admin
April 18, 2022
Breaking News
ನವಲಗುಂದ : ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ನಿನ್ನೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ . ಆತ್ಮಹತ್ಯೆ ಮಾಡಿಕೊಂಡ ರೈತ 26 ವಯಸ್ಸಿನ ಸಂಜೀವ ಶಿವಪುತ್ರಪ್ಪ ಕಾಲವಾಡ ಎಂದು ತಿಳಿದು ಬಂದಿದೆಮ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದ್ದು , ತನ್ನ ಜಮೀನಿನಲ್ಲಿಯ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ . ಈ ಬಗ್ಗೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆ ಕೈಗೊಂಡಿದ್ದಾರೆ .
Read More »
admin
April 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಗಾಯಗೊಂಡ ಪೊಲೀಸ್ ಅಧಿಕಾರಿಗಳ ಆರೋಗ್ಯ ವಿಚಾರಿಸಲು ಸೆಕ್ಯೂರ್ ಆಸ್ಪತ್ರೆಗೆ ಭೇಟಿ ಸಚಿವರ ತಂಡ ಭೇಟಿ ನೀಡಿ ಆತ್ಮಸ್ಥೆರ್ಯ ತುಂಬದಿರು . ಗಲಭೆಯಲ್ಲಿ ದುಷ್ಕರ್ಮಿಗಳಿಂದ ಕಲ್ಲೆಸತಕ್ಕೆ ಒಳಗಾದ ಆಂಜನೇಯ ಸ್ವಾಮಿ ದೇವಾಲಯಕ್ಕೂ ಈ ಸಂದರ್ಭದಲ್ಲಿ ಭೇಟಿ ನೀಡಿ ದೇವಾಲಯದ ಆಡಳಿತ ಮಂಡಳಿ ಮತ್ತು ಭಕ್ತರೊಂದಿಗೆ ಚರ್ಚಿಸಿದರು . ಜೊತೆಗೆ ಹಾನಿಗೊಳಗಾದ ದೇವಾಲಯದ ಭಾಗವನ್ನು ಮರು ನಿರ್ಮಾಣ ಮಾಡುವ ಬಗ್ಗೆಯೂ ಚರ್ಚಿಸಿದರು . ಈ ವೇಳೆಯಲ್ಲಿ …
Read More »
admin
April 18, 2022
Breaking News
ನವಲಗುಂದ : ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರು ಮತ್ತು ಸಾರ್ವಜನಿಕರು ತಮ್ಮವಿವಿಧ ಸಮಸ್ಯೆಗಳ ಕುರಿತು ಸಚಿವ ಎಸ್ಪಿ ಮುನೇನಕೊಪ್ಪ ಅವರ ಗೃಹ ಕಛೇರಿಯಲ್ಲಿ ಮನವಿಯನ್ನು ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವರು ರೈತರ ಸಮಸ್ಯೆಗಳು ಆದಷ್ಟೂ ಬೇಗ ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದರು .
