BigTv News
June 7, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕೋವಿಡ್ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸಿ ಮೃತಪಟ್ಟಿರುವ ಸರ್ಕಾರಿ ನೌಕರರಿಗೆ ಶಿಕ್ಷಣ ಇಲಾಖೆ ಪರಿಹಾರ ಬಿಡುಗಡೆ ಮಾಡಿದೆ. ಕೊರೊನಾ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸಿ ಮೃತಪಟ್ಟಿರುವ ಸರ್ಕಾರಿ ನೌಕರರಿಗೆ ಪರಿಹಾರ ನೀಡಲು 6.9 ಕೋಟಿ ರೂ. ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
Read More »
Shaikh BigTv
June 6, 2022
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಗ್ರಾಹಕರೊಬ್ಬರಿಗೆ ಊಟದಲ್ಲಿ ಮೀಕ್ಷರ್ ಬ್ಲೇಡ್ ಬಂದು ಅನಾಹುತ ಉಂಟಾಗಿ ಗ್ರಾಹಕ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಘಟನೆ ಹುಬ್ಬಳ್ಳಿಯಲ್ಲಿ ನೆಡೆದಿದೆ. ಎಸ್ ನೀವು ನಂಬದಿದ್ದರೂ ಕೂಡ ನಂಬಲೇ ಬೇಕಾದ ಸುದ್ದಿ ಇದು.ಯಾಕಂದ್ರೆ ನಾವು ನೀವು ಊಟ ಮಾಡೋವಾಗ ಕಡ್ಡಿನೋ ಕೂದಲೋ ಬಂದಿರುತ್ತೇ ಆದ್ರೆ ಮಿಕ್ಷರ್ ಬ್ಲೇಡ್ ಬಂದಿರೋದನ್ನ ಇದೇ ಮೊದಲ ನಾವು ಕೇಳಿದ್ದು. ಹುಬ್ಬಳ್ಳಿಯ ಮಲ್ಲಿಕಾರ್ಜುನ ಎಂಬುವವರು ನಿನ್ನೆ ಜೊಮ್ಯಾಟೋ ನಲ್ಲಿ ಚಿಕನ್ ಸುಕ್ಕಾ ಆರ್ಡರ್ ಮಾಡಿದ್ದರು.ಆನ್ಲೈನ್ ನಲ್ಲಿ ಆರ್ಡರ್ ಬರುತ್ತಿದ್ದಂತೆ …
Read More »
admin
June 6, 2022
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು ಮತ್ತೆ ಮೊಳಗಿದೆ. ಹುಟ್ಟು ಹಬ್ಬದ ಪಾರ್ಟಿಯಲ್ಲಿ ಗುಂಡಿನ ಸದ್ದು ಮೊಳಗಿದ್ದು, 100 ಕ್ಕೂ ಹೆಚ್ಚು ರೌಡಿಗಳು ಒಂದಡೇ ಸೇರಿ ಭರ್ಜರಿ ಪಾರ್ಟಿ ಮಾಡುತ್ತಿದ್ದ ವೇಳೆಯಲ್ಲಿ ವೇದಿಕೆಯ ಮೇಲೆ ಆರು ಸುತ್ತು ಗುಂಡು ಹಾರಿಸಿದ ಘಟನೆ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಪಾರ್ಮ್ ಹೌಸ್ ನಲ್ಲಿ ನಡೆದಿದೆ. ಆರ್.ಟಿ.ಐ. ಕಾರ್ಯಕರ್ತ ಪುತ್ರನ ಬರ್ತಡೇ ಪಾರ್ಟಿಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಪಾರ್ಮ್ ಹೌಸ್ ನಲ್ಲಿ …
Read More »
admin
June 6, 2022
Breaking News, ಕರ್ನಾಟಕ
ಹೊಸಪೇಟೆ (ವಿಜಯನಗರ): ಅಪಾರ ಸಂಖ್ಯೆಯ ಅಭಿಮಾನಿಗಳ ಕರತಾಡನ, ಹೂಮಳೆಯ ನಡುವೆ ನಗರದಲ್ಲಿ ಭಾನುವಾರ ರಾತ್ರಿ ನಟ, ದಿವಂಗತ ಪುನೀತ್ ರಾಜಕುಮಾರ್ ಅವರ 7.4 ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ಪುನೀತ್ ಅವರ ಅಣ್ಣ, ನಟ ರಾಘವೇಂದ್ರ ರಾಜಕುಮಾರ್ ಪುತ್ಥಳಿ ಅನಾವರಣಗೊಳಿಸಿದರು.ರಾಘವೇಂದ್ರ ರಾಜಕುಮಾರ ಪತ್ನಿ ಮಂಗಳಾ, ನಟ ಅಜೆಯ್ ರಾವ್, ಸಚಿವ ಆನಂದ್ ಸಿಂಗ್, ನಿರ್ಮಾಪಕ ಸಂತೋಷ್ ಆನಂದ್ ರಾವ್ ಇದ್ದರು. ಪುನೀತ್ ಅವರ ಅಭಿಮಾನಿಗಳು, ಅವರ ಭಾವಚಿತ್ರವಿದ್ದ ಟೀ-ಶರ್ಟ್, …
Read More »
admin
