admin
May 7, 2022
Breaking News, ಜಿಲ್ಲೆ, ಹಾಸನ
ಹಾಸನ: ಪಿಎಸ್ಐ ನೇಮಕಾತಿಯ ಅಕ್ರಮದ ಕಿಂಗ್ಪಿನ್ ಹೆಸರು ಹೇಳಲು ಸಾಧ್ಯನಾ..? ಕಿಂಗ್ಪಿನ್ ಹೆಸರು ಹೇಳಿದರೆ ರಾಜ್ಯ ಸರ್ಕಾರವೇ ಬಿದ್ದುಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿದ ಅವರು. ಪಿಎಸ್ ಐ ಹಗರಣದ ಬಗ್ಗೆ ಯಾರೂ ಬಿಜೆಪಿಯಲ್ಲಿ ಮಾತನಾಡುತ್ತಿಲ್ಲ. ಅಲ್ಲಿನ ಭವಿಷ್ಯತ್ ನಾಯಕನ ಬಗ್ಗೆ ಮಾತನಾಡುವ ಧೈರ್ಯ ಯಾರಿಗೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಕುಟುಕಿದರು.
Read More »
admin
May 7, 2022
Breaking News, ಬೆಂಗಳೂರು
ಬೆಂಗಳೂರು : ರೈತನ ಮನೆ ಬಾಗಿಲಲ್ಲೇ ಜಾನುವಾರುಗಳಿಗೆ ಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷಿ ಪಶು ಸಂಜೀವಿನಿ ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಂಜೂರು ಮಾಡಿರುವ 275 ಸಂಚಾರಿ 7 ರ ಇಂದು ಲೋಕಾರ್ಪಣೆಗೊಳ್ಳಲಿವೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಭು ಚೌವ್ಹಾಣ್, 70 ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ಕೇಂಧ್ರ ಸಚಿವ ಪರ್ಷೋತ್ತಮ ರೂಪಾಲ ಹಾಗೂ ಸಿಎಂ ಬಸವರಾಜ …
Read More »
admin
May 7, 2022
Breaking News, ಬೆಂಗಳೂರು
ಬೆಂಗಳೂರು : ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಿದರು.
Read More »
admin
May 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಉತ್ತರ ಕರ್ನಾಟಕದ ಬಹುದೊಡ್ಡ ಕಲಾವಿದ. ಒಂದಲ್ಲಾ ಎರಡಲ್ಲ ಸುಮಾರು ಹದಿಮೂರು ವಾದ್ಯಗಳನ್ನು ನುಡಿಸುವ ಇವರು ಹುಬ್ಬಳ್ಳಿಯ ಹೆಮ್ಮೆಯ ಕಲಾವಿದರು. ಇಲ್ಲಿಯ ಶಿರಡಿನಗರದ ನಿವಾಸಿಯಾಗಿರುವ ಸ್ಟೀಫನ್ ಲುಂಜಾಳ ಸುಮಾರು ಹದಿಮೂರಕ್ಕೂ ಹೆಚ್ಚು ಮ್ಯೂಸಿಕ್ ಇನ್ಸ್ಟ್ರುಮೆಂಟ್ಸ್ ನುಡಿಸುವ ಇವರು ಸುಮಾರು ಮೂವತ್ತೈದಕ್ಕೂ ಹೆಚ್ಚು ವರ್ಷಗಳ ಕಾಲ ಸಂಗೀತ ಸೇವೆಯನ್ನು ಮಾಡಿದ್ದಾರೆ. ಅದೆಷ್ಟೋ ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಂಗೀತ ಲೋಕದಲ್ಲಿ ಹಗಲಿರುಳು ದುಡಿಯುವ ಇವರಿಗೆ ಅಪಾರ ಶಿಷ್ಯ ಒಳಗವೂ ಇದೆ. ಅದ್ಭುತ …