Read More »
admin
April 18, 2022
Breaking News, ಉಡುಪಿ
ಉಡಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನಾ ಮೋನೋಸಿಲ್ ಎಂಬ ಕೀಟನಾಶಕವನ್ನು ಜೂಸ್ ಗೆ ಬೆರೆಸಿ ಕುಡಿದಿರುವ ಶಂಕೆ ವ್ಯಕ್ತವಾಗಿದೆ.ಈ ಬಗ್ಗೆ ಉಡುಪಿಯ ಲಾಡ್ಜಿನ ಕಸದ ತೊಟ್ಟಿಯಲ್ಲಿ ವಿಷದ ಬಾಟಲಿಯೊಂದನ್ನು ಪೊರೆನ್ಸಿಕ್ ತಜ್ಞರು ಪತ್ತೆ ಹಚ್ಚಿದ್ದಾರೆ. ಜೊತೆಗೆ ಅದನ್ನು ವಶಪಡಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಲಾಡ್ಜ್ ನಲ್ಲಿ ಪತ್ತೆಯಾದ ಬಾಟಲ್ ಮೋನೊಸಿಲ್ ಎಂಬುದಾಗಿ ತಿಳಿದು ಬಂದಿದೆ. ಇದು ಗಿಡಗಳಿಗೆ ಹುಳ ಬಾಧೆ ತಡೆಯಲು ಬಳಸಲಾಗುವ ಮೋನೊಸಿಲ್ ಎಂಬ ಕೀಟನಾಶಕ. ಇದನ್ನು ಜೂಸ್ ನಲ್ಲಿ ಬೆರೆಸಿ …
Read More »
admin
April 18, 2022
Breaking News, ವಿಜಯಪುರ
ವಿಜಯನಗರ: ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆ ಸಾಗಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರ್ತವ್ಯ ಮೆರೆದಿದ್ದಾರೆ. ವಿಜಯನಗರದ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಿಣಿಯಲ್ಲಿ ಭಾಗವಹಿಸಲು ಶೋಭ ಕರಂದ್ಲಾಜೆ ಅವರು ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅಪಘಾತವಾಗಿರುವುದನ್ನು ಕಂಡ ಶೋಭಾ ಅವರು, ಕೂಡಲೇ ಕಾರು ನಿಲ್ಲಿಸಿ ತಮ್ಮ ಕಾರನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಬಿಟ್ಟು ಕೊಟ್ಟಿದ್ದಾರೆ.
Read More »
admin
April 18, 2022
Breaking News, ಹುಬ್ಬಳ್ಳಿ
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆಗಳು ಅತ್ಯಂತ ಖಂಡನೀಯ. ಇದಕ್ಕೆ ಹೊಣೆಗಾರರಾಗಿರುವ ಕಿಡಿಗೇಡಿಗಳು ಯಾವುದೇ ಜಾತಿ, ಧರ್ಮ ಇಲ್ಲವೇ ಪಕ್ಷದವರೇ ಆಗಿರಲಿ ಪೊಲೀಸರು ಅವರನ್ನು ಬಂಧಿಸಿ ಅಲ್ಲಿನ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು.ಪೊಲೀಸರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರ ಅವಕಾಶ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಭಾನುವಾರ ಸರಣಿ ಟ್ವೀಟ್ ಮಾಡಿದ್ದಾರೆ.’ಕೋಮುದ್ವೇಷವನ್ನು ಹುಟ್ಟುಹಾಕಿ, ಹರಡುವ ಮೂಲಕ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕೆಡಿಸುವ …
Read More »
Shaikh BigTv
