admin
April 12, 2022
Breaking News
ಶಿರೂರು : ಇಂದು ಶಾಸಕಿ ಕುಸುಮಾವತಿ ಶಿವಳ್ಳಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಶಿರೂರು ಬ್ರಿಡ್ಜ್ ಕಾಮಗಾರಿ ವೀಕ್ಷಣೆ ಮಾಡಿಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ನಡೆದ ಹುಬ್ಬಳ್ಳಿ – ಲಕ್ಷ್ಮೀಶ್ವರ ಮಾರ್ಗ ಮಧ್ಯದ ಶಿರೂರು ಬ್ರಿಡ್ಜ್ ಕಾಮಗಾರಿಗೆ ನಾಳೆ ತಾರ್ಕಿಕ ಅಂತ್ಯಸಿಗಲಿದ್ದು ಲಘು ವಾಹನಗಳ ಓಡಾಟಕ್ಕೆ ಅವಕಾಶ ಸಿಗಲಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದ್ದಾರೆ. ಕಳೆದ ಹಲವಾರು ದಿನಗಳ ಹಿಂದೆ ನೆಲಕ್ಕೆ ಅಪ್ಪಳಿಸಿದ್ದ ಶಿರೂರು ಬ್ರಿಡ್ಜ್ ಕಾಮಗಾರಿ …
Read More »
admin
April 12, 2022
Breaking News, ಧಾರವಾಡ
ಧಾರವಾಡ : ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಹಣ್ಣಿನ ವ್ಯಾಪಾರಿ ನಬೀಸಾಬ ಕಿಲ್ಲೇದಾರಗೆ ಅಂಜುಮನ್ ಸಂಸ್ಥೆಯಿಂದ ಆರ್ಥಿಕ ನೆರವು ನೀಡಲಾಯಿತು. ಸಮಾಜದ ಮುಖಂಡ ಮೊಹಮ್ಮದ ಇಸ್ಮಾಯಿಲ್ ತಮಟಗಾರ , ಅಂಜುಮನ್ ಅಧ್ಯಕ್ಷ ಇಟ್ಬಾಲ್ ಜಮಾದಾರ , ಕಾರ್ಯದರ್ಶಿ ನಜೀರಹುಸೇನ ಮನಿಯಾರ ಇನ್ನಿತರರು ಉಪಸ್ಥಿತರಿದ್ದರು .
Read More »
admin
April 12, 2022
Breaking News, ಬೆಂಗಳೂರು
ಬೆಂಗಳೂರು: ಏಪ್ರಿಲ್ 14 ರಂದು ಕರ್ನಾಟಕ ಸೇರಿ ನಾನಾ ಭಾಷೆಗಳಲ್ಲಿ ಕೆಜಿಎಫ್ -2 ಸಿನಿಮಾ ಬರೋಬ್ಬರಿ 7500 ಥೀಯೇಟರ್ಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ.ಕೆಜಿಎಫ್ – 2 ಸಿನಿಮಾ ಬಿಡುಗಡೆಗೆ ತಡೆ ಕೋರಿ ಕಲ್ಯಾಣ ಕರ್ನಾಟಕ ವೇದಿಕೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಕಲ್ಯಾಣ ಕರ್ನಾಟಕ ವೇದಿಕೆ ಸಂಸ್ಥಾಪಕ ಅಶೋಕ್ ಕುಮಾರ್ ಅಲಿಯಾಸ್ ದುಮ್ಮೇನಹಳ್ಳಿ ಅಶೋಕ್ ಕುಮಾರ್, ಅಖಂಡ ಕರ್ನಾಟಕ ಜನಜಾಗೃತಿ ವೇದಿಕೆ, ಸುರೇಶ್, ರೈತ ಮಾತ್ತು ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಸಿನಿಮಾ …
Read More »
admin
April 12, 2022
Breaking News, ಬೆಂಗಳೂರು
ಬೆಂಗಳೂರು: ಕಾನೂನು ಕೈಗೆತ್ತಿಕೊಂಡು ಹಿಂಸೆಗೆ ಇಳಿದರೆ ಅದನ್ನು ಸಹಿಸಲಾಗದು. ‘ವಿಚಾರಗಳ ಪ್ರಚಾರ ಮಾಡುವ ಸಂಘಟನೆಗಳಿಗೆ ಸರ್ಕಾರ ಅಡ್ಡಿಪಡಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಎಚ್ಚರಿಕೆ ನೀಡಿದರು. ‘ಶಾಂತಿ ಕದಡುವ ಶಕ್ತಿಗಳ ಬಗ್ಗೆ ಮುಖ್ಯಮಂತ್ರಿ ಮೌನವಾಗಿದ್ದು, ಇಂತಹಕೃತ್ಯಗಳಿಗೆ ಅವರ ಬೆಂಬಲ ಇದೆಯೇ’ ಎಂದು ವಿರೋಧ ಪಕ್ಷದ ನಾಯಕರು ಕಟುವಾಗಿ ಪ್ರಶ್ನಿಸಿದ್ದರು.
