BigTv News
July 5, 2026
Breaking News
ಕೆ.ಆರ್.ನಗರ: ಮನೆಯ ಪಕ್ಕದಲ್ಲಿಯೇ ಗಾಂಜಾ ಗಿಡಗಳನ್ನು ಬೆಳೆಸಿದ್ದ ತಾಲೂಕಿನ ಹೆಬ್ಬಾಳು ಗ್ರಾಮದ ಮಹದೇವ ಎಂಬಾತನನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿ, ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರು ಅಬಕಾರಿ ಜಂಟಿ ಆಯುಕ್ತ, ಮೈಸೂರು ಗ್ರಾಮಾಂತರ ಅಬಕಾರಿ ಉಪ ಆಯುಕ್ತರ ಆದೇಶದಂತೆ ಹುಣಸೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರ ಮಾರ್ಗದರ್ಶನದಲ್ಲಿ ಶುಕ್ರವಾರ ಮಾಹಿತಿದಾರನು ನೀಡಿದ ಖಚಿತ ಮಾಹಿತಿಯ ಮೇರೆಗೆ ಹೆಬ್ಬಾಳು ಗ್ರಾಮದ ಮಹಾದೇವ ಅವರ ಮನೆಗೆ ದಾಳಿ ಮಾಡಲಾಗಿದೆ. ದಾಳಿಯಲ್ಲಿ ಹೆಬ್ಬಾಳು …
Read More »
BigTv News
July 5, 2026
Breaking News
ಕನಕಗಿರಿ: ಪಟ್ಟಣದ ನಿರ್ಮಾಣ ಹಂತದಲ್ಲಿನ ಮನೆಯಲ್ಲಿ ಮಹಿಳೆಯನ್ನು ಹತ್ಯೆ ಮಾಡಿ ಸಾಕ್ಷಿ ನಾಶಕ್ಕಾಗಿ ಸುಟ್ಟು ಹಾಕಿರುವ ಘಟನೆ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಯುವಕನನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವ ಘಟನೆ ತಾಲೂಕಿನ ಚರ್ಚನಗುಡ್ಡ ತಾಂಡಾದ ಗುಡ್ಡದ ಪ್ರದೇಶದಲ್ಲಿ 10,15 ದಿನಗಳ ಹಿಂದೆಯೇ ನಡೆದಿದ್ದು, ತಡವಾಗಿ (ಜು.5) ಬೆಳಕಿಗೆ ಬಂದಿದೆ. ಚರ್ಚನಗುಡ್ಡ ತಾಂಡಾದ ಸರ್ವೆ ನಂ.26ರ ಜಮೀನಿನ ಬಳಿ ಗುಡ್ಡವಿದ್ದು, ಜು.4ರ ಶನಿವಾರ ಸಂಜೆ ಜಮೀನಿಗೆ ತೆರಳಿದ್ದ ರೈತ ಶಂಕ್ರಪ್ಪನಿಗೆ …
Read More »
BigTv News
July 5, 2026
Breaking News
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಚಿರ್ಚನಗುಡ್ಡ ತಾಂಡಾ ಸಮೀಪ ಅಪರಿಚಿತ 25–30 ವರ್ಷದ ಯುವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿ, ಶವಕ್ಕೆ ಬೆಂಕಿ ಹಚ್ಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೃತ್ಯವು 3–4 ದಿನಗಳ ಹಿಂದೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ನಿರ್ಜನ ಪ್ರದೇಶದಲ್ಲಿ ಕರಕಲಾದ ಶವದಿಂದ ದುರ್ವಾಸನೆ ಬರುತ್ತಿದ್ದುದನ್ನು ಹೊಲಕ್ಕೆ ತೆರಳಿದ್ದ ಮಹಿಳೆ ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ಕೊಲೆ ನಡೆದಿರುವ ಶಂಕೆ …
Read More »
BigTv News
July 5, 2026
Breaking News
ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೊಬ್ಬ ತನ್ನ ಪತ್ನಿಯನ್ನು ಕುತ್ತಿಗೆಗೆ ವೈರ್ ಬಿಗಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತೆಯನ್ನು ಪವಿತ್ರಾ (35) ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ವೆಂಕಟೇಶ್ ಪರಾರಿಯಾಗಿದ್ದಾನೆ. ಮದುವೆಯಾಗಿ 15 ವರ್ಷಗಳಾಗಿದ್ದ ದಂಪತಿಗೆ ಮೂವರು ಮಕ್ಕಳಿದ್ದಾರೆ. ವೆಂಕಟೇಶ್ಗೆ ಮದ್ಯದ ಚಟವಿದ್ದು, ಸಾಲದ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಘಟನೆ ನಡೆದ ದಿನವೂ ಮಾತಿನ ಚಕಮಕಿ ನಡೆದು, …
Read More »
BigTv News
July 5, 2026
Breaking News
ಪಶ್ಚಿಮ ಬಂಗಾಳದ ಹೌರಾ ಜಂಕ್ಷನ್ನಿಂದ ಬೆಂಗಳೂರಿನ ಎಸ್ಎಂವಿಟಿಗೆ ಬರುತ್ತಿದ್ದ ದುರಂತೋ ಎಕ್ಸ್ಪ್ರೆಸ್ ರೈಲಿಗೆ ಹುಸಿ ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲ್ವೇ ಜಂಕ್ಷನ್ನಲ್ಲಿ ತುರ್ತು ಪರಿಶೀಲನೆ ನಡೆಸಲಾಯಿತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸಿಬ್ಬಂದಿ ರೈಲಿನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿ ತಪಾಸಣೆ ನಡೆಸಿದರು. ಈ ವೇಳೆ ರೈಲಿನ ಸಿಬ್ಬಂದಿಯಾಗಿರುವ ಪಶ್ಚಿಮ ಬಂಗಾಳ ಮೂಲದ ಶಶಾಂಕ್ ದೌಲಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. …
