admin
May 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದ ವಾರ್ಡ್ ನಂ .44 ಸುಭಾಷ್ ನಗರ ಮತ್ತು ಹೇಮಂತ ನಗರದ ಉದ್ಯಾನವನದಲ್ಲಿ ಯೋಗ ಮಂದಿರ ನಿರ್ಮಾಣ ಕಾಮಗಾರಿಗೆ ಶಾಸಕ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ಸಾವಕಾರ , ಶ್ರೀ ಈರಣ್ಣ ಜಡಿ , ಶ್ರೀಮತಿ ಉಮಾ ಮುಕುಂದ , ವಿನೋದ್ ರೇವಣಕರ್ , ಶ್ರೀ ಶಂಕರ್ ಸುಂಕದ್ ಉಪಸ್ಥಿತರಿದ್ದರು .
Read More »
admin
May 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಕೇಶ್ವಾಪುರದ ಸುಭಾಸ ನಗರದ ಅಮೇರೋ ಎಂಟರ್ಪ್ರೈಜಸ್ ನಾಮೇಯ ಕಚೇರಿಯ ಬಾಗಿಲು ಮುರಿದು 1 , 92 , 544 ರೂ . ಮೌಲ್ಯದ ವಸ್ತುಗಳನ್ನು ಮತ್ತು 10 ಸಾವಿರ ರೂ . ಕಳ್ಳತನ ಮಾಡಿದ ಪ್ರಕರಣ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ . ರವಿ ಮುಧೋಳ ಎಂಬುವರ ಕಚೇರಿಯನ್ನು ಕಳ್ಳತನ ಮಾಡಿದ್ದಾರೆ.ಕಚೇರಿಯ ಬಾಗಿಲನ್ನು ಚೂಪಾದ ವಸ್ತುವಿನಿಂದ ಕಳ್ಳರು ತೆಗೆದಿದ್ದಾರೆ . ನಂತರ ಒಳ ಪ್ರವೇಶಿಸಿ ಎಲೆಕ್ಟ್ರಾನಿಕ್ ವಸ್ತುಗಳಾದ …
Read More »
admin
May 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಲಾರಿ ಚಾಲಕನೋರ್ವ ನಿಷ್ಕಾಳಜಿತನದಿಂದ ಅತೀ ವೇಗವಾಗಿ ಚಲಾಸಿಕೊಂಡು ಬಂದು ರಸ್ತೆಯಲ್ಲಿದ್ದ ವಿದ್ಯುತ್ ಕಂಬಗಳಿಗೆ ಡಿಕ್ಕಿಹೊಡೆದ ಪರಿಣಾಮ ಒಂದು ಕಂಬ ಕಾರಿನ ಮೇಲೆ ಬಿದ್ದು ಜಖಂಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ವರರೂ ಗ್ರಾಮದಲ್ಲಿ ನಡೆದಿದೆ . ಗ್ರಾಮದ ನಿವಾಸಿ ಬಸವರಾಜ ಕಂಠಿಗೌಡರ ಎಂಬಾತನೆ ಲಾರಿ ಚಾಲಕ.ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ . ಅಲ್ಲೇ ಪಕ್ಕದಲ್ಲಿದ್ದ ಕಾರಿನ ಮೇಲೆ ಕಂಬ ಬಿದ್ದು 1 ಲಕ್ಷ ರೂ . …
Read More »
admin
May 6, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಸಂಚಾರಿ ಪಶು ಚಿಕಿತ್ಸಾಲಯ(ಆಯಂಬುಲೆನ್ಸ್)ಸೇವೆ ಮೇ 7ರಂದು ಉದ್ಘಾಟನೆಗೊಳ್ಳಲಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದರು. ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7ರಂದು ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಪಶು ಸಂಗೋಪನೆ ಸಚಿವ ಪರುಷೋತ್ತಮ್ ರೂಪಾಲ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ರಾಜ್ಯದ ಸಚಿವರ ಸಮ್ಮುಖದಲ್ಲಿ ಈ ಸೇವೆಗೆ ಚಾಲನೆ ನೀಡಲಿರುವರು ಎಂದರು.
Read More »
admin
May 6, 2022
Breaking News, ದೆಹಲಿ
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,545 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 3,545 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
Read More »
admin
May 6, 2022
Breaking News, ಬೆಂಗಳೂರು
ಬೆಂಗಳೂರು: ಯಶಸ್ವಿನಿ ಯೋಜನೆಗೆ ಮರುಜೀವ ನೀಡಿರುವ ರಾಜ್ಯ ಸರ್ಕಾರ ಅಕ್ಟೋಬರ್ 2 ರಂದು ಉದ್ಘಾಟನೆ ಮಾಡಲು ನಿರ್ಧರಿಸಿದೆ. 2022- 23 ನೆ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹಕಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಯಶಸ್ವಿನಿ ಯೋಜನೆಗೆ ಮರು ಚಾಲನೆ ನೀಡುವ ದಿನಾಂಕವನ್ನು ನಿಗದಿಪಡಿಸಿದ್ದಾರೆ.
