https://youtu.be/5gTrpzgihzs
Read More »
https://youtu.be/5gTrpzgihzs
Read More »ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನ ಕೇಶ್ವಾಪೂರ ಪೊಲೀಸ್ ಠಾಣೆಗೆ ಕಾನೂನು ಮತ್ತು ಸುವ್ಯವಸ್ಥೆಯ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ ಹಿನ್ನೆಲೆಯಲ್ಲಿ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್ ಹಂಚಿನಾಳ ನೇತೃತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ಹೌದು.. ಇಂದು ಬೆಳಿಗ್ಗೆ ಆಗಮಿಸಿದ ಎಡಿಜಿಪಿಯವರಿಗೆ ಅದ್ದೂರಿಯಾಗಿ ಸ್ವಾಗತಿಸಿದ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಡಿಜಿಪಿ ಅಲೋಕಕುಮಾರ ಅವರಿಗೆ ವಿಶೇಷ ಗೌರವದ ಮೂಲಕ ಸ್ವಾಗತಿಸಿದರು. ಇನ್ನೂ ಹುಬ್ಬಳ್ಳಿ …
Read More »ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಚ್ಚ ನ್ಯಾಯಾಲಯದ ಆದೇಶದ ಮೇಲೆ 11 ಪ್ರಕರಣಕ್ಕೆ ತಡೆಯಾಜ್ಞೆ ಬಂದಿದೆ. ಉಳಿದ ಪ್ರಕರಣ ತನಿಖೆಯ ಹಂತದಲ್ಲಿದೆ. ಕಾನೂನು ಮತ್ತು ಸುವ್ಯವಸ್ಥೆ ಭದ್ರ ಪಡಿಸಲು ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕಕುಮಾರ್ ಹೇಳಿದರು. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಪ್ರಕರಣಕ್ಕೆ ಹೈ …
Read More »ಸಿರವಾರ: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ತಾಲೂಕಿನ ತಿಪ್ಪಲದಿನ್ನಿ ಕ್ರಾಸ್ ಬಳಿ ಜರುಗಿದೆ. ರಾಯಚೂರಿಗೆ ತೆರಳುತ್ತಿದ್ದ ಒಂದು ಬೈಕ್ ಹಾಗೂ ರಾಯಚೂರಿನಿಂದ ಹಟ್ಟಿಗೆ ತೆರಳುತ್ತಿದ್ದ ಮತ್ತೊಂದು ಬೈಕ್ ನಡುವೆ ಢಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಇನ್ನೋರ್ವ ಹುಡುಗನಿಗೆ ಗಂಭೀರ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಮೃತರನ್ನು ವಿರುಪಾಕ್ಷಿ, ಅಕ್ಕಮಹಾದೇವಿ, ವೆಂಕೋಬಾ ಸಾಗರ್ ಎಂದು ಗುರುತಿಸಲಾಗಿದೆ.
Read More »ನವದೆಹಲಿ: ಕೇಂದ್ರ ಸರ್ಕಾರದಿಂದ ‘ಪಿಎಂ ಶ್ರೀ ಶಾಲೆ’ಗಳನ್ನು ಸ್ಥಾಪಿಸಲು ಚಿಂತನೆ ನಡೆದಿದ್ದು, ಇವು ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಗಶಾಲೆಗಳಾಗಿವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಗುಜರಾತ್ ನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಭವಿಷ್ಯತ್ತಿಗಾಗಿ ಸಿದ್ಧಪಡಿಸಲು ಕೇಂದ್ರ ಸರ್ಕಾರ ‘ಪಿಎಂ ಶ್ರೀ ಶಾಲೆ’ಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ ಎಂದರು.
Read More »ಬೆಳಗಾವಿ: ಸಮಾಜದಲ್ಲಿ ಶಾಂತಿ ಕಾಪಾಡಿ, ಜನರು ತಪ್ಪು ದಾರಿಗೆ ಇಳಿದಾಗ ಅವರನ್ನು ಸರಿದಾರಿಗೆ ತರವುದರ ಜೊತೆಗೆ ಜನರಿಗೆ ನೆಮ್ಮದಿಯ ಜೀವನ ನೀಡುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿರುತ್ತೆ. ಆದ್ರೆ,ಇಲ್ಲೊಬ್ಬ ಪೊಲೀಸ್ ಇಲಾಖೆಯ ಅಧಿಕಾರಿ ಪೊಲೀಸ್ ಇಲಾಖೆಗೆ ಕಳಂಕ ತರುವ ಕೆಲಸ ಮಾಡಿದ್ದಾನೆ. ಸಂಬಂಧದಲ್ಲಿ ಮಗಳಾಗುವ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಬುದ್ಧಿ ಹೇಳಲು ಹೋದ ಮಗನ ಮೇಲೆ ಪೊಲೀಸರಿಂದಲೇ ಮಾರಣಾಂತಿಕ ಹಲ್ಲೆ ಮಾಡಿಸಿದ್ದಾನೆ. ರಾಹುಲ್ ಎಂಬಾತನೇ ಹಲ್ಲೆಗೆ ಒಳಗಾದ ಯುವಕ. …
Read More »ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಿಎಂ-ಕಿಸಾನ್ ಕರ್ನಾಟಕ ಯೋಜನೆಯಡಿ ರಾಜ್ಯದ ಕಂತು 2000 ರೂ. ಗಳನ್ನು ಬಿಡುಗಡೆ ಮಾಡಿದರು.ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು. ಇಲ್ಲಿಯವರೆಗೆ ರಾಜ್ಯ ಸರ್ಕಾರವು ಒಟ್ಟು 3861.66 ಕೋಟಿ ರೂ. ನೆರವನ್ನು ರೈತರಿಗೆ ಬಿಡುಗಡೆ ಮಾಡಿದೆ.ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ …
Read More »ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ ಉದಯ್ ಹುತ್ತಿನಗದ್ದೆ (62) ಉಸಿರಾಟದ ಸಮಸ್ಯೆಯಿಂದ ಗುರುವಾರ ಸಂಜೆ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. 1987 ರಲ್ಲಿ ಬಿಡುಗಡೆಯಾದ ಆರಂಭ ಸಿನಿಮಾದ ಮೂಲಕ ನಾಯಕನಾಗಿ ಕನ್ನಡ ಚಿತ್ರ ರಂಗಕ್ಕೆ ಎಂಟ್ರಿ ಕೊಟ್ಟ ಅವರು ಶಿವಯೋಗಿ ಅಕ್ಕಮಹಾದೇವಿ,ಅಮೃತ ಬಿಂದು, ಉದ್ಭವ, ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಉಂಡು ಹೋದ ಕೊಂಡೂ ಹೋದ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.
Read More »