Breaking News

Breaking News

ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಸ್ವತ್ತು

ಭಾರತ ದೇಶದ ಕಾಶ್ಮೀರದಲ್ಲಿ ಶಾಂತಿ ನೆಲೆಸಿ ಅಭಿವೃದ್ಧಿ ಕಾಣಬೇಕಾದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಯಾವುದೇ ಸಂದರ್ಭದಲ್ಲಿ ಭಾರತ ವಶಪಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ನಾಗರಾಜ ಸರಕಾರಕ್ಕೆ ಒತ್ತಾಯಿಸಿದ್ದಾರೆ . ಕಳೆದೆರಡು ದಿನಗಳಿಂದ ಇಸ್ಲಾಂ ಉಗ್ರಗಾಮಿಗಳು , ಕಾಶ್ಮೀರದಲ್ಲಿ ಮತ್ತೆ ಪಂಡಿತರು ಹಾಗೂ ಸಿಖ್‌ರು ಅಲ್ಲದೇ ಮತ್ತು ಇತರ ಹಿಂದೂ ಸಮಾಜದ ಬಾಂಧವರನ್ನು ಹುಡುಕಿ ಗುಂಡಿಟ್ಟು ಕೊಲ್ಲುತ್ತಿದ್ದಾರೆ ಇದರಿಂದ ಕಾಶ್ಮೀರದಲ್ಲಿ ಅರಾಜಕತೆ ಉಂಟು ಮಾಡುವುದಷ್ಟೇ ಅಲ್ಲ , ನೇರವಾಗಿ ಭಾರತ ಸರ್ಕಾರಕ್ಕೆ …

Read More »

ಜನರ ಸಮಸ್ಯೆಗೆ ಹೆಗಲಾಗಿ ನಿಂತಿದ್ದಾರೆ ಶಾಸಕರು

ಕಲಘಟಗಿ : ತಾಲೂಕಿನಲ್ಲಿ ಈಗಾಗಲೇ ಶಾಸಕರು ಜನರ ಸಮಸ್ಯೆಯನ್ನು ಆಲಿಸುತ್ತಿದ್ದಾರೆ ಕೆಲವರು ಅವರ ಬಗ್ಗೆ ತಿಳಿವಳಿಕೆ ಇಲ್ಲದೆ ಮಾತನಾಡುತ್ತಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ . ನಂತರ ಮಾತನಾಡಿದ ಅವರು ಶಾಸಕ ಸಿಎಂ ನಿಂಬಣ್ಣವರ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ಸಫಲರಾಗಿದ್ದಾರೆ.ಆದ್ದರಿಂದ ಎಲ್ಲದರಲ್ಲೂ ರಾಜಕೀಯ ಮಾಡಬೇಡಿ ಎಂದಿದ್ದಾರೆ .

Read More »

ಬಿಜೆಪಿ ನೂತನ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

ಹುಬ್ಬಳ್ಳಿ : ಇಂದು ಹುಬ್ಬಳ್ಳಿಯಲ್ಲಿ ವಾರ್ಡ ನಂ 48 ರಲ್ಲಿ ಜ್ಯೋತಿರ್ವಿಜ್ಞಾನ ಸಮುದಾಯ ಭವನದಲ್ಲಿ ವಾರ್ಡ ನಂ 48 ರ ಪ್ರಮುಖರ ಜೊತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಭೆ ನಡೆಸಿ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನೇಮಕ ಮಾಡಿದರು . ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಸಾವಕಾರ , ಸಂತೋಷ ಚವ್ಹಾಣ , ನಾಗೇಶ ಕಲಬುರ್ಗಿ , ಮಹೇಶ ಬರ್ಲಿ , ರವಿರಾಜ ಕೊಡ್ಲಿ , ವಿಜಯಾ ಗುಡಗೇರಿ , …

Read More »

