪಾಯದಲ್ಲಿದ್ದ ಮಹಿಳೆಯೊಬ್ಬಳನ್ನು ಸ್ಥಳದಲ್ಲಿಯೇ ಇದ್ದ ರೈಲ್ವೇ ಪೊಲೀಸ್ ಸಿಬ್ಬಂದಿಯೊಬ್ಬರು ರಕ್ಷಣೆ ಮಾಡಿ ಸಮಯ ಪ್ರಜ್ಣೆ ಮೆರೆದ ಘಟನೆ ಗದಗ ರೈಲ್ವೆ ಜಂಕ್ಷನ್ನಲ್ಲಿ ನಡೆದಿದೆ. ನಿನ್ನೆ ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಾಯಿರಾ ಎಂಬ ಮಹಿಳೆ ತಮ್ಮ ಕುಟುಂಬ ಸಮೇತರಾಗಿ ಹುಬ್ಬಳ್ಳಿ ವಿಜಯಪುರ ಪ್ಯಾಸೆಂಜರ್ ರೈಲಿನ ಮೂಲಕ ಗದಗ ಮಾರ್ಗವಾಗಿ ವಿಜಯಪುರ, ಸೊಲ್ಲಾಪುರಕ್ಕೆ ಹೊರಟಿದ್ರು. ಗದದ ರೈಲು ನಿಲ್ದಾಣದಲ್ಲಿ …
Read More »
BigTv News
June 9, 2022
Breaking News
ವಿಜಯಪುರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉಪಾಧ್ಯಕ್ಷರಾದ, ಪುತ್ರ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ.ಅವರು ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲುವ ವಿಶ್ವಾಸ ತಮಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಪರಿಷತ್ ಚುನಾವಣೆಯಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದೇ ಕಡೆಗಣಿಸಲಾಗಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ನಗರದಲ್ಲಿ ಬುಧವಾರ ಪ್ರತಿಕ್ರಿಯಿಸಿದ ಅವರು, ಒಂದೇ ಕುಟುಂಬದವರಿಗೆ ಟಿಕೆಟ್ ಕೊಡಬಾರದು ಎಂಬುದು ಪ್ರಧಾನಿ ಮೋದಿ ಅವರ …
Read More »
BigTv News
June 9, 2022
Breaking News
ವಿಜಯಪುರ : ಬಿಜೆಪಿ ಬಿಎಸ್ವೈ ಹಾಗೂ ಅವರ ಕುಟುಂಬವನ್ನು ಪಕ್ಕಕ್ಕೆ ಸರಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟಾಂಗ್ ನೀಡಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಅವರಿಂದ ನನಗೆ ಯಾವುದೇ ಸರ್ಟಿಫಿಕೇಟ್ ಬೇಕಿಲ್ಲಾ ಬಿಜೆಪಿ ನನಗೆ ಕೊಟ್ಟಿರೋ ಸ್ಥಾನಮಾನಗಳು ಬೇರೆ ಯಾರಿಗೂ ಸಿಕ್ಕಿಲ್ಲ.ನಾಲ್ಕು ಬಾರಿ ಸಿಎಂ ಆಗಿದ್ದೇ, ಎಲ್ಲಾ ಅವಕಾಶ ಸಿಕ್ಕಿವೆ. ನಾನೇ ಸಿಎಂ ಸ್ಥಾನಕ್ಕೆ …
Read More »
BigTv News
June 9, 2022
Breaking News
ಮಂಡ್ಯ : ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ಜೈಜಗದೀಶ್ ಮತ್ತಿತರರ ವಿರುದ್ಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂನ್ 5ರಂದು ಈ ಘಟನೆ ನಡೆದಿದ್ದು, ಜಯರಾಮೇಗೌಡ ಎಂಬವರು ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು.ಈ ವೇಳೆ ಅವರು ನಿರ್ವಾಹಕನಿಗೆ ಹೇಳಿ ಬಸ್ಸಿನಿಂದ ಕೆಳಗೆ ಇಳಿದಿದ್ದಾರೆ. ಇದೇ ಸಂದರ್ಭದಲ್ಲಿ ಹಿಂದಿನಿಂದ ಕಾರಿನಲ್ಲಿ ಬಂದ ಜೈಜಗದೀಶ್ ಮತ್ತಿತರರು, ಯಾಕೋ ಬಸ್ಸಿನಿಂದ ಬಾಟಲಿ ಎಸೆಯುತ್ತೀಯಾ ಎಂದು …
Read More »
BigTv News
June 9, 2022
Breaking News, ಮಂಡ್ಯ
ಮಂಡ್ಯ : ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದ ಕಾಲುವೆಯಲ್ಲಿ ಅರ್ಧ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯ ಹೊಟ್ಟೆಯ ಮೇಲ್ಭಾಗ, ತಲೆ, ಕೈ ನಾಪತ್ತೆಯಾಗಿದೆ. ಬೇರೆಲ್ಲೋ ಕೊಲೆ ಮಾಡಿ ದೇಹವನ್ನ ಕತ್ತರಿಸಿ ಕಾಲುವೆಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಪಾಂಡವಪುರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹದ ಕಾಲುಗಳಿಗೆ ಹಗ್ಗ ಕಟ್ಟಿರುವುದು ಬೆಳಕಿಗೆ ಬಂದಿದ್ದು ಮೃತ ಮಹಿಳೆಯ ದೇಹದ ಇತರೆ ಭಾಗಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ.