Read More »
Shaikh BigTv
July 5, 2026
Breaking News, Crime, ಕರ್ನಾಟಕ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ… ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಅವರನ್ನು ಪೋಕ್ಸೊ (POCSO) ಕಾಯ್ದೆಯಡಿ ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಈ ಪ್ರಕರಣ ಪೊಲೀಸ್ ಇಲಾಖೆಯಲ್ಲೇ ತೀವ್ರ ಸಂಚಲನ ಸೃಷ್ಟಿಸಿದೆ… …
Read More »
BigTv News
July 5, 2026
Breaking News, Crime
ಉತ್ತರ ಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು 16 ವರ್ಷದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಭಟ್ಕಳದ ಲಾಡ್ಜ್ಗೆ ಕರೆತಂದು ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಸಂತ್ರಸ್ತೆಯ ದೂರಿನ ಮೇರೆಗೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆರೋಪಿ ತಿಂಗಳ ಹಿಂದೆ ಮಂಕಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದರು. ಸದ್ಯ ಅವರನ್ನು ವಶಕ್ಕೆ ಪಡೆದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Read More »
BigTv News
July 5, 2026
Breaking News
ಕಲಬುರಗಿಯಿಂದ ಚಿಂಚೋಳಿಗೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ನ ಹೆಡ್ಲೈಟ್ ದೋಷಗೊಂಡಿದ್ದರೂ, ಚಾಲಕ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರಾತ್ರಿ ವೇಳೆ ಬಸ್ ಚಲಾಯಿಸಿದ ಘಟನೆ ಬೆಳಕಿಗೆ ಬಂದಿದೆ. ಬಸ್ನಲ್ಲಿ ಪ್ರಯಾಣಿಕರಿದ್ದರೂ ಈ ರೀತಿ ಬಸ್ ಚಾಲನೆ ಮಾಡಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿ ಕೆಕೆಆರ್ಟಿಸಿ ಚಾಲಕನನ್ನು ಅಮಾನತುಗೊಳಿಸಿದ್ದು, ಬಸ್ ಪರಿಶೀಲನೆ ನಡೆಸದ ಮೆಕ್ಯಾನಿಕಲ್ ವಿಭಾಗದ ಸಿಬ್ಬಂದಿಗೆ ಕಾರಣ …
Read More »
BigTv News
July 5, 2026
Breaking News
ಪಂಜಾಬ್ನ ತರಣ್ ತರಣ್ನಲ್ಲಿ ಪತ್ನಿಯನ್ನು ತವರು ಮನೆಯಿಂದ ಕರೆತರಲು ಬಂದಿದ್ದ ಲವ್ಜೀತ್ ಸಿಂಗ್ ಮೇಲೆ ಪತ್ನಿಯ ಸಹೋದರ ಸಜನ್ ಸಿಂಗ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ. ಲವ್ಜೀತ್ ಅವರನ್ನು ರಕ್ಷಿಸಲು ಮುಂದಾದ ಗುರ್ಜಿತ್ ಕೌರ್ ಅವರಿಗೂ ಬೆಂಕಿ ತಗುಲಿ ಗಂಭೀರ ಗಾಯಗಳಾಗಿದ್ದು, ಇಬ್ಬರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಜನ್ ಸಿಂಗ್ ಹಾಗೂ ಸಂದೀಪ್ ಕೌರ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Read More »
BigTv News
July 5, 2026
Breaking News
ಉತ್ತರ ಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣೆಯ ಪಿಎಸ್ಐ ವಿರುದ್ಧ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಭಟ್ಕಳ ನಗರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆರೋಪದ ಪ್ರಕಾರ, ಬಾಲಕಿಯನ್ನು ಪುಸಲಾಯಿಸಿ ಭಟ್ಕಳದ ಖಾಸಗಿ ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ ಎನ್ನಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೊ ಕಾಯ್ದೆ ಹಾಗೂ ಅತ್ಯಾಚಾರದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ …
Read More »