admin
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಆಂಜನೇಯ ದೇವಸ್ಥಾನದ ಮೇಲೆ ಕಲ್ಲು ತೋರಾಟ ಅಕ್ಷ್ಯಮ್ಯ ಅಪರಾಧ. ಯಾರು ಈ ಪಿತೂರಿ ಹಿಂದೆ ಇದ್ದಾರೆ ಅವರನ್ನು ಬಂಧಿಸಬೇಕು ಎಂದು ಹಳೇ ಹುಬ್ಬಳ್ಳಿ ಠಾಣೆ ಮುಂದೆ ವಿಎಚ್ ಪಿ ಮುಖಂಡ ಗೋವರ್ಧನ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಅವರನ್ನು ಹೆರಿಮುರಿಕಟ್ಟಬೇಕು.ಈಗಾಗಲೇ ಕ್ಷುಲ್ಲಕ ನೆಪ ಇರಿಸಿಕೊಂಡು ಕಾನೂನು ಕೈಗೆ ತೆಗೆದುಕೊಳ್ಳುವುದು ಸರಿಯಲ್ಲ.ಆಂಜನೇಯ ದೇವಸ್ಥಾನದಲ್ಲಿ ಧ್ವಂಸ ಕುರಿತು ಪೊಲೀಸ್ ಅಧಿಕಾರಿಗಳ ಜೊತೆಗೆ ಶೀಘ್ರವೇ ಸಭೆ ನಡೆಸಲಾಗುವುದು ಎಂದು ಹೇಳಿದರು.
Read More »
admin
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಯುವಕನೋರ್ವ ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ಚಿತ್ರವನ್ನು ಎಡಿಟ್ ಮಾಡಿ ವಾಟ್ಸಪ್ ಸ್ಟೇಟಸ್ ಹಾಕಿದ್ದರಿಂದ ನಿನ್ನೆ ರಾತ್ರಿ ಹಳೇ-ಹುಬ್ಬಳ್ಳಿ ಪ್ರದೇಶದಲ್ಲಿ ನಡೆದ ಕಲ್ಲು ತೂರಾಟ, ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಳೇ-ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ಕಲೆ ಹಾಕಿದರು. ಹಳೆ ಹುಬ್ಬಳ್ಳಿ ಠಾಣೆ, ಹಿಂದೂ ದೇವಾಲಯ ಹಾಗೂ ಆಸ್ಪತ್ರೆ ಮೇಲೆ ಕಲ್ಲು ತೋರಾಟ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು. …
Read More »
admin
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹಳೇ ಹುಬ್ಬಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಂದು ಸುಮಾರು ೪೦ ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೋಯ್ದದರು. ಇದರಿಂದಾಗಿ ಇಡೀ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇಂದು ಗಿಜುಗುಡುತ್ತಿತ್ತು.ಇಂದು ಈ ಸಂದರ್ಭದಲ್ಲಿ ಠಾಣೆಗೆ ಆಗಮಿಸಿದ ಹಲವಾರು ಪೋಷಕರು ಪೊಲೀಸರು ಅಮಾಯಕರನ್ನು ವಶಕ್ಕೆ ಪಡೆದಿದ್ದು, ಅವರದು ಯಾವುದೇ ತಪ್ಪಿಲ್ಲ. ಕೂಡಲೇ ಅವರುಗಳನ್ನು ಬಿಡುಗಡೆಗೊಳಿಸಬೇಕಂಬ ಆಗ್ರಹವನ್ನು ಆಗ್ರಹಪಡಿಸಿದರು
Read More »
admin
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ :ಇಸ್ಲಾಂ ಧರ್ಮ ಅಂದರೆ ಶಾಂತಿ ಸೌಹಾರ್ದತೆ ಹಾಗೂ ಹೊಂದಾಣಿಕೆಯಿಂದ ಹೋಗುವಂತದ್ದು, ಆದರೆ ನ್ಯಾಯಯುತವಾಗಿ ಹೋರಾಟ ಮಾಡುವ ಬದಲಿಗೆ ಈ ರೀತಿ ಹಿಂಸಾಚಾರ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ ಎಂದು ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ನಿನ್ನೆ ನಡೆದ ಹಿಂಸಾಚಾರವನ್ನು ಖಂಡನೆ ಮಾಡಿದ್ದಾರೆ. ಈ ಕುರಿತು ಮಾಧ್ಯಮಕ್ಕೆ ಹೇಳಿಕೆಯೊಂದನ್ನು ನೀಡಿರುವ ಅವರು, ಮೆಕ್ಕಾ ಮದೀನಾದ ಮಸೀದಿಯ ಮೇಲೆ ಭಗವಾ ಧ್ವಜವನ್ನು ಹಾರಿಸಿರುವ ಒಂದು ವಿಡಿಯೋ ಪೋಸ್ಟ್ ಮಾಡಿದ್ದಕ್ಕೆ ಇಷ್ಟೊಂದು ಕ್ರೌರ್ಯವನ್ನು …
Read More »
admin
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾ ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ ಮಾಡಿ ವಿವಾದ ಸೃಷ್ಟಿಸಿದ ಯುವಕನನ್ನು ಹಳೆ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಪೋಟೋ ಎಡಿಟ್ ಮಾಡಿ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದು, ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮುಂದೆ ಜನರು ಜಮಾಯಿಸಿದ್ದಾರೆ. ಇನ್ನೂ ಹುಬ್ಬಳ್ಳಿ ನಗರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ ಪೊಲೀಸರು, ಬಿಗಿ ಪೊಲೀಸ್ ಬಂದೋಬಸ್ತ್ …
Read More »
admin
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದಲ್ಲಿ ಗಲಭೆ ಪ್ರಕರಣ ಹಿನ್ನಲೆ 40 ಜನರನ್ನು ವಶಕ್ಕೆ ಪಡೆದು, ಆರು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಲಾಬೂ ರಾಮ್ ಮಾಹಿತಿ ನೀಡಿದ್ದಾರೆ. ಉದ್ದೇಶಪೂರ್ವಕವಾಗಿ ಕೃತ್ಯ ನಡೆದಿದೆ ಕಾನೂನು ಕೈಗೆತ್ತಿಕೊಂಡವರ ಮೇಲೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳುತ್ತೇವೆ . ಯಾರೂ ಆತಂಕಗೊಳ್ಳಬಾರದುಶಾಂತಿ ಕಾಪಾಡುವಂತೆ ಆಯುಕ್ತರ ಮನವಿ ಮಾಡಿದ್ದಾರೆ.
