Breaking News

Breaking News

ನಾನು ಮತ್ತೆ ಮುಖ್ಯಮಂತ್ರಿ ಆದರೆ ದಲಿತರ ಸಾಲ ಮನ್ನಾ : ಸಿದ್ದರಾಮಯ್ಯ

ಬೆಂಗಳೂರು : ನಾನು ಮತ್ತೆ ಮುಖ್ಯಮಂತ್ರಿ ಆದರೆ ದಲಿತರ ಸಾಲ ಮನ್ನಾ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಮತ್ತೆ ಮುಖ್ಯಮಂತ್ರಿ ಹುದ್ದೆಗೇರುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಶೋಷಿತರ ಸ್ವಾಭಿಮಾನ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಶೋಷಿತ ಸಮುದಾಯದ ಅಭಿವೃದ್ಧಿಯಾಗಬೇಕೆಂದು ದಲಿತರಿಗೆ ಅನುದಾನವನ್ನು 50 ಲಕ್ಷ ರೂ.ನಿಂದ 1 ಕೋಟಿ ರೂ.ವರೆಗೆ ಹೆಚ್ಚಳ …

Read More »

ಬಿಜೆಪಿ ಬುರುಡೆ ಪಾರ್ಟಿ : ಕುಮಾರಸ್ವಾಮಿ

ಒಂದು ರಾತ್ರಿ ಸುರಿದ ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರಿಸಿದೆ. ‘ಬಿಜೆಪಿ ಎಂಬ ಬುರುಡೆ ಪಾರ್ಟಿ ‘ಮಳೆ ಬಗ್ಗೆ, ಜನರ ಕಷ್ಟದ ಬಗ್ಗೆ ಕೇಳುವುದು ಬಿಟ್ಟು, ಜೆಡಿಎಸ್ ಮತ್ತು ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸ್ಮಾರ್ಟ್ ಸಿಟಿ ನಡೆಯಲಿದೆ ಎಂದು ಹೊರಟವರು ಕೆಂಪೇಗೌಡರು ಕಟ್ಟಿದ ಭವ್ಯ ಬೆಂಗಳೂರು ನಗರವನ್ನು ಈಜು ಕೊಳ ಮಾಡುತ್ತಿದ್ದಾರೆ. ರಸ್ತೆಗಳು ರಾಜ ಕಾಲುವೆಗಳಾಗಿ, ಮನೆಗಳು ಕೆರೆ ಬಾವಿಗಳಾಗಿವೆ ಎಂದು ಟೀಕಿಸಿದ್ದಾರೆ. …

Read More »

ಮಾಜಿ ಪ್ರಧಾನಿ ದೇವೇಗೌಡರ ಜನ್ಮದಿನದ ಅಂಗವಾಗಿ ಪೂಜೆ, ಹಣ್ಣು- ಹಂಪಲು ವಿತರಣೆ

ಹುಬ್ಬಳ್ಳಿ: ವಿಧಾನಸಭಾ ಕ್ಷೇತ್ರ ಸೆಂಟ್ರಲ್ 73 ಗ್ರಾಮೀಣ ಹಾಗೂ ಪೂರ್ವ ಜೆಡಿಎಸ್ ಪಕ್ಷದ ವತಿಯಿಂದ ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿಗಳು, ಜನಮನದ ನಾಯಕರು, ರೈತಪರ ಹೋರಾಟಗಾರರಾದ ಎಚ್.ಡಿ. ದೇವೇಗೌಡ ಅವರ 89 ನೇ ಜನ್ಮದಿನಾಚರಣೆ ಅಂಗವಾಗಿ ಹಳೇಹುಬ್ಬಳಿಯ ಶ್ರೀ ಸದ್ಗುರು ಸಿದ್ಧಾರೂಢರ ಮಠದಲ್ಲಿ ಅವರು ನೂರಾರು ವರ್ಷ ಆಯುರಾರೋಗ್ಯಕ್ಕಾಗಿ, ಇನ್ನಷ್ಟು ಹೆಚ್ಚಿನ ಜನಸೇವೆಗಾಗಿ ಪೂಜೆ ಸಲ್ಲಿಸಿ, ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಶುಭಕೋರಲಾಯಿತು. ನಂತಕ ಮಕ್ಕಳಿಗೆ ಹಣ್ಣು- …

Read More »

