admin
April 21, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ರೈತರ ಉಳಿವು, ಅಳಿವಿಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರೈತ ಭಾರತ ಪಕ್ಷದಿಂದ ೨೨೪ ಮತಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಉತ್ತರ ಕರ್ನಾಟಕ ರೈತ ಸಂಘ ತಿರ್ಮಾಣಿಸಲಾಗಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೨೨೪ ಕ್ಷೇತ್ರದಲ್ಲಿಯೂ ರೈತರೇ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದರು. ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಹಾಗೂ ಬೆಂಬಲ ಬೆಲೆ ದೊರತಿಲ್ಲ. ಇದರಿಂದಾಗಿ …
Read More »
admin
April 21, 2022
Breaking News
ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಇದೇ ಎ. 23ರಿಂದ ಆರಂಭಗೊಳ್ಳಲಿದೆ. ಮೇ 3ರೊಳಗೆ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಗುರುವಾರ ಮತ್ತು ಶುಕ್ರವಾರ (ಎ.21, 22) ಮೌಲ್ಯಮಾಪಕರಿಗೆ ತರಬೇತಿ ನೀಡಲಾಗುತ್ತದೆ. 23ರಿಂದ ಅಧಿಕೃತವಾಗಿ ಮೌಲ್ಯಮಾಪನ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ರಾಜ್ಯದ 234 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ತಿಳಿಸಿದ್ದಾರೆ.
Read More »
admin
April 21, 2022
Breaking News
ಸುಬ್ರಹ್ಮಣ್ಯ: ಸುಳ್ಯ ತಾಲ್ಲೂಕಿನ ಪಂಜ ನಿವಾಸಿ, ಸಾಹಿತಿ ತಮ್ಮಯ್ಯ ಗೌಡ ಮುಡೂರು (95) ವಯೋಸಹಜ ಅನಾರೋಗ್ಯದಿಂದ ಪುತ್ತೂರಿನಲ್ಲಿ ಬುಧವಾರ ನಿಧನರಾದರು. ಅವರಿಗೆ ಪುತ್ರ, ಮೂವರು ಪುತ್ರಿಯರು ಇದ್ದಾರೆ. 25 ವರ್ಷಕ್ಕೂ ಅಧಿಕ ಸಮಯ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಪ್ರತಿನಿಧಿಯಾಗಿ, 8 ವರ್ಷಗಳ ಕಾಲ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು.
Read More »
admin
April 21, 2022
Breaking News, ಬೆಂಗಳೂರು
ಬೆಂಗಳೂರು : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಬೆಂಗಳೂರಿಗೆ ಬರಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಪ್ರವಾಸದಲ್ಲಿದ್ದಾರೆ. ಕೇಜ್ರಿವಾಲ್ರವರು ಬೆಂಗಳೂರಿಗೆ ಆಗಮಿಸಿ, ಗುರುವಾರ ನಡೆಯಲಿರುವ ರೈತರು ಹಾಗೂ ಜನಸಾಮಾನ್ಯರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
Read More »
admin
April 21, 2022
Breaking News, ಬೆಂಗಳೂರು
ಬೆಂಗಳೂರು: “ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಿದ್ದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ’ ಎಂಬ ಬೇಡಿಕೆಯನ್ನು ರಾಜ್ಯ ಕಾಂಗ್ರೆಸ್ನ ತಂಡವೊಂದು ಮುಂದಿಟ್ಟಿದೆ. ರಾಜ್ಯ ಕಾಂಗ್ರೆಸ್ನ ನೇತೃತ್ವ ಯಾರಿಗೆ ಎಂಬ ಬಗ್ಗೆ ಆಂತರಿಕ ಗೊಂದಲ ಮುಂದುವರಿದಿರುವ ನಡುವೆಯೇ ಈ ಹೊಸ ಬೆಳವಣಿಗೆ ನಡೆದಿದೆ. ಪಂಜಾಬ್ನಲ್ಲಿ ನಡೆದಿದ್ದ ಚುನಾವಣೆ ವೇಳೆ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿತ್ತು. ಅದೇ ರೀತಿ 2023ರ ವಿಧಾನಸಭೆ ಚುನಾ ವಣೆಯಲ್ಲಿ ರಾಜ್ಯದಲ್ಲೂ ಸಿಎಂ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು …
Read More »
admin
April 21, 2022
Breaking News
