BigTv News
July 3, 2026
Breaking News
ಚಿಕ್ಕಬಳ್ಳಾಪುರ: ಯುವತಿಯನ್ನು ಚುಡಾಯಿಸಿದ್ದಕ್ಕೆ ಸಾರ್ವಜನಿಕವಾಗಿ ಅವಮಾನಗೊಂಡಿದ್ದ ಸೇಡಿನಿಂದ ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿದ ಪ್ರಕರಣವನ್ನು ಚಿಂತಾಮಣಿ ನಗರ ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಲಕ್ಷ್ಮೀ, ಮಂಜುನಾಥ ಹಾಗೂ ಜಬಿವುಲ್ಲಾ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿಗಳಾದ ಕಾರ್ತಿಕ್ ಮತ್ತು ವಿನೋದ್ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ವಿಶೇಷ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ. ಆರೋಪಿಗಳು ಯುವತಿ ಮೇಘನಾ ಅವರನ್ನು ಚುಡಾಯಿಸಿದ್ದು, ಇದನ್ನು ಪ್ರಶ್ನಿಸಿ ಮೇಘನಾ ಸಾರ್ವಜನಿಕವಾಗಿ ಆರೋಪಿಗಳ ಕೆನ್ನೆಗೆ …
Read More »
Shaikh BigTv
July 3, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
Big TV ಸುದ್ದಿಗೆ ಬಿಗ್ ಇಂಪ್ಯಾಕ್ಟ್: ಕಸಬಾಪೇಟ ಠಾಣೆಗೆ ಬಂದ ಮಗು, ಪೊಲೀಸರ ಕೆಲಸಕ್ಕೆ ಭಾರೀ ಪ್ರಶಂಸೆ..! ಮದುವೆಗೂ ಮುಂಚೆ ಜನಿಸಿದ್ದ ಮಗು ಕೊನೆಗೂ ಪತ್ತೆ: ಕಸಬಾಪೇಟ ಪೊಲೀಸರ ಕಾರ್ಯಕ್ಕೆ ಜನರ ಮೆಚ್ಚುಗೆ! Big TV ಸುದ್ದಿಗೆ ಬಿಗ್ ಇಂಪ್ಯಾಕ್ಟ್: ಕಸಬಾಪೇಟ ಠಾಣೆಗೆ ಬಂದ ಮಗು, ಪೊಲೀಸರ ಕೆಲಸಕ್ಕೆ ಭಾರೀ ಪ್ರಶಂಸೆ..! ಹುಬ್ಬಳ್ಳಿಯನ್ನು ಹಲವು ದಿನಗಳಿಂದ ಕಾಡುತ್ತಿದ್ದ ಮದುವೆಗೆ ಮುಂಚೆ ಜನಿಸಿದ್ದ ಮಗುವಿನ ರಹಸ್ಯ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು …
Read More »
BigTv News
July 3, 2026
Breaking News, Crime, Kalaburagi, ಕರ್ನಾಟಕ
ಠಾಣೆಯಿಂದ ಪೋಕ್ಸೊ ಆರೋಪಿ ಎಸ್ಕೇಪ್: ನಿರ್ಲಕ್ಷ್ಯಕ್ಕೆ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..! ಪೊಲೀಸರ ನಿದ್ರೆಗೆ ಆರೋಪಿ ಪರಾರಿ: ಕಲಬುರಗಿಯಲ್ಲಿ ಮೂವರಿಗೆ ಅಮಾನತು ಶಿಕ್ಷೆ..! ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ಪರಾರಿಯಾದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಮೂವರು ಪೊಲೀಸ್ ಸಿಬ್ಬಂದಿಯನ್ನು ತಕ್ಷಣದಿಂದ ಅಮಾನತುಗೊಳಿಸಲಾಗಿದೆ. ಈ ಆದೇಶವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೊರಡಿಸಿದ್ದಾರೆ. ಅಮಾನತುಗೊಂಡವರಲ್ಲಿ ಅಂದಿನ ಠಾಣಾಧಿಕಾರಿ ರವಿ, ಸೆಂಟ್ರಿ ಪ್ರಶಾಂತ್ ಹಾಗೂ …
Read More »
BigTv News
July 3, 2026
