Breaking News

Breaking News

ಜಿ.ಡಿ.ದೇವೇಗೌಡರ ಮನೆಗೆ ಕುಮಾರಸ್ವಾಮಿ‌ ಭೇಟಿ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಡಿ.ದೇವೇಗೌಡರ ಮೊಮ್ಮಗಳು ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡರ ಪುತ್ರಿ 3 ವರ್ಷದ ಗೌರಿ ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಳು. ಅನಾರೋಗ್ಯದಿಂದ ನಿಧನ ಹೊಂದಿದ ಮೊಮ್ಮಗಳ ಅಗಲಿಕೆ ನೋವಿನಲ್ಲಿರುವ ಜಿ.ಟಿ.ದೇವೇಗೌಡರಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ. ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರ ಗ್ರಾಮದಲ್ಲಿರುವ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ ಎಚ್‍ಡಿಕೆ ಗೌರಿ ತಂದೆ-ತಾಯಿ ಮತ್ತು ಕುಟುಂಬಸ್ಥರಿಗೂ …

Read More »

ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲುವ ಗುರಿ : ಕುಮಾರಸ್ವಾಮಿ

ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಯಾರಿಗೂ ಬೆಂಬಲ ಕೊಡುವ ಪ್ರಶ್ನೆಯೇ ಇಲ್ಲ. ಜನತಾ ಜಲಧಾರೆ ಮೂಲಕ ಜೆಡಿಎಸ್‌ ಅಸ್ತಿತ್ವ ಸಾಬೀತಾಗಿದೆ. ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲುವ ಗುರಿ ತಲುಪುತ್ತೇವೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್‌ ನಿಂದ ಎಚ್‌.ಕೆ.ರಾಮು ಅವರಿಗೆ ಟಿಕೆಟ್‌ ನೀಡಿದ್ದು ಕುಮಾರಸ್ವಾಮಿ ಅಲ್ಲ. ಪಕ್ಷದ ಕೋರ್‌ ಕಮಿಟಿ. ಇದು ವೈಯಕ್ತಿಕ ತೀರ್ಮಾನ ಅಲ್ಲ. ಇದು ಆರ್ಥಿಕವಾಗಿಯೂ ನಡೆಯುವ ಚುನಾವಣೆ …

Read More »

ಲೋಕಸಭಾ ಚುನಾವಣೆಗೆ ಬಿಜೆಪಿ ಭಾರಿ ಸಿದ್ಧತೆ

ಬೆಂಗಳೂರು: ವಿಧಾನಸಭಾ ಚುನಾವಣೆ ಬೆನ್ನಲ್ಲೇ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಹಲವು ಮಹತ್ವದ ಬದಲಾವಣೆ ಮಾಡಲು ಯೋಜನೆ ರೂಪಿಸಿದೆ. 2024ರ ಲೋಕಸಭಾ ಚುನಾವಣೆಗೆ ಹೊಸಬರಿಗೆ ಆದ್ಯತೆ ನೀಡಲು ಪ್ಲಾನ್ ಮಾಡಿರುವ ಬಿಜೆಪಿ ಹಿರಿಯ ಸಂಸದರಿಗೆ ಟಿಕೆಟ್ ನೀಡದಿರಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ರಾಜ್ಯದ 8 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಗೆ ಚಿಂತನೆ ನಡೆಸಿರುವ ಬಿಜೆಪಿ ವರಿಷ್ಠರು, ಹಾಲಿ ಸಂಸದರಿಗೆ ಟಿಕೆಟ್ ಕೊಡದಿರಲು ನಿರ್ಧರಿಸಿದೆ. ಬೆಳಗಾವಿ ಕ್ಷೇತ್ರದ ಹಾಲಿ ಸಂಸದೆ …

Read More »

ಸ್ವಂತ ಉದ್ಯೋಗಕ್ಕಾಗಿ ಮಾಜಿ ಸಿಎಂ ನೆರವು

ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿಯ ನಿವಾಸದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸ್ವಂತ ಉದ್ಯೋಗ ಮಾಡುವವರಿಗೆ ಆರ್ಥಿಕ ನೆರವಿಗಾಗಿ ಶೆಟ್ಟರ್ ಚೆಕ್ ವಿತರಣೆ ಮಾಡಿದರು .