June 6, 2022
Breaking News, ಜಿಲ್ಲೆ, ಬೀದರ್
ಬೀದರ್ : ನಾಡಗೀತೆ ಮೊಟಕುಗೊಳಿಸುವ ಕುರಿತಂತೆ ರಾಜ್ಯ ಸರ್ಕಾರ ಒಂದು ವಾರದಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ಕುಮಾರ್ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ವಿ.ಸುನಿಲ್ ಕುಮಾರ್, ನಾಡಗೀತಿಯ ಧಾಟಿ ಹಾಗೂ ಮೊಟಕುಗೊಳಿಸುವ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಈ ಕುರಿತ ಗೊಂದಲಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
Read More »
admin
June 6, 2022
Breaking News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಗೌಡ ರಾಮನಗರ ಜಿಲ್ಲೆಯ ಮಾಗಡಿ ಮೂಲದ ನಿವಾಸಿ. ದರ್ಶನ್ ಗೌಡ ಪ್ರಕರಣದಲ್ಲಿ ಸಚಿವ ಅಶ್ವತ್ಥನಾರಾಯಣ ಹೆಸರು ಬಾಯ್ಬಿಟ್ಟಿದ್ದ ಎಂದು ಹೇಳಲಾಗಿತ್ತು. ನಿನ್ನೆ ವಿಚಾರಣೆಗಾಗಿ ಸಿಐಡಿ ಪೊಲೀಸರು ದರ್ಶನ್ ಗೌಡನನ್ನು ವಶಕ್ಕೆ ಪಡೆದಿದ್ದರು. ಇದೀಗ ಆತನನ್ನು ಬಂಧಿಸಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ದರ್ಶನ್ ಗೌಡ ಓಎಂಆರ್ ಶೀಟ್ ಖಾಲಿ ಬಿಟ್ಟಿದ್ದ. ಪರೀಕ್ಷೆ ಬಳಿಕ …
Read More »
admin
June 6, 2022
Breaking News, ಕರ್ನಾಟಕ, ಜಿಲ್ಲೆ, ಬೆಳಗಾವಿ
ಬೆಳಗಾವಿ: ಮುಂದಿನ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ನಾಯಕತ್ವ ಕೊಟ್ಟರೆ ಕಾಂಗ್ರೆಸ್ ಜತೆಗೆ ಕೈ ಜೋಡಿಸುವ ಬಗ್ಗೆ ಯೋಚಿಸಲಾಗುವುದು ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಖರ್ಗೆ ಹಿರಿಯ ನಾಯಕರು. ಆ ಪಕ್ಷಕ್ಕೆ ನಿಷ್ಠೆ ಯಿಂದ ಕೆಲಸ ಮಾಡಿದ್ದಾರೆ. ಹಲವು ಬಾರಿ ಅವರಿಗೆ ಅನ್ಯಾಯ ಆಗಿದ್ದರೂ ನಿಷ್ಠೆಯಿಂದ ನಡೆದುಕೊಂಡಿದ್ದಾರೆ ಎಂದರು. ಪ್ರವಾಹದಲ್ಲಿ ಮನೆ ಬಿದ್ದವರಿಗೆ ಇನ್ನೂ ಮನೆ ನಿರ್ಮಿಸಿ ಕೊಟ್ಟಿಲ್ಲ. ಕೊಡಗು, ಚಿಕ್ಕಮಗಳೂರಿನಲ್ಲಿ ಮನೆ ಕಟ್ಟಲಿಲ್ಲ. …
Read More »
BigTv News
June 6, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕಳೆದೊಂದು ವಾರದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2 ಸಾವಿರ ಗಡಿ ದಾಟಿದೆ. ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಾಲ್ಕನೇ ಭೀತಿ ಎದುರಾಗಿದೆ. ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ 1,927 ಸೋಂಕು ಪ್ರಕರಣಗಳು ವರದಿಯಾಗಿದ್ದು, ದಿನದ ಸೋಂಕು ಪ್ರಮಾಣ ದರ ಶೇ. 1ಕ್ಕಿಂತ ಹೆಚ್ಚಿದೆ. ಈ ಅವಧಿಯಲ್ಲಿ …
Read More »
BigTv News
June 4, 2022
Breaking News, News, ಕರ್ನಾಟಕ
admin
June 4, 2022
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