Breaking News

Breaking News

ಮೇ.8 ರಂದು ರಾಜ್ಯಮಟ್ಟದ ಹಿರಿಯ ನಾಗರಿಕರ ಸಮಾವೇಶ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಮಟ್ಟದ ಹಿರಿಯ ನಾಗರಿಕರ ಸಮಾವೇಶವನ್ನು ಮೇ.8 ರಂದು ಬೆಂಗೇರಿಯ ಸೆಂಟ್ರಲ್ ಮಾರ್ಕೆಟ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಬಿ.ಎ.ಪಾಟೀಲ್ ಹೇಳಿದರು. ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ರಾಜ್ಯದ ನಿವೃತ್ತ ನೌಕರರ ಮತ್ತು ಸಾರ್ವಜನಿಕ ಹಿರಿಯ ನಾಗರಿಕರ ಹಿತರಕ್ಷಣೆ, ಬೇಡಿಕೆ, ಸಮಸ್ಯೆಗಳನ್ನು ಜಂಟಿಯಾಗಿ ಸಂಘಟನೆಗೊಂಡು ಕಳೆದ 15 ವರ್ಷಗಳಿಂದ ಹಿರಿಯ ನಾಗರಿಕರ ಸಮಸ್ಯೆ ಕುರಿತು …

Read More »

ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿ ಕಾಲು ಕಟ್

ಹುಬ್ಬಳ್ಳಿ: ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಎರಡೂ ಕಾಲುಗಳನ್ನು ಕಳೆದುಕೊಂಡ ಘಟನೆ ಹುಬ್ಬಳ್ಳಿಯ ಕಿಮ್ಸ್ ಹಿಂಭಾಗ ಪ್ರವೇಶ ದ್ವಾರದ ರೈಲ್ವೆ ಮಾರ್ಗದಲ್ಲಿ ನಡೆದಿದೆ. ಶಾಲಿಮಾರ್- ವಾಸ್ಕೋಡಿಗಾಮಾ ರೈಲಿಗೆ ಹೆಗ್ಗೇರಿ ನಿವಾಸಿಯೊರ್ವ ಸಿಲುಕಿದ್ದು, ರೈಲು ಹುಬ್ಬಳ್ಳಿ ನಿಲ್ದಾಣದಿಂದ‌ ಹೊರಟ ನಾಲ್ಕೈದು ನಿಮಿಷದಲ್ಲಿ ಈ ಘಟನೆ ನಡೆದಿದೆ. ರೈಲು ಚಲಿಸುತ್ತಿದ್ದ ಹಳಿ ಮೇಲೆ ವ್ಯಕ್ತಿ ನಿಂತಿರುವುದನ್ನು ಲೋಕೋ ಪೈಲೆಟ್ ಗಮನಿಸಿ ಹಾರ್ನ್ ಮಾಡಿದ್ದಾರೆ. ಆದರೆ ವ್ಯಕ್ತಿ ಹಳಿಯ ಮೇಲಿಂದ ಆಚೆ ಸರಿಯದೇ ಅಲ್ಲೇ …

Read More »

ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ವರ್ಗಾವಣೆ.

ಧಾರವಾಡ: ನೂತನ ಸಾರಥಿ ಯಾಗಿ ಗುರುದತ್ತ ಹೆಗಡೆಇದುವರೆಗೂ ಧಾರವಾಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಿತೇಶ ಪಾಟೀಲ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಪಾಟೀಲ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದ್ದು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಎಂಡಿಯಾಗಿದ್ದ ಗುರುದತ್ತ ಹೆಗಡೆಯವರನ್ನು ನೂತನ ಧಾರವಾಡ ಜಿಲ್ಲಾಧಿಕಾರಿಯಾಗಿ ನಿಯುಕ್ತಿ ಮಾಡಲಾಗಿದೆ

Read More »