Read More »
admin
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಗಲಭೆ ಹಿನ್ನಲೆ ನಗರದಾದ್ಯಂತ ನಿಷೇಧಾಜ್ಞೆ ಮುಂದುವರಿಕೆಗೆವಾಹನಗಳಲ್ಲಿ ಪೊಲೀಸ್ ಅಧಿಕಾರಿಗಳು ಅನೌನ್ಸ್ ಮೆಂಟ್ ಮಾಡುತ್ತಿದ್ದಾರೆ. ಗುಂಪು ಗುಂಪಾಗಿ ನಿಲ್ಲದಿರುವಂತೆ ನಾಗರಿಕರಿಗೆ ಸೂಚನೆ ನೀಡಿ ಗುಂಪು ನಿಂತ ಕಡೆ ಜನರನ್ನು ಚದುರಿಸಿ ಮನೆಯ ಕಡೆ ಪೊಲೀಸರು ಕಳುಸಿತ್ತೀದ್ದಾರೆ. ಇಷ್ಟಾದರೂ ಕೆಲವೆಡೆ ಗುಂಪು ಗುಂಪಾಗಿ ಜನರು ಜಮಾಯಿಸುತ್ತೀದ್ದಾರೆ.
Read More »
admin
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ನಡೆದ ದಾಂಧಲೆ ಪ್ರಕರಣ ಹಿನ್ನಲೆ ಮುವ್ವತ್ತಕ್ಕೂ ಹೆಚ್ಚು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಮತ್ತು ಸಿಸಿ ಕ್ಯಾಮೆರಾ ಫೂಟೇಜ್ ಆಧರಿಸಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Read More »
admin
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಠಾಣೆಯ ಮುಸ್ಲಿಂ ಮಹಿಳೆಯರು ಆಗಮಿಸಿ ಠಾಣೆ ಮುಂದೆ ಪೊಲೀಸರ ಜೊತೆ ವಾಗ್ವಾದ ಮಾಡಿದ್ದಾರೆ. ನಮ್ಮ ಪತಿ ಯಾವುದೇ ತಪ್ಪು ಮಾಡಿಲ್ಲ.ನಿನ್ನೆ ರಾತ್ರಿ ಮನೆಯಲ್ಲೆ ಇದ್ರು. ಅವರನ್ನ ಬಿಟ್ಟು ಬಿಡಿ ಎಂದು ಮಹಿಳೆಯರ ಹೈಡ್ರಾಮ ಮಾಡಿದ್ದಾರೆ.ಯಾವುದೇ ತಪ್ಪು ಮಾಡದಿದ್ರು ನಮ್ಮ ಗಂಡದಿರನ್ನ ಪೊಲೀಸರು ಅರಸ್ಟ್ ಮಾಡಿದ್ದಾರೆ ಎಂದು ಕಿಡಿಅವರನ್ನ ಬಿಟ್ಟು ಬಿಡಿ ಎಂದು ಮಹಿಳೆಯರು ಆಗ್ರಹಿಸಿದ್ದರು.
Read More »
admin
April 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ಆಂಜನೇಯ ದೇವಸ್ಥಾನ ಹಾಗೂ ಆಸ್ಪತ್ರೆ ಮೇಲೆ ಗಲಭೆಕೋರರು ನಗರದಲ್ಲಿ ದಾಂಧಲೆ ಮಾಡಿದ್ದಾರೆ. ಹಳೆ ಹುಬ್ಬಳ್ಳಿಯ ಸಂಜೀವಿನಿ ಆಸ್ಪತ್ರೆಯ ಗಾಜುಗಳನ್ನು ದುಷ್ಕರ್ಮಿಗಳು ಪುಡಿ ಪುಡಿ ಮಾಡಿದ್ದಾರೆ.ದೇವಸ್ಥಾನದಲ್ಲಿ ಬಿದ್ದ ಗಾಜಿನ ಪುಡಿಗಳನ್ನು ಬಿದ್ದ ಕಲ್ಲುಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದೆ. ಸ್ವಚ್ಛತಾ ಕಾರ್ಯದ ನಂತರ ಪೂಜಾ ವಿಧಿ ವಿಧಾನ ನಡೆದಿದೆ. ಆಸ್ಪತ್ರೆಯ ಮೇಲೆಯೂ ದುಷ್ಕರ್ಮಿಗಳುದಾಳಿ ನಡೆಸಿದ್ದಾರೆ. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ . ಬಹುತೇಕ …
Read More »