BigTv News
May 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನನ್ನ ಮೇಲೆ ಪಕ್ಷ ಹಾಗೂ ನಾಯಕರು ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದಾರೆ . ಅವರ ಭರವಸೆಗೆ ತಕ್ಕಂತೆ ಕಾರ್ಯವನ್ನು ನಿರ್ವಹಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ನೂತನ ಮೇಯರ್ ಈರೇಶ್ ಅಂಚಟಗೇರಿ ಹೇಳಿದರು . ಮೇಯರ್ ಆಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು , ನನ್ನ ಮೇಲೆ ಪಕ್ಷ ಹಾಗೂ ನಾಯಕರು , …
Read More »
BigTv News
May 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ . ಹುಬ್ಬಳ್ಳಿ ಧಾರವಾಡ ಅವಳಿನಗರದ ಜನತೆಯ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ನಿರ್ವಹಣೆ ಮಾಡುವೆ ಎಂದು ನೂತನ ಉಪ ಮೇಯರ್ ಉಮಾ ಮುಕ್ಕುಂದ ಹೇಳಿದರು . ಉಪಮೇಯರ್ ಆಗಿ ಆಯ್ಕೆಯಾದ ಬೆನ್ನಲ್ಲೇ ಮೊದಲ ಬಾರಿಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು , ಪಕ್ಷದ ಪ್ರಮುಖರು ನನ್ನ ಮೇಲೆ ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದಾರೆ . ಅವರ ಋಣ ತೀರಿಸುವ ಕೆಲಸ ಮಾಡುವೆ …
Read More »
BigTv News
May 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಗಾದಿ ಬಿಜೆಪಿಗೆ ಒಲಿದಿದೆ. ಈರೇಶ ಅಂಚಟಗೇರಿ ಮೇಯರ್ ಸ್ಥಾನ ಅಲಂಕರಿಸಿದರೆ, ಉಪ ಮೇಯರ್ ಸ್ಥಾನಕ್ಕೆ ಉಮಾ ಮುಕುಂದ ಆಯ್ಕೆಯಾದರು. ಧಾರವಾಡಕ್ಕೆ ಮೇಯರ್ ಪಟ್ಟ ಹಾಗೂ ಹುಬ್ಬಳ್ಳಿಗೆ ಉಪ ಮೇಯರ್ ಪಟ್ಟ ದಕ್ಕಿದಂತಾಗಿದೆ. ಈ ಮೂಲಕ 38 ತಿಂಗಳ ಬಳಿಕ ಹು-ಧಾ ಮಹಾನಗರಕ್ಕೆ ಪ್ರಥಮ ಪ್ರಜೆ ಬಂದಿದ್ದಾರೆ. ಶನಿವಾರ ಬೆಳಗ್ಗೆ ಮೇಯರ್-ಉಪಮೇಯರ್ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ನಡೆಯಿತು. ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ನಿಂದ ಮಯೂರ ಮೋರೆ, …
Read More »
BigTv News
May 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹಿರಿಯ ಅಧಿಕಾರಿಗಳಿಂದ ದಲಿತ ನೌಕರರಿಗೆ ಕಿರುಕುಳ ಮತ್ತು ಅನಧೀಕೃತ 5 ತಿಂಗಳ ವೇತನ ತಡೆಹಿಡಿದಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹುಬ್ಬಳ್ಳಿ ಅರವಿಂದ ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆ ಎದುರು ಮಹಿಳೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಜೆಡಿಎಸ್ ಹುಬ್ಬಳ್ಳಿ ಸೆಂಟ್ರಲ್ ಅಧ್ಯಕ್ಷ ರಾಜು ನಾಯಕವಾಡಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು .
Read More »
BigTv News
May 28, 2022
Breaking News, ಧಾರವಾಡ
ಕಲಘಟಗಿ : ಭಾರತಾಂಬೆಗೆ ಸೇವೆ ಸಲ್ಲಿಸಿಸಲು ಹೋಗಿದ್ದ ಯುವಕ ಮರಣಹೊಂದಿದ್ದಾರೆ. ಕಲಘಟಗಿ ತಾಲೂಕು ಬೇಗೂರ ಗ್ರಾಮದ ನಿವಾಸಿಯಾಗಿದ್ದ ಮಹಾದೇವಪ್ಪ ಷಣ್ಮುಖಪ್ಪ ಮುತ್ತಗಿ ಅವರ ಭಾರತಾಂಬೆಗೆ ತನ್ನ ಜೀವವನ್ನು ಅರ್ಪಿದ ವೀರಯೋದ. ಭೂಸೇನೆಯಲ್ಲಿ ರ್ಯಾಂಕ್ ಹವಾಲ್ದಾರ್ ಆಗಿ 23 ವರ್ಷ ಸುದೀರ್ಘ ಕೆಲಸ ಮಾಡಿದ್ದಾರೆ. ಗುಜರಾತ್ ನಲ್ಲಿ ಇದೀಗ ಅವರ ಕಾರ್ಯ ನಿರ್ವಹಿಸುತ್ತೀದ್ದರು. ಮೇ. 27 ರಂದು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಗ್ರಾಮ ಪಾರ್ಥಿವ ಶರೀರ ಬರಲಿದೆ.
