BigTv News
June 2, 2022
Breaking News, ಬೆಂಗಳೂರು
ಬೆಂಗಳೂರು: ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ …
Read More »
BigTv News
June 1, 2022
Breaking News, ದೆಹಲಿ
ನವದೆಹಲಿ: ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅನುಮಾನ ಮೂಡುವಂತೆ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಭಾವನಾತ್ಮಕ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ನಲ್ಲಿ, ಇದುವರೆಗಿನ ಪ್ರಯಾಣಕ್ಕಾಗಿ ಅವರು ಅಭಿಮಾನಿಗಳು ಮತ್ತು ಸಹ ಆಟಗಾರರಿಗೆ ಧನ್ಯವಾದ ತಿಳಿಸಿದ್ದಾರೆ. ‘1992 ರಲ್ಲಿ ಕ್ರಿಕೆಟ್ನೊಂದಿಗೆ ನನ್ನ ಪ್ರಯಾಣದ ಪ್ರಾರಂಭದಿಂದ 2022 30 ನೇ ವರ್ಷವನ್ನು ಸೂಚಿಸುತ್ತದೆ. ಅಂದಿನಿಂದ, ಕ್ರಿಕೆಟ್ ನನಗೆ ಬಹಳಷ್ಟು ನೀಡಿದೆ. ಎಲ್ಲಕ್ಕಿಂತ …
Read More »
BigTv News
June 1, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ‘ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆಗೆ ಅಪಮಾನ ಮಾಡಿರುವ ಹಾಗೂ ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರು ನಡೆಸಿದ ಹಲ್ಲೆ ಪ್ರಕರಣವನ್ನು ಖಂಡಿಸಿ ಜೂನ್ 2ರಂದು ಬೆಳಿಗ್ಗೆ 11 ಗಂಟೆಗೆ ನಗರದ ಗಾಂಧಿ ಚೌಕದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ತಿಳಿಸಿದರು. ‘ನಾಡಗೀತೆಯನ್ನು ತಿರುಚಿ ಬರೆದಿರುವುದು ಹಾಗೂ ಮಹಾಕವಿಯನ್ನು ನಿಂದಿಸಿರುವುದು ಅಕ್ಷಮ್ಯ ಅಪರಾಧ. ಕನ್ನಡಿಗರ ಮೇಲೆ ಹಲ್ಲೆ ನಡೆಸಿರುವ ಮರಾಠಿ ಪುಂಡರನ್ನು …
Read More »
BigTv News
June 1, 2022
Breaking News, ಬೆಂಗಳೂರು
ಬೆಂಗಳೂರು: ಖಡಕ್ ಐಪಿಎಸ್ ಅಧಿಕಾರಿ ಎಂದು ಗುರುತಿಸಿಕೊಂಡು ಆಗಾಗ ಸುದ್ದಿಯಲ್ಲಿರುವ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ನಿರ್ದೇಶಕಿ ಡಿ.ರೂಪಾ ಮುದ್ಗಲ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಸರ್ಕಾರದ ಮುಖ್ಯ ಕಾರ್ಯದಶಿಗೆ ನಿಗಮದ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಶೆಟ್ಟಿ ದೂರು ನೀಡಿದ್ದಾರೆ. ಐದು ಲಕ್ಷಕ್ಕೂ ಮೇಲ್ಪಟ್ಟ ಟೆಂಡರ್ ನೀಡಬೇಕಾದರೆ ನಿಗಮದ ಅಧ್ಯಕ್ಷರು ಮತ್ತು ಸದಸ್ಯರ ಗಮನಕ್ಕೆ ತರಬೇಕು ಎಂಬ ನಿಯಮ ಇದ್ದರೂ ಆರು ಕೋಟಿಗೂ ಹೆಚ್ಚು ಹಣ ವೆಚ್ಚ ಮಾಡಿದ್ದಾರೆ …
Read More »
BigTv News
June 1, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಬಸವಣ್ಣನವರ ಬಗ್ಗೆ ಪಠ್ಯಪುಸ್ತಕ ವಿವಾದ ವಿಚಾರವಾಗಿ ನಾಡಿನ ಮಠಾಧೀಶರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆಂದರೆ ಅದನ್ನ ಗಂಭೀರವಾಗಿ ಪರಿಗಣಿಸಬೇಕು . ಪಠ್ಯದಲ್ಲಿ ಏನು ಲೋಪದೋಷವಾಗಿದೆ ಅದನ್ನು ಸರಿಪಡಿಸಬೇಕು . ಇಲ್ಲವಾಗಿದರೆ ಅದನ್ನ ತಿಳಿಸಿ . ಸುಮ್ಮನೆ ವಿವಾದ ಮಾಡೋದು ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ . ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕೆಲವರು ವಿಷಯ ಗೊತ್ತಿಲ್ಲದೆ ಮಾತನಾಡುತ್ತಾರೆ . ನಾನು ಕೂಡ ಬಸವಣ್ಣನವರ …
Read More »
BigTv News
