BigTv News
May 29, 2022
Breaking News, ಧಾರವಾಡ
ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಗಣಿ ಮತ್ತು ಭೂವಿಜ್ಞಾನ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ಅವರ ಜನಸಂಪರ್ಕ ಕಾರ್ಯಾಲಯವು ಮೇ . 30 ಸೋಮವಾರದಿಂದ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ವಾರ್ತಾಭವನದ ನೆಲಮಹಡಿಯಲ್ಲಿ ಪ್ರಾರಂಭವಾಗಲಿದೆ . ಜಿಲ್ಲೆಯ ಸಾರ್ವಜನಿಕರು ಸಚಿವರ ಸಂಪರ್ಕ , ಅಹವಾಲು ಸಲ್ಲಿಕೆಗೆ ಈ ಕಚೇರಿಯನ್ನು ಸಂಪರ್ಕಿಸಬಹುದು . ಕರ್ನಾಟಕ ವಿಧಾನಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ …
Read More »
BigTv News
May 29, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಜಿಲ್ಲೆಯಲ್ಲಿ ಹಿಜಾಬ್ ವಿವಾದ ಮುಗಿಯುವಂತೆ ಕಾಣಿಸುತ್ತಿಲ್ಲ.ಈಗಾಗಲೇ ಹೈಕೋರ್ಟ್ ಶಾಲಾ- ಕಾಲೇಜುಗಳಿಗೆ ಹಿಜಾಬ್ ಧರಿಸಿ ಹೋಗುವಂತಿಲ್ಲ ಎಂದು ತೀರ್ಮಾನ ನೀಡಿದೆ. ಆದರೂ ಮಂಗಳೂರಿನ ವಿವಿ ಘಟಕ ಕಾಲೇಜಿಗೆ ಮುಸ್ಲಿಂ ಸಮುದಾಯದ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ್ದಾರೆ. ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆದು ಪ್ರಾಂಶುಪಾಲೆ ಬುದ್ಧಿ ಹೇಳಿದ್ದಾರೆ. …
Read More »
BigTv News
May 29, 2022
Breaking News, ಬೆಂಗಳೂರು
ಬೆಂಗಳೂರು : ಕರ್ನಾಟಕದಲ್ಲಿ ನಾನಾ ಕಾರಣಗಳಿಂದ ವಿಳಂಬಗೊಂಡಿದ್ದ ಬಹುನಿರೀಕ್ಷಿತ ಮುಂಗಾರು ಮಳೆ ಜೂನ್ 5ಕ್ಕೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಇನ್ನು ಕೇವಲ 2 ಅಥವಾ 3 ದಿನಗಳಲ್ಲಿ ನೆರೆ ರಾಜ್ಯ ಕೇರಳಕ್ಕೂ ಮುಂಗಾರು ಪ್ರವೇಶವಾಗಲಿದೆ ಎನ್ನಲಾಗಿದೆ.ಪ್ರಸ್ತುತ ಹವಾಮಾನದ ಅನ್ವಯ ಮೇ 30 ರಿಂದ ಜೂ.2 ರವರೆಗೆ ಮುಂಗಾರು ಮಾರುತಗಳ ಪ್ರವೇಶವಾಗಲಿದೆ ಎಂದು ಐಎಂಡಿ ಅಂದಾಜಿಸಿದೆ.