Read More »
BigTv News
May 28, 2022
Breaking News
ನವಲಗುಂದ : ಕಳ್ಳಭಟ್ಟ ಸರಾಯಿ ನಿರ್ಮೂಲನ ಅಭಿಯಾನದಲ್ಲಿನವಲಗುಂದ ಅಬಕಾರಿ ಇಲಾಖೆ ವಲಯ ವ್ಯಾಪ್ತಿಯ ಅಣ್ಣಿಗೇರಿ ಪಟ್ಟಣದ ಹರಣಶಿಕಾರಿ ಕಾಲೋನಿಯಲ್ಲಿ ಕಳ್ಳಭಟ್ಟಿ ತಯಾರಿಕೆ ಸಾಗಾಟ ಹಾಗೂ ಮಾರಾಟ ಮಾಡುವ ವೃತ್ತಿಯಲ್ಲಿ ತೊಡಗಿದ್ದ ವ್ಯಕ್ತಿಗಳಿಗೆ ಉದ್ಯೋಗ ಅವಕಾಶವನ್ನು ಹಾಗೂ ಜೀವನ ಅವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಅಬಕಾರಿ ನಿರೀಕ್ಷಕರ ಕಚೇರಿ ನವಲಗುಂದ ವಲಯ ದಿಂದ 35 ಜನರಿಗೆ ಹೈನುಗಾರಿಕೆ ಉದ್ಯೋಗ ತರಬೇತಿ ನಿಡ್ಡಿದ್ದಾರೆ. ಅಬಕಾರಿ ನಿರೀಕ್ಷಕರ ಕಚೇರಿ ನವಲಗುಂದ ವಲಯದಿಂದ ಧಾರವಾಡದಲ್ಲಿ 30 ಜನ …
Read More »
BigTv News
May 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಕ್ಷಣ ಗಣನೆ ಆರಂಭವಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದೆಂದು ಪಾಲಿಕೆ ಸುತ್ತಮುತ್ತ ಪೋಲಿಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆಗೆ ಚುನಾವಣೆ ನಡೆದು ಆರು ಏಳು ತಿಂಗಳುಗಳು ಕಳೆಯುತ್ತಾ ಬಂದಿದ್ದು, ಈವರೆಗೆ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಅಧಿಕಾರ ಸಿಕ್ಕಿದಿಲ್ಲ. ಇಂದು ಮೇಯರ್ ಉಪಮೇಯರ್ ಚುನಾವಣೆ ನಡೆಯುತ್ತಿದ್ದು, ಯಾರು ಉಪಮೇಯರ್ ಆಗಲಿದ್ದಾರೆ ಎಂಬ ಕುತೂಹಲ ಎಲ್ಲರ ಮನಸ್ಸಿನಲ್ಲಿ ಮೂಡಿಸಿದೆ. ಹೀಗಾಗಿಯೇ …
Read More »
BigTv News
May 28, 2022
Breaking News, ಧಾರವಾಡ, ಹುಬ್ಬಳ್ಳಿ
ಹುಬ್ಬಳ್ಳಿ : ಮೇಯರ್ ಮತ್ತು ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯರಿಗೆ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಮಾಸ್ಕ್ ಬಳಸುವಂತೆ ಚಿಟಗುಪ್ಪಿ ಆಸ್ಪತ್ರೆ ಸಿಬ್ಬಂದಿಗಳು ಸಲಹೆ ನೀಡುತ್ತಿದ್ದಾರೆ. ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಇಂದು ನಡೆಯುತ್ತಿರುವ ಮೇಯರ್ ಮತ್ತು ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಸದಸ್ಯರಿಗೆ ಥರ್ಮಲ್ ಸ್ಕ್ಯಾನ್ ಮಾಡುತ್ತಿದ್ದಾರೆ .
Read More »
BigTv News
May 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಆಯ್ಕೆ ಅಂತಿಮಗೊಂಡಿದೆ. ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಈರೇಶ್ ಅಂಚಟಗೇರಿ, ಉಪ ಮೇಯರ್ ಸ್ಥಾನಕ್ಕೆ ಉಮಾ ಮುಕುಂದ ಹೆಸರು ಅಂತಿಮಗೊಂಡಿದೆ. ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಇಬ್ಬರು ಹೆಸರು ಅಂತಿಮಗೊಳಿಸಿದೆ. ಈರೇಶ್ ಅಂಚಟಗೇರಿ ಧಾರವಾಡ ಕಾರ್ಪೋರೆಟದಿಂದ ಎರಡನೇ ಬಾರೀ ಗೆದ್ದುಬಂದಿದ್ದಾರೆ. ಮೊದಲ ಬಾರಿ ಗೆದ್ದ ಹುಬ್ಬಳ್ಳಿಯ ಉಮಾ ಮುಕುಂದಗೆ ಉಪ ಮೇಯರ್ ಪಟ್ಟ ಕಟ್ಟಲು ಸನ್ನದ್ಧರಾಗಿದ್ದಾರಡ . ಕೇಂದ್ರ ಸಚಿವ …
Read More »
BigTv News
May 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮೇಯರ್ ಉಪಮೇಯರ್ ಆಯ್ಕೆಯ ಹಿನ್ನೆಲೆಯಲ್ಲಿಂದು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ . ಮೇಯರ್ ಸ್ಥಾನಕ್ಕೆ ಮಯೂರ ಮೋರೆ , ಉಪಮೇಯರ್ ಸ್ಥಾನಕ್ಕೆ ದೀಪಾ ನೀರಲಕಟ್ಟಿ ನಾಮಪತ್ರ ಸಲ್ಲಿಸಿದ್ದಾರೆ . ಇನ್ನೂ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ಅನೇಕ ಮುಖಂಡರು ಸಾಥ್ ನೀಡಿದ್ದಾರೆ .
Read More »