Read More »
admin
April 12, 2022
Breaking News, ಬೆಂಗಳೂರು
ಬೆಂಗಳೂರು: ಬೇರೆ ರಾಜ್ಯ ಹಾಗೂ ವಿದೇಶಗಳಲ್ಲಿ ಹೊಸ ಕೋವಿಡ್ ತಳಿಯ ಉಪಟಳ ಹೆಚ್ಚಳ ಆಗ್ತಿರೋದ್ರಿಂದ ಆರೋಗ್ಯ ಸಚಿವ ಕೆ.ಸುಧಾಕರ್ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, 8 ದೇಶಗಳಲ್ಲಿ ಕೋವಿಡ್ 4ನೇ ಅಲೆ ಆರಂಭವಾಗಿದ್ದು, ಕೋವಿಡ್ ಹೊಸ ಪ್ರಬೇಧ XE ಹಾಗೂ ME ಪತ್ತೆಯಾಗ್ತಿದೆ. ನಮ್ಮ ದೇಶದ ದೆಹಲಿ ಹಾಗೂ ಹರಿಯಾಣದಲ್ಲೂ ಹೆಚ್ಚಾಗುತ್ತಿದೆ. ಹೀಗಾಗಿ ತುರ್ತು ಸಭೆ ನಡೆಸಲಾಗಿದೆ ಎಂದರು.
Read More »
admin
April 12, 2022
Breaking News, ಉಡುಪಿ
ಉಡುಪಿ:ನಾನು ಯಾವ ವಿವಾದದಲ್ಲೂ ಬೀಳಲು ಬಯಸುವುದಿಲ್ಲ. ಯಾರು ಏನು ಹೇಳಿಕೆ ಕೊಡುತ್ತಾರೆ ಎಂಬುದು ಮುಖ್ಯವಲ್ಲ. ರಾಜ್ಯದ ಜನರ ಆಸ್ತಿಪಾಸ್ತಿ ಜೀವ ರಕ್ಷಣೆ ನಮ್ಮ ಕರ್ತವ್ಯ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಪ್ರಸಕ್ತ ವಿದ್ಯಮಾನಗಳ ಕುರಿತು ಮಣಿಪಾಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರು ಏನೇ ಹೇಳಿಕೆ ಕೊಟ್ಟರೂ ಶಾಂತಿ-ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ರಾಜಿ ಇಲ್ಲ, ಯಾರೇ ಇರಲಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಖಡಕ್ ನೀಡಿದರುಸಂದೇಶ .