Breaking News
ಬೆಂಗಳೂರುದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ ಪ್ರಕರಣವನ್ನು ಪೊಲೀಸರು 24 ಗಂಟೆಗಳಲ್ಲೇ ಭೇದಿಸಿ, ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ನಿಶಾಂತ್ ತ್ಯಾಗಿ (36) ಎಂಬಾತನನ್ನು ಬಂಧಿಸಿದ್ದಾರೆ. ಸಂಜಯನಗರ ಠಾಣೆ ಪೊಲೀಸರು ತಾಂತ್ರಿಕ ವಿಶ್ಲೇಷಣೆಯ ಮೂಲಕ ಇ-ಮೇಲ್ ಉತ್ತರ ಪ್ರದೇಶದಿಂದ ಕಳುಹಿಸಿರುವುದನ್ನು ಪತ್ತೆಹಚ್ಚಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯ ಮೊಬೈಲ್ ಪರಿಶೀಲನೆ ವೇಳೆ ಆತನೇ ಬೆದರಿಕೆ ಇ-ಮೇಲ್ ಕಳುಹಿಸಿದ್ದಾನೆ ಎಂಬುದು …
Read More »
BigTv News
July 3, 2026
Breaking News
ಧಾರವಾಡದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನೇ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಬೆಳಕಿಗೆ ಬಂದ ಬಳಿಕ ಬಾಲಕಿ ಗರ್ಭಿಣಿಯಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 16 ವರ್ಷದ ಬಾಲಕಿ ತಂದೆ-ತಾಯಿಯನ್ನು ಕಳೆದುಕೊಂಡ ಹಿನ್ನೆಲೆ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದಳು. ಇದೇ ವೇಳೆ 17 ವರ್ಷದ ಅಪ್ರಾಪ್ತ …
Read More »
BigTv News
July 3, 2026
Breaking News
ಮಂಗಳೂರು: ನಗರ ಮಧ್ಯದಲ್ಲಿರುವ ಜಿಲ್ಲಾ ನ್ಯಾಯಾಲಯದ ಕೈದಿಗಳಿಗೆ ಗಾಂಜಾ ಸರಬರಾಜು ಮಾಡಲು ಪ್ರಯತ್ನಿಸಿದ ವ್ಯಕ್ತಿಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್ಐಎಸ್ಎಫ್) ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ತಿಲಕ್ರಾಜ್ ಎಂಬಾತ ಜೈಲು ಆವರಣದ ಹೊರಗೆ ನಿಂತು ಯಾವುದೋ ವಸ್ತುವನ್ನು ಒಳಗೆ ಎಸೆಯುತ್ತಿದ್ದುದನ್ನು ಗಮನಿಸಿದ ಸಿಬ್ಬಂದಿ ಆತನನ್ನು ಹಿಡಿಯಲು ಹೋಗಿದ್ದಾರೆ. ಆಗ ಓಡಿದ ಆತನನ್ನು ಸುಮಾರು ಅರ್ಧ ಕಿಲೊಮೀಟರ್ ದೂರದ ವರೆಗೆ ಅಟ್ಟಾಡಿಸಿ ಹಿಡಿಯಲಾಗಿದೆ ಎಂದು ಪೊಲೀಸರು ತಿಳಿಸದ್ದಾರೆ. ವಿಚಾರಣಾಧೀನ ಕೈದಿ …
Read More »
BigTv News
July 3, 2026
Breaking News
ಮಂಡ್ಯ: ಬೆಂಗಳೂರು–ಮೈಸೂರು ಹಳೆಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಗೂಡ್ಸ್ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, ಏರ್ ಪಿಸ್ತೂಲ್ ಹಾಗೂ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ರೆಸಾರ್ಟ್ನಲ್ಲಿ ಹುಟ್ಟುಹಬ್ಬದ ಪಾರ್ಟಿ ಮುಗಿಸಿ ಮದ್ಯದ ಅಮಲಿನಲ್ಲಿ ಬರುತ್ತಿದ್ದ ವೇಳೆ, ಗೂಡ್ಸ್ ವಾಹನ ಚಾಲಕ ಕಾರಿಗೆ ಜಾಗ ಬಿಡದ ಹಿನ್ನೆಲೆಯಲ್ಲಿ ಆರೋಪಿಗಳು ವಾಹನವನ್ನು ಬೆನ್ನಟ್ಟಿ ಗುಂಡು ಹಾರಿಸಿದ್ದಾರೆ. ವಶಪಡಿಸಿಕೊಂಡಿರುವ ಆಯುಧ …