ಕಾಂಗ್ರೆಸ್ ಪಕ್ಷ 5 ರಾಜ್ಯಗಳಲ್ಲಿ ಸೋತು ಅವರಿಗೆ ನಿದ್ರಾಹೀನತೆ ಕಾಡುತ್ತಿದೆ : ಮಹೇಶ್ ಟೆಂಗಿನಕಾಯಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಐದು ರಾಜ್ಯಗಳಲ್ಲಿ ಸೋತ ನಂತರ ಅವರಿಗೆ ನಿದ್ರಾಹೀನತೆ ಕಾಡುತ್ತಿದೆ. ಸಿದ್ದರಾಮಯ್ಯ ಹಿಟ್ ಆ್ಯಂಡ್ ರನ್ ಆರೋಪ ಮಾಡ್ತಿದ್ದಾರೆ. ಅವರ ಅವಧಿಯಲ್ಲಿ ಕೆ ಪಿ ಎಸ್ ಸಿ ಸಾಕಷ್ಟು ಹಗರಣ ಆಗಿವೆ. ಪ್ರಿಯಾಂಕ್ ಖರ್ಗೆ ಆರೋಪ ಮಾಡ್ತಾರೆ. ಆದರೆ ಸಿಐಡಿ ಮೂರು ನೋಟಿಸ್ ನೀಡಿದ್ರು ಉತ್ತರ ನೀಡ್ತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ …

Read More »

ಫೇಸ್‌ಬುಕ್ ನಲ್ಲಿ ಜಾಹೀರಾತು ವೀಕ್ಷಿಸಿ ಮೋಸಕ್ಕೆ ಒಳಗಾದ ಹುಬ್ಬಳ್ಳಿ ಯುವಕ

ಹುಬ್ಬಳ್ಳಿ: ಫೇಸ್‌ಬುಕ್ ನಲ್ಲಿ ಜಾಹೀರಾತು ವೀಕ್ಷಿಸಿದ ಘಂಟಿಕೇರಿ ಶೀಲವಂತರ ಓಣಿಯ ವಿನೋದ ಜರತಾರಘರ ಎಂಬುವವರು ವಸ್ತುವನ್ನು ಖರೀದಿಸಲು ಮುಂದಾದಾಗ ಅಪರಿಚಿತ ವ್ಯಕ್ತಿ ಓರ್ವ 40 , 500 ರೂ . ವಂಚಿಸಿದ ಪ್ರಕರಣ ಸೈಬರ್ ಠಾಣೆಯಲ್ಲಿ ದಾಖಲಾಗಿದೆ . ಫೇಸ್‌ಬುಕ್ ನಲ್ಲಿ ರಬ್ಬರ್ ಬ್ಯಾಂಡ್ ಜಾಹೀರಾತು ನೋಡಿ ಕಮೆಂಟ್‌ನಲ್ಲಿದ್ದ ನಂಬರ್ ಕರೆ ಮಾಡಿದ್ದಾರೆ . ಕರೆ ಸ್ವೀಕರಿಸಿದ ವ್ಯಕ್ತಿ ಓರ್ವ ಮಾತನಾಡಿ ತನ್ನ ಖಾತೆಗೆ ವಿನೋದ ಅವರಿಂದ ಹಣ ವರ್ಗಾಯಿಸಿಕೊಂಡಿದ್ದಾನೆ …

Read More »

ನಾಗರಹಾವುವನ್ನು ಸಂರಕ್ಷಿಸಿದ ಸ್ನೇಕ್ ನಾಗರಾಜ

ಹುಬ್ಬಳ್ಳಿ : ನಗರದ ಹೊಸೂರು ಶಕುಂತಲಾ ಹಾಸ್ಪಿಟಲ್ ನಿರ್ದೇಶಕ ಗಡಗಿ ಡಾಕ್ಟರ್ ಅವರ ಮನೆಯಲ್ಲಿ ಬಂದಂತ ನಾಗರಹಾವು ಸ್ನೇಕ್ ನಾಗರಾಜ ಅವರು ಹಾವು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಇನ್ನೂ ಹಾವು ಸಂದರ್ಭದಲ್ಲಿ ಆತಂಕದಲ್ಲಿ ನಾಗರಾಜ ಅವರಿಗೆ ಕರೆ ಮಾಡಿ ಹಾವು ಹಿಡಿಯುವಂತೆ ಮನವಿ ಮಾಡಿರುವ ಹಿನ್ನೆಲೆ ನಾಗರಾಜ ಹಾವು ರಕ್ಷಣೆ ಮಾಡುವ ಮೂಲಕ ಆತಂಕ ದೂರು ಮಾಡಿದರು .

