BigTv News
May 25, 2022
Breaking News
ಮುನಿರಾಬಾದ: ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಹುಲಿಗೆಮ್ಮ ದೇವಿಯ ಮಹಾರಥೋತ್ಸವವು ಮಂಗಳವಾರ 3 ಲಕ್ಷಕ್ಕೂ ಹೆಚ್ಚು ಭಕ್ತರ ‘ಉಧೋ, ಉಧೋ, ಹುಲಿಗೆಮ್ಮ ತಾಯಿ’ ಹರ್ಷೋದ್ಗಾರದ ಮಧ್ಯೆ ವಿಜೃಂಭಣೆಯಿಂದ ಜರುಗಿತು. ದೇವಸ್ಥಾನದ ಅರ್ಚಕರು ಅಮ್ಮನವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ದೇವಸ್ಥಾನದ ಸುತ್ತ ಪ್ರದರ್ಶನ ಹಾಕಿದರು. ನಂತರ ಅಮ್ಮನವರ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂರಿಸುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಹುಲಿಗೆಮ್ಮ ದೇವಿ ಉತ್ಸವಮೂರ್ತಿ ಹೊತ್ತ ರಥ ದೇವಸ್ಥಾನದಿಂದ ಮುದ್ದಮ್ಮ ಕಟ್ಟೆಯವರಿಗೆ ಹೋಗಿ, ಬಳಿಕ …
Read More »
BigTv News
May 25, 2022
Breaking News, ಧಾರವಾಡ
ಧಾರವಾಡ : ಚಲಿಸುತ್ತಿದ್ದ ಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಧಾರವಾಡ ದಲ್ಲಿ ನಡೆದಿದೆ. ನಗರದ ಜಯನಗರ ಪೆಟ್ರೋಲ್ ಬಂಕ್ ಎದುರಿಗೆ ಈ ಒಂದು ಘಟನೆ ನಡೆದಿದೆಶ್ರೀನಗರ ಕಡೆಯಿಂದ ಹೊರಟಿದ್ದ ಓಮೀನಿ ಕಾರಿನಲ್ಲಿ ಈ ಒಂದು ಬೆಂಕಿ ಕಾಣಿಸಿಕೊಂಡಿದೆ.ಏಕಾ ಏಕಿ ಹತ್ತಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ ಸಾರ್ವಜನಿಕರು.ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ . ಉಪನಗರ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ ಸಧ್ಯ ಈ ಒಂದು ಕುರಿತು ದೂರನ್ನು ದಾಖಲು …
Read More »
BigTv News
May 25, 2022
Breaking News
ಭಾರತ ದೇಶದ ಕಾಶ್ಮೀರದಲ್ಲಿ ಶಾಂತಿ ನೆಲೆಸಿ ಅಭಿವೃದ್ಧಿ ಕಾಣಬೇಕಾದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಯಾವುದೇ ಸಂದರ್ಭದಲ್ಲಿ ಭಾರತ ವಶಪಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ನಾಗರಾಜ ಸರಕಾರಕ್ಕೆ ಒತ್ತಾಯಿಸಿದ್ದಾರೆ . ಕಳೆದೆರಡು ದಿನಗಳಿಂದ ಇಸ್ಲಾಂ ಉಗ್ರಗಾಮಿಗಳು , ಕಾಶ್ಮೀರದಲ್ಲಿ ಮತ್ತೆ ಪಂಡಿತರು ಹಾಗೂ ಸಿಖ್ರು ಅಲ್ಲದೇ ಮತ್ತು ಇತರ ಹಿಂದೂ ಸಮಾಜದ ಬಾಂಧವರನ್ನು ಹುಡುಕಿ ಗುಂಡಿಟ್ಟು ಕೊಲ್ಲುತ್ತಿದ್ದಾರೆ ಇದರಿಂದ ಕಾಶ್ಮೀರದಲ್ಲಿ ಅರಾಜಕತೆ ಉಂಟು ಮಾಡುವುದಷ್ಟೇ ಅಲ್ಲ , ನೇರವಾಗಿ ಭಾರತ ಸರ್ಕಾರಕ್ಕೆ …
Read More »
BigTv News
May 25, 2022
Breaking News
ಕಲಘಟಗಿ : ತಾಲೂಕಿನಲ್ಲಿ ಈಗಾಗಲೇ ಶಾಸಕರು ಜನರ ಸಮಸ್ಯೆಯನ್ನು ಆಲಿಸುತ್ತಿದ್ದಾರೆ ಕೆಲವರು ಅವರ ಬಗ್ಗೆ ತಿಳಿವಳಿಕೆ ಇಲ್ಲದೆ ಮಾತನಾಡುತ್ತಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ . ನಂತರ ಮಾತನಾಡಿದ ಅವರು ಶಾಸಕ ಸಿಎಂ ನಿಂಬಣ್ಣವರ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ಸಫಲರಾಗಿದ್ದಾರೆ.ಆದ್ದರಿಂದ ಎಲ್ಲದರಲ್ಲೂ ರಾಜಕೀಯ ಮಾಡಬೇಡಿ ಎಂದಿದ್ದಾರೆ .