Read More »
BigTv News
July 3, 2026
Breaking News
ಮೈಸೂರು: ಜಮೀನು ಪೋಡಿ ಹಾಗೂ ದುರಸ್ಥಿ ಮಾಡಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಂಜನಗೂಡು ತಾಲ್ಲೂಕು ಚಿಕ್ಕಯ್ಯನಛತ್ರ ಹೋಬಳಿ ಕೇಂದ್ರದ ಜಯಪ್ರಕಾಶ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಸರ್ವೆಯರ್. ಕಡಕೊಳದ ನಾರಾಯಣ ಎಂಬುವರಿಗೆ ಸೇರಿದ 9 ಗುಂಟೆ ಜಮೀನು ಪೋಡಿ, ದುರಸ್ಥಿ ಮಾಡಲು 2 ಲಕ್ಷಕ್ಕೆ ಡೀಲ್ ಆಗಿತ್ತು. ಮುಂಗಡವಾಗಿ ನಾರಾಯಣ 80 ಸಾವಿರ ನೀಡಿದ್ದರು. ಉಳಿದ 1.20 ಲಕ್ಷ ಹಣಕ್ಕೆ ಜಯಪ್ರಕಾಶ್ ಡಿಮ್ಯಾಂಡ್ ಮಾಡಿದ್ದರು. ಅಧಿಕಾರಿಯ ವರ್ತನೆಗೆ …
Read More »
BigTv News
July 3, 2026
Breaking News, Crime, ಕರ್ನಾಟಕ, ಕರ್ನಾಟಕ
ಪೊಲೀಸರ ನಿದ್ರೆ, ಆರೋಪಿಯ ಪ್ಲಾನ್ ಸಕ್ಸಸ್: CCTVಯಲ್ಲಿ ಸೆರೆ ಆಯ್ತು ಎಸ್ಕೇಪ್ ದೃಶ್ಯ..! ಕಲಬುರಗಿ: ರಾಜ್ಯದ ಗೃಹ ಸಚಿವ ಅವರ ತವರು ಜಿಲ್ಲೆಯಾದ ಯಲ್ಲಿ ಪೊಲೀಸರ ಭಾರಿ ನಿರ್ಲಕ್ಷ್ಯ ಬೆಳಕಿಗೆ ಬಂದಿದ್ದು, ಠಾಣೆಯಲ್ಲೇ ಪೋಕ್ಸೊ ಪ್ರಕರಣದ ಆರೋಪಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ… ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ನಡೆದ ಈ ಘಟನೆಯಲ್ಲಿ, 24 ವರ್ಷದ ಮಂಜುನಾಥ್ ಎಂಬಾತ ಪರಾರಿಯಾಗಿದ್ದಾನೆ. ಅಪ್ರಾಪ್ತ ಬಾಲಕಿಯ ಮೇಲಿನ …
Read More »
BigTv News
July 3, 2026
Breaking News
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ಪತ್ನಿಯೇ ಪತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ನಡೆದಿದೆ. ಮೃತನನ್ನು ಶಿವಪ್ಪ ಎಂದು ಗುರುತಿಸಲಾಗಿದ್ದು, ಪ್ರಕರಣದಲ್ಲಿ ಪತ್ನಿ ಸಾವಿತ್ರಾ ಹಾಗೂ ಮಗ ಹನುಮೇಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಪ್ಪ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬಂದು ಗಲಾಟೆ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಇದರಿಂದ ಬೇಸತ್ತಿದ್ದ ಸಾವಿತ್ರಾ, ಕಲ್ಲಿನಿಂದ ತಲೆಗೆ ಹೊಡೆದು ಪತಿಯನ್ನು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಬಳಿಕ ಶವವನ್ನು ಬೇರೆಡೆಗೆ ಸಾಗಿಸಲು ಮಗ …
Read More »