Breaking News

Breaking News

ಧಾರವಾಡದಲ್ಲಿ ಇಂದು ಒಬ್ಬರಿಗೆ ಕೊರೊನಾ ದೃಢ

ಧಾರವಾಡ : ಜಿಲ್ಲೆಯಲ್ಲಿ ಇಂದು ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ . ಈವರೆಗೂ ಒಟ್ಟು 84,089 ಜನರಿಗೆ ಸೋಂಕು ದೃಢಪಟ್ಟಿದೆ . ಈವರೆಗೂ 82,697 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಟ್ ಆಗಿದ್ದಾರೆ.ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ . ಈವರೆಗೂ ಒಟ್ಟು 1,384 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ . ಜಿಲ್ಲೆಯಲ್ಲಿ ಸದ್ಯ 1 ಸಕ್ರಿಯ ಪ್ರಕರಣವಿದೆ .

Read More »

ಮಹಾನಗರ ಜಿಲ್ಲಾ ಕಾರ್ಯಕರಣಿ ಸಭೆಯಲ್ಲಿ ಮಾಜಿ ಸಿಎಂ ಭಾಗಿ

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾದ ಹು – ಧಾ ಮಹಾನಗರ ಜಿಲ್ಲಾ ಕಾರ್ಯಕರಣಿ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭಾಗವಹಿಸಿ , ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು . ಈ ಸಂದರ್ಭದಲ್ಲಿ ಅರವಿಂದ ಬೆಲ್ಲದ್ , ಪ್ರದೀಪ್ ಶೆಟ್ಟರ್ , ನಾಗೇಶ್ ಕಲಬುರಗಿ , ಸಂಜಯ ಕಪಟಕರ್ , ತಿಪ್ಪಣ್ಣ ಮಜ್ಜಗಿ , ದತ್ತಮೂರ್ತಿ ಕುಲಕರ್ಣಿ , ವೀರಭದ್ರಪ್ಪ ಹಾಲರವಿ , ಶ್ರೀಮತಿ ಸೀಮಾ ಮಸೂತಿ , …

Read More »

ಧಾರವಾಡದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ಧಾರವಾಡ: ನಗರದ  ಕೆಲಗೇರಿ ಕೆರೆಯಲ್ಲಿ ಮೇ 7 ರಂದು 9 ಗಂಟೆಗೆ 25-30 ವರ್ಷದ ಪುರುಷ ತನ್ನ ಯಾವುದೋ ವೈಯಕ್ತಿಕ ಸಮಸ್ಯೆಯಿಂದಲೋ ಧಾರವಾಡ ಬಿದ್ದು ಮರಣ ಹೊಂದಿರುವ ಅನಾಮಧೇಯ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ . ಮೃತ ದೇಹವು 5.7 ಅಡಿ ಎತ್ತರ , ಸುಮಾರು 1 ಅಥವಾ 2 ಇಂಚು ಕಪ್ಪು ಕೂದಲು , ಬಲಗೈ ಮುಂಗೈ ಕೆಳಗೆ ದೊಡ್ಡದಾಗ ಕಪ್ಪುಬಣ್ಣದ ಶಿವ ಡಮರೂಗ ಟ್ಯಾಟೊ ಇದ್ದು , ಕಪ್ಪು …

Read More »

ಕೈಗಾರಿಕಾ ಸುರಕ್ಷತಾ ಪಡೆಯ 36 ನೇ ವರ್ಷದ ವಾರ್ಷಿಕೋತ್ಸವ

ಧಾರವಾಡ: ನಗರದ ಹೋಟೆಲ್ ಮಯೂರ ಆದಿತ್ಯ ಇಲ್ಲಿ ನಡೆದ ದರ್ಗದ್ ಸಮೂಹ ಸಂಸ್ಥೆಗಳು , ಧಾರವಾಡ ಇವರ ಕೈಗಾರಿಕಾ ಸುರಕ್ಷತಾ ಪಡೆಯ 36 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜರುಗಿತು . ಕಾರ್ಯಕ್ರಮ ದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಭಾಗಿಯಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು . ಇದೆ ವೇಳೆಯಲ್ಲಿ ಶಾಸಕರು ಸೇರಿದಂತೆ ಹಲವರಿಗೆ ಸನ್ಮಾನ ಮಾಡಲಾಯಿತು . ಈ ಸಂದರ್ಭದಲ್ಲಿ ವಿಧಾನಪರಿಷತ್ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ , ಮಾಜಿ ಶಾಸಕರಾದ …

Read More »

ಬ್ಯಾಹಟ್ಟಿ ಗ್ರಾಮದ ಜಾತ್ರೆಯಲ್ಲಿ ಬಸವರಾಜ ಕುಂದಗೋಳಮಠ ಭಾಗಿ

ಹುಬ್ಬಳ್ಳಿ : ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮದೇವತೆ ದೇವಸ್ಥಾನ ಉದ್ಘಾಟನೆ ಹಾಗೂ ಗ್ರಾಮ ದೇವತೆಯರ ಮೂರ್ತಿ ಪ್ರತಿಷ್ಠಾಪನೆ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಬಸವರಾಜ ಕುಂದಗೋಳಮಠ ಭಾಗವಹಿಸಿ ದೇವಿಯ ಆಶೀರ್ವಾದ ಪಡೆದುಕೊಂಡರು . ಈ ಸಂದರ್ಭದಲ್ಲಿ ಪ ಪೂ . ಶ್ರೀ ಶಿವಶಂಕರ ಶಿವಾಚಾರ್ಯ ಮಹಾಸ್ವಾಮಿಗಳು , ಪ.ಪೂ. ಶ್ರೀ ಬಸವಾನಂದ ಮಹಾಸ್ವಾಮಿಗಳು ಸೇರಿದಂತೆ ಗ್ರಾಮಸ್ಥರು ಸೇರಿದಂತೆ ಭಕ್ತರು ಉಪಸ್ಥಿತರಿದ್ದರು .

