admin
April 16, 2022
Breaking News, ಧಾರವಾಡ
ಧಾರವಾಡ: ಶ್ರೀ ರಾಮನ ಭಂಟ ಎಂದೇ ಖ್ಯಾತಿ ಪಡೆದುಕೊಂಡು ಅಪಾರ ಭಕ್ತರನ್ನು ಹೊಂದಿರುವ ಶ್ರೀ ಹನುಮ ಜಯಂತಿಯನ್ನು ಪೇಡಾ ನಗರಿ ಧಾರವಾಡದಲ್ಲಿ ಹನುಮ ಭಕ್ತರು ಶ್ರದ್ಧಾ ಭಕ್ತಿಯಿಂದ ಹನುಮ ಜಯಂತಿಯನ್ನು ಆಚರಣೆ ಮಾಡಿದರು. ನಗರದಾದ್ಯಂತ ಹನುಮ ಜಯಂತಿ ಸಂಭ್ರಮ ಕಳೆಗಟ್ಟಿದ್ದು, ನಗ್ಗುಕೇರಿ ಶ್ರೀ ಅಂಜನೇಯ ದೇವಸ್ಥಾನಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ಬೀರು ಬೀಸಿಲಿನ ನಡುವೆಯು ಭಕ್ತರು ಕುಟುಂಬ ಸಮೇತವಾಗಿ ಶ್ರೀಅಂಜನೇಯ ದೇವರ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ನಗರದ ಹೊರವಲಯದ ಧಾರವಾಡ …
Read More »
admin
April 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯು ಧಾರ್ಮಿಕ ಆಚರಣೆಗೆ ಹೆಸರಾಗಿದೆ. ಯಾವುದೇ ಆಚರಣೆ ಬಂದರೂ ವಿಭಿನ್ನವಾಗಿ, ವಿನೂತನ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡುವುದು ನಮ್ಮ ಹುಬ್ಬಳ್ಳಿ ಜನರ ಸಂಪ್ರದಾಯವಾಗಿದ್ದು, ಹನುಮಾನ್ ಜಯಂತಿಯನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣ ಆಚರಣೆ ಮಾಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪೂರದ ನಾಗಶೆಟ್ಟಿಕೊಪ್ಪ, ಬಮ್ಮಾಪೂರ ಓಣಿ ಸೇರಿದಂತೆ ಬಹುತೇಕ ಕಡೆಯಲ್ಲಿ ತಾಯದಿಂದರೂ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಹನುಮಾನ್ ಜಯಂತಿಯನ್ನು ಆಚರಣೆ ಮಾಡಿದ್ದಾರೆ. ತೊಟ್ಟಿಲು ತೂಗುವ ಮೂಲಕ ಜೋಗುಳ ಹಾಡನ್ನು ಹಾಡಿ ಸಾಂಪ್ರದಾಯಿಕ …
Read More »
admin
April 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಂಪಲ್ಸ್ ಪ್ರಿ ಯುನಿವರ್ಸಿಟಿ ಸೈನ್ಸ್ ಕಾಲೇಜು ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಏಪ್ರಿಲ್ 24 ರಂದು ಐ-ಗ್ಯಾಟ್ ಟೆಸ್ಟ್ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಚೇರ್ಮನ್ ಮಧುಸೂದನ್ ವಸಿಷ್ಠ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕೊರೋನಾ ಕಾರಣಾಂತರಗಳಿಂದ ವಿದ್ಯಾರ್ಥಿಗಳು ಕಲಿಕೆಯಿಂದ ಹಿಂದೂಳಿದಿದ್ದು, ಅಲ್ಲದೇ ವಿದ್ಯಾರ್ಥಿಗಳ ಪಾಲಕರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ದಿಸೆಯಲ್ಲಿ ಪಾಲಕರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಇಂಪಲ್ಸ್ ಕಾಲೇಜು ವತಿಯಿಂದ ಗೋಲ್ಡನ್ ಅವಾರ್ಡ್ ಟೆಸ್ಟ್ ಹಮ್ಮಿಕೊಳ್ಳಲಾಗಿದೆ …