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮೊದಲು ದೂರು ಕೊಟ್ಟು ಹೊದವರು, ಮರಳಿ ಗುಂಪು ಗುಂಪಾಗಿ ಬರ್ತಾರೆ. ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ, ವಾಹನಗಳು ಜಖಂಗೊಳಿಸಿದ್ದಾರೆ.ಸಣ್ಣ ನಿರ್ಲಕ್ಷ್ಯ ಆಗಿದ್ರು ಕೆಜೆ ಹಳ್ಳಿ- ಡಿಜೆ ಹಳ್ಳಿ ಘಟನೆ ಮರುಕಳಿಸುತ್ತಿತ್ತು.ಕೆಜೆ ಹಳ್ಳಿ ಡಿಜೆಹಳ್ಳಿ ಘಟನೆಗೂ ಹುಬ್ಬಳ್ಳಿ ಘಟನೆಗೆ ಸಾಮ್ಯತೆ ಇದೆ ಯಾರೇ ಕೃತ್ಯದಲ್ಲಿ ಭಾಗಿಯಾದ್ದರೂ ಅಂಥವರ ಮೇಲೆ ಕಠಿಣ ಕ್ರಮ.ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ದೂರು ಕೊಟ್ಟ ಮೇಲೆ ಆರೋಪಿಯನ್ನು ಬಂಧಿಸಿದ್ದರೂ …
Read More »
admin
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಲಿಂಗೈಕ್ಯ ತೋಂಟದಾರ್ಯ ಸಿದ್ದಲಿಂಗ ಶ್ರೀಗಳ ದಿನವನ್ನು ಭಾವೈಕ್ಯತೆ ದಿನವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದು, ಯಾರದೋ ಮನವಿಗೆ ಬೆಲೆ ಕೊಟ್ಟು ಹೇಳಿಕೆ ನೀಡಿರುವುದು ಬಹಳ ನೋವಿನ ಸಂಗತಿಯಾಗಿದೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಸಂಸ್ಥಾನಮಠದ ಜಗದ್ಗುರು ಫಕೀರ ದಿಂಗಾಲೇಶ್ವರ ಶ್ರೀಗಳು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯ ದಿವಸ ಸಿಎಂ ಅವರು ಗದಗನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದು ಆಘಾತಕಾರಿ ವಿಷಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. …
Read More »
admin
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಗಲಿಭೆ ಪ್ರಕರಣ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಶಾಂತಿ ಸುವ್ಯವಸ್ಥೆ ಕಾಪಾಡಲು ವಿವಿಧ ಪೊಲೀಸ್ ಠಾಣೆ ಅಧಿಕಾರಿಗಳು ನೇತೃತ್ವದಲ್ಲಿ ಕೆಎಸ್ ಆರ್ ಪಿ ತುಕಡಿಯ ಪಥಸಂಚಲನ ನಡೆಯಿತ್ತು. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಿಂದ ಹೊರಟ ಪಥ ಸಂಚಲನ ರಾಲಿ ಹಿರೇಪೇಟೆ, ಭೀರ್ ಬಂದ್ ಓಣಿ, ಜಂಗ್ಲೀಪೇಟೆ, ಅಕ್ಕಿ ಪೇಟೆ , ಮಸ್ತಾನ್ ಸೋಪಾ, ಕಸಬಾ ಪೊಲೀಸ್ ಠಾಣೆ ಮ್ಯಾದರ ಓಣಿ ಮೂಲಕ ಪಥಸಂಚಲನ ನಡೆಯಿತ್ತು. ನೂರಾರು …
Read More »
admin
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಆಂಜನೇಯ ದೇವಸ್ಥಾನದ ಮೇಲೆ ಕಲ್ಲು ತೋರಾಟ ಅಕ್ಷ್ಯಮ್ಯ ಅಪರಾಧ. ಯಾರು ಈ ಪಿತೂರಿ ಹಿಂದೆ ಇದ್ದಾರೆ ಅವರನ್ನು ಬಂಧಿಸಬೇಕು ಎಂದು ಹಳೇ ಹುಬ್ಬಳ್ಳಿ ಠಾಣೆ ಮುಂದೆ ವಿಎಚ್ ಪಿ ಮುಖಂಡ ಗೋವರ್ಧನ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಅವರನ್ನು ಹೆರಿಮುರಿಕಟ್ಟಬೇಕು.ಈಗಾಗಲೇ ಕ್ಷುಲ್ಲಕ ನೆಪ ಇರಿಸಿಕೊಂಡು ಕಾನೂನು ಕೈಗೆ ತೆಗೆದುಕೊಳ್ಳುವುದು ಸರಿಯಲ್ಲ.ಆಂಜನೇಯ ದೇವಸ್ಥಾನದಲ್ಲಿ ಧ್ವಂಸ ಕುರಿತು ಪೊಲೀಸ್ ಅಧಿಕಾರಿಗಳ ಜೊತೆಗೆ ಶೀಘ್ರವೇ ಸಭೆ ನಡೆಸಲಾಗುವುದು ಎಂದು ಹೇಳಿದರು.
Read More »