ಬಸವರಾಜ ಹೊರಟ್ಟಿ ಕೈಗೆ ಸೇರಿದ ಬೀ ಫಾರ್ಮ್

ಹುಬ್ಬಳ್ಳಿ: ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಬೀ ಫಾರ್ಮ್ ನ್ನ ಜೆಡಿಎಸ್ ಬಿಟ್ಟು ಬಂದು ಬಿಜೆಪಿ ಸೇರಿರುವ ಬಸವರಾಜ ಹೊರಟ್ಟಿಯವರ ಮನೆಗೆ ಹೋಗಿ ನೀಡಿದ್ದಾರೆ.ಶಿಕ್ಷಕರ ಕ್ಷೇತ್ರದಿಂದ ನಿರಂತರವಾಗಿ ಗೆಲ್ಲುತ್ತ ಬಂದಿರುವ ಬಸವರಾಜ ಹೊರಟ್ಟಿಯವರು ಇತ್ತೀಚೆಗೆ ಬಿಜೆಪಿ ಸೇರಿದ್ದರು . ಇದೇ ಸಮಯದಲ್ಲಿ ಬಿಜೆಪಿಯ ಹಲವರು ತಮಗೆ ಟಿಕೆಟ್ ಕೊಡುವಂತೆ ಕೇಳಿಕೊಂಡಿದ್ದರು . ಆದರೆ , ಬಿಜೆಪಿಗೆ ಸೇರಿದ ಬಸವರಾಜ ಹೊರಟ್ಟಿಯವರಿಗೆ ಬಿಜೆಪಿ ಟಿಕೆಟ್ ಘೋಷಣೆ …

Read More »

ಅಪರಿಚಿತ ವಾಹನ ದ್ವಿಚಕ್ರಕ್ಕೆ ಡಿಕ್ಕಿ : ಸವಾರ ಸಾವು

ನವಲಗುಂದ : ತಾಲ್ಲೂಕಿನ ಅಮರಗೋಳದ ಬಳಿ ಹಾದು ಹೋಗುವ ವಿಜಯಪುರ – ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಒಬ್ಬಮೃತ ಪಟ್ಟಿದ್ದಾನೆ . ಇನ್ನು ಅಪಘಾತಕ್ಕೊಳಗಾದ ವ್ಯಕ್ತಿ ಯಾರು ಎಂಬುದು ಇನ್ನೂ ತಿಳಿದು ಬಂದಿಲ್ಲ.ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ . ಸ್ಥಳಕ್ಕೆ ಸಿಪಿಐ ಚಂದ್ರಶೇಖರ್ ಮಠಪತಿ ಹಾಗೂ ಪಿಎಸ್‌ಐ ಕಲಶ್ ಬೆನ್ನೂರ್ ಭೇಟಿ ನೀಡಿ , ಪರಿಶೀಲನೆ ನಡೆಸಿದರು .

Read More »

ಮಾಜಿ ಸಿಎಂಗೆ ಹಾಗೂ ಮಗನಿಗೆ ಬಿಗ್ ಶಾಕ್ ಯಾಕೆ ಗೊತ್ತಾ..

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಾಕ್ ಎದುರಾಗಿದ್ದು, ಬಿಜೆಪಿ ಬ್ಯಾನರ್ ನಲ್ಲಿ ಬಿಎಸ್ ವೈ ಫೋಟೋಗೆ ಕೊಕ್ ನೀಡಲಾಗಿದೆ. ಮೈಸೂರಿನಲ್ಲಿ ನಡೆದ ದಕ್ಷಿಣ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯ ಫ್ಲೆಕ್ಸ್ ನಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಫೊಟೋಗೆ ಕೊಕ್ ನೀಡಲಾಗಿದೆ. ಸಭೆಯಲ್ಲಿ ಸಚಿವಾರ ಬಿ.ಸಿ. ನಾಗೇಶ್, ಎಸ್. ಟಿ. ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಈ ಸಭೆಯಲ್ಲಿ ಹಾಕಿದ್ದ ಫ್ಲೆಕ್ಸ್ ನಲ್ಲಿ ಯಡಿಯೂರಪ್ಪ ಅವರ …

Read More »