Read More »
admin
April 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ವತಿಯಿಂದ ಏ.28 & 29 ರಂದು ರಾಜ್ಯಮಟ್ಟದ ರೈತರು ಮತ್ತು ಕಾರ್ಮಿಕರ ಸಮ್ಮೇಳನವನ್ನು ಧಾರವಾಡದ ಕಡಪಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಮಿತಿಯ ಅಧ್ಯಕ್ಷ ಡಾ.ಟಿ.ಎಸ್.ಸುನೀತ್ ಕುಮಾರ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಏ.28 ರಂದು ಬೆಳಿಗ್ಗೆ 12 ಕ್ಕೆ ಬಂಡಾಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಾಹಿತಿಗಾಳಾದ ಅಲ್ಲಮ್ಮಪ್ರಭು ಬೆಟ್ಟದೂರು …
Read More »
admin
April 16, 2022
Breaking News
ಗುಜರಾತ್: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು. ಇದಕ್ಕೂ ಮುನ್ನ ಬೆಳಗ್ಗೆ ಪ್ರಧಾನಿ ಟ್ವಿಟರ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಇಂದು ನಾವು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಗುಜರಾತ್ನ ಮೊರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ 108 ಅಡಿ ಎತ್ತರದ ಹನುಮಾನ್ ಜೀ ಪ್ರತಿಮೆ ಉದ್ಘಾಟನೆ ನಡೆಯಲಿದೆ. ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದ …
Read More »
admin
April 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ತಾಲೂಕಿನ ಕುಸುಗಲ್ಲ ಗ್ರಾಮದಲ್ಲಿ ಶ್ರೀ ತಂಗೆಮ್ಮ ದೇವಿ ರಥೋತ್ಸವ ಹಿನ್ನೆಲೆಯಲ್ಲಿ ಬಂದ ಭಕ್ತರಿಗೆ ಮುಸ್ಲಿಂ ಸಮುದಾಯ ಸಿಹಿ ಹಾಗೂ ತಂಪು ಪಾನೀಯಗಳನ್ನು ನೀಡಿ ಸತ್ಕಾರ ಮಾಡಿದರು. ತಂಗೆಮ್ಮ ದೇವಿ ಮತ್ತು ಅಕ್ಕಮ್ಮದೇವಿ ಜಾತ್ರೆ ನಿಮಿತ್ತ ಪಂಚಾಮೃತ ಅಭಿಷೇಕ , ವಿಶೇಷ 7 ಪೂಜೆ ನೆರವೇರಿಸಲಾಗುತ್ತದೆ. ಹಿನ್ನೆಲೆಯಲ್ಲಿ ಸುಮಾರು ವರ್ಷಗಳಿಂದ ಹಿಂದೂ ಮುಸ್ಲಿಂ ಸಮುದಾಯದವರು ಒಗ್ಗಟ್ಟಿನಿಂದ ತೆಂಗೆಮ್ಮನ ಜಾತ್ರೆಯನ್ನು ಆಚರಿಸುತ್ತಾ ಬಂದಿದ್ದು ಈ ವರ್ಷವೂ ಸಹ ಬಂದ ಭಕ್ತರಿಗೆ …
Read More »
admin
April 16, 2022
Breaking News
ಪುಟ್ಟೇನಹಳ್ಳಿ : ಎಸ್.ಪಿ.ಶೋಭಾ ಕಟಾವ್ಕರ್ (53) ಪುಟ್ಟೇನಹಳ್ಳಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಈ ವೇಳೆ ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದು, ಮನೆಯಲ್ಲಿ ಶೋಭಾ ಕಟಾವ್ಕರ್ ಒಬ್ಬರೇ ಇದ್ದರು.ಇನ್ನು ಹಾಸನಕ್ಕೆ ತೆರಳಿದ ಮನೆಯವ್ರು ರಾತ್ರಿ 8 ಗಂಟೆ ಸುಮಾರಿಗೆ ಶೋಭಾಯವ್ರಿಗೆ ಫೋನ್ ಮಾಡಿದ್ದು, ಅವ್ರು ಉತ್ತರಿಸಿಲ್ಲ. ಹಾಗಾಗಿ ಸೆಕ್ಯುರಿಟಿಗೆ ಪರಿಶೀಲಿಸಲು ಸೂಚಿಸಿದ್ದಾರೆ. ಆಗ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಇತ್ತೀಚಿಗೆ ಎಸ್.ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಶೋಭಾ, …
