BigTv News
July 2, 2026
Breaking News
ಮೈಸೂರು : 1.20 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಭೂಮಾಪಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮೈಸೂರಿನ ದಟ್ಟಗಳಿಯ ಹೋಟೆಲ್ ಬಳಿ ನಡೆದಿದೆ. ಹೋಟೆಲ್ ಬಳಿ ನಂಜನಗೂಡು ತಾಲೂಕು ಭೂಮಾಪಕ ಜಯಪ್ರಕಾಶ್ 1.20 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 1.50 ಲಕ್ಷ ಲಂಚಕ್ಕೆ ಜಯಪ್ರಕಾಶ್ ಬೇಡಿಕೆ ಇಟ್ಟಿದ್ದ ಮಾತುಕತೆಯ ವೇಳೆ 1.30 ಲಕ್ಷಕ್ಕೆ ಭೂಮಾಪಕ ಒಪ್ಪಿದ್ದ. ಇಂದು 1. 20 ಲಕ್ಷ ಲಂಚ …
Read More »
BigTv News
July 2, 2026
Breaking News
ಚಾಮರಾಜನಗರ: ಅಕ್ರಮವಾಗಿ ಕೇರಳ ಲಾಟರಿ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕೇರಳ ಲಾಟರಿ ಜಪ್ತಿ ಮಾಡಲಾಗಿದೆ. ಮೈಸೂರು ಮೂಲದ ಚಿನ್ನತಂಬಿನಾಯ್ಡು (86) ಹಾಗೂ ಯಳಂದೂರಿನ ಮಹೇಶ್ (25) ಬಂಧಿತ ಆರೋಪಿಗಳಾಗಿದ್ದಾರೆ. ಗುಂಡ್ಲುಪೇಟೆ ಹಾಗೂ ಸಂತೇಮರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಗುಂಡ್ಲುಪೇಟೆಯಲ್ಲಿ 55 ಸಾವಿರ ಮೌಲ್ಯದ 1,100 ಲಾಟರಿ ಟಿಕೆಟ್, ಸಂತೇಮರಹಳ್ಳಿ 57 ಸಾವಿರ ಮೌಲ್ಯದ 1,140 …
Read More »
BigTv News
July 2, 2026
Breaking News
ಹಾವೇರಿ: ರಟ್ಟಿಹಳ್ಳಿಯಲ್ಲಿ ಮೊಟ್ಟೆ ಖರೀದಿಸುವ ವೇಳೆ ಚಿಲ್ಲರೆ ಹಣದ ವಿಚಾರವಾಗಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ ಅಂಗಡಿ ಮಾಲೀಕ ಶಿವಾಜಿರಾವ್ ಬೈರೋಜಿ (55) ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ರಟ್ಟಿಹಳ್ಳಿ ಪೊಲೀಸರು ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿಗಾಗಿ ಶೋಧ ಮುಂದುವರಿದಿದೆ. ಘಟನೆಗೆ ಯಾವುದೇ ಕೋಮು ಆಯಾಮವಿಲ್ಲ, ಇದು ಚಿಲ್ಲರೆ ಹಣದ ವಿವಾದದಿಂದ ನಡೆದ ಘಟನೆ ಎಂದು ಎಸ್ಪಿ ಯಶೋದಾ ವಂಟಗೋಡಿ ಸ್ಪಷ್ಟಪಡಿಸಿದ್ದಾರೆ. ಮರಣೋತ್ತರ …
Read More »
BigTv News
July 2, 2026
Breaking News
