admin
May 4, 2022
Breaking News, ಧಾರವಾಡ
ಧಾರವಾಡ: .ನಗರದ ರಜತಗಿರಿ ನಿವಾಸಿ ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ (96) ಬುಧವಾರ ನಿಧನರಾದರು. ಅವರಿಗೆ ಪುತ್ರಿ ಇದ್ದಾರೆ. ಏಣಗಿ ಬಾಳಪ್ಪ ಅವರ ಪತ್ನಿ ಹಾಗೂ ನಟರಾಜ ಏಣಗಿ ಅವರ ತಾಯಿಯಾದ ಇವರು ಹಲವು ನಾಟಕ ಹಾಗೂ ಚಲನ ಚಿತ್ರಗಳಲ್ಲೂಯೂ ನಟಿಸಿದ್ದಾರೆ.ಮೃತರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 2 ಘಂ ಗೆ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ.
Read More »
admin
May 4, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ರಾಜ್ಯ ಸರ್ಕಾರದ ವ್ಯಾಪ್ತಿಯ ಪಿಎಸ್ಐ, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಅಕ್ರಮ ನೇಮಕಾತಿಯ ಹಗರಣ ಹೊರಬರುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರದ ರೇಲ್ವೆ ಇಲಾಖೆಯಲ್ಲೇ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನೋಟಿಫಿಕೇಶನ್ನ್ನೇ ನಕಲಿ ಹೊರಡಿಸಿರುವುದು ಬೆಳಕಿಗೆ ಬಂದಿದೆ. ಇದರ ವಿರುದ್ಧ ದೂರು ನೀಡಲು ರೈಲ್ವೆ ಇಲಾಖೆ ಮುಂದಾಗಿದೆ. ರೇಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುತ್ತೇವೆಂದು ನಂಬಿಸಿ ಮೋಸ ಮಾಡುವ ರಾಕೇಟ್ಗಳಿರುವ ಸಾಧ್ಯತೆಯನ್ನು ತಳ್ಳಿ ಹಾಕು ವಂತಿಲ್ಲ. ಇಂತಹವರಿಂದ ಹುಷಾರಾಗಿರಿ ಎಂದು …
Read More »
admin
May 4, 2022
Breaking News, ಧಾರವಾಡ
ಧಾರವಾಡ : ಬಿಜೆಪಿ ಪಕ್ಷ ಸೇರುವುದು ಈವರೆಗೂ ಯಾವುದೇ ಅಧಿಕೃತವಾಗಿಲ್ಲ. ಕೇಂದ್ರ ಗೃಹಮಂತ್ರಿ ಭೇಟಿ ಆದಾಗ ಮಾತುಕತೆಗಳು ಸಹಜ. ಮೇ ೧೧ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೆನೆ. ರಾಜೀನಾಮೆ ನೀಡಿದ ಬಳಿಕ ಮುಂದಿನ ನಡೆ ತಿಳಿಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ ೧೧ಕ್ಕೆ ಸಂಜೆ ಸಭಾಪತಿ ಸ್ಥಾನಕ್ಕೆ ಹಾಗೂ ಸದಸ್ಯತ್ವಕ್ಕೆ ರಾಜೀನಾಮೆ ನೀಡುವೆ. ಅಲ್ಲಿಯವರೆಗ ಯಾವುದೇ ರಾಜಕೀಯ ಮಾತನಾಡಲ್ಲ …
Read More »
admin
May 4, 2022
Breaking News
ಕಲಘಟಗಿ : ತಾಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ಬಸವೇಶ್ವರ ಜಯಂತಿಯ ಪ್ರಯುಕ್ತ ಗ್ರಾಮಸ್ಥರು ಎಲ್ಲರೂ ತಮ್ಮತಮ್ಮ ಎತ್ತುಗಳಿಗೆ , ಸಿಂಗಾರ ಮಾಡುವ ಮೂಲಕ ವಿಶೇಷವಾಗಿ ಆಚರಣೆ ಮಾಡಿದರು . ಈ ಸಂದರ್ಭದಲ್ಲಿ ಗ್ರಾಮದಲ್ಲಿ ಎತ್ತುಗಳನ್ನು ಮೆರವಣಿಗೆ ಮೂಲಕ , ಬಸವ ಜಯಂತಿ ಆಚರಿಸಿದರು .
Read More »
admin
May 4, 2022
Breaking News, ಧಾರವಾಡ, ಬೆಂಗಳೂರು
ಧಾರವಾಡ : ಬಸವ ಜಯಂತಿ ನಿಮಿತ್ತ ಧಾರವಾಡದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಕಾಯಕಯೋಗಿ ಬಸವಣ್ಣನವರ ಪುತ್ಥಳಿಗೆ ಶಾಸಕ ಅಮೃತ ದೇಸಾಯಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು . ಈ ವೇಳೆಯಲ್ಲಿ ಹಲವರು ಭಾಗಿಯಾಗಿದರು .