Read More »
admin
April 12, 2022
Breaking News, ಬೆಂಗಳೂರು
ಬೆಂಗಳೂರ: ಬಿಜೆಪಿ ಪಕ್ಷವನ್ನು ಕಿತ್ತೊಗೆಯಬೇಕೆಂದು ಹೇಳುವ ಬದಲು, ಬಾಯಿತಪ್ಪಿ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಬೇಕು.ಪ್ರತಿಭಟನಾ ಭಾಷಣದ ವೇಳೆ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ನಗರದ ಫ್ರೀಡಂ ಪಾರ್ಕಿನಲ್ಲಿ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿದ ವೇಳೆ ಮಾತನಾಡಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿದ್ದು, ಈ ಸರ್ಕಾರವನ್ನು ಕಿತ್ತೊಗೆಯಬೇಕು. ನಾವು ಅಧಿಕಾರ ಅನುಭವಿಸಬೇಕು ಎಂದಲ್ಲ. ರಾಜ್ಯ, ದೇಶ, ಸಂವಿಧಾನ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗಿಯಬೇಕೆಂದು ಹೇಳಿದ್ದಾರೆ. ಸಿದ್ದರಾಮಯ್ಯ ಮಾತಿನಿಂದ ಬೆಚ್ಚಿಬಿದ್ದ …
Read More »
admin
April 11, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಸಿದ್ಧರಾಮಯ್ಯ ಮತ್ತು ಡಿಕೆಶಿಗೆ ಸಂಘಪರಿವಾರದ ಹೆಸರು ತೆಗೆದುಕೊಳ್ಳದೆ ಇದ್ರೆ ತಿಂದಿದ್ದು ಅರಗುವುದಿಲ್ಲ . ರಾಜ್ಯದಲ್ಲಿ ಹಾಗೂ ಎಲ್ಲ ಸಮಸ್ಯೆಗಳಿೂ ಸಂಘಪರಿವಾರವನ್ನೇ ಗುರಿಮಾಡುತ್ತಾರೆ. ಪದೇಪದೆ ಆರ್.ಎಸ್.ಎಸ್. ಹೆಸರು ಹೇಳೋದು, ಸಂಘಪರಿವಾರದ ಹೆಸರು ಹೇಳೋದು ಖಯಾಲಿಯಾಗಿಬಿಟ್ಟಿದೆ ಎಂದು ಮಾಜಿ ಸಿಎಂ ಜಗದೀಶ್ ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಇದನ್ನು ಕೂಡಲೇ ನಿಲ್ಲಿಸಬೇಕು. ಸರ್ಕಾರದ ಬಗ್ಗೆಯಾಗಲಿ ಅಥವಾ ಮುಖ್ಯಮಂತ್ರಿಗಳ ಬಗ್ಗೆಯಾಗಲಿ ಏನಾದ್ರೂ ಮಾತಾಡೋದಿದ್ರೆ …
Read More »
admin
April 11, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಡಾ. ಬಾಬು ಜಗಜೀವನ್ ರಾಮ್ ಅವರ ಭವನ ನಿರ್ಮಾಣ ವಿಳಂಭ ಧೋರಣೆಗೆ ಸಂಬಂಧಿಸಿದಂತೆ ಶಾಸಕ ಪ್ರಸಾದ್ ಅಬ್ಬಯ್ಯ ಅವರು ನಾನೇ ಸ್ವಯಂ ಪ್ರೇರಣೆಯಿಂದ ಮಾಡಿಸುತ್ತೇನೆಂದು ಹೇಳುವ ಹೇಳಿಕೆ ಖಂಡನೀಯವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಡಾ. ವಿಜಯ ಗುಂಟ್ರಾಳ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಕರ್ನಾಟಕ ಮಾದಿಗ ದಂಡೋರ ಸಮಿತಿ ವತಿಯಿಂದ ಡಾ. ಬಾಬುಜೀ ಭವನ …
Read More »
admin
April 11, 2022
Breaking News, ಗದಗ, ಜಿಲ್ಲೆ
ಗದಗ: ಸಿಎಂ ಲಾಠಿ ಹಿಡ್ಕೊಂಡು ಬೀದಿಯಲ್ಲಿ ನಿಲ್ಬೇಕಾ? ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಪ್ರಶ್ನಿಸಿದರು.ಅವರು ಗದಗನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸೌಹಾರ್ಧತೆಗಾಗಿ ಸರ್ಕಾರ ಎಲ್ಲಿ ಸುಮ್ನೆ ಕುಳಿತಿದೆ? ಸಿಎಂ ಬಸವರಾಜ್ ಬೊಮ್ಮಾಯಿನೂ ಹೌದು. ಬಸವಣ್ಣನೂ ಹೌದು. ಆದ್ರೆ ಮೂಕ ಬಸವಣ್ಣ ಅಲ್ಲ.ಯಾರೋ ಏನೋ ಹೇಳಿದ್ರೂ ಅಂತ ಬೀದಿಯಲ್ಲಿ ಸಿಎಂ ಹೋಗಿ ಲಾಠಿ ಹಿಡ್ಕೊಂಡು ನಿಲ್ಲೋಕೆ ಆಗಲ್ಲ, ಅದರ ಅಗತ್ಯತೆ ಇಲ್ಲ. ಕಾನೂನು ಸುವ್ಯವಸ್ಥೆ ಬಗ್ಗೆ …
Read More »