Read More »

ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುರಿ ಅಲ್ಲಾಪೂರ ಗ್ರಾಮಕ್ಕೆ ಭೇಟಿ

ಕುಂದಗೋಳ : ತಾಲೂಕಿನ ಅಲ್ಲಾಪೂರ ಗ್ರಾಮಕ್ಕೆ ಕುಂದಗೋಳ ತಾಲೂಕಿನ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುರಿಯವರು ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿವಿಧ ಕಾಮಗಾರಿಗಳು ಕಾಂಪೌಂಡ್ ಗೋಡೆ ನಿರ್ಮಾಣ , ಹಾಗೂ ಅಂಗನವಾಡಿ ಆವರಣದಲ್ಲಿ ಉದ್ಯಾನವನ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು . ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಮಲ್ಲಿಕಾರ್ಜುನ ರಡೇರ , ಶಾಲಾ ಎಸ್ …

Read More »

ಕಮಡೊಳ್ಳಿ ಗ್ರಾಮದ ಜಾತ್ರಾ ಮಹೋತ್ಸವದಲ್ಲಿ ಬಸವರಾಜ ಕುಂದಗೋಳಮಠ ಭಾಗಿ

ಕುಂದಗೋಳ : ಮತಕ್ಷೇತ್ರದ ಕಮಡೊಳ್ಳಿ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ಗುರು ಲೋಚನೇಶ್ವರ ವಿರಕ್ತಮಠ ಶಿವಾನುಭವ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಬಸವರಾಜ ಕುಂದಗೋಳಮಠ ಭಾಗವಹಿಸಿ ಶ್ರೀ ಮ.ನಿ.ಪ್ರ . ಮೃತ್ಯುಂಜಯ್ಯ ಸ್ವಾಮಿಗಳು ಮುರುಘಾಮಠ ಧಾರವಾಡ ಹಾಗೂ ನಿಯೋಜಿತ ಉತ್ತರಾಧಿಕಾರಿ ಶ್ರೀ ಮ . ನಿ.ಪ್ರ.ರಾಚೋಟೇಶ್ವರ ದೇವರು ವಿರಕ್ತಮಠ ಕಮಡೊಳ್ಳಿ ಇವರಿಂದ ಆರ್ಶೀವಾದ ಪಡೆದುಕೊಂಡರು . ಈ ಸಂದರ್ಭದಲ್ಲಿ ಬಸವರಾಜ ನಾವಳ್ಳಿ , ಶೇಖರ ಮರಿಯಪ್ಪನವರ , ಸಾಂಬಾಜಿ ಜಾದವ …

Read More »

ಮಾದಾರ ಚನ್ನಯ್ಯ ಸ್ವಾಮೀಜಿ ಅವರಿಗೆ ರಜತ್ ಉಳ್ಳಾಗಡ್ಡಿಮಠ ಅವರಿಂದ ಸನ್ಮಾನ

ಹುಬ್ಬಳ್ಳಿ : ಪಾಲಿಕೆ ಸದಸ್ಯೆ ಮಂಗಳಾ ಅವರ ಮನೆಯಲ್ಲಿ ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿ ಅವರಿಗೆ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಅವರು ಭೇಟಿಯಾಗಿ ಗೌರವ ಪೂರ್ವಕವಾಗಿ ಸನ್ಮಾನಿಸಿ , ಕುಶಲೋಪರಿ ವಿಚಾರಿಸಿದರು . ಈ ಸಂದರ್ಭದಲ್ಲಿ ಹು – ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಪ್ ಅಳ್ಳೂರ್ ಮಾಜಿ ಪಾಲಿಕೆ ಸದಸ್ಯರಾದ ಮೋಹನ್ ಹಿರೇಮನಿ , ರಾಜಶೇಖರ್ ಮೆಣಸಿನಕಾಯಿ , ನಂದಕುಮಾರ್ ಪಾಟೀಲ್ , …

Read More »