Read More »
admin
May 4, 2022
Breaking News, ಧಾರವಾಡ
ಧಾರವಾಡ : ಬಸವ ಜಯಂತಿ ಪ್ರಯುಕ್ತ ಧಾರವಾಡ ಕ್ಷೇತ್ರದ ಕೊಪ್ಪದಕೆರೆ , ಶಿಂಗನಹಳ್ಳಿ , ತೇಗೂರ , ನರೆಂದ್ರ ಮತ್ತು ನಿನ್ನೆ ಸಂಜೆ ಮಾಧನಭಾವಿ ಗ್ರಾಮಗಳಲ್ಲಿ ಏರ್ಪಡಿಸಿದ ಕಾರ್ಯಕ್ರಮ ಮತ್ತು ಜಾತ್ರಾ ಮಹೋತ್ಸವದಲ್ಲಿ ಶಾಸಕ ಅಮೃತ ದೇಸಾಯಿ ಪಾಲ್ಗೊಂಡು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು . ಈ ಸಂಧರ್ಭದಲ್ಲಿ ಗ್ರಾಮಗಳ ಗುರು ಹಿರಿಯರು ಹಾಗೂ ಭಕ್ತರು ಉಪಸ್ಥಿತರಿದ್ದರು .
Read More »
admin
May 4, 2022
Breaking News
ದೇಶದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿವೆ. ದೆಹಲಿ ಮತ್ತು ಉತ್ತರದ ಇತರ ಕೆಲವು ಸ್ಥಳಗಳಲ್ಲಿ ಪ್ರಕರಣಗಳ ಪರಿಣಾಮದಿಂದ ಕಳೆದ ಕೆಲವು ದಿನಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ.ಆದರೆ ಈಗ ಕ್ರಮೇಣ ಪ್ರಕರಣಗಳು ಕಡಿಮೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 2,568 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪ್ರಕಟಿಸಿದೆ. 20 ಮಂದಿ ಕರೋನಾಗೆ ಬಲಿಯಾಗಿದ್ದಾರೆ.
Read More »
admin
May 4, 2022
Breaking News, ಬೆಂಗಳೂರು
ಬೆಂಗಳೂರು: ‘ನೀವು ನಿರಾತಂಕವಾಗಿ ಉತ್ತಮ ಆಡಳಿತ ನೀಡುವತ್ತ ಗಮನಹರಿಸಿ. ಅಭಿವೃದ್ಧಿಯ ವೇಗ ಹೆಚ್ಚಿಸಿ. ಎಲೆಕ್ಷನ್, ರಾಜಕೀಯದಂತ ಬಾಕಿ ವಿಚಾರಗಳನ್ನು ನಮಗೆ ಬಿಡಿ. ಅವುಗಳನ್ನು ನಾವು ನೋಡಿಕೊಳ್ಳುತ್ತೇವೆ’ ಎಂದು ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರ ತಡರಾತ್ರಿ ಅಮಿತ್ ಶಾ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೇ ಖಾಸಗಿ ಹೋಟೆಲ್ನಲ್ಲಿ ಬೊಮ್ಮಾಯಿ ಅವರೊಂದಿಗೆ ಸುಮಾರು ಅರ್ಧ …
Read More »
admin
May 4, 2022
Breaking News
ಚಾಮರಾಜನಗರ: ವಿಜಯವಾಣಿ ದಿನಪತ್ರಿಕೆಯ ಪ್ರತಿನಿಧಿ ಉಮ್ಮತ್ತೂರು ನಾಗೇಶ್ (56) ಇಂದು (ಮೇ.3) ಸಂಜೆ ಕೊನೆಯುಸಿರೆಳೆದಿದ್ದಾರೆ. ನಾಗೇಶ್ ಅವರು ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Read More »
admin
May 4, 2022
Breaking News
ಕರ್ನಾಟಕದ ಓರ್ವ ಮಹಾನ್ ಸಮಾಜ ಸುಧಾರಕ, ದಾರ್ಶನಿಕ 12 ನೇ ಶತಮಾನದ ಕವಿ ಮತ್ತು ದಾರ್ಶನಿಕ ಬಸವಣ್ಣ ಅವರನ್ನು ವಿಶೇಷವಾಗಿ ಅವರ ಸಂದೇಶಗಳಿಂದ ನೆನೆಸಿಕೊಳ್ಳಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಜಗಜ್ಯೋತಿ ಬಸವೇಶ್ವರರ ಜಯಂತಿಯಂದು ಅವರನ್ನು ಸ್ಮರಿಸಿಕೊಂಡಿದ್ದಾರೆ. ಬಸವ ಜಯಂತಿಯ ಪವಿತ್ರ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ನಮನಗಳು. ಅವರ ಆಲೋಚನೆಗಳು ಮತ್ತು ಆದರ್ಶಗಳು ಪ್ರಪಂಚದಾದ್ಯಂತದ ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತಲೇ ಇರುತ್ತವೆ. ನಾನು 2020 ರಿಂದ ಜಗದ್ಗುರು ಬಸವೇಶ್ವರರ …
Read More »