Read More »
admin
May 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬ್ಯಾಹಟ್ಟಿಯಲ್ಲಿ 480 ವರ್ಷಗಳ ನಂತರ ಅದ್ಧೂರಿ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವಕ್ಕೆ ಗುರುವಾರ ಚಾಲನೆ ದೊರೆತಿದ್ದು, 13ರ ವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಗ್ರಾಮದ ಹಿರಿಯ ಮೂಗಪ್ಪ ಬೆಟದೂರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವ ಸಮಿತಿಯಿಂದ ನೂತನವಾಗಿ ನಿರ್ಮಿಸಲಾದ ದುರ್ಗವ್ವ, ದ್ಯಾಮವ್ವ ಗ್ರಾಮದೇವತೆ ದೇವಸ್ಥಾನದ ಉದ್ಘಾಟನೆ ಹಾಗೂ ಗ್ರಾಮದೇವತೆಯರ ಜಾತ್ರಾ ಮಹೋತ್ಸವವನ್ನು ಆಯೋಜನೆ ಮಾಡಲಾಗಿದೆ. ಮೇ 6ರಿಂದ 10ರವರೆಗೆ ಪ್ರತಿದಿನ ಗ್ರಾಮದೇವತೆಗಳ ಮೆರವಣಿಗೆ ನಡೆಯಲಿದೆ. ಸಂಜೆ …
Read More »
admin
May 6, 2022
Breaking News, ಬೆಂಗಳೂರು
ಬೆಂಗಳೂರು: ಜೆಡಿಎಸ್ನಿಂದ ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿವಿಯಾಗಿ ನಡಿದಿದ್ದು ಮೇ 13ರಂದು ಸಮಾರೋಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ಮೇ ತಿಂಗಳ 13ರಂದು ನೆಲಮಂಗಲ ಟೋಲ್ ಪ್ಲಾಜಾ ಬಳಿ ಬೃಹತ್ ಜನತಾ ಜಲಧಾರೆ ಸಮಾವೇಶದ ಮೂಲಕ ಸಮಾಪ್ತಿಯಾಗಲಿದೆ. ಬೃಹತ್ ಸಮಾವೇಶದ ಸಿದ್ಧತೆ ಮತ್ತು ರೂಪುರೇಶೆಗಳ ಬಗ್ಗೆ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಪಕ್ಷದ ಪ್ರಮುಖರ ಸಭೆ (ಕೋರ್ …
Read More »
admin
May 5, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಗ್ರಾಮದೇವತೆ ದೇವಸ್ಥಾನ ಉದ್ಘಾಟನೆ ಹಾಗೂ ಗ್ರಾಮ ದೇವತೆಯರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮತ್ತು ಜಾತ್ರಾ ಮಹೋತ್ಸವವನ್ನು ಮೇ.5 ರಿಂದ ಮೇ.13 ರವರೆಗೆ ನಡೆಯಲಿದೆ ಎಂದು ಗ್ರಾಮದ ಹಿರಿಯರಾದ ಮೂಗಪ್ಪ ಬೆಟದೂರು ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಇಂದು ಸಂಜೆ 6 ಕ್ಕೆ ಪ್ರವಚನ ಪ್ರಾರಂಭೋತ್ಸವ ಮತ್ತು ಉದ್ಘಾಟನೆ ಸಮಾರಂಭ ನಡೆಯಲಿದ್ದು, ಸಚಿವ ಶಂಕರಪಾಟೀಲ ಮುನೇನಕೊಪ್ಪ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ …
Read More »
admin
May 5, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಮಟ್ಟದ ಹಿರಿಯ ನಾಗರಿಕರ ಸಮಾವೇಶವನ್ನು ಮೇ.8 ರಂದು ಬೆಂಗೇರಿಯ ಸೆಂಟ್ರಲ್ ಮಾರ್ಕೆಟ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಬಿ.ಎ.ಪಾಟೀಲ್ ಹೇಳಿದರು. ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ರಾಜ್ಯದ ನಿವೃತ್ತ ನೌಕರರ ಮತ್ತು ಸಾರ್ವಜನಿಕ ಹಿರಿಯ ನಾಗರಿಕರ ಹಿತರಕ್ಷಣೆ, ಬೇಡಿಕೆ, ಸಮಸ್ಯೆಗಳನ್ನು ಜಂಟಿಯಾಗಿ ಸಂಘಟನೆಗೊಂಡು ಕಳೆದ 15 ವರ್ಷಗಳಿಂದ ಹಿರಿಯ ನಾಗರಿಕರ ಸಮಸ್ಯೆ ಕುರಿತು …
Read More »