Read More »

ಮೇ. 16 ರಂದು ಶಾಲೆಗಳು ಪ್ರಾರಂಭ : ಸಚಿವ ಬಿ.ಸಿ.ನಾಗೇಶ್ ಮಾಹಿತಿ

ಬಂಟ್ವಾಳ : ಮೇ. 16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ.16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. 9 ತಿಂಗಳನ್ನು ಮೂರು ಭಾಗಗಳನ್ನಾಗಿ ಮಾಡಿ ಕಲಿಕೆ ಮಾಡಲಾಗುವುದು. ರಾಜ್ಯದ ಎಲ್ಲ ಶಾಲೆಗಳಲ್ಲಿ ವಾರಕ್ಕೊಂದು ದಿನ ನೈತಿಕ ಶಿಕ್ಷಣ ಜಾರಿಗೊಳಿಸುವ ಚಿಂತನೆ ಇದೆ. ಮಕ್ಕಳನ ವಿಕಸನಕ್ಕಾಗಿ ಏಕರೂಪ ಭಾರತೀಯ …

Read More »

ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಅಶ್ವಥ್ ನಾರಾಯಣ್ ವಿರುದ್ಧ ತನಿಖೆ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಸೇರಿದಂತೆ ಹಲವ ವಿರುದ್ಧ ಮೊಕದ್ದಮೆ ದಾಖಲಿಸಿ ತನಿಖೆ ನಡೆಸುವಂತೆ ಕೋರಿ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್, ಕೆಎಸ್‍ಒಯು ವಿವಿಯ ಕುಲಸಚಿವ ರಾಜಣ್ಣ, ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ್, …

Read More »

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಆಸ್ಪತ್ರೆಗೆ ದಾಖಲು

ಮಂಗಳೂರು: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Read More »

ಮಳೆ ಕುರಿತು ಹವಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು: ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನಲೆಯಲ್ಲಿ, ಚಂಡಮಾರುತ ಉಂಟಾಗಿದ್ದು, ಕರ್ನಾಟಕ ಸೇರಿದಂತೆ ಪೂರ್ವ ಮತ್ತು ಈಶಾನ್ಯ ಭಾರತಕ್ಕೆ ಮತ್ತು ಕೇರಳ ಮತ್ತು ತಮಿಳುನಾಡಿನ ಹಲವಾರು ಭಾಗಗಳಿಗೆ ಗುರುವಾರ ಹೇರಳವಾದ ಮಳೆಯಾಗಲಿದೆ ಎನ್ನಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಐದು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಸಾಕಷ್ಟು ವ್ಯಾಪಕವಾದ ಬೆಳಕಿನಿಂದ ಸಾಧಾರಣ ಮಳೆಯಾಗುವ …

Read More »

ಪಿಎಸ್ಐ ಅಕ್ರಮದಲ್ಲಿ ಕೈ ನಾಯಕರ ಕೈವಾಡವಿದೆ ಹೀಗಾಗಿ ತನಿಖೆ ಬೇಡ ಅಂತಿದ್ದಾರೆ: ಜೋಶಿ ಕಿಡಿ

ಹುಬ್ಬಳ್ಳಿ: ಪಿಎಸ್ಐ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಕಾಂಗ್ರೆಸ್ಸಿನವರೇ ತನಿಖಾ ಸಂಸ್ಥೆಗಳಿಂದ ತನಿಖೆ ಬೇಡ ನ್ಯಾಯಂಗ ತನಿಖೆ ಬೇಕು ಎನ್ನುತ್ತಿದ್ದಾರೆ. ಇದರಿಂದ ಅವರು ಕೂಡ ಸಕ್ರೀಯವಾಗಿ ಭಾಗವಹಿಸಿರುವುದು ಗೊತ್ತಾಗುತ್ತದೆ. ನ್ಯಾಯಂಗ ತನಿಖೆಯಾದರೇ ಯಾರು ಜೈಲಿಗೆ ಹೋಗಲ್ಲ ಸುಮ್ಮನೆ ಎಲ್ಲರೂ ಕಾಲಹರಣ ಮಾಡಿದ್ರಾಯಿತು ಅಂತ‌ ಅಂದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪಿಎಸ್ಐ ಅವ್ಯವಹಾರದ ಕುರಿತು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಬಿಜೆಪಿ ಕಾರ್ಯಕಾರಣಿ ಸಭೆಗೆ ಆಗಮಿಸಿದ ವೇಳೆಯಲ್ಲಿ …

Read More »