Breaking News

Breaking News

ಪಿಎಸ್‌ಐ ನೇಮಕಾತಿ ಹಗರಣ : ಪ್ರಿಯಾಂಕ್‌ ಖರ್ಗೆ ಗೆ ನೋಟಿಸ್‌

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಸಿಐಡಿ ವಿಶೇಷ ಘಟಕ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ರವಿವಾರ ನೋಟಿಸ್‌ ಜಾರಿ ಮಾಡಿದೆ. ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಎ. 545 ಪಿಎಸ್‌ಐ (ಸಿವಿಲ್‌) ಅಕ್ರಮ ನೇಮಕಾತಿ ಹಗಣಕ್ಕೆ ಸಂಬಂಧಿಸಿದಂತೆ ತಾವು ತಮ್ಮ ಬಳಿಯಿರುವ ದಾಖಲಾತಿಗಳನ್ನು ಮಾಧ್ಯಮಗಳಿಗೆ ನೀಡಿದ್ದೀರಿ. ಈ ಪ್ರಕರಣ ಸೂಕ್ಷ್ಮ ಹಾಗೂ ಗಂಭೀರವಾಗಿದ್ದು, ಲಭ್ಯವಿರುವ ಎಲ್ಲ ದಾಖಲಾತಿಗಳನ್ನು ಸಂಗ್ರಹಿಸಿ ತನಿಖೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ತಾವು ತಮ್ಮಲ್ಲಿರುವ …

Read More »

ಹುಬ್ಬಳ್ಳಿ ಗಲಭೆ ಪ್ರಕರಣ ಹಿನ್ನಲೆ 146 ಜನರನ್ನ ಅರೆಸ್ಟ್ ಮಾಡಲಾಗಿದೆ : ಲಾಬೂರಾಮ್

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿನ್ನಲೆ ಇಲ್ಲಿಯವರೆಗೆ 146 ಜನರನ್ನ ಅರೆಸ್ಟ್ ಮಾಡಲಾಗಿದೆ ಎಂದು ಪೊಲೀಸ್ ಕಮೀಷನರ್ ಲಾಬೂರಾಮ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಹಿಂದೆ ಯಾರೇ ಇರಲಿ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೆವೆ. ಕೆಲವೊಂದಿಷ್ಟು ಜನ ಕ್ರಿಮಿನಲ್ ಹಿನ್ನಲೆ ಉಳ್ಳವರು ಇದ್ದಾರೆ.ರಿಪೇಟೆಡ್ ಅಫಂಡರ್ ಗಳು ಕೂಡಾ ಇದ್ದಾರೆ. ಅವರ ಬಗ್ಗೆ ನಾವು ವಿಚಾರಣೆ ನಡೆಸುತ್ತಿದ್ದೆವೆ. ವಸೀಂ ಪಠಾಣ್ ವಿಚಾರಣೆ ನಡೆಯುತ್ತಿದೆ.ಅವರ ಹಿಂದೆ ಮುಂದೆ ಯಾರೇ ಇರಲಿ …

Read More »

ಹುಬ್ಬಳ್ಳಿ ಗಲಭೆ : ಮತ್ತೋರ್ವ ಪ್ರಮುಖ ಆರೋಪಿ ಬಂಧನ

ಹುಬ್ಬಳ್ಳಿ – ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಹಿನ್ನಲೆಮತ್ತೋರ್ವ ಪ್ರಮುಖ ಆರೋಪಿಯನ್ನು ಪೋಲಿಸರು ಬಂಧನ ಮಾಡಿದ್ದಾರೆ. ಎಐಎಂಐಎಂ ನಗರ ಘಟಕದ ಅಧ್ಯಕ್ಷ ದಾದಾಪೀರ್ ಬೆಟಗೇರಿ ಬಂಧವಾದ ಆರೋಪಿ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಖಾಕಿ ಪಡೆ  ಕರೆತಂದ ತಂದಿದ್ದಾರೆ. ದಾದಾಪೀರ್ ಬೆಟಗೇರಿ ವಿಚಾರಣೆ ನಡೆಸುತ್ತಿದ್ದಾರೆ.

Read More »

ಹುಬ್ಬಳ್ಳಿಯಲ್ಲಿ ಹಿಂದೂ-ಮುಸ್ಲಿಂ ಸೌಹಾರ್ದತೆ ಔತಣ ಕೂಟ

ಹುಬ್ಬಳ್ಳಿ: ಧಾರವಾಡದ ಅಂಜುಮನ್ ಸಂಸ್ಥೆಯಿಂದ ಮಾಜಿ ಅಧ್ಯಕ್ಷರಾದ ಇಸ್ಮಾಯಿಲ್ ತಮಟೆ ಕಾರ್ ವತಿಯಿಂದ ಹಿಂದೂ-ಮುಸ್ಲಿಂ ಸೌಹಾರ್ದತೆ ಔತಣ ಕೂಟ ಇಫ್ತಿಯಾರ್ ಹಮ್ಮಿಕೊಳ್ಳಲಾಗಿತ್ತು. ಈದ್ಗಾ ಮೈದಾನದಲ್ಲಿ ಧಾರವಾಡ ಸರ್ವ ಧರ್ಮ ಗುರುಗಳು ಮತ್ತು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅಂಜುಮನ್ ಸಂಸ್ಥೆಯಿಂದ ಇತ್ತೀಚಿಗೆ ಬಂಗಾರದ ಪದಕ ಗೆದ್ದ ರಫೀಕ್ ರವಳಿ ಇವರಿಗೆ 25000 ಧನ ಸಹಾಯ ಮಾಡಿ ಪ್ರೋತ್ಸಾಹಿಸಿದರು.

Read More »

ಬೆಲ್ಲದ ಮನೆಗೆ ಆಗಮಿಸಿದ ಬೊಮ್ಮಾಯಿ : ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾದ ಭೇಟಿ

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಒಂದಿಲ್ಲೊಂದು ರೀತಿಯ ಸಂಚಲನ ಸೃಷ್ಟಿಯಾಗುತ್ತಲೇ ಇದೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯು ಮುನ್ನೆಲೆಗೆ ಬಂದಿದ್ದು, ಈಗ ಸಿಎಂ ರೇಸ್ ನಲ್ಲಿದ್ದ ಶಾಸಕ ಅರವಿಂದ ಬೆಲ್ಲದ ಅವರ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿಯವರು ದಿಢೀರ್ ಭೇಟಿ ನೀಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ತಿಂಡಿ ತಿನ್ನಲು ಶಾಸಕ ಅರವಿಂದ ಬೆಲ್ಲದ ಅವರ ಮನೆಗೆ ಆಗಮಿಸಿದ್ದು, ಒಂದೆಡೆಯಾದರೇ ಈ ಬಾರಿ …

Read More »

ಗೌರೀಶಂಕರ ವಸತಿ ನಿಲಯದ ಕೊಠಡಿಗಳ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ಸಲ್ಲಿಕೆ

ಹುಬ್ಬಳ್ಳಿ : ಅವಳಿ ನಗರದ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಧಾರವಾಡ ಶಹರದ ವಾರ್ಡ್ ನಂಬರ್ 15 ರ ಸಪ್ತಾಪುರದಲ್ಲಿರುವ ಗೌರೀಶಂಕರ ವಸತಿ ನಿಲಯದಲ್ಲಿ ಹೆಚ್ಚುವರಿ ಕೊಠಡಿಗಳ ಕಾಮಗಾರಿಗೆ ಶಾಸಕ ಅರವಿಂದ್ ಬೆಲ್ಲದ್ ಭೂಮಿ ಪೂಜೆ ನೆರವೇರಿಸಿದರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಈ ಸಂದರ್ಭದಲ್ಲಿ , ಮಂಡಲ ಅಧ್ಯಕ್ಷರಾದ ಬಸವರಾಜ ಗರಗ , ಹೆಸ್ಕಾಂ ನಿರ್ದೇಶಕರಾದ ಸುನಿಲ್ ಸರೂರ್ , ಪಾಲಿಕೆ ಸದಸ್ಯರಾದ ಶ್ರೀಮತಿ ಜ್ಯೋತಿ ಪಾಟೀಲ್ , ವಿಷ್ಣುತೀರ್ಥ …

Read More »

ಕಾಂಕ್ರೀಟ್ ಕಾಮಗಾರಿಗೆ ಪ್ರಸಾದ್ ಅಬ್ಬಯ್ಯ ಚಾಲನೆ

ಹುಬ್ಬಳ್ಳಿ: 20 ಲಕ್ಷ ರೂ . ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣವನ್ನವಾರ್ಡ್ ನಂ . 82 ರ ಸೋನಿಯಾಗಾಂಧಿ ನಗರದಲ್ಲಿ ಕಾಮಗಾರಿಗೆ ಶಾಸಕ ಪ್ರಸಾದ್ ಅಬ್ಬಯ್ಯ ಇಂದು ಭೂಮಿಪೂಜೆ ನೆರವೇರಿಸಿದರು . ಇದೆ ವೇಳೆಯಲ್ಲಿ ಸೋನಿಯಾಗಾಂಧಿ ಬಡಾವಣೆ ನಿವಾಸಿಗಳಿಂದ ಶಾಸಕರಿಗೆ ಸನ್ಮಾನ ಮಾಡಲಾಯಿತು .

Read More »

ಏ .24 ರಂದು ಉಪಲೋಕಾಯುಕ್ತ ಬಿ.ಎಸ್.ಪಾಟೀಲ್ ಜಿಲ್ಲಾ ಪ್ರವಾಸ

ಉಪಲೋಕಾಯುಕ್ತರಾದ ಬಿ.ಎಸ್.ಪಾಟೀಲ್ ಏ .24 ಹಾಗೂ 25 ರಂದು ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ . ಏ .25 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲೆಯ ಹಾಗೂ ಹುಬ್ಬಳ್ಳಿ ತಾಲೂಕಿನ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದ ಲೋಕಾಯುಕ್ತ ಪ್ರಕರಣಗಳು , ಸಾರ್ವಜನಿಕ ದೂರುಗಳು ಹಾಗೂ ಅವುಗಳ ಮೇಲೆ ಕೈಗೊಂಡ ಕ್ರಮಗಳ ಬಗ್ಗೆ ಕುರಿತು ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ .

Read More »

ಪಶು ಆಸ್ಪತ್ರೆಯ ಸುಸಜ್ಜಿತ ನೂತನ ಕಟ್ಟಡ ಉದ್ಘಾಟನೆ

ಧಾರವಾಡ: ನಗರದ ಪಶು ಆಸ್ಪತ್ರೆಯ ಸುಸಜ್ಜಿತ ನೂತನ ಕಟ್ಟಡವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೋಕಾರ್ಪಣೆಗೊಳಿಸಿದರು. ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಹೋಗುವ ರಸ್ತೆಯಲ್ಲಿ ಈ ನೂತನ ಕಟ್ಟಡ ನಿರ್ಮಾಣಗೊಂಡಿದ್ದು , ಶನಿವಾರ ಅಧಿಕೃತವಾಗಿ ಉದ್ಘಾಟನೆ ಮಾಡಲಾಯಿತು.ಕಟ್ಟಡ ಉದ್ಘಾಟನೆ ಬಳಿಕ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು . ಶಾಸಕರಾದ ಅರವಿಂದ ಬೆಲ್ಲದ , ಅಮೃತ ದೇಸಾಯಿ , ಜಿಲ್ಲಾಧಿಕಾರಿ ನಿತೇಶ್ ಪಾಟೀಲ , ಜಿಲ್ಲಾ ಪಂಚಾಯ್ತಿ ಸಿಇಓ …

Read More »

ಶ್ರೀ ಆಂಜನೇಯ ಸ್ವಾಮಿಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲಿಸಿದ ಸಚಿವ ಜೋಶಿ

ಹುಬ್ಬಳ್ಳಿ: ನಗರದ ನಾಗಶೆಟ್ಟಿಕೊಪ್ಪದ ಇತಿಹಾಸ ಪ್ರಸಿದ್ಧ ಶ್ರೀ ಆಂಜನೇಯ ಸ್ವಾಮಿ ಗುಡಿಗೆ ಕುಟುಂಬ ಸಮೇತವಾಗಿ ಕೆಂದ್ರೆ ಸಚಿವ ಪ್ರಹ್ಲಾದ್ ಜೋಶಿಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದಲಿತ ದೇವಸ್ಥಾನ ಟ್ರೈಶ್ ಕಮಿಟಿಯವರು ಅವರ್ನು ಅಥಮಿಯವಾಗಿ ಸ್ವಾಗತಿಸಿ ಅವರು ಪೂಜೆ ಸಲಿಸಿದ ನಂತರ ಅವರಿಗೆ ಗೌವಾರ ಪೋರಕವಾಗಿ ಸನ್ಮಾನಿಸಿದರು.

Read More »