Breaking News

Breaking News

ಕಾಂಗ್ರೆಸ್‌ನಿಂದ ಮೇಯರ್ ಸ್ಥಾನಕ್ಕೆ ಮೋರೆ , ಉಪಮೇಯರ್ ಸ್ಥಾನಕ್ಕೆ ನೀರಲಕಟ್ಟಿ ನಾಮಪತ್ರ ಸಲ್ಲಿಕೆ

ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮೇಯರ್ ಉಪಮೇಯರ್ ಆಯ್ಕೆಯ ಹಿನ್ನೆಲೆಯಲ್ಲಿಂದು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ . ಮೇಯರ್ ಸ್ಥಾನಕ್ಕೆ ಮಯೂರ ಮೋರೆ , ಉಪಮೇಯರ್ ಸ್ಥಾನಕ್ಕೆ ದೀಪಾ ನೀರಲಕಟ್ಟಿ ನಾಮಪತ್ರ ಸಲ್ಲಿಸಿದ್ದಾರೆ . ಇನ್ನೂ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ಅನೇಕ ಮುಖಂಡರು ಸಾಥ್ ನೀಡಿದ್ದಾರೆ .

Read More »

ಮೇಯರ್, ಉಮೇಯರ್ ಚುನಾವಣೆ : ಪಾಲಿಕೆ ಸದಸ್ಯರು ಆಗಮನ

ಹುಬ್ಬಳ್ಳಿ : ಮೇಯರ್, ಉಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ಸಭಾಭವನದತ್ತ ಪಾಲಿಕೆ ಸದಸ್ಯರು ಆಗಮಿಸುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ AIMIM ಪಕ್ಷದ ಪಾಲಿಕೆ ಸದಸ್ಯರು ಪಾಲಿಕೆಯತ್ತ ಮುಖ ಮಾಡಿದ್ದಾರೆ. ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ತಂಡೋಪ ತಂಡವಾಗಿ ಆಗಮಿಸ್ತಿರೊ ಪಾಲಿಕೆ ಸದಸ್ಯರು ಆಗಮಿಸಿದ್ದಾರೆ.

Read More »

ಮೇಯರ್, ಉಪಮೇಯರ್ ಅದೃಷ್ಟದ ಆಟ: ಯಾರಿಗುಂಟು ಯಾರಿಗಿಲ್ಲ ಗೌನ್ ಭಾಗ್ಯ

ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಉಪಮೇಯರ್ ಆಯ್ಕೆ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾದ ಬೆನ್ನಲ್ಲೇ ನಾಲ್ವರಲ್ಲಿ ಯಾರು ಮೇಯರ್…? ಎಂಬುವಂತ ಕುತೂಹಲ ಕೆರಳಿಸಿದೆ. ಗೌನ್‌ ಹಾಕಿಕೊಳ್ಳಲು ಬಿಜೆಪಿಯಲ್ಲಿ ಬಾರಿ ಪೈಪೋಟಿ ನಡೆದಿದ್ದು, ನಿನ್ನೆ ಖಾಸಗಿ ಹೊಟೆಲ್ ನಲ್ಲಿ ನಡೆದ ಸಭೆಯಲ್ಲಿ ನಾಲ್ವರ ಹೆಸರು ಅಂತಿಮಗೊಂಡಿದ್ದು, ಅರವಿಂದ ಬೆಲ್ಲದ ಕ್ಷೇತ್ರದಿಂದ ವಿಜಯಾನಂದ ಶೆಟ್ಟಿ, ಅಮೃತ ದೇಸಾಯಿ ಕ್ಷೇತ್ರದಿಂದ ವಿರೇಶ …

Read More »

ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್

ಹುಬ್ಬಳ್ಳಿ: ನಾವು ಯಾವತ್ತು ನೆಹರು ಅವರನ್ನು ಮೋದಿಯವರ ಜೊತೆ ಕಂಪೇರ್ ಮಾಡೇ ಇಲ್ಲ, ಮೋದಿ ಮೋದಿಯೇ ನೆಹರು ನೆಹರುನೇ‌ ಎಂದು ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್ ಕೊಟ್ಟರು. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವೈಚಾರಿಕತೆ ಇರೋ ನಾಯಕ. ಸಾಕಷ್ಟು ಬಜೆಟ್ ಮಂಡಿಸಿದವರು,ಅವರ ವೈಚಾರಿಕತೆ ಅವರಿಗರಲಿ. ರಾಹುಲ್ ಗಾಂಧಿ ಪ್ಲೀಜ್ ಮಾಡಲು ಈ ರೀತಿ ಮಾತನಾಡೋದು ಸರಿಯಲ್ಲ, ಈ ದೇಶದಲ್ಲಿ ಹೆಡ್ಗೆವಾರ್ ಆರ್ ಎಸ್ ಎಸ್ …

Read More »

ರಸ್ತೆ ಅಪಘಾತ : ಮೂವರಿಗೆ ಗಂಭೀರ ಗಾಯ

ಹುಬ್ಬಳ್ಳಿ : ಕಾರ್ ಚಾಲಕನ ನಿಯಂತ್ರಣ ತಪ್ಪಿ , ರಸ್ತೆ ಬದಿಯಲ್ಲಿದ್ದ ಕಂಬವೊಂದಕ್ಕೆ ಗುದ್ದಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪೂರ ಬಳಿ ನಡೆದಿದೆ ಇನ್ನು ಈ ಅಪಘಾತದಲ್ಲಿ ತಿಮ್ಮಣ್ಣ ಮರಿಗೌಡರ್ ಮುಹಬಕರ್ ಅಲಿ ಜುಬೇಕರ್ ಸುಹೇಬಾ ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ

Read More »

ಮೂರನೇ, ನಾಲ್ಕನೇ ರಂಗ ಬಂದರು ಬಿಜೆಪಿಗೆ ಸರಿಸಾಟಿಯಾಗುವುದಿಲ್ಲ- ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷಕ್ಕೆ ಮೂರನೇ, ನಾಲ್ಕನೇ ರಂಗ ಬಂದರು ಸರಿಸಾಟಿಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಅವರ ರಾಷ್ಟ್ರೀಯ ನಾಯಕತ್ವ, ಜಗತ್ತಿನ ನಾಯಕತ್ವದಲ್ಲಿ ಕೆಲಸ ಮಾಡುತ್ತಿದ್ದೇವೆ. ಹಾಗಾಗಿ ಮೂರನೇ ರಂಗ ಆದರೂ ಮಾಡಿಕೊಳ್ಳಲಿ, ನಾಲ್ಕನೇ ರಂಗ ಆದರೂ ಮಾಡಿಕೊಳ್ಳಲಿ, ಐದನೇ ರಂಗ ಆದರೂ ಮಾಡಿಕೊಳ್ಳಲಿ ಅದು …

Read More »

ಬಾಡ ಕ್ರಾಸ್ ಬಳಿ ಅಪಘಾತ : ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಧಾರವಾಡ : ತಾಲೂಕಿನ ಬಾಡ ಗ್ರಾಮದ ಬಳಿ ನಡೆದ ಕ್ರೂಸರ್ ವಾಹನ ಅಪಘಾತ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಬಾಲಕಿ ಸಾವನ್ನಪ್ಪಿದ್ದಾಳೆ . ಈ ಮೂಲಕ ಸಾವಿನ ಸಂಖ್ಯೆ 11 ಕ್ಕೇರಿದೆ ಐದು ವರ್ಷದ ಆರಾಧ್ಯ ಹುತಮಲ್ಲನ್ನವರ ಮೃತಪಟ್ಟ ಬಾಲಕಿ . ಕಳೆದ 6 ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಈಕೆಗೆ ಚಿಕಿತ್ಸೆ ನೀಡಲಾಗುತ್ತಿತ್ತುಮೇ 20 ರಂದು ಬಾಡ ಬಳಿ ನಡೆದ ಭೀಕರ ಅಪಘಾತದಲ್ಲಿ …

Read More »

ಹಾಡುಹಗಲೆ ಕಳ್ಳತನ ಮಾಡುತ್ತೀದ ಕುಖ್ಯಾತ ಕಳ್ಳರು ಬಂಧನ

ಹುಬ್ಬಳ್ಳಿ : ನಗರದಲ್ಲಿ ಬೆಳ್ಳಗಿನ ಜಾವ ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ . ಆರೋಪಿತರಿಂದ 5,64,000 ರೂ . ಮೌಲ್ಯದ 104 ಗ್ರಾಂ ಚಿನ್ನಾಭರಣ , 180 ಗ್ರಾಂ ಬೆಳ್ಳಿ ಹಾಗೂ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ . ಮೇ .9 ರಂದು ಸಂತೋಷ ನಗರದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು . ಈ ಕುರಿತು ತನಿಖೆ ಆರಂಭಿಸಿದ ಹಳೇ ಹುಬ್ಬಳ್ಳಿ ಠಾಣೆ …

Read More »

ಬೆಣಕಟ್ಟಿ ಗ್ರಾಮಕ್ಕೆ ಅಮೃತ ದೇಸಾಯಿ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಧಾರವಾಡ: ಬಾಡ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಮೃತರಾದ ಗೋವನಕೊಪ್ಪ , ನಿಗದಿ ಹಾಗು ಬೆಣಕಟ್ಟಿ ಗ್ರಾಮಸ್ಥರ ಮನೆಗೆ ಶಾಸಕ ಅಮೃತ ದೇಸಾಯಿ ಭೇಟಿ ಮಾಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು . ಈಗಾಗಲೇ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಮನವಿ ಮೇರೆಗೆ ಹಾಗೂ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಸರಕಾರದಿಂದ ತಲಾ 5 ಲಕ್ಷ ಪರಿಹಾರ ಕೂಡ ಘೋಷಣೆಯಾಗಿದ್ದು , ಚಿಕಿತ್ಸೆ ಪಡೆಯುತ್ತಿರುವ …

Read More »

ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಅಮೃತ ದೇಸಾಯಿ ಭೇಟಿ

ಧಾರವಾಡ : ನಗರದ ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ಹಾಗೂ ಶಾಸಕ ಅಮೃತ ದೇಸಾಯಿ ಭೇಟಿ ನೀಡಿ , ದೇವಸ್ಥಾನದ ಮುಂದಿನ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ್ ಮತ್ತು ಅಮೃತ ದೇಸಾಯಿ ಹಾಗೂ ದೇವಾಲಯದ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು .

Read More »