Read More »
admin
May 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಭಾರಿ ಬಿರುಗಾಳಿ ಸಹಿತ ಮಳೆ ಹಿನ್ನೆಲೆ ಎರಡು ದಿನಗಳ ಭಾರಿ ಮಳೆಗೆ ನೆಲಕ್ಕುರುಳಿದ 60 ವಿದ್ಯುತ್ ಕಂಬಗಳು ಹೆಸ್ಕಾಂ ಗೆ ಸುಮಾರು 25 ಲಕ್ಷ ರೂಪಾಯಿ ಹಾನಿಯಾಗಿದೆ. ಹುಬ್ಬಳ್ಳಿಯ ಹಲವು ಬಡಾವಣೆಗಳಲ್ಲಿ ಮರಗಳ ಜೊತೆ, ನೆಲಕ್ಕುರುಳಿದ ವಿದ್ಯುತ್ ಕಂಬಗಳುವಿಶ್ವೇಶ್ವರ ನಗರ, ವಿಜಯನಗರ, ದೇಶಪಾಂಡೆ ನಗರ, ಹಳೇ ಹುಬ್ಬಳ್ಳಿ, ಅಶೋಕ ನಗರ, ಶಿರೂರ ಪಾರ್ಕ್, ಉಣಕಲ್ ಮತ್ತಿತರ ಕಡೆ ಧರೆಗುರುಳಿದ ವಿದ್ಯುತ್ ಕಂಬಗಳುಭಾರಿ ಗಾತ್ರದ ಮರಗಳು ಬಿದ್ದಿರೋದ್ರಿಂದ ಮುರಿದು …
Read More »
admin
May 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ನವಲಗುಂದ ತಾಲೂಕಿನ ನೂತನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಂಡಲೀಕ ಹನಮಂತಪ್ಪ ಮುಧೋಳೆ, ಉಪಾಧ್ಯಕ್ಷರಾಗಿ ನೀಲಪ್ಪ ಹೆಗ್ಗಣ್ಣವರ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎನ್.ಹಕ್ಕರಕಿ, ಖಚಾಂಚಿಯಾಗಿ ಹುಚ್ಚಪ್ಪ ಭೋವಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಲೋಚನೇಶ ಹೂಗಾರ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗಣಪತಿಗಂಗೋಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಸುಶೀಲೆಂದ್ರ ಕುಂದರಗಿ ಅವರ ಉಪಸ್ಥಿತಿಯಲ್ಲಿ ಪಟ್ಟಣದ ಲೋಕೋಪಯೋಗಿ ಪ್ರವಾಸಿಮಂದಿರದಲ್ಲಿ ನಡೆದ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ …
Read More »
admin
May 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ತಾಲೂಕಿನ ಕೋಳಿವಾಡ ಗ್ರಾಮದ ರೊಟ್ಟಿಗವಾಡ ಕಡೆಗೆ ಹೋಗುವ ಹೊಲದ ಬದುವಿನಲ್ಲಿ ಆಗ ತಾನೇ ಜನಿಸಿದ ಗಂಡು ಮಗು ದೊರೆತಿದೆ ಮಗುವಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ಕೊಡಿಸಲಾಗಿದೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರ ಮೌಖಿಕ ಆದೇಶದನ್ವಯ ಮಗುವನ್ನು ಅಮೂಲ್ಯ ಶಿಶುಗೃಹ ಸಂಸ್ಥೆಗೆ ತಾತ್ಕಾಲಿಕ ಪಾಲನೆ-ಪೋಷಣೆಗಾಗಿ ದಾಖಲಿಸಿ, ಮಗುವಿಗೆ ಸುರಾಗ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯವರು ನಾಮಕರಣ ಮಾಡಿದ್ದಾರೆ. ಮಗುವನ್ನು ಹುಬ್ಬಳ್ಳಿಯ ಅಮೂಲ್ಯ ಶಿಶುಗೃಹದ …