June 1, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅದು ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಸಾಕಷ್ಟು ಯೋಜನೆಯ ಮೂಲಕ ಸ್ವಚ್ಚ ನಗರದ ಆಯ್ಕೆಯಲ್ಲಿ ಸ್ಟಾರ್ ರೇಟಿಂಗ್ ಪಡೆದುಕೊಂಡಿರುವ ಪಾಲಿಕೆ. ಅನಧಿಕೃತ ಕಟ್ಟಡಗಳಿಗೆ ಹಾಗೂ ಅಕ್ರಮವಾಗಿ ಒತ್ತುವರಿ ಮಾಡಿದ್ದ ನಿವೇಶನದ ಮಾಲೀಕರಿಗೆ ಬಿಸಿ ಮುಟ್ಟಿಸಿರುವ ಪಾಲಿಕೆ ಈಗ ಮತ್ತೊಂದು ಕಾರ್ಯವನ್ನು ಕೈಗೆತ್ತಿಕೊಂಡಿದೆ. ಹಾಗಿದ್ದರೇ ಯಾವುದು ಆ ಮಹಾನಗರ ಪಾಲಿಕೆ…? ಅದು ತೆಗೆದುಕೊಂಡಿರುವ ಕಾರ್ಯವಾದರೂ ಏನು ಅಂತೀರಾ ಈ ಸ್ಟೋರಿ ನೋಡಿ… ಮನುಷ್ಯ ಸ್ವಂತಕ್ಕೊಂದು ಸೈಟು, ಸ್ವಂತಕ್ಕೊಂದು ಮನೆ …
Read More »
BigTv News
June 1, 2022
Breaking News, ಧಾರವಾಡ
ಧಾರವಾಡ : ಜಿಲ್ಲೆಯಲ್ಲಿ ರಸಗೊಬ್ಬರಕ್ಕಾಗಿ ರೈತರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದಿನೇ ದಿನೇ ರಸಗೊಬ್ಬರಕ್ಕಾಗಿ ಅಲೆದಾಡುತ್ತಿರುವ ಅನ್ನದಾತರು ಕಂಗಾಲಾಗಿ ಧಾರವಾಡದಲ್ಲಿರುವ ಶಾಸಕ ಅರವಿಂದ ಬೆಲ್ಲದ ಅವರ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ರಸಗೊಬ್ಬರಕ್ಕಾಗಿ ಹಾಹಾಕಾರ ಉಂಟಾಗಿದೆ. ಸೊಸೈಟಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರವೇ ಸಿಗುತ್ತಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು ಬರೀ ಹಾರಿಕೆ ಉತ್ತರ ಕೊಡುತ್ತಿದ್ದಾರೆ. ಸದ್ಯ ಬಿತ್ತನೆ ಕಾರ್ಯ ಆರಂಭವಾಗಿದ್ದು, ಬಿತ್ತನೆಗೆ ಪೂರಕವಾದ …
Read More »
BigTv News
June 1, 2022
Breaking News, ಧಾರವಾಡ
ಧಾರವಾಡ: ಎನ್ ಸಿ ಸಿ ಕೆಡೆಟ್ಗಳಿಂದ ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನ ಆಚರಣೆ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಎನ್ಸಿಸಿ ಕೆಡೆಟ್ಗಳು ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಭಾಗವಾಗಿ ಅನೇಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಅದರಂತೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಧಾರವಾಡದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಪಿ.ಮಠದ ಭಾಗವಹಿಸಿ ವಿದ್ಯಾರ್ಥಿಗಳು ದುಶ್ಚಟಗಳಿಂದ …
Read More »
BigTv News
June 1, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ಹಳೆ ಹುಬ್ಬಳ್ಳಿಯ ಹೆಗ್ಗೇರಿ ಕಾಲೋನಿಯಲ್ಲಿ ಅನಿಧಿಕೃತ ಕಟ್ಟಡ ತೆರವು ಕಾರ್ಯಾಚರಣೆ ಬುಧವಾರ ಪೊಲೀಸ್ ಭದ್ರತೆಯಲ್ಲಿ ನಡೆಸಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳು ಡೆಮಾಲಿಷನ್ ಕಾರ್ಯವನ್ನು ಕಾರ್ಯಾಚರಣೆ ನೇತೃತ್ವದಲ್ಲಿ ನಡೆಸಲಾಗಿದ್ದು, ಬೆಳಿಗ್ಗೆಯಿಂದಲೇ ಸಾಕಷ್ಟು ವಿರೋಧವಾಗಿತ್ತು. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಬಂದೋಬಸ್ತ್ ನೀಡಿದ್ದು ಈಗಾಗಲೇ ಅತಿಕ್ರಮಣ ಮಾಡಿಕೊಂಡ ಕುರಿತು ಎಚ್ಚರಿಕೆ ನೋಟಿಸ್ ಸಹ ಜಾರಿ ಮಾಡಲಾಗಿತ್ತು.ಈ ನಡುವೆಮನೆಯ ಮಾಲಿಕರುಗಳು ನಮ್ಮ ವಸ್ತುಗಳನ್ನು ತೆಗೆಯಲು ಅವಕಾಶವನ್ನು ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದು …
Read More »
BigTv News
June 1, 2022
Breaking News
ಕೋಲ್ಕತ್ತಾ: ಖ್ಯಾತ ಬಾಲಿವುಡ್ ಗಾಯಕ, ಕೆಕೆ ಎಂದೇ ಹೆಸರಾಗಿದ್ದ ಕೃಷ್ಣಕುಮಾರ್ ಕುನ್ನತ್ ಅವರು ಕೋಲ್ಕತ್ತಾದಲ್ಲಿ ನಡೆದ ಸಂಗೀತ ಕಾರ್ಯಕ್ರಮದ ನಂತರ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. 53 ವರ್ಷದ ಗಾಯಕ ಕೋಲ್ಕತ್ತಾದ ನಜ್ರುಲ್ ಮಂಚಾ ಆಡಿಟೋರಿಯಂನಲ್ಲಿ ಸಂಗೀತ ಕಚೇರಿ ನಡೆಸಿದ ನಂತರ ತಾವು ತಂಗಿದ್ದ ಹೋಟೆಲ್ ಗೆ ತೆರಳುತ್ತಿದ್ದಾಗ ಮೆಟ್ಟಿಲ ಮೇಲೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read More »