ಬಹ್ರೈಚ್ (ಉತ್ತರ ಪ್ರದೇಶ): ಅಕ್ರಮ ಗೋದಾಮಿನ ಮೇಲೆ ಅಧಿಕಾರಿಗಳು ನಡೆಸಿದ ಜಂಟಿ ದಾಳಿಯಲ್ಲಿ ಕೊಡೈನ್ ಅಂಶವಿರುವ 8,000ಕ್ಕೂ ಹೆಚ್ಚು ಕೆಮ್ಮಿನ ಸಿರಪ್ ಬಾಟಲಿಗಳನ್ನು ವಶಪಡಿಸಿಕೊಂಡಿದ್ದು, ಔಷಧ ವ್ಯಾಪಾರಿಯೊಬ್ಬನನ್ನು ಎನ್ಡಿಪಿಎಸ್ ಕಾಯ್ದೆಯಡಿ ಬಂಧಿಸಿದ್ದಾರೆ. ದರ್ಗಾ ಷರೀಫ್ ಪೊಲೀಸ್ ವ್ಯಾಪ್ತಿಯ ಪರ್ಸೌರಾ ಗ್ರಾಮದಲ್ಲಿ ಪರವಾನಗಿ ಇಲ್ಲದೆ ಗೋದಾಮಿನಲ್ಲಿ ಸಿರಪ್ ಸಂಗ್ರಹಿಸಿದ್ದ ಅಜಯ್ ಕುಮಾರ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಬೇರೆ ವಿಳಾಸಕ್ಕೆ ಮಾತ್ರ ಔಷಧ ಮಾರಾಟ ಪರವಾನಗಿ ಹೊಂದಿದ್ದ ಎಂದು ಅಧಿಕಾರಿಗಳು …
Read More »
BigTv News
July 2, 2026
Breaking News
ಬೆಂಗಳೂರು: ಬ್ರೂಕ್ಫೀಲ್ಡ್ನ ಬೇಬಿ ಕೇರ್ ಸೆಂಟರ್ನಲ್ಲಿ ಮಕ್ಕಳ ಮೇಲೆ ಸಿಬ್ಬಂದಿ ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೇಂದ್ರವನ್ನು ಬಂದ್ ಮಾಡಿ ಬೀಗ ಜಡಿದಿದ್ದಾರೆ. ವೈರಲ್ ವಿಡಿಯೊ ಆಧರಿಸಿ ಹೆಚ್ಎಎಲ್ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಐವರು ಸಿಬ್ಬಂದಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಸಿಬ್ಬಂದಿ ತಲೆಮರೆಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ವೈರಲ್ ವಿಡಿಯೊ ಹಳೆಯದಾಗಿದೆ ಎಂದು ತಿಳಿದುಬಂದಿದ್ದು, ಮಕ್ಕಳ ಸಹಾಯವಾಣಿ ಅಧಿಕಾರಿಗಳ ದೂರಿನ ಮೇರೆಗೆ ಮಂಜುಳ, ವಿಜಯಲಕ್ಷ್ಮೀ, …
Read More »
BigTv News
July 2, 2026
Breaking News
ಬಳ್ಳಾರಿ: ಖಾಸಗಿ ಕಾಲೇಜಿನ ಉಪನ್ಯಾಸಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ. ನಗರದ ಖಾಸಗಿ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾಗಿದ್ದ ರವಿಕಿರಣ್ ವಿರುದ್ಧ ವಿದ್ಯಾರ್ಥಿನಿಯ ಪೋಷಕರು ದೂರು ನೀಡಿದ್ದು, ಆರೋಪಿ ಈಗಾಗಲೇ ವಿವಾಹಿತನಾಗಿರುವ ವಿಚಾರ ಬಳಿಕ ಬೆಳಕಿಗೆ ಬಂದಿದೆ. ದೂರಿನ ಆಧಾರದ ಮೇಲೆ ಮಹಿಳಾ ಠಾಣೆ ಪೊಲೀಸರು ಪೋಕ್ಸೊ ಸೇರಿದಂತೆ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Read More »
BigTv News
July 2, 2026
Breaking News
ಹೈದರಾಬಾದ್: ನಗರದ ಎರಡು ಕಡೆ ನಡೆದ ದಾಳಿಯಲ್ಲಿ ಕಲಬೆರಕೆ ಮಾಂಸ ಹಾಗೂ ರಾಸಾಯನಿಕ ಬಳಸಿ ಸಂಸ್ಕರಿಸಿದ ಕೊಳೆತ ಮೀನು ಮಾರಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಹಬೀಬ್ನಗರದಲ್ಲಿ ಮೇಕೆ ಮಾಂಸದ ಹೆಸರಲ್ಲಿ ಎಮ್ಮೆ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನಿಂದ 50 ಕೆಜಿ ಕಲಬೆರಕೆ ಮಾಂಸವನ್ನು ಜಪ್ತಿ ಮಾಡಿ ಪರೀಕ್ಷೆಗೆ ಕಳುಹಿಸಲಾಗಿದೆ. ಮಂಗಳಹಾಟ್ನಲ್ಲಿ ಕೊಳೆತ ಮೀನು ಮತ್ತು ಸೀಗಡಿಗೆ ರಾಸಾಯನಿಕ ಬಳಸಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದು, 262 ಕೆಜಿ ಕೊಳೆತ …