Read More »
admin
May 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ತಾಲೂಕಿನ ಕೊಟಗೊಂಡಹುಣಸಿ ಗ್ರಾಮದಲ್ಲಿ ಲೋಕ ಕಲ್ಯಾಣಾರ್ಥ ಸ ಮಳೆ, ಬೆಳೆಗಾಗಿ ಚೆಂಡೀಕಾ ಹೋಮ್ ಮಾಡಲಾಯಿತು. ಕೊಟಗೊಂಡಹುಣಸಿ ಗ್ರಾಮದ ಶ್ರೀಸಾಯಿ ಸೇವಾ ಸಮಿತಿ ಹಾಗೂ ಸಮಸ್ತ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಹೊನ್ನತ್ತೆಮ್ಮಾ- ಎಲ್ಲಮ್ಮ ದೇವಸ್ಥಾನದಲ್ಲಿ ನೇರವೇರಿದ ಲೋಕ ಕಲ್ಯಾಣಾರ್ಥ ಚೆಂಡಿಕಾ ಹೋಮ್ ವನ್ನು ವೇದಮೂರ್ತಿ ಗುರುಸಿದ್ದಯ್ಯ ಹಿರೇಮಠ ಹಾಗೂ ಚನ್ನಬಸಯ್ಯಶಾಸ್ತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಇನ್ನು ಈ ಒಂದು ಹೋಮ್ ದಲ್ಲಿ ವಿಘ್ನೇಶ್ವರ, ಉಮಾ ಮಹೇಶ್ವರ, ನವದುರ್ಗೇಶ್ವರ, ಚಂಡಿಕಾ ತಾಯಿಗೆ …
Read More »
admin
May 6, 2022
Breaking News, ಧಾರವಾಡ
ಧಾರವಾಡ: ಕ್ರೆಡಿಟ್ ಕಾರ್ಡ್ ಸ್ಥಗಿತಗೊಳಿಸುತ್ತೇನೆ ಎಂದು ಅಪರಿಚಿತ ವ್ಯಕ್ತಿ ಓರ್ವ ಧಾರವಾಡ ಮಾಳಮಡ್ಡಿಯ ಎಮ್ಮಿಕೇರಿ ಶಾಲೆ ಹತ್ತಿರ ನಿವಾಸಿ ಆನಂದ ದುಂಡಪ್ಪನವರ ಎಂಬುವರಿಗೆ 66 ಸಾವಿರ ವಂಚಿಸದ ಪ್ರಕರಣ ಸೈಬರ್ ಠಾಣೆ ದಾಖಲಾಗಿದೆ . ಆನಂದ ಅವರಿಗೆ ಬ್ಯಾಂಕ್ವೊಂದರ ಹೆಸರು ಹೇಳಿ ಕರೆ ಮಾಡಿ ಕ್ರೇಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್ ಹೆಚ್ಚಿಸುತ್ತೇನೆ ಎಂದು ಹೇಳಿದ್ದಾನೆ . ಇದಕ್ಕೆ ಉತ್ತರಿಸಿದ ಆನಂದ ಅವರು ಬೇಡ ಕ್ರೇಡಿಟ್ ಕಾರ್ಡ್ ಸ್ಥಗಿತಗೊಳಿಸಿ ಎಂದು ಕೇಳಿದ್ದಾರೆ …
Read More »
admin
May 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಉತ್ತರಾಧಿಮಠದ ಶ್ರೀ ರಾಮಸೇವಾ ಪರಿಷತ್ತಿನ ದಶಮಾನೋತ್ಸವ ಹಾಗೂ ಶ್ರೀ ಶ್ರೀಪಾದಂಗಳವರ 27 ನೇ ಪೀಠಾರೋಹಣ ಮಹೋತ್ಸವದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭಾಗಿಯಾದರು . ಇದೆ ವೇಳೆಯಲ್ಲಿ ಶ್ರೀಗಳಿಂದ ಸನ್ಮಾನ ಸ್ವೀಕರಿಸಿ ಆರ್ಶಿವಾದ ಪಡೆದರು .
Read More »