ಹುಲಿಗೆಮ್ಮ ರಥೋತ್ಸವಕ್ಕೆ ಹರಿದ ಬಂದ ಭಕ್ತ ಸಾಗರ

ಮುನಿರಾಬಾದ: ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಹುಲಿಗೆಮ್ಮ ದೇವಿಯ ಮಹಾರಥೋತ್ಸವವು ಮಂಗಳವಾರ 3 ಲಕ್ಷಕ್ಕೂ ಹೆಚ್ಚು ಭಕ್ತರ ‘ಉಧೋ, ಉಧೋ, ಹುಲಿಗೆಮ್ಮ ತಾಯಿ’ ಹರ್ಷೋದ್ಗಾರದ ಮಧ್ಯೆ ವಿಜೃಂಭಣೆಯಿಂದ ಜರುಗಿತು. ದೇವಸ್ಥಾನದ ಅರ್ಚಕರು ಅಮ್ಮನವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ದೇವಸ್ಥಾನದ ಸುತ್ತ ಪ್ರದರ್ಶನ ಹಾಕಿದರು. ನಂತರ ಅಮ್ಮನವರ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂರಿಸುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಹುಲಿಗೆಮ್ಮ ದೇವಿ ಉತ್ಸವಮೂರ್ತಿ ಹೊತ್ತ ರಥ ದೇವಸ್ಥಾನದಿಂದ ಮುದ್ದಮ್ಮ ಕಟ್ಟೆಯವರಿಗೆ ಹೋಗಿ, ಬಳಿಕ …

Read More »

3 ಪಕ್ಷಗಳಿಂದ : 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಜೂನ್‌ 3 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್‌,ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅವಿರೋಧ ಆಯ್ಕೆ ಖಚಿತವಾಗಿದೆ.ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದ್ದರಿಂದ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಆಡಳಿತ ಪಕ್ಷ ಬಿಜೆಪಿಯಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್‌ …

Read More »

ಮಳೆ ಆರ್ಭಟಕ್ಕೆ ಹಾಸನ ಜನತೆ ತತ್ತರ

ಹಾಸನ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನ 3 ಗಂಟೆಗೆ ಶುರುವಾದ ಮಳೆ ಅರ್ಧ ತಾಸಿಗೂ ಹೆಚ್ಚು ಸುರಿಯಿತು. ಶಾಲಾ ಆವರಣದಲ್ಲಿ ನೀರು ನಿಂತು ಮಕ್ಕಳ ಓಡಾಟಕ್ಕೂ ತೊಂದರೆ ಆಯಿತು. ಬಿ.ಎಂ. ರಸ್ತೆಯಲ್ಲಿ ನೀರು ನಿಂತು ಪಾದಚಾರಿಗಳು ಹಾಗೂ ವಾಹನ ಸಂಚಾರಕ್ಕೂ ಅಡ್ಡಿಯಾಯಿತು. ಹಲವರು ಮರದ ಕೆಳಗೆ ನಿಂತು ಮಳೆಯಿಂದ ರಕ್ಷಣೆ ಪಡೆದರು. ನಿರಂತರ ಮಳೆಯಿಂದಾಗಿ ಜನರು ಚಳಿಯಿಂದ ನಡುಗುತ್ತಿದ್ದಾರೆ. ಮಕ್ಕಳು …

Read More »

ತಂದೆಯ ಕಿರುಕುಳಕ್ಕೆ ಬೇಸತ್ತು ಮಗಳು ಆತ್ಮಹತ್ಯೆ

ರಂಗಾರೆಡ್ಡಿ (ತೆಲಂಗಾಣ) : ತಾಯಿ ತೀರಿಕೊಂಡ ಮೇಲೆ ಕುಡುಕನಾದ ಅಪ್ಪ ದಿನನಿತ್ಯವೂ ನೀಡುತ್ತಿರುವ ಕಿರುಕುಳವನ್ನು ಸಹಿಸಲಾಗದೇ ಎಸ್​ಎಸ್​ಎಲ್​ಸಿ ಓದುತ್ತಿರುವ ಬಾಲಕಿ ಮನಿಷಾ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ನಂದಿಗಾಮ ವಲಯದ ಬುಗ್ಗೊನಿಗುಡ ಗ್ರಾಮದಲ್ಲಿ ನಡೆದಿದೆ. ‘ನಾನು ನನ್ನ ತಂದೆಯನ್ನು ದ್ವೇಷಿಸುತ್ತೇನೆ. ನಾನು ಅವನನ್ನು ಕೊಲ್ಲಬೇಕು, ಆದರೆ ಅದು ಸಾಧ್ಯವಿಲ್ಲ, ಅದಕ್ಕಾಗಿ ನಾನು ಸಾಯುತ್ತಿದ್ದೇನೆ. ನಮ್ಮ ತಂದೆ ಒಬ್ಬ ಮೂರ್ಖ, ಪ್ರತಿದಿನ ಮದ್ಯ ಸೇವಿಸುತ್ತಾನೆ. ಅವನ …

Read More »