Read More »
BigTv News
May 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಇಂದು ಹುಬ್ಬಳ್ಳಿಯಲ್ಲಿ ವಾರ್ಡ ನಂ 48 ರಲ್ಲಿ ಜ್ಯೋತಿರ್ವಿಜ್ಞಾನ ಸಮುದಾಯ ಭವನದಲ್ಲಿ ವಾರ್ಡ ನಂ 48 ರ ಪ್ರಮುಖರ ಜೊತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಭೆ ನಡೆಸಿ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನೇಮಕ ಮಾಡಿದರು . ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಸಾವಕಾರ , ಸಂತೋಷ ಚವ್ಹಾಣ , ನಾಗೇಶ ಕಲಬುರ್ಗಿ , ಮಹೇಶ ಬರ್ಲಿ , ರವಿರಾಜ ಕೊಡ್ಲಿ , ವಿಜಯಾ ಗುಡಗೇರಿ , …
Read More »
BigTv News
May 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಬೀ ಫಾರ್ಮ್ ನ್ನ ಜೆಡಿಎಸ್ ಬಿಟ್ಟು ಬಂದು ಬಿಜೆಪಿ ಸೇರಿರುವ ಬಸವರಾಜ ಹೊರಟ್ಟಿಯವರ ಮನೆಗೆ ಹೋಗಿ ನೀಡಿದ್ದಾರೆ.ಶಿಕ್ಷಕರ ಕ್ಷೇತ್ರದಿಂದ ನಿರಂತರವಾಗಿ ಗೆಲ್ಲುತ್ತ ಬಂದಿರುವ ಬಸವರಾಜ ಹೊರಟ್ಟಿಯವರು ಇತ್ತೀಚೆಗೆ ಬಿಜೆಪಿ ಸೇರಿದ್ದರು . ಇದೇ ಸಮಯದಲ್ಲಿ ಬಿಜೆಪಿಯ ಹಲವರು ತಮಗೆ ಟಿಕೆಟ್ ಕೊಡುವಂತೆ ಕೇಳಿಕೊಂಡಿದ್ದರು . ಆದರೆ , ಬಿಜೆಪಿಗೆ ಸೇರಿದ ಬಸವರಾಜ ಹೊರಟ್ಟಿಯವರಿಗೆ ಬಿಜೆಪಿ ಟಿಕೆಟ್ ಘೋಷಣೆ …
Read More »
BigTv News
May 25, 2022
Breaking News
ನವಲಗುಂದ : ತಾಲ್ಲೂಕಿನ ಅಮರಗೋಳದ ಬಳಿ ಹಾದು ಹೋಗುವ ವಿಜಯಪುರ – ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಒಬ್ಬಮೃತ ಪಟ್ಟಿದ್ದಾನೆ . ಇನ್ನು ಅಪಘಾತಕ್ಕೊಳಗಾದ ವ್ಯಕ್ತಿ ಯಾರು ಎಂಬುದು ಇನ್ನೂ ತಿಳಿದು ಬಂದಿಲ್ಲ.ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ . ಸ್ಥಳಕ್ಕೆ ಸಿಪಿಐ ಚಂದ್ರಶೇಖರ್ ಮಠಪತಿ ಹಾಗೂ ಪಿಎಸ್ಐ ಕಲಶ್ ಬೆನ್ನೂರ್ ಭೇಟಿ ನೀಡಿ , ಪರಿಶೀಲನೆ ನಡೆಸಿದರು .
Read More »
BigTv News
May 25, 2022
Breaking News
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಾಕ್ ಎದುರಾಗಿದ್ದು, ಬಿಜೆಪಿ ಬ್ಯಾನರ್ ನಲ್ಲಿ ಬಿಎಸ್ ವೈ ಫೋಟೋಗೆ ಕೊಕ್ ನೀಡಲಾಗಿದೆ. ಮೈಸೂರಿನಲ್ಲಿ ನಡೆದ ದಕ್ಷಿಣ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯ ಫ್ಲೆಕ್ಸ್ ನಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಫೊಟೋಗೆ ಕೊಕ್ ನೀಡಲಾಗಿದೆ. ಸಭೆಯಲ್ಲಿ ಸಚಿವಾರ ಬಿ.ಸಿ. ನಾಗೇಶ್, ಎಸ್. ಟಿ. ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಈ ಸಭೆಯಲ್ಲಿ ಹಾಕಿದ್ದ ಫ್ಲೆಕ್ಸ್ ನಲ್ಲಿ ಯಡಿಯೂರಪ್ಪ ಅವರ …
Read More »
BigTv News
May 25, 2022
Breaking News
ಮುನಿರಾಬಾದ: ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಹುಲಿಗೆಮ್ಮ ದೇವಿಯ ಮಹಾರಥೋತ್ಸವವು ಮಂಗಳವಾರ 3 ಲಕ್ಷಕ್ಕೂ ಹೆಚ್ಚು ಭಕ್ತರ ‘ಉಧೋ, ಉಧೋ, ಹುಲಿಗೆಮ್ಮ ತಾಯಿ’ ಹರ್ಷೋದ್ಗಾರದ ಮಧ್ಯೆ ವಿಜೃಂಭಣೆಯಿಂದ ಜರುಗಿತು. ದೇವಸ್ಥಾನದ ಅರ್ಚಕರು ಅಮ್ಮನವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ದೇವಸ್ಥಾನದ ಸುತ್ತ ಪ್ರದರ್ಶನ ಹಾಕಿದರು. ನಂತರ ಅಮ್ಮನವರ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂರಿಸುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಹುಲಿಗೆಮ್ಮ ದೇವಿ ಉತ್ಸವಮೂರ್ತಿ ಹೊತ್ತ ರಥ ದೇವಸ್ಥಾನದಿಂದ ಮುದ್ದಮ್ಮ ಕಟ್ಟೆಯವರಿಗೆ ಹೋಗಿ, ಬಳಿಕ …
Read More »
BigTv News
May 25, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಜೂನ್ 3 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್,ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅವಿರೋಧ ಆಯ್ಕೆ ಖಚಿತವಾಗಿದೆ.ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದ್ದರಿಂದ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಆಡಳಿತ ಪಕ್ಷ ಬಿಜೆಪಿಯಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ …
Read More »