ಗುಜರಾತ್: ದಾಹೋದ್ನಲ್ಲಿ ಬುಧವಾರ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, 22 ಸಾವಿರ ಕೋಟಿ ರೂಪಾಯಿ ಮೊತ್ತದ ನಾನಾ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ದಾಹೋದ್ನ ರೈಲ್ವೆ ಉತ್ಪಾದನಾ ಘಟ ಕದಲ್ಲಿ 9 ಸಾವಿರ ಎಚ್.ಪಿ ಎಲೆಕ್ಟ್ರಿಕ್ ಲೋಕೊಮೋಟಿವ್ಸ್ ಉತ್ಪಾದನಾ ಯೋಜನೆ ಇವುಗಳಲ್ಲಿ ಸೇರಿವೆ. 1926 ರಲ್ಲಿ ಸ್ಥಾಪನೆಯಾಗಿರುವ ದಾಹೋದ್ ರೈಲ್ವೆ ಕಾರ್ಯಾಗಾರವನ್ನು ಸ್ಟೀಮ್ ಲೋಕೊಮೋಟಿವ್ಸ್ನಿಂದ ಎಲೆಕ್ಟ್ರಿಕ್ ಲೋಕೊಮೋಟಿವ್ಸ್ಗೆ ಪರಿವರ್ತಿಸುವ ಉತ್ಪಾದನಾ ಯೋಜನೆಯು 20 …
Read More »
admin
April 21, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಟ್ಸ್ಆಯಪ್ನಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿಕೊಂಡಿದ್ದ ಆರೋಪಿ, ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ. ಈತನಿಗೆ ಏ.22ರಿಂದ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಕೀಲ ಸಂಜು ಬಡಸ್ಕರ 4ನೇ ಅಧಿಕ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು.ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದೆ. ಆದರೆ, ಅಭಿಷೇಕನಿಗೆ ಪರೀಕ್ಷೆ …
Read More »
admin
April 21, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಸೈಕಲ್ ನಲ್ಲಿ ಆಡುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ನಗರದ ಬಜಾಲ್ ನಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತ ಬಾಲಕನನ್ನು ಬಜಾಲ್ ನಿವಾಸಿ ಹಿದಾಯತುಲ್ಲ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಎಂದು ಗುರುತಿಸಲಾಗಿದೆ. ಮೃತ ಬಾಲಕ ಬಜಾಲ್ ಕಟ್ಟೆಪುಣಿ ಕೋರ್ದಬ್ಬು ದೈವಸ್ಥಾನದ ಹಿಂಭಾಗದ ರಸ್ತೆಯ ಕೆರೆಯ ಬಳಿ ಸೈಕಲ್ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬಾಲಕ ಆಸ್ಪತ್ರೆಗೆ …
Read More »
admin
April 21, 2022
Breaking News
ಲೂಧಿಯಾನ, ಪಂಜಾಬ್: ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮವಾಗಿ ಒಂದೇ ಕುಟುಂಬದ ಏಳು ಜನರು ಸಜೀವ ದಹನವಾಗಿರುವ ಘಟನೆ ಪಂಜಾಬ್ನ ಲೂಧಿಯಾನದಲ್ಲಿ ನಡೆದಿದೆ. ಮೃತರು ಬಿಹಾರದ ಸಮಸ್ತಿಪುರ ಜಿಲ್ಲೆಯ ಬೊಗೊಪುರ ಗ್ರಾಮದವರಾಗಿದ್ದು, ಕೂಲಿ ಕಾರ್ಮಿಕರಾಗಿದ್ದರು ಎಂದು ತಿಬ್ಬಾ ಪೊಲೀಸ್ ಠಾಣೆಯ ಠಾಣಾಧಿಕಾರಿ ರಣ್ಬೀರ್ ಸಿಂಗ್ ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ನೀಡಿರುವ ಸಹಾಯಕ ಪೊಲೀಸ್ ಆಯುಕ್ತ (ಪೂರ್ವ ವಲಯ) ಸುರಿಂದರ್ ಸಿಂಗ್, ‘ತಿಬ್ಬಾ ರಸ್ತೆ ಬಳಿಯಲ್ಲಿರುವ ತಮ್ಮ ಗುಡಿಸಲಿನಲ್ಲಿ ಸಾಹ್ನಿ ಕುಟುಂಬದವರು …
Read More »
admin
April 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯದಲ್ಲಿ ದಿನೆ ದಿನೆ ಒಂದಿಲ್ಲೊಂದು ಕೋಮು ಗಲಭೆ ಸೃಷ್ಟಿಸುವ ಕೃತ್ಯಗಳು ನಡಿಯುತ್ತಲೇ ಇವೆ. ಅಷ್ಟೇ ಅಲ್ಲದೆ ಹುಬ್ಬಳ್ಳಿ ಧಾರವಾಡದಲ್ಲಿ ಕೋಮು ಗಲಭೆಯ ವಾತಾವರಣ ಸೃಷ್ಟಿಯಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ನಡೆದ ಕೋಮು ಗಲಭೆಯಿಂದ ವಾಣಿಜ್ಯ ನಗರಿ ಜನರು ಭಯಬೀತರಾಗಿದ್ದರು. ಆದ ಕಾರಣ ಹಿಂದೂ ಮುಸ್ಲಿಂ ಎಲ್ಲರೂ ಒಂದೆ ತಾಯಿಯ ಮಕ್ಕಳಿದ್ದಂತೆ. ನಾವೆಲ್ಲರೂ ಭಾರತಿಯರು ಒಂದಾಗಿ ಬಾಳಬೇಕೆಂದು, ಸರ್ವಧರ್ಮದ ಹಿಂದೂ ಸ್ವಾಮೀಜಿಗಳು ಮತ್ತು …
Read More »