Read More »

ಕರೆಂಟ್ ಶಾಕ್ ಹೊಡೆದು ಹಸು ಸಾವು

ಹುಬ್ಬಳ್ಳಿ : ವಿದ್ಯುತ್ ಕಂಬದಿಂದ ಟೆಲಿಕಾಂ ಕಂಬಕ್ಕೆ ವಿದ್ಯುತ್ ಸಂಪರ್ಕಿಸಿ ಪಕ್ಕದಲ್ಲಿ ಹೋಗುತ್ತಿದ್ದ ಹಸು ಕರೆಂಟ್ ಶಾಕ್ ಹೊಡೆದಿರು ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಮುಲ್ಲಾ ಓಣಿ ಮುಖ್ಯ ರಸ್ತೆಯ ಅರಳಿಕಟ್ಟಿ ಕ್ರಾಸ್ ಬಳಿ ನಡೆದಿದೆ . ಈ ಸ್ಥಳದಲ್ಲಿ ವಿದ್ಯುತ್ ಕಂಬವಿದೆ ಅದರ ಪಕ್ಕದಲ್ಲಿ ಟೆಲಿಕಾಂ ಕಂಬ ಕೂಡ ಇದೆ . ಇದರಿಂದಾಗಿ ವಿದ್ಯುತ್ ಸಂಪರ್ಕಿಸಿ ಹಸು ಸಾವನ್ನಪ್ಪಿದೆ ಎಂದು ಅಲ್ಲಿನ ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ . …

Read More »

ಗ್ರಾ.ಪಂ ಚುನಾವಣೆಯ ವೇಳಾಪಟ್ಟಿ ಪ್ರಕಟ

ಧಾರವಾಡ : ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ತೆರವಾಗಿರುವ ಗ್ರಾಮ ಪಂಚಾಯತ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದೆ . ಮೇ 5 ರಂದು ಜಿಲ್ಲಾಧಿಕಾರಿಯವರಿಂದ ಅಧಿಸೂಚನೆ ಪ್ರಕಟ , ಮೇ 10 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.ಮೇ 11 ರಂದು ನಾಮಪತ್ರಗಳ ಪರಿಶೀಲನೆ , ಮೇ 13 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ . ಮೇ 20 ಶುಕ್ರವಾರದಂದು ಬೆಳಿಗ್ಗೆ 7 ರಿಂದ …

Read More »

ನವಲೂರು ಗ್ರಾಮದ ಮೇಲ್ವೇತುವೆ ಕಾಮಗಾರಿ ಪುನರಾರಂಭ

ಹುಬ್ಬಳ್ಳಿ : ಅವಳಿ ನಗರದ ರಸ್ತೆ ಮಧ್ಯೆ ಇರುವ ನವಲೂರು ಗ್ರಾಮದ ಮೇಲ್ವೇತುವೆ ಕಾಮಗಾರಿ ಇದೀಗ ಪುನರಾರಂಭಗೊಂಡಿದೆ . ನವಲೂರು ಗ್ರಾಮದ ಗ್ರಾಮಸ್ಥರ ವಿರೋಧದ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಈ ಕಾಮಗಾರಿ ನನೆಗುದಿಗೆ ಬಿದ್ದಿತ್ತು . ಗ್ರಾಮಸ್ಥರಿಗೆ ಈ ಕಾಮಗಾರಿಯಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗುತ್ತಿದೆ ಎಂದು ನವಲೂರು ಗ್ರಾಮಸ್ಥರು ಕಾಮಗಾರಿ ನಡೆಸದಂತೆ ಪ್ರತಿಭಟನೆ ನಡೆಸಿದ್ದರು . ಅಲ್ಲದೆ , ನ್ಯಾಯಾಲಯದಲ್ಲಿ ಪ್ರಕರಣವನ್ನು ಸಹ ದಾಖಲಿಸಿದ್ದರು . ಇದೀಗ ಹುಬ್ಬಳ್ಳಿ – …

Read More »

ರಸ್ತೆ ಅಪಘಾತದಲ್ಲಿ ಯೋಧ ಸಾವು

ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ದಾಸರಕೊಪ್ಪಲು ಗ್ರಾಮದ ಯೋಧ ಸಂಜಯ್ (22) ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ. ಕಾಶ್ಮೀರದಲ್ಲಿ ರಾಷ್ಟ್ರೀಯ ರೈಫಲ್ಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಜಯ್, ರಜೆಯ ಮೇಲೆ ತವರಿಗೆ ಬಂದಿದ್ದರು.ಮೂರು ದಿನಗಳ ಹಿಂದೆ ಹಾಸನದ ಎಂ.ಜಿ ರಸ್ತೆಯಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇಶ ಸೇವೆ ಮಾಡಬೇಕು ಎಂಬ ಮಹದಾಸೆಯಿಂದ ಭಾರತೀಯ ಸೇನೆ ಸೇರಿದ್ದ ಸಂಜಯ್, …

Read More »