Read More »
admin
April 16, 2022
Breaking News
ಕಲಘಟಗಿ: ಪಟ್ಟಣದ ಗ್ರಾಮದೇವಿ ಓಣಿಯ ಶ್ರೀ ದೊಡ್ಡ ಹನುಮಂತ ದೇವರ ದೇವಸ್ಥಾನದ ಕಳಸಾರೋಹಣವು ದಿ 16 ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ. ಸ್ಥಳೀಯ ಹನ್ನೆರಡುಮಠದ ರೇವಣಸಿದ್ಧಶಿವಾಚಾರ್ಯ ಸ್ವಾಮೀಜಿ , ಶಿರಹಟ್ಟಿಯ ಜಗದ್ಗುರು ಫಕ್ಕೀರ ಸಿದ್ದರಾಮ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಸಿ.ಎಂ. ನಿಂಬಣ್ಣವರ್ , ಮಾಜಿ ಸಚಿವ ಸಂತೋಷ್ ಲಾಡ್ , ಪ.ಪಂ. ಅಧ್ಯಕ್ಷೆ ಅನುಸೂಯಾ ಹೆಬ್ಬಳ್ಳಿಮಠ , ಉಪಾಧ್ಯಕ್ಷೆ ಯಲ್ಲವ್ವ ಶಿಗ್ಲಿ , ಸ್ಥಾಯಿ ಸಮಿತಿ …
Read More »
admin
April 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಖಾಸಗಿ ಸಹಭಾಗಿತ್ವದಲ್ಲಿ ಇಲ್ಲಿನ ಕೆ ಸಿ ಸರ್ಕಲ್ ಬಳಿ ನಿರ್ಮಿಸಲಾಗಿದ್ದ ಸುಲಭ ಶೌಚಾಲಯ ಏಕಾಏಕಿ ನೆಲಸಮ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಿದ್ದ ಸುಲಭ ಶೌಚಾಲಯ ನೆಲಸಮ ಮಾಡಲಾಗಿದೆ.ಸುಲಭ ಶೌಚಾಲಯ ನಿರ್ಮಿಸಿ ಸುಮಾರು ಏಳು ವರ್ಷ ಗತಿಸುವಷ್ಟರಲ್ಲಿ ಅದನ್ನು ನೆಲಸಮ ಮಾಡಿರುವುದಕ್ಕೆ ಸಾರ್ವಜನಿಕರು ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕ್ರಮಕ್ಕೆ ಕಿಡಿಕಾರುತ್ತಿದ್ದಾರೆ .
Read More »
admin
April 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಅರಳಿಕಟ್ಟಿ ಓಣಿಯಲ್ಲಿ 25 ವರ್ಷಗಳ ನಂತರ ಅದ್ಧೂರಿಯಾಗಿ ನೆರವೇರುತ್ತಿರುವ ಗ್ರಾಮ ದೇವತೆಗಳಾದ ದ್ಯಾಮವ್ವಾದೇವಿ ಮತ್ತು ದುರ್ಗವ್ವಾದೇವಿ ಜಾತ್ರಾಮಹೋತ್ಸವ ಕಾರ್ಯಕ್ರಮವನ್ನು ಶ್ರೀ ಜಗದ್ಗುರು ಶಿರಟ್ಟಿ ಫಕೀರ ಸ್ವಾಮಿಗಳಾದ ದಿಂಗಾಲೇಶ್ವರ ಸ್ವಾಮೀಜಿಗಳು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರು ಉದ್ಘಾಟಿಸಿದರು . ಇದೆ ವೇಳೆಯಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಜಗದೀಶ್ ಶೆಟ್ಟರ್ ಮಾತನಾಡಿದರು ಈ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ಸಾಹುಕಾರ , ಶಿವು ಮೆಣಸಿನಕಾಯಿ , ತಿಪ್ಪಣ್ಣ ಮಜ್ಜಗಿ ಅವರು …
Read More »