ಮೇ .28 ರಂದು ಮೇಯರ್ , ಉಪಮೇಯರ್ ಚುನಾವಣೆ

ಹುಬ್ಬಳ್ಳಿ : ಮಹಾನಗರ ಪಾಲಿಕೆಯ 21 ನೇ ಅವಧಿಯ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಮೇ .28 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ . ಈ ಕುರಿತು ಪ್ರಕಟಣೆ ನೀಡಿರುವ ಅವರು , ಮಹಾಪೌರ ಸ್ಥಾನವು ಸಾಮಾನ್ಯ ವರ್ಗ , ಉಪಮಹಾಪೌರ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಿಡಲಾಗಿದೆ . ಹುಬ್ಬಳ್ಳಿ – ಧಾರವಾಡ ಮಹಾನಗರ …

Read More »

ಅಧಿಕಾರಗಳ ಕಿರುಕುಳಕ್ಕೆ ಆತ್ಮಹತ್ಯೆಗೆ ಮುಂದಾಗುತ್ತಿರುವ ನೌಕರರ ಕುಟುಂಬ

ಹುಬ್ಬಳ್ಳಿ: ಆ ಮಹಿಳೆಯ ಗಂಡ ಆಸ್ಪತ್ರೆಯೊಂದರಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿರುವ ಸೇವಕ. ಆತನ ಸೇವೆಯನ್ನು ನಂಬಿಕೊಂಡ ಕುಟುಂಬಕ್ಕೆ ಈಗ ಸಂಕಷ್ಟ ಎದುರಾಗಿದೆ. ವೇತನವೂ ಇಲ್ಲದೇ ಅಧಿಕಾರಗಳ ಕಿರುಕುಳಕ್ಕೆ ಬೇಸತ್ತಿರುವ ಕುಟುಂಬ ಈಗ ಆತ್ಮಹತ್ಯೆಗೆ ಮುಂದಾಗುತ್ತಿದೆ. ಈ ಮಹಿಳೆ ಶಾಂತಾ ಪ್ರಶಾಂತಕುಮಾರ್ ಹೊಸಳ್ಳಿ.‌ ಈ ಮಹಿಳೆಯ ಗಂಡ ಪ್ರಶಾಂತಕುಮಾರ್ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಇಎಸ್ಐ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸುಮಾರು ಐದಾರೂ ತಿಂಗಳಿಂದ ವೇತನ ಇಲ್ಲದೇ ಕರ್ತವ್ಯ ನಿರ್ವಹಣೆ ಮಾಡುವಂತಾಗಿದೆ‌. ಇಷ್ಟೆ …

Read More »

ಮನೆಗಳಿಗೆ ನುಗ್ಗುತ್ತಿದೆ ಚರಂಡಿ ನೀರು : ಪಾಲಿಕೆ ನಿಷ್ಕಾಳಜಿಗೆ ಜನಜೀವನ ತತ್ತರ

ಹುಬ್ಬಳ್ಳಿ : ಸ್ಮಾರ್ಟ್ ಸಿಟಿ ಯೋಜನೆಯಿಂದ ನಮ್ಮ ವಠಾರಗಳೆಲ್ಲ ಸ್ಮಾರ್ಟ್ ಆಗುತ್ತೆ ಅಂದುಕೊಂಡವರು ಈಗ ಮನೆ ಬಿಟ್ಟು ಮಠ ಸೇರುವಂತಾಗಿದೆ . ಪಾಲಿಕೆಯ ನಿಷ್ಕಾಳಜಿಯಿಂದ ಜನರು ಆಸ್ಪತ್ರೆಗೆ ಅಲೆದಾಡುವಂತಾಗಿದೆ . ವಾರ್ಡ್ ನಂಬರ್ 47 ರಲ್ಲಿ ಬರುವ ವಿದ್ಯಾನಗರದಲ್ಲಿ ಸುಮಾರು ದಿನಗಳಿಂದ ಒಳಚರಂಡಿ ನೀರು ಮನೆಗೆ ಹೊಕ್ಕು ಮನೆ ಮಂದಿಯೆಲ್ಲ ಮನೆ ಬಿಟ್ಟು ಮಠ ಸೇರುವಂತಾಗಿದೆ . ಇಷ್ಟು ದಿನ ನಾವೆಲ್ಲರೂ ಮನೆಗೆ ಮಳೆ ನೀರು ನುಗ್ಗಿರುವುದನ್ನು ನೋಡಿದ್ದೇವೆ . …

Read More »