BigTv News
May 23, 2022
Breaking News, ಧಾರವಾಡ
ಧಾರವಾಡ : ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣಾ ಪ್ರಚಾರಾರ್ಥವಾಗಿ ಧಾರವಾಡ ಶಹರದಲ್ಲಿ ಬಸವರಾಜ ಹೊರಟ್ಟಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಸಿಮಾ ಮಸೂತಿ ಭಾಗವಹಿಸಿದ್ದರು . ಈ ಸಂದರ್ಭದಲ್ಲಿ ವಿಧಾನಪರಿಷತ ಮಾಜಿ ಸಭಾಪತಿಗಳಾದ ಬಸವರಾಜ ಹೊರಟ್ಟಿ , ಶಾಸಕರಾದ ಅರವಿಂದ ಬೆಲ್ಲದ , ಕೆ . ಎಮ್.ಎಫ್ , ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷರಾದ ಶಂಕರ ಮುಗದ , …
Read More »
BigTv News
May 23, 2022
Breaking News
ಕುಂದಗೋಳ : ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಮಳೆ ಅದೆಷ್ಟೋ ಸಮಸ್ಯೆ ಉಂಟಾಗಿದೆ . ಅತಿವೃಷ್ಟಿ ಸುಳಿಗೆ ಸಿಲುಕಿ ಹಾಳಾದ ಮನೆ ಹಾಗೂ ಕೃಷಿ ಭೂಮಿಗಳನ್ನು ಇಂದು ಮುಂಜಾನೆ ಕಾಂಗ್ರೆಸ್ ಮುಖಂಡ ರಮೇಶ್ ಕೊಪ್ಪದ ವೀಕ್ಷಣೆ ಮಾಡಿದರು . ಕುಂದಗೋಳ ತಾಲೂಕಿನ ಬೆಣ್ಣೆ ಹಳ್ಳ , ಗೂಗಿ ಹಳ್ಳದ ಪರಿಸ್ಥಿತಿ ಅವಲೋಕಿಸಿ ತೀವ್ರ ಜಲ ಸಂಕಷ್ಟಕ್ಕೆ ಸಿಲುಕಿದ ಕುಂದಗೋಳ ತಾಲೂಕಿನ ಯರೇಬೂದಿಹಾಳ , ಬೆನಕನಹಳ್ಳಿ , ಮುಳ್ಳೋಳ್ಳಿ , …
Read More »
BigTv News
May 23, 2022
Breaking News, ಬೆಂಗಳೂರು
ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಕಡಿತ ಮಾಡಿದ ರೀತಿಯಲ್ಲೇ ರಾಜ್ಯ ಸರ್ಕಾರವೂ ಸುಂಕ ಕಡಿತ ಮಾಡಿದಲ್ಲಿ ಜನತೆಗೆ ಹೆಚ್ಚಿನ ಸಹಾಯವಾಗಲಿದೆ.ಈ ನಿಟ್ಟಿನಲ್ಲಿ ಆಲೋಚನೆ ಮಾಡಬೇಕೆಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆಯ ಸಂಕಷ್ಟದಲ್ಲಿ ಇಡೀ ದೇಶದ ಜನತೆ ಇದ್ದಾಗ ಬಹಳ ದೊಡ್ಡ ಮನಸ್ಸು ಮಾಡಿ ಪೆಟ್ರೋಲ್ …
Read More »
BigTv News
May 23, 2022
Breaking News, ತುಮಕೂರು
ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ‘ಸಗಣಿ, ಗಂಜಲ ಎತ್ತದ, ಹಸು ಸಾಕದ, ಉಳಿಮೆ ಮಾಡದವರು ಗೋ ಹತ್ಯೆ ಬಗ್ಗೆ ಮಾತನಾಡುತ್ತಾರೆ.ಅವರಿಂದ ನಾವು ಪಾಠ ಕಲಿಯಬೇಕೆ’ ಎಂದು ಪ್ರಶ್ನಿಸಿದರು. ‘ಅಲ್ಪ ಸಂಖ್ಯಾತರ ಹಕ್ಕುಗಳು, ಅವರ ಪರವಾಗಿ ಮಾತನಾಡಿದರೆ, ಸಂಘ ಪರಿವಾರದವರು ನೀನು ಮುಸ್ಲಿಂ ಸಮುದಾಯದಲ್ಲಿ ಹುಟ್ಟಿದ್ದಿಯಾ ಎಂದು ಕೇಳುತ್ತಾರೆ. ನಮ್ಮ ಧರ್ಮದಲ್ಲಿ ನಿಷ್ಠೆಯ ಜತೆಗೆ …
Read More »
BigTv News
May 23, 2022
Breaking News, ದಾವಣಗೆರೆ
ದಾವಣಗೆರೆ: ಲೈಸೆನ್ಸ್ ಇಲ್ಲದೇ ಬಸ್ ಓಡಿಸಿದ್ದ ಮಾಜಿ ಸಚಿವ, ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲೆಯ ಬೈರನಹಳ್ಳಿ ಗ್ರಾಮದಲ್ಲಿ ಬಸ್ ಸೌಲಭ್ಯವಿಲ್ಲದೇ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದರು. ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಶಾಸಕರ ಬಳಿ ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಖುದ್ದು ಶಾಸಕ ಎಂ.ಪಿ. ರೇಣುಕಾಚಾರ್ಯ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ್ದರಲ್ಲದೇ ಕೆ ಎಸ್ ಆರ್ ಟಿ ಸಿ ಬಸ್ ತಾವೇ ಚಲಾಯಿಸಿ ಗಮನ ಸೆಳೆದಿದ್ದರು. ಗ್ರಾಮಕ್ಕೆ …
Read More »
BigTv News
May 23, 2022
Breaking News
ಉಡುಪಿ: ಬೆಂಗಳೂರಿನ ದಂಪತಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉಡುಪಿಯಲ್ಲೇ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದರು. ಮಕ್ಕಳ ಮೃತದೇಹ ನೋಡಲು ಪೋಷಕರು ಓಡೋಡಿ ಬಂದಿದ್ದಾರೆ.ಮಣಿಪಾಲ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹಗಳಿವೆ. ಉಡುಪಿಯಲ್ಲಿ ಶವಸಂಸ್ಕಾರ ಮಾಡಲು ಪೋಷಕರು ನಿರ್ಧರಿಸಿದ್ದಾರೆ. ಮೃತ ಯಶವಂತ ಯಾದವ್ ಮತ್ತು ಜ್ಯೋತಿ ಪೋಷಕರು ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ. ಉಡುಪಿ ಸ್ಮಶಾನದಲ್ಲಿ ಇಂದು ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು …
Read More »
BigTv News
May 23, 2022
Breaking News
ಸಿದ್ದಾಪುರ (ಉತ್ತರ ಕನ್ನಡ): ಭೀಕರ ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ. ಗೌಡ ಕಬ್ಬಿನ್ಮನೆ ಮೃತಪಟ್ಟಿದ್ದಾರೆ. ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮದುವೆ ಮುಗಿಸಿ ದಿಬ್ಬಣದ ಜನರು ಕಾರಿನಲ್ಲಿ ತೆರಳುತ್ತಿದ್ದರು. ಇದು ಎದುರುಗಡೆ ಬರುತ್ತಿದ್ದ …
Read More »
BigTv News
May 23, 2022
Breaking News, ಬೆಂಗಳೂರು
ಬೆಂಗಳೂರು: ಇನ್ನೂ ಎರಡು ದಿನ ಮಳೆ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
Read More »
BigTv News
May 23, 2022
Breaking News, ಬೆಂಗಳೂರು
ಮೈಸೂರು : ತಾಳಿ ಕಟ್ಟುವಾಗ ಒಲ್ಲೇ ಎಂದು ಮದುವೆ ನಿಲ್ಲಿಸಿದ್ದ ಪ್ರಕರಣ ಸುಖ್ಯಾಂತ ಕಂಡಿದೆ. ಎರಡು ಕುಟುಂಬಸ್ಥರು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ. ವಧುವಿನ ಮನೆಯವರು ವರನ ಕಡೆಯವರು ನೀಡಿದ್ದ ಆಭರಣವನ್ನು ವಾಪಸ್ ನೀಡಿ, ಮದುವೆಯ ನಷ್ಟವನ್ನು ಭರಿಸಿದ್ದಾರೆ. ಹಣ ಹಾಗೂ ಚಿನ್ನಾಭರಣವನ್ನು ವಾಪಸ್ ಪಡೆದು ವರನ ಕುಟುಂಬಸ್ಥರು ಹೆಚ್.ಡಿ.ಕೋಟೆಗೆ ವಾಪಸ್ ಮರಳಿದ್ದಾರೆ. ವಧುವಿನ ಕುಟುಂಬಸ್ಥರು ಆಟೋದಲ್ಲಿ ಮನೆಗೆ ವಾಪಸ್ ಹೋಗಿದ್ದಾರೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಈಕೆಯ …
Read More »
BigTv News
May 22, 2022
Breaking News
ಕೇಂದ್ರ ಸರ್ಕಾರದ ತೈಲ ಬೆಲೆ ಇಳಿಕೆಯ ನಿರ್ಧಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯ ಮಾಡಿದ್ದು, ಇನ್ನು ನಿತ್ಯ ಬೆಲೆ ಏರಿಕೆ ನೀರಿಕ್ಷಿಸಬಹುದು ಎಂದು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಇನ್ನು ಪುನಃ ಪ್ರತಿದಿನವೂ 0.8 ಮತ್ತು 0.3 ಏರಿಕೆಯನ್ನು ನಿರೀಕ್ಷಿಸಬಹುದು’ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಕೇಂದ್ರ ಸರಕಾರದ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಮೇ 1, 2020ರಲ್ಲಿ ಒಂದು ಲೀಟರ್ ಪೆಟ್ರೋಲ್ …
Read More »