Read More »
BigTv News
May 29, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ಇದೇ ಮೇ 31 ರಂದು ತೆರವಾಗಲಿರುವ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಲಿದ್ದಾರೆ.ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ
Read More »
BigTv News
May 29, 2022
Breaking News, ಬೆಂಗಳೂರು
ಬೆಂಗಳೂರು: 2021ರ ಕೆಎಎಸ್ ಮುಖ್ಯ ಪರೀಕ್ಷೆ ಮೌಲ್ಯಮಾಪನ ಕುರಿತಂತೆ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಪತ್ರ ಬರೆದು ಮೌಲ್ಯ ಮಾಪನ ಆರಂಭಗೊಂಡಿದ್ಯಾ ಅಥವಾ ಇಲ್ಲವಾ ಎಂಬುದಾಗಿ ಕೋರಿದ್ದರು. ಆದ್ರೇ.. ಈವರೆಗೆ ಯಾವುದೇ ಉತ್ತರ ಕರ್ನಾಟಕ ಲೋಕಸೇವಾ ಆಯೋಗದಿಂದ ಬಾರದ ಕಾರಣ, ಕೆಪಿಎಸ್ಸಿ ವಿರುದ್ಧ ಸಿಡಿದೆದ್ದಿದ್ದಾರೆ. ಮೇ.31, 2022ರಂದು ಆಯೋಗದ ಮುಂದೆ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, 2021ರ ಫೆಬ್ರವರಿಯಲ್ಲಿ ನಡೆದಿದ್ದಂತ ಕೆಎಎಸ್ …
Read More »
BigTv News
May 29, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಕಾರ್ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಚಕ್ರಕ್ಕೆ ಸಿಲುಕಿ ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕಡೇಕಲ್ ನ ಶಮೀನಾ ಖಾನಂ ಅವರು ಮಕ್ಕಳೊಂದಿಗೆ ಸೂಳೆಬೈಲ್ ನಲ್ಲಿರುವ ಸಹೋದರಿ ಮನೆಗೆ ಸಹೋದರ ಇನಾಯತ್ ವುಲ್ಲಾ ಖಾನ್ ಅವರ ಕಾರ್ ನಲ್ಲಿ ಆಗಮಿಸಿದ್ದಾರೆ.ಸಹೋದರಿ ಮನೆ ಬಳಿ ಸೋದರಿ ಮತ್ತು ಮಕ್ಕಳನ್ನು ಇಳಿಸಿ ಮನೆಗೆ ಮರಳಲು ಇನಾಯತ್ ವುಲ್ಲಾ ಖಾನ್ ಅವರು ಕಾರ್ ತಿರುಗಿಸಿಕೊಳ್ಳುವ ವೇಳೆ ಮಗು ಬೀಬೀ ಲೀಜಾ …
Read More »
BigTv News
May 29, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರದ ಬಗ್ಗೆ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಅಭ್ಯರ್ಥಿ ಆಯ್ಕೆ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ಇಂದು ಸಂಜೆಯೊಳಗೆ ತೀರ್ಮಾನ ಮಾಡುತ್ತಾರೆ.ಮೂರನೇ ಅಭ್ಯರ್ಥಿಯ ಬಗ್ಗೆಯೂ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದರು.
Read More »
BigTv News
May 29, 2022
Breaking News, ಬೆಂಗಳೂರು
ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಚಂದ್ರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರುಗೆ ಟಿಕಟ್ ನೀಡದ ಹಿನ್ನೆಲೆಯಲ್ಲಿ ಬೇಸರಗೊಂಡು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
Read More »
Shaikh BigTv
May 29, 2022
Breaking News, News, ಅಪರಾಧ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಕೊಲೆಗೈದಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು — ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆಹುಬ್ಬಳ್ಳಿ : ನಗರದ ಆನಂದನಗರದಲ್ಲಿ ವ್ಯಕ್ತಿಯೋರ್ವನಿಗೆ ರೌಡಿ ಶೀಟರ್ ಎನ್ನಲಾದ ವ್ಯಕ್ತಿಯಿಂದ ಚಾಕು ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೆಹಬೂಬ್ ಕಳಸದ (೨೩) ಎಂಬಾತನನ್ನು ಕೊಲೆಗೈದಿದ್ದ ಆರೋಪಿಯಾದ ಗೌಸ ಮೊದ್ದೀನ್ ತಹಶಿಲ್ದಾರ ಎಂಬಾತನನ್ನು ಪೊಲೀಸರು ಮಾಹಿತಿ ಆಧಾರ ಮೇಲೆ ಕಲೆ ಹಾಕಿ ಖೆಡ್ಡಾಗೆ ಕೆಡವಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಕೊಲೆ ಮಾಡಿ …
Read More »
BigTv News
May 28, 2022
Breaking News
ಹು – ಧಾ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿದ ಹಿನ್ನಲೆಯಲ್ಲಿ ನೂತನ ಮೇಯರ್ ಮತ್ತು ಉಪಮೇಯರ್ಗೆ ಶುಭ ಕೋರಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೂತನ ಮೇಯರ್ ಈರೇಶ್ ಅಂಚಟಗೇರಿ ಮತ್ತು ಉಪಮೇಯರ್ ಉಮಾ ಮುಕುಂದ ಅವರಿಗೆ ಜೋಶಿ ಕಿವಿಮಾತು ಹೇಳಿದ್ದಾರೆ . ಈ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ ಅವರು , ಮೂರು ವರ್ಷಗಳ ಬಳಿಕ ಪಾಲಿಕೆಗೆ ಈಗ ಆಡಳಿತ ಕಾರ್ಯಗಳು ಚುರುಕುಗೊಳಲಿದೆ.ನಮ್ಮ ಪಕ್ಷದ ಸದಸ್ಯರು ಅಧಿಕಾರ …
Read More »