Read More »
BigTv News
June 9, 2022
Breaking News, ಬೆಂಗಳೂರು
ಬೆಂಗಳೂರು : ರಾಜಭವನ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಅತಿ ವೇಗವಾಗಿ ಬಂದು ರಸ್ತೆ ತಿರುವಿನಲ್ಲಿರುವ ಕಾಂಪೌಂಡ್ಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಹೈಗ್ರೌಂಡ್ಸ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
June 9, 2022
Breaking News
ದಕ್ಷಿಣಕನ್ನಡ : ಜಿಲ್ಲೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬಳಿ ಲಾರಿ ಓವರ್ಟೇಕ್ ಮಾಡಲು ಹೋಗಿ 2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಸವಾರ ಮೃತಪಟ್ಟಿದ್ದಾನೆ. ಲಾರಿ ಚಕ್ರಕ್ಕೆ ಸಿಲುಕಿ ಓರ್ವ ಸಾವನ್ನಪ್ಪಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಚಾರ್ಮಾಡಿ ಗ್ರಾಮದ ಮೇಗಿನಪೇಟೆ ನಿವಾಸಿ ನಝೀರ್(25) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
June 9, 2022
Breaking News
ಚಿಕ್ಕಬಳ್ಳಾಪುರ : ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಶಾಕ್ ನೀಡಿದ್ದು, ಚಿಕ್ಕಬಳ್ಳಾಪುರ- ಬೆಂಗಳೂರು ನಡುವಿನ ಪ್ರಯಾಣ ದರವನ್ನು 40 ರೂ.ಗೆ ಏರಿಸಲಾಗಿದೆ. ಚಿಕ್ಕಬಳ್ಳಾಪುರ-ಬೆಂಗಳೂರು ನಡುವಿನ ಮಾರ್ಗದಲ್ಲಿ ಈ ಮೊದಲು ಪ್ಯಾಸೆಂಜರ್ ರೈಲು ಸಂಚರಿಸುತ್ತಿತ್ತು.ಆಗ ದರ 15 ರೂ. ನಿಗದಿಯಾಗಿತ್ತು. ಈಗ ಡೆಮು ಎಕ್ಸ್ ಪ್ರೆಸ್ ರೈಲು ಸಂಚರಿಸುತ್ತಿದೆ. ಡೆಮು ಎಕ್ಸ್ ಪ್ರೆಸ್ ರೈಲಿನ ದರ 40 ರೂ.ಗೆ ಏರಿಕೆ ಮಾಡಲಾಗಿದೆ. ಹೊಸ ದರದ ಪ್ರಕಾರ ಚಿಕ್ಕಬಳ್ಳಾಪುರದಿಂದ ಯಲಹಂಕ ನಡುವಿನ ಯಾವುದೇ …
Read More »
BigTv News
June 9, 2022
Breaking News, ಬೆಳಗಾವಿ
ಬೆಳಗಾವಿ: ‘ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬಿಡುತ್ತದೆ ಎಂಬ ಭ್ರಮೆ ಆ ಪಕ್ಷದಲ್ಲಿ ಹೆಚ್ಚಾಗಿದೆ. ವಿಧಾನ ಪರಿಷತ್ ಚುನಾವಣೆಯ ಎಲ್ಲ ಸ್ಥಾನಗಳಲ್ಲೂ ಅವರನ್ನು ಸೋಲಿಸುವ ಮೂಲಕ, ಭ್ರಮಾಲೋಕದಿಂದ ಹೊರತರಬೇಕು’ ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಿಗೆ ಕರೆ ನೀಡಿದರು. ವಿಧಾನ ಪರಿಷತ್ ವಾಯವ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ, ಪದವೀಧರ ಕ್ಷೇತ್ರದ ಅಭ್ಯರ್ಥಿ ಹಣಮಂತ ನಿರಾಣಿ ಅವರ ಪರ, ನಗರದಲ್ಲಿ ಬುಧವಾರ ಚುನಾವಣಾ ಪ್ರಚಾರ ಭಾಷಣ ಮಾಡಿ …
Read More »
BigTv News
June 9, 2022
Breaking News, ಬೆಂಗಳೂರು
ಬೆಂಗಳೂರು : ಕೊರೊನಾದಿಂದಾಗಿ 2 ವರ್ಷಗಳಿಂದ ಸರಿಯಾಗಿ ನಡೆಯದಿದ್ದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಭೌತಿಕ ತರಗತಿಗಳು ಜೂನ್ 9 ರ ಇಂದಿನಿಂಧ ಪೂರ್ಣ ಪ್ರಮಾಣದಲ್ಲಿ ಅರಂಭವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ 2022-23 ನೇ ಸಾಲಿನ ತರಗತಿಗಳು ಆರಂಭವಾಗಲಿದ್ದು, ತರಗತಿ ಆರಂಭಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಕೊರೊನಾ ವೈರಸ್ ಕಾರಣದಿಂದ ಕಳೆದ 2 ವರ್ಷಗಳಿಂದ ಸರಿಯಾಗಿ ತರಗತಿಗಳು …
Read More »