ಪ್ರಮೋದ್ ಮುತಾಲಿಕ್ ಬಂಧಿಸುವಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ : ಪ್ರಮೋದ್ ಮುತಾಲಿಕ್ ಬಂಧಿಸುವಂತೆ ಆಗ್ರಹಿಸಿ ಜೈ ಭೀಮ ದಲಿತ ಸಂಘಟನೆಯಿಂದ ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು. ಸಂವಿಧಾನ ರಕ್ಷಣೆಗಾಗಿ ಪ್ರಮೋದ್ ಮುತಾಲಿಕ್ ಬಂಧಿಸುವಂತೆ ಪ್ರತಿಬಟನೆ ರ್ಯಾಲಿ‌ ಮಾಡಲಾಯಿತು. ಎಲ್ಲಾ ವಿಷಯದಲ್ಲಿ ಧರ್ಮ ಎಳೆದು ತರುವುದು ಸರಿಯಲ್ಲ . ದೇಶದ್ರೋಹ ಕಾನೂನು ಅಡಿಯಲ್ಲಿ ಬಂಧಿಸುವಂತೆ ಆಗ್ರಹಿಸಿದರು. ಸಂವಿಧಾನ ವಿರೋಧಿ ಕಾರ್ಯಕ್ಕೆ ಸರ್ಕಾರ ಬೆಂಬಲ ನೀಡುತ್ತಿದೆ. ಪ್ರಮೋದ್ ಮುತಾಲಿಕ್ ಒಂದೇ …

Read More »

ಗಲಭೆ ಪ್ರಕರಣದ 12 ಪ್ರಕರಣಗಳ ಪೈಕಿ 11 ಪ್ರಕರಣಗಳಿಗೆ ಹೈಕೋರ್ಟ್ ಮಧ್ಯಂತರ ತಡೆ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿಕೊಂಡಿದ್ದ ಪೈಕಿ 11 ಪ್ರಕರಣಗಳಿಗೆ ಹೈಕೋರ್ಟ್ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿದೆ. ಹಳೇ ಹುಬ್ಬಳ್ಳಿಯಲ್ಲಿ ಏ. 16ರಂದು ನಡೆದ ಗಲಭೆಗೆ ಸಂಬಂಧಿಸಿ, ಹಳೆಯ ಹುಬ್ಬಳ್ಳಿಯ ಪೊಲೀಸ್ ಠಾಣೆ ಸೇರಿದಂತೆ ಸುತ್ತಿನ ಪ್ರದೇಶದಲ್ಲಿ ಗಲಾಟೆ ಮಾಡಿದ್ದ 157 ಜನರ ವಿರುದ್ಧ 12 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದರು. ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ದೂರುಗಳನ್ನು ದಾಖಲಿಸಿಕೊಂಡಿದ್ದ ಸರಿಯಲ್ಲ. ಹೀಗಾಗಿ ಪೊಲೀಸರು ದಾಖಲಿಸಿಕೊಂಡಿರುವ …

Read More »

ವೀರಶೈವ ಎಂಬುವುದು ಲಿಂಗಾಯತ ಧರ್ಮದ ಒಂದು ಪಂಗಡವಾಗಿದೆ : ಎಮ್.ವಿ.ಗೋಗರಶೆಟ್ಡಿ

ಹುಬ್ಬಳ್ಳಿ: ವೀರಶೈವ ಎಂಬುವುದು ಲಿಂಗಾಯತ ಧರ್ಮದ ಒಂದು ಪಂಗಡವಾಗಿದೆ. ಹಾಗಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾವನ್ನು ಅಖಿಲ ಭಾರತ ಲಿಂಗಾಯತ ಮಹಾಸಭಾವನ್ನಾಗಿ ಮಾಡಬೇಕೆಂದು ಮಹಾಸಭಾದ ಅಧ್ಯಕ್ಷ ಎಮ್.ವಿ.ಗೋಗರಶೆಟ್ಡಿ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಲಿಂಗಾಯತ ಮಹಾಸಭಾ ಹಿಂದಿನಿಂದಲೂ ಬಂದಂತಹ ಧರ್ಮವಾಗಿದೆ. ಆದರೆ ಇತ್ತಿಚೆಗೆ ಕೆಲವು ಮುಖಂಡರು ಅಖಿಲ ಭಾರತ ಲಿಂಗಾಯತ ಮಹಾಸಭಾವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭವನ್ನಾಗಿ ಮಾಡಿ ಸಮಾಜವನ್ನು ಒಡೆಯುವ ಕೆಲಸ …

Read More »