Read More »
Shaikh BigTv
July 2, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬಿ.ಕೆ. ಹರಿಪ್ರಸಾದ್ ಭೇಟಿ ಬಳಿಕ ರಾಜಕೀಯ ಸಂಚಲನ: ಮಹಾನಗರ ಜಿಲ್ಲಾಧ್ಯಕ್ಷ ಗಾದಿಗೆ ಅಶ್ಪಾಕ್ ಫಿಕ್ಸ್..? ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹೊಸ ಟ್ವಿಸ್ಟ್..! ಅಶ್ಪಾಕ್ ಕುಮಟಾಕರ್ ಹೆಸರು ಮುಂಚೂಣಿಗೆ; ಬಿ.ಕೆ. ಹರಿಪ್ರಸಾದ್ ಭೇಟಿ ಬಳಿಕ ರಾಜಕೀಯ ಚರ್ಚೆ ಕಾವು.. ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದ ರಾಜಕೀಯ ಅಂಗಳದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ಮಹಾನಗರ ಜಿಲ್ಲಾ ಅಧ್ಯಕ್ಷ ಸ್ಥಾನದ ರೇಸ್ ದಿನೇದಿನೇ ರೋಚಕ ತಿರುವು ಪಡೆದುಕೊಳ್ಳುತ್ತಿದ್ದು, ಈ ಪಟ್ಟಿಯಲ್ಲಿ ಅಶ್ಪಾಕ್ …
Read More »
Shaikh BigTv
July 2, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಮದುವೆಗೆ ಮುಂಚೆಯೇ ತಾಯಿಯಾದ ಯುವತಿ… ಹುಟ್ಟಿದ ಮಗುವಿಗೆ ಏನಾಯ್ತು..? ಮಾರಾಟವಾಯ್ತಾ ಅಥವಾ ಬೆಚ್ಚಿಬೀಳಿಸುವ ರಹಸ್ಯ..! ಮದುವೆಗೂ ಮುಂಚೆ ಮಗು… ಬಳಿಕ ಮಗುವಿಗೆ ಏನಾಯ್ತು? ಮಾರಿದ್ರಾ..? ಮರೆಮಾಚಿದ್ರಾ..? ನನಗೆ ಮಗು ಬೇಕು ಎಂದ ಯುವತಿ… ಹಾಗಾದರೆ ಹುಟ್ಟಿದ ಆ ಮಗು ಎಲ್ಲಿದೆ..? ಹುಬ್ಬಳ್ಳಿಯಲ್ಲಿ ಶಾಕ್…! ಒಂದು ಮಗುವಿನ ಮಿಸ್ಟರಿ: ಹುಟ್ಟಿದ ಮಗು ಈಗ ಯಾರ ಬಳಿ..? ಬದುಕಿದೆಯಾ… ಅಥವಾ ಮಾರಾಟವಾಯಿತಾ..? ಹುಬ್ಬಳ್ಳಿಯಲ್ಲಿ ಬೆಚ್ಚಿಬೀಳಿಸುವ ರಹಸ್ಯ: ಮದುವೆಗೆ ಮುಂಚೆ ಮಗು… 5 ತಿಂಗಳ …
Read More »
BigTv News
July 2, 2026
Breaking News
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪು ಮನೆಗೆ ನುಗ್ಗಿ ದಾಂಧಲೆ ನಡೆಸಿ, ವಿದ್ಯಾರ್ಥಿನಿ ಮೇಘನಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮೇಘನಾ ತನ್ನ ತಂಗಿಯೊಂದಿಗೆ ಹೋಗುತ್ತಿದ್ದ ವೇಳೆ ಕೆಲ ಯುವಕರು ಚುಡಾಯಿಸಿದ್ದು, ಇದನ್ನು ಪ್ರಶ್ನಿಸಿ ಒಬ್ಬ ಯುವಕನಿಗೆ ಕಪಾಳಕ್ಕೆ ಹೊಡೆದಿದ್ದಾಳೆ ಎನ್ನಲಾಗಿದೆ. ಇದರಿಂದ ಕೆರಳಿದ ಗುಂಪು ಮೇಘನಾ ಮನೆಗೆ ತೆರಳಿ ಕಲ್ಲು ತೂರಾಟ ನಡೆಸಿ, ದಾಂಧಲೆ ಸೃಷ್ಟಿಸಿ ಆಕೆಯ ಮೇಲೆ …
Read More »