ಕುಸ್ತಿ ಪಂದ್ಯ : ಪೈಲ್ವಾನರ ಜಿದ್ದಾಜಿದ್ದಿಗೆ ಮನಸೋತ ಪ್ರೇಕ್ಷಕರು

ಹುಬ್ಬಳ್ಳಿ: ನಗರದ ಹೊರವಲಯದಲ್ಲಿರುವ ಗೋಕುಲ ಗ್ರಾಮದ ದಾರವತಿ ಆಂಜನೇಯ ಜಾತ್ರೆ ಅಂಗವಾಗಿ ನಡೆದ ಬಯಲು ಕುಸ್ತಿ ಸ್ಪರ್ಧೆಯಲ್ಲಿ ಪೈಲ್ವಾನರ ಜಿದ್ದಾಜಿದ್ದಿಗೆ ಪ್ರೇಕ್ಷಕರು ಮನಸೋತರು. ಕೋವಿಡ್ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ಇಂತಹ ಸ್ಪರ್ಧೆಗಳು ನಡೆದಿರಲಿಲ್ಲ. ಈ ಬಾರಿ ನಡೆದ ಕುಸ್ತಿ ಪಂದ್ಯವನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡರು. ಧಾರವಾಡ, ಉತ್ತರ ಕನ್ನಡ, ಬೆಳಗಾವಿ ಸೇರಿದಂತೆ ರಾಜ್ಯ ಹಾಗೂ ನೆರೆ ರಾಜ್ಯಗಳ ಕುಸ್ತಿಪಟುಗಳು ಕಾದಾಡಿದರು. ಗೋಕುಲ ಗ್ರಾಮದ ಹಿರಿಯ ಪೈಲ್ವಾನರು ಹಾಗೂ ಕುಸ್ತಿ ಪ್ರೇಮಿಗಳು …

Read More »

ಪತ್ನಿಗೆ ಕಿರುಕುಳ ನೀಡಿದ ಗಂಡ ; ಮಹಿಳಾ ಠಾಣೆ ಮೆಟ್ಟಿಲೇರಿದ ನೊಂದ ಮಹಿಳೆ

ಹುಬ್ಬಳ್ಳಿ : ಪತ್ನಿಗೆ ಕೆಲ ವರ್ಷಗಳಿಂದ ಪತಿ ಕಿರುಕುಳ ನೀಡುತ್ತಿರುವದರಿಂದ ನೊಂದ ಮಹಿಳೆ ಹುಬ್ಬಳ್ಳಿಯ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನಗರದ ರೈಲ್ವೆ ನಗರದಲ್ಲಿ ನಡೆದಿದೆ . ಹೌದು . ರೈಲ್ವೆ ಉದ್ಯಮಿಯೊಬ್ಬ ತಮ್ಮ ಕುಟುಂಬಸ್ಥರ ಜೊತೆ ಸೇರಿಕೊಂಡು ಈ ಮಹಿಳೆಗೆ ನಿರಂತರ ಕಿರುಕುಳ ಕೊಡುತ್ತಿದ್ದಾರೆಂದು ನೊಂದ ಮಹಿಳೆ ತಮ್ಮ ಮಗುವನ್ನು ಕರೆದುಕೊಂಡು ಬಂದು ಮಹಿಳಾ ಪೊಲೀಸದ ಠಾಣೆಯ ಮುಂದೆ ಪೊಲೀಸರಿಗೆ ಆತನ ಮೇಲೆ ಸೂಕ್ತ ಕ್ರಮ ಕೈಗೊಳ್ಳಿ …

Read More »

ಮಹಿಳೆಯರ ರಕ್ಷಣೆಗೆ ಹೆಚ್ಚಿನ ಆದ್ಯತೆ : ಕಮೀಷನರ್ ಪ್ರತಾಪ್ ರೆಡ್ಡಿ

ಬೆಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿರುವ ಸಿ.ಹೆಚ್. ಪ್ರತಾಪ್ ರೆಡ್ಡಿ, ಮಹಿಳೆಯರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮೀಷನರ್ ಪ್ರತಾಪ್ ರೆಡ್ಡಿ, ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ವಾಹನ ಟೋಯಿಂಗ್ ಆರಂಭವಾಗಲಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜತೆ ಮಾತನಾಡಿ ಟೋಯಿಂಗ್ ಜಾರಿಗೊಳಿಸುತ್ತೇವೆ ಎಂದರು. ಪ್ರತಿ ಸ್ಟೇಷನ್ ನಲ್ಲಿಯೂ ಕನಿಷ್ಠ ನಾಲ್ಕು ಸಿಸಿ ಟಿವಿ ಅಳವಡಿಸಲಾಗುವುದು. ಯಾರೇ ದೂರು ನೀಡಿದರೂ ದಾಖಲೆಯಾಗಬೇಕು. …

Read More »

ವರುಣನ ಆರ್ಭಟ : 16 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೇ 18 ಮತ್ತು 19ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ 16